ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಗಣತಿದಾರರ ಸಮಸ್ಯೆ ಬಗೆಹರಿಸಿ ನಂತರ ಧಮ್ಕಿ ಹಾಕಿ| ಸಿಎಂ ವಿರುದ್ಧ ಸಿ.ಟಿ.ರವಿ ಕಿಡಿ

September 27, 2025
Share on WhatsappShare on FacebookShare on Twitter

ಬೆಂಗಳೂರು: ಸಮೀಕ್ಷೆಯಲ್ಲಿ ಪಾಲ್ಗೊಳ್ಳದಿದ್ದರೆ ಸಿಎಂ ಕ್ರಮ ಕೈಗೊಳ್ಳುವ ಧಮ್ಕಿ ಹಾಕಿದ್ದಾರೆ. ಮೊದಲು ಗಣತಿದಾರರು, ಶಿಕ್ಷಕರ ಸಮಸ್ಯೆ ಬಗೆಹರಿಸಿ ಎಂದು ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ವರದಿಗಾರರೊಂದಿಗೆ ಮಾತನಾಡಿದ ಸಿ.ಟಿ ರವಿ, ಸಮೀಕ್ಷೆ ಆಪ್‌ನಲ್ಲಿ ಸಮಸ್ಯೆ ಇದೆ, ಒಟಿಪಿ ಸಮಸ್ಯೆ ಇದೆ, ಸೀರಿಯಲ್ ಪ್ರಕಾರ ಮನೆಗಳನ್ನು ಕೊಟ್ಟಿಲ್ಲ, ಪ್ರಾಂತ್ಯವಾರು ಶಿಕ್ಷಕರ ನಿಯೋಜನೆ ಆಗಿಲ್ಲ, ಎಲ್ಲೋ ಇರುವವರನ್ನು ಇನ್ನೆಲ್ಲೋ ಸಮೀಕ್ಷೆಗೆ ಹಾಕಿದ್ದಾರೆ. ಪೂರ್ವ ತಯಾರಿ ಮಾಡಿಕೊಳ್ಳದೇ ಸಮೀಕ್ಷೆ ನಡೆಯುತ್ತಿದೆ. ಪ್ರಾಯೋಗಿಕ ಸಮೀಕ್ಷೆ ಮಾಡದೇ ನೇರವಾಗಿ ಫೀಲ್ಡ್‌ನಲ್ಲಿ ಸಮೀಕ್ಷೆಗೆ ಮುಂದಾಗಿದ್ದಾರೆ. 60 ಪ್ರಶ್ನೆಗಳಿಗೆ ಉತ್ತರಿಸಲು ಜನಕ್ಕೆ ತಾಳ್ಮೆ ಇರುವುದಿಲ್ಲ, ಆದರೆ ಅಷ್ಟೂ ಪ್ರಶ್ನೆಗಳಿಗೆ ಉತ್ತರ ಭರ್ತಿ ಮಾಡಬೇಕು. ಇದರಿಂದ ಒಂದೊಂದು ಸಮೀಕ್ಷೆ ಪ್ರತಿ ಭರ್ತಿಗೆ 1.5 ರಿಂದ 2 ಗಂಟೆ ಬೇಕು. ಎಲ್ಲರಿಗೂ ತಾಂತ್ರಿಕ ಜ್ಞಾನ ಇರುವುದಿಲ್ಲ, ಇದನ್ನು ಸರ್ಕಾರ ಗಮನಿಸಬೇಕಿತ್ತು ಎಂದಿದ್ದಾರೆ.

ನೆಟ್ವರ್ಕ್ ಸಮಸ್ಯೆ, ಅಪ್‌ಲೋಡ್ ಸಮಸ್ಯೆ, ಒಟಿಪಿ ವಿಳಂಬ ಸಮಸ್ಯೆ ಇವೆ. ಇವೆಲ್ಲ ಸಮಸ್ಯೆ ಮೊದಲು ಸರಿಪಡಿಸಿ ನಂತರ ಸಮೀಕ್ಷೆ ಮಾಡಿ. ಪೂರ್ವಸಿದ್ಧತೆ ಮಾಡಿಕೊಂಡು ಸಮೀಕ್ಷೆ ಮಾಡಿ. ಸಿಎಂ ಅವರು ಸಮಸ್ಯೆ ಬಗೆಹರಿಸದೇ ಧಮ್ಕಿ ಹಾಕುವುದು ಸರಿಯಲ್ಲ. ಧಮ್ಕಿಯಿಂದ ಕೆಲಸ ಆಗಲ್ಲ. ಇವೆಲ್ಲ ಸಮಸ್ಯೆಗಳಿಂದ ಗಣತಿದಾರರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ ಎಂದು ಕಿಡಿಕಾರಿದ್ದಾರೆ.

ಐ ಲವ್ ಮುಹಮ್ಮದ್ ವರ್ಸಸ್ ಐ ಲವ್ ಮಹಾದೇವ ಪೋಸ್ಟರ್ ವಿಚಾರವಾಗಿ ಮಾತನಾಡಿ, ಐ ಲವ್ ಮುಹಮ್ಮದ್ ಎಂದು ಅವರು ಮಹಾದೇವ ಎಂದು ಇವರು ಶುರು ಮಾಡಿದ್ದಾರೆ. ಈಗ ಏಕಾಏಕಿ ಮಹಮದ್ ಮೇಲೇನು ಲವ್? ಈ ಲವ್ ಮೊದಲು ಇರಲಿಲ್ವಾ? ಇದರ ಹಿಂದೆ ಏನೋ ಷಡ್ಯಂತ್ರ ಇದೆ. ಕೇಂದ್ರ, ರಾಜ್ಯ ಗುಪ್ತಚರ ದಳ ಇದರ ಬಗ್ಗೆ ನಿಗಾ ಇಡಬೇಕು ಎಂದ ಹೇಳಿದ್ದಾರೆ.

Tags: bengaloreBJPCMCT RaviKarnataka News beatPolitician
SendShareTweet
Previous Post

ಸಮೀಕ್ಷೆಗೆ ಸರಿಯಾಗಿ ತರಬೇತಿ ಕೊಡದೇ ಗೊಂದಲ ಸೃಷ್ಟಿ: ನಿಖಿಲ್ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿ

Next Post

ಬೆಂಗಳೂರು- ಮುಂಬೈ ಸೂಪರ್‌ ಫಾಸ್ಟ್ ರೈಲು ಘೋಷಣೆ| ಈಡೇರಿದೆ 30 ವರ್ಷಗಳ ಬೇಡಿಕೆ: ತೇಜಸ್ವಿ ಸೂರ್ಯ ಸಂತಸ

Related Posts

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!
ರಾಜಕೀಯ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು
ರಾಜಕೀಯ

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!
ಬೆಂಗಳೂರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!
ರಾಜಕೀಯ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

Next Post
ಬೆಂಗಳೂರು- ಮುಂಬೈ ಸೂಪರ್‌ ಫಾಸ್ಟ್ ರೈಲು ಘೋಷಣೆ| ಈಡೇರಿದೆ 30 ವರ್ಷಗಳ ಬೇಡಿಕೆ: ತೇಜಸ್ವಿ ಸೂರ್ಯ ಸಂತಸ

ಬೆಂಗಳೂರು- ಮುಂಬೈ ಸೂಪರ್‌ ಫಾಸ್ಟ್ ರೈಲು ಘೋಷಣೆ| ಈಡೇರಿದೆ 30 ವರ್ಷಗಳ ಬೇಡಿಕೆ: ತೇಜಸ್ವಿ ಸೂರ್ಯ ಸಂತಸ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat