ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬಳ್ಳಾರಿ

ಚರಂಡಿ ಗುಂಡಿಗೆ ಬಿದ್ದು ಬಾಲಕನ ದಾರುಣ ಸಾವು| ಪುರಸಭೆ ಅಧಿಕಾರಿಗಳ ವಿರುದ್ಧ ಪೋಷಕರ ಆಕ್ರೋಶ

September 26, 2025
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

Share on WhatsappShare on FacebookShare on Twitter

ಬಳ್ಳಾರಿ: ಚರಂಡಿ ಗುಂಡಿಗೆ ಬಿದ್ದು ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ.

ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ (4) ಮೃತ ಬಾಲಕ.

ಸಂಜೆ ಆಟವಾಡುತ್ತಾ ತಾತನ ಮನೆಗೆ ಹೊರಟಿದ್ದ ಬಾಲಕ, ಕಾಲು ಜಾರಿ ನೀರು ತುಂಬಿದ್ದ ಚರಂಡಿ ಗುಂಡಿಗೆ ಬಿದ್ದಿದ್ದಾನೆ. ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಹುಡುಕಾಡಿದ್ದಾರೆ. ತಡರಾತ್ರಿ ಚರಂಡಿ ನೀರಿನಲ್ಲಿ ಬಾಲಕನ ಮೃತದೇಹ ತೇಲಿದೆ. ಕೂಡಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನನ್ನು ಜಿಂದಾಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ನೀರಿನಲ್ಲೇ ಮಗು ಮೃತಪಟ್ಟಿದೆ ಎಂದು ವೈದ್ಯರು ಪೋಷಕರಿಗೆ ತಿಳಿಸಿದ್ದಾರೆ.

ಕೊನೇ ಕ್ಷಣದಲ್ಲಿ ಮಗು ಚರಂಡಿ ನೀರಿನಲ್ಲಿ ಬಿದ್ದು ಒದ್ದಾಡುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇನ್ನೂ ಮಗು ಸಾವಿಗೆ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಬಾಲಕನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆ ಸಂಬಂಧ ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: BallariBoy diesKarnataka News beatmunicipal officialsParents' anger against
SendShareTweet
Previous Post

ಪಂಚಭೂತಗಳಲ್ಲಿ ಲೀನವಾದ “ಎಸ್.ಎಲ್.ಭೈರಪ್ಪ”| ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ

Next Post

ಎಸ್‌ಐಟಿಯಿಂದ ಸತ್ಯ ಹೊರಬರುತ್ತಿದೆ : ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವೀರೇಂದ್ರ ಹೆಗ್ಗಡೆ

Related Posts

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?
ಬಳ್ಳಾರಿ

ಬಳ್ಳಾರಿಯಲ್ಲಿ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ವೃದ್ದೆ ಬಲಿ?

ಟ್ರಾಕ್ಟರ್-ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಮಹಿಳೆ ಸಾವು!
ಬಳ್ಳಾರಿ

ಟ್ರಾಕ್ಟರ್-ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಮಹಿಳೆ ಸಾವು!

ಪಿಯುಸಿ ಪರೀಕ್ಷೆಯಲ್ಲಿ ಕೈದಿ ಸಾಧನೆ – ಹೃದಯಸ್ಪರ್ಶಿ ಎಂದ ಅಲೋಕ್ ಕುಮಾರ್
ಬಳ್ಳಾರಿ

ಪಿಯುಸಿ ಪರೀಕ್ಷೆಯಲ್ಲಿ ಕೈದಿ ಸಾಧನೆ – ಹೃದಯಸ್ಪರ್ಶಿ ಎಂದ ಅಲೋಕ್ ಕುಮಾರ್

ಹೊತ್ತಿ ಉರಿದ ಹಂಪಿ ಎಕ್ಸ್‌ಪ್ರೆಸ್ ರೈಲು.. ತಪ್ಪಿದ ಭಾರೀ ಅನಾಹುತ
ಬಳ್ಳಾರಿ

ಹೊತ್ತಿ ಉರಿದ ಹಂಪಿ ಎಕ್ಸ್‌ಪ್ರೆಸ್ ರೈಲು.. ತಪ್ಪಿದ ಭಾರೀ ಅನಾಹುತ

ಬಳ್ಳಾರಿ ರೈಲ್ವೇ ಪೊಲೀಸರ ಮಿಂಚಿನ ಕಾರ್ಯಾಚರಣೆ – ರೈಲಲ್ಲಿ ಸಾಗಿಸುತ್ತಿದ್ದ 20 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ!
ಬಳ್ಳಾರಿ

ಬಳ್ಳಾರಿ ರೈಲ್ವೇ ಪೊಲೀಸರ ಮಿಂಚಿನ ಕಾರ್ಯಾಚರಣೆ – ರೈಲಲ್ಲಿ ಸಾಗಿಸುತ್ತಿದ್ದ 20 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ!

ಜಿಲ್ಲಾ ಸಹಕಾರಿ ಬ್ಯಾಂಕ್‌ನಲ್ಲಿ FDA, SDA ಹುದ್ದೆಗಳ ನೇಮಕಾತಿ.. 83 ಸಾವಿರ ರೂ. ಸಂಬಳ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ಸಹಕಾರಿ ಬ್ಯಾಂಕ್‌ನಲ್ಲಿ FDA, SDA ಹುದ್ದೆಗಳ ನೇಮಕಾತಿ.. 83 ಸಾವಿರ ರೂ. ಸಂಬಳ!

Next Post
ಎಸ್‌ಐಟಿಯಿಂದ ಸತ್ಯ ಹೊರಬರುತ್ತಿದೆ : ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವೀರೇಂದ್ರ ಹೆಗ್ಗಡೆ

ಎಸ್‌ಐಟಿಯಿಂದ ಸತ್ಯ ಹೊರಬರುತ್ತಿದೆ : ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ವೀರೇಂದ್ರ ಹೆಗ್ಗಡೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಚಾ.ನಗರದಲ್ಲಿ ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’.. ವಿಡಿಯೋ ವೈರಲ್‌!

ಚಾ.ನಗರದಲ್ಲಿ ಪ್ರವಾಸಿಗರ ಕಣ್ಣಿಗೆ ಬಿದ್ದ ಅಪರೂಪದ ‘ಬಿಳಿ ಜಿಂಕೆ’.. ವಿಡಿಯೋ ವೈರಲ್‌!

ಅಮೆರಿಕದ ನೌಕಾ ದಿಗ್ಬಂಧನಕ್ಕೆ ಇರಾನ್ ತತ್ತರ : 45,500 ಕೋಟಿ ರೂ. ತೈಲ ಆದಾಯಕ್ಕೆ ಕತ್ತರಿ!

ಅಮೆರಿಕದ ನೌಕಾ ದಿಗ್ಬಂಧನಕ್ಕೆ ಇರಾನ್ ತತ್ತರ : 45,500 ಕೋಟಿ ರೂ. ತೈಲ ಆದಾಯಕ್ಕೆ ಕತ್ತರಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 2 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

ಹಿಟ್ & ರನ್‌.. ಬೈಕ್ ಸವಾರ ಸ್ಥಳದಲ್ಲೇ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat