ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಭಾರತದ ಔಷಧಿಗಳ ಮೇಲಿನ ಸುಂಕ ಇಳಿಸಿ ಟ್ರಂಪ್‌ಗೆ ಟಾಂಗ್‌ ಕೊಟ್ಟ ಚೀನಾ

September 29, 2025
Share on WhatsappShare on FacebookShare on Twitter

‌ಶತೃವಿನ ಶತೃ ಮಿತ್ರ ಎಂಬ ಮಾತಿದೆ. ಭಾರತದ ವಿಚಾರದಲ್ಲಿ ಚೀನಾ ಇದೇ ನೀತಿಯನ್ನು ಪಾಲಿಸುತ್ತಿರುವುಂತೆ ಕಾಣುತ್ತಿದೆ. ಯಾಕೆ ಎಂದರೆ ಅತ್ತ ಅಮೆರಿಕಾ ಭಾರತದ ಔಷಧಿಗಳ ಮೇಲೆ ಶೇ.100 ರಷ್ಟು ಸುಂಕ ಹೇರುತ್ತಿದ್ದಂತೆ, ಇತ್ತ ಚೀನಾ ಭಾರತದ ಔಷಧಿಗಳ ಮೇಲಿನ ತೆರಿಗೆಯನ್ನು ಶೂನ್ಯಕ್ಕೆ ಇಳಿಸಿ ಅಚ್ಚರಿ ಮೂಡಿಸಿದೆ.

ಎರಡೆನೇ ಬಾರಿ ವಿಶ್ವದ ದೊಡ್ಡಣ್ಣನ ಪಟ್ಟಕ್ಕೇರಿದ ಮೇಲೆ ಡೊನಾಲ್ಡ್‌ ಟ್ರಂಪ್‌ ಭಾರತದ ಮೇಲೆ ಒಂದಿಲ್ಲೊಂದು ಸಮರ ಸಾರುತ್ತಲೇ ಇದ್ದಾರೆ. ಭಾರತ ರಷ್ಯಾ ವಿರುದ್ಧ ತೈಲ ವ್ಯಾಪಾರ ಮಾಡದಂತೆ ಬೆದರಿಸಲು ಟ್ರಂಪ್‌ ಅನೇಕ ಪ್ರಯತ್ನಗಳನ್ನು ಮಾಡಿದರು. ಆಮದು ಸುಂಕ ಹೆಚ್ಚಿಸಿ ಭಾರತದ ವ್ಯಾಪಾರ ವಲಯಕ್ಕೆ ಹೊಡೆತ ಕೊಟ್ಟು ಹೆದರಿಸಲು ಮುಂದಾದರು, ಆದರೆ ಭಾರತ ಯಾವುದಕ್ಕೂ ಜಗ್ಗದಿದ್ದಾಗ ಈಗ ಟ್ರಂಪ್‌ ಅದೇ ಟ್ಯಾಕ್ಸ್‌ ಹುಚ್ಚಾಟಕ್ಕೆ ಮುಂದಾಗಿದ್ದಾರೆ. ಭಾರತದ ಔಷಧಿಗಳ ಮೇಲೆ ಶೇ.100 ರಷ್ಟು ಸುಂಕವನ್ನು ಮೊನ್ನೆಯಷ್ಟೆ ಟ್ರಂಪ್‌ ಹೆಚ್ಚಿಸಿದ್ದಾರೆ. ಅಂದರೆ ಅಮೆರಿಕಾಗೆ ಮಾರಾಟವಾಗುವ ಔಷಧಿಗಳು ಶೇ.100 ರಷ್ಟು ಸುಂಕಕ್ಕೆ ಒಳಪಟ್ಟಿರುತ್ತವೆ. ಅಮೆರಿಕಾಗೆ ದೊಡ್ಡ ಪ್ರಮಾಣದಲ್ಲಿ ಔಷಧ ರಫ್ತು ಮಾಡುವ ದೇಶ ಎಂದರೆ ಅದು ಭಾರತ. ಭಾರತ ಜೆನೆರಿಕ್ ಔಷಧಿಗಳ ಅತಿದೊಡ್ಡ ರಫ್ತುದಾರ ಎಂಬ ಹೆಗ್ಗಳಿಕೆ ಕೂಡ ಇದೆ. ಆದರೆ ಟ್ರಂಪ್‌ ನಿರ್ಧಾರದಿಂದ ಭಾರತಕ್ಕೆ ನಷ್ಟವಾಗುವುದಂತು ಸತ್ಯ.

ಟ್ರಂಪ್‌ ನ ಈ ನಡೆಯ ಲಾಭವನ್ನು ಪಡೆಯಲು ಚೀನಾ ಮುಂದಾದಂತಿದೆ. ಭಾರತದ ಔಷಧಿಗಳ ಮೇಲೆ ಟ್ರಂಪ್‌ ಶೇ. 100 ರಷ್ಟು ತೆರಿಗೆ ಹೇರಿದ ಬೆನ್ನಲ್ಲೇ ಭಾರತದ ಔಷಧ ಆಮದಿನ ಮೇಲಿದ್ದ ಶೇ. 30 ರಷ್ಟು ತೆರಿಗೆಯನ್ನು ಶೂನ್ಯಕ್ಕಿಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಚೀನಾ ಡೊನಾಲ್ಡ್‌ ಟ್ರಂಪ್‌ಗೆ ಟಾಂಗ್‌ ಕೊಟ್ಟಿದೆ ಎಂದೇ ಹೇಳಬಹುದು.

ಆದರೆ ಭಾರತದ ಮಟ್ಟಿಗೆ ಇಲ್ಲಿ ತುಂಬಾ ಪ್ರಮುಖ ವಿಚಾರವೇನು ಗೊತ್ತಾ? ಭಾರತದ ಔಷಧಿಗಳ ಮೇಲೆ ಟ್ರಂಪ್‌ ಶೇ. .100 ರಷ್ಟು ಸುಂಕ ವಿಧಿಸಿದ್ದಾರೆ ಎನ್ನುವ ಕಾರಣಕ್ಕೆ ಸಂಪೂರ್ಣವಾಗಿ ಅಮೆರಿಕಾವನ್ನು ಭಾರತ ದೂರ ತಳ್ಳುವ ಹಾಗೂ ಇಲ್ಲ. ಹಾಗೆನೇ ಕಂಪ್ಲೀಟ್‌ ಸುಂಕ ಖಡಿತಗೊಳಿಸಿದೆ ಎನ್ನುವ ಕಾರಣಕ್ಕೆ ಚೀನಾವನ್ನು ಪಕ್ಕಕ್ಕೆ ಕರೆದು ಕೂರಿಸಿಕೊಳ್ಳಲು ಸಾಧ್ಯವಿಲ್ಲ. ಯಾಕೆ ಎಂದರೆ ಇಲ್ಲಿ ನಡೆಯುತ್ತಿರುವುದು ಶತ್ರುವಿನ ಶತ್ರು ಮಿತ್ರ ಎನ್ನುವ ಆಟವೇ ಹೊರತು ಮತ್ತಿನ್ನೇನು ಅಲ್ಲ ಎನ್ನುವುದನ್ನು ನಾವು ಮರೆಯಬಾರದು.

Tags: AmericaChinaDonald trumpEnemy's enemy is friend.Important decisionIndian medicinesKarnataka News beatlowering tariffs
SendShareTweet
Previous Post

ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಿಂದ ಭಾರಿ ಆವಾಂತರ| ನಾಳೆ ವೈಮಾನಿಕ ಸಮೀಕ್ಷೆ ನಡೆಸಲಿರುವ ಸಿಎಂ

Next Post

ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರವಾಹ |ಸರ್ಕಾರ 3,000 ಕೋಟಿ ರೂ. ಪರಿಹಾರ ನೀಡಬೇಕು: ಆರ್.ಅಶೋಕ್ ಆಗ್ರಹ

Related Posts

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!
ವಿದೇಶ

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!
ವಿದೇಶ

ಕೇಸರಿ ‘ಜುಗಲ್‌ಬಂದಿ’ | ಇಸ್ರೇಲ್‌ನಲ್ಲಿ ಮೋದಿ-ನೆತನ್ಯಾಹು ಜೋಡಿಯ ‘ಡ್ರೆಸ್ ಡಿಪ್ಲೊಮಸಿ’ ವೈರಲ್!

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!
ವಿದೇಶ

ವೈದ್ಯಕೀಯ ಲೋಕದ ಮಹಾನ್ ಪವಾಡ | ಗರ್ಭಾಶಯ ಇಲ್ಲದೆಯೇ ಜನಿಸಿದ ಮಹಿಳೆಯೀಗ ತಾಯಿ!

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ
ವಿದೇಶ

ಇಸ್ರೇಲ್‌ನಲ್ಲಿ ಮೋದಿ ಹವಾ | ಜೆರುಸಲೇಂನ ಪತ್ರಿಕೆಯಿಂದ ಮೋದಿಗೆ ವಿಶೇಷ ಮುಖಪುಟದ ಸ್ವಾಗತ

“ನಾನಿಲ್ಲದಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು” | ಭಾರತ-ಪಾಕ್ ಸಂಘರ್ಷ ತಡೆದ ಬಗ್ಗೆ ಮತ್ತೆ ಟ್ರಂಪ್ ಹೇಳಿಕೆ
ವಿದೇಶ

“ನಾನಿಲ್ಲದಿದ್ದರೆ 3.5 ಕೋಟಿ ಜನರು ಸಾಯುತ್ತಿದ್ದರು” | ಭಾರತ-ಪಾಕ್ ಸಂಘರ್ಷ ತಡೆದ ಬಗ್ಗೆ ಮತ್ತೆ ಟ್ರಂಪ್ ಹೇಳಿಕೆ

ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ
ವಿದೇಶ

ಎಫ್-16 ಫೈಟರ್ ಜೆಟ್ ಪತನ.. ಪೈಲಟ್‌ ಸಜೀವ ದಹನ

Next Post
ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರವಾಹ |ಸರ್ಕಾರ 3,000 ಕೋಟಿ ರೂ. ಪರಿಹಾರ ನೀಡಬೇಕು: ಆರ್.ಅಶೋಕ್ ಆಗ್ರಹ

ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರವಾಹ |ಸರ್ಕಾರ 3,000 ಕೋಟಿ ರೂ. ಪರಿಹಾರ ನೀಡಬೇಕು: ಆರ್.ಅಶೋಕ್ ಆಗ್ರಹ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ | ಕಟ್ಟಡದಿಂದ ಓಡೋಡಿ ಹೊರ ಬಂದ ಜನ!

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!

ಅಫ್ಘನ್-ಪಾಕ್ ಗಡಿಯಲ್ಲಿ “ಬಹಿರಂಗ ಯುದ್ಧ” | ಕಾಬೂಲ್ ಮೇಲೆ ಪಾಕ್ ಬಾ* ದಾಳಿ.. 133 ಮಂದಿ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ ONGCಯಲ್ಲಿ 10 ಹುದ್ದೆಗಳ ನೇಮಕ | 66 ಸಾವಿರ ರೂ. ಸಂಬಳ

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

ದೇವರಕೊಂಡ-ರಶ್ಮಿಕಾ ಧರಿಸಿದ್ದ ಕೆಜಿಗಟ್ಟಲೆ ಚಿನ್ನದ ಆಭರಣಕ್ಕೆ 10 ತಿಂಗಳ ಶ್ರಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat