ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ದೆಹಲಿ ಬಾಬಾನ ಲೀಲೆಗಳು ಬಯಲು: ಮೊಬೈಲ್‌ನಲ್ಲಿ ಸಿಕ್ಕ ನೂರಾರು ಯುವತಿಯರ ಸ್ಕ್ರೀನ್‌ಶಾಟ್‌ಗಳು

September 30, 2025
Share on WhatsappShare on FacebookShare on Twitter

ನವದೆಹಲಿ: ದೆಹಲಿಯ ಆಶ್ರಮವೊಂದರಲ್ಲಿ 17ಕ್ಕೂ ಹೆಚ್ಚು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತಿರುವ ಸ್ವಯಂಘೋಷಿತ ದೇವಮಾನವ ಚೈತನ್ಯಾನಂದ ಸರಸ್ವತಿ ಪ್ರಕರಣದಲ್ಲಿ ಹೊಸ ಆಘಾತಕಾರಿ ವಿವರಗಳು ಹೊರಬೀಳುತ್ತಿವೆ. ಆರೋಪಿಯ ಮೊಬೈಲ್ ಫೋನ್‌ನಿಂದ ಮಹಿಳೆಯರೊಂದಿಗಿನ ಹಲವಾರು ಚಾಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಆತನ ಕೃತ್ಯಗಳನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದಾರೆ. ಈ ಚಾಟ್‌ಗಳಲ್ಲಿ ಆತ ಮಹಿಳೆಯರಿಗೆ ವಿವಿಧ ಆಮಿಷಗಳನ್ನು ಒಡ್ಡಿ ಅವರನ್ನು ಸೆಳೆಯಲು ಯತ್ನಿಸಿರುವುದು ಕಂಡುಬಂದಿದೆ.

ಪಾರ್ಥ ಸಾರಥಿ ಅಲಿಯಾಸ್ ಚೈತನ್ಯಾನಂದ ತನ್ನ ಫೋನ್‌ನಲ್ಲಿ ಹಲವು ಮಹಿಳಾ ಕ್ಯಾಬಿನ್ ಸಿಬ್ಬಂದಿ(ವಿಮಾನದಲ್ಲಿ ಕಾರ್ಯನಿರ್ವಹಿಸುವವರು)ಯೊಂದಿಗೆ ತೆಗೆಸಿಕೊಂಡಿದ್ದ ಫೋಟೋಗಳನ್ನು ಸೇವ್ ಮಾಡಿದ್ದ. ಇದಲ್ಲದೆ, ಹಲವಾರು ಮಹಿಳೆಯರ ಸಾಮಾಜಿಕ ಮಾಧ್ಯಮಗಳ ಪ್ರೊಫೈಲ್ ಚಿತ್ರಗಳ ಸ್ಕ್ರೀನ್‌ಶಾಟ್‌ಗಳನ್ನು ಕೂಡ ತನ್ನ ಮೊಬೈಲ್‌ನಲ್ಲಿ ಸಂಗ್ರಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆತನ ಇಬ್ಬರು ಮಹಿಳಾ ಸಹವರ್ತಿಗಳನ್ನು ವಶಕ್ಕೆ ಪಡೆದು, ಆರೋಪಿ ಬಾಬಾನನ್ನು ಅವರೊಂದಿಗೆ ಮುಖಾಮುಖಿಗೊಳಿಸಿ ವಿಚಾರಣೆ ನಡೆಸಲಾಗುತ್ತಿದೆ.

“ಆರೋಪಗಳ ಸುರಿಮಳೆ”
ವಸಂತ ಕುಂಜ್‌ನಲ್ಲಿರುವ ಖಾಸಗಿ ಮ್ಯಾನೇಜ್‌ಮೆಂಟ್ ಸಂಸ್ಥೆಯಾದ ‘ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್’ನ ಮಾಜಿ ನಿರ್ದೇಶಕನಾಗಿದ್ದ ಈತ, ಮಹಿಳೆಯರೊಂದಿಗೆ ಅಸಭ್ಯವಾಗಿ ಮಾತನಾಡುವುದು, ಅಶ್ಲೀಲ ಸಂದೇಶಗಳನ್ನು ಕಳುಹಿಸುವುದು ಮತ್ತು ಬಲವಂತವಾಗಿ ದೈಹಿಕ ಸಂಪರ್ಕ ಸಾಧಿಸುತ್ತಿದ್ದ ಎಂಬ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾನೆ. ಅಷ್ಟೇ ಅಲ್ಲದೆ, ಮಹಿಳಾ ಹಾಸ್ಟೆಲ್‌ನಲ್ಲಿ ರಹಸ್ಯವಾಗಿ ಕ್ಯಾಮೆರಾಗಳನ್ನು ಅಳವಡಿಸಿದ್ದನೆಂಬ ಆರೋಪವೂ ಈತನ ಮೇಲಿದೆ.

“50 ದಿನಗಳ ಬಳಿಕ ಬಂಧನ”
ಸಂತ್ರಸ್ತೆಯರು ಪೊಲೀಸರಿಗೆ ಹೇಳಿಕೆ ನೀಡಿದ ನಂತರ, ಚೈತನ್ಯಾನಂದ ಕಳೆದ ಕೆಲವು ವಾರಗಳಿಂದ ತಲೆಮರೆಸಿಕೊಂಡಿದ್ದ. ಸುಮಾರು 50 ದಿನಗಳ ಕಾಲ ಪೊಲೀಸರಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ ಈತನನ್ನು ಎರಡು ದಿನಗಳ ಹಿಂದೆ ಆಗ್ರಾದ ಹೋಟೆಲ್ ಒಂದರಲ್ಲಿ ಬಂಧಿಸಲಾಯಿತು.

“ತನಿಖೆಗೆ ಅಸಹಕಾರ”
ಆರೋಪಿ ಚೈತನ್ಯಾನಂದ ತನಿಖೆಗೆ ಸಹಕರಿಸುತ್ತಿಲ್ಲ ಮತ್ತು ವಿಚಾರಣೆಯ ಸಮಯದಲ್ಲಿ ಸತತವಾಗಿ ಸುಳ್ಳು ಹೇಳುತ್ತಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ನಿರಾಕರಿಸಲಾಗದ ಸಾಕ್ಷ್ಯಗಳನ್ನು ಮುಂದಿಟ್ಟಾಗ ಮಾತ್ರ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾನೆ. ತನ್ನ ಕೃತ್ಯಗಳ ಬಗ್ಗೆ ಆತನಿಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

“ವಂಚನೆ ಪ್ರಕರಣಗಳು”
ಈ ದೇವಮಾನವ ವಿಸಿಟಿಂಗ್ ಕಾರ್ಡ್ ಮತ್ತು ಪಾಸ್‌ಪೋರ್ಟ್‌ಗಳನ್ನು ನಕಲಿ ಮಾಡುವುದು ಸೇರಿದಂತೆ ಹಲವಾರು ವಂಚನೆ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪವೂ ಇದೆ. ವಿಶ್ವಸಂಸ್ಥೆ (UN) ಮತ್ತು ಬ್ರಿಕ್ಸ್ (BRICS) ರಾಯಭಾರಿ ಎಂದು ಹೇಳಿಕೊಂಡು ಎರಡು ನಕಲಿ ವಿಸಿಟಿಂಗ್ ಕಾರ್ಡ್‌ಗಳನ್ನು ಹೊಂದಿದ್ದ. ಇದನ್ನು ಪೊಲೀಸರು ಆತನಿಂದ ವಶಪಡಿಸಿಕೊಂಡಿದ್ದಾರೆ.

“ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ”?
ಸಂಸ್ಥೆಯ ಹಳೆಯ ವಿದ್ಯಾರ್ಥಿಯೊಬ್ಬರು ಮ್ಯಾನೇಜ್‌ಮೆಂಟ್‌ಗೆ ಪತ್ರ ಬರೆದು, ಚೈತನ್ಯಾನಂದ ಸಂಸ್ಥೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು. ನಂತರ ವಾಯುಪಡೆಯ ಅಧಿಕಾರಿಯೊಬ್ಬರು ಇ-ಮೇಲ್ ಮೂಲಕ, ಹಲವಾರು ವಿದ್ಯಾರ್ಥಿನಿಯರಿಗೆ ಆತ ಬೆದರಿಕೆ ಹಾಕುತ್ತಿದ್ದ ಮತ್ತು ಅಸಭ್ಯ ಸಂದೇಶಗಳನ್ನು ಕಳುಹಿಸುತ್ತಿದ್ದ ಎಂದು ದೂರು ನೀಡಿದ್ದರು.

ಇದಾದ ಬಳಿಕ, ಆರ್ಥಿಕವಾಗಿ ಹಿಂದುಳಿದ ವರ್ಗಗಳ (EWS) ವಿದ್ಯಾರ್ಥಿವೇತನ ಪಡೆದ ಸ್ನಾತಕೋತ್ತರ ಮ್ಯಾನೇಜ್‌ಮೆಂಟ್ ಡಿಪ್ಲೊಮಾ ವಿದ್ಯಾರ್ಥಿನಿಯರು ಸೇರಿದಂತೆ ಕನಿಷ್ಠ 17 ಮಹಿಳೆಯರು ಪೊಲೀಸರಿಗೆ ಹೇಳಿಕೆ ನೀಡಿದ್ದರು. ವಿಷಯ ತಿಳಿದ ನಂತರ, ಖಾಸಗಿ ಸಂಸ್ಥೆಯ ಆಡಳಿತ ಮಂಡಳಿಯು ಚೈತನ್ಯಾನಂದನನ್ನು ಸಂಸ್ಥೆಯಿಂದ ಉಚ್ಚಾಟಿಸಿತ್ತು.
ಪ್ರಕರಣ ಮುಂದುವರಿಸದಂತೆ ಸಂತ್ರಸ್ತೆಯೊಬ್ಬರ ತಂದೆಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ಆರೋಪಿಯ ಆಪ್ತ ಸಹಾಯಕ 38 ವರ್ಷದ ಹರಿ ಸಿಂಗ್ ಕೊಪ್ಕೋಟಿ ಎಂಬಾತನನ್ನೂ ಪೊಲೀಸರು ಬಂಧಿಸಿದ್ದಾರೆ.

Tags: #newdelhiDelhi Baba'shundreds of youngKarnataka News beatMobile Phonespastimes exposedScreenshots
SendShareTweet
Previous Post

ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್: ನಗದು ರಹಿತ ಉಚಿತ ಚಿಕಿತ್ಸೆ ಸೌಲಭ್ಯ ನಾಳೆಯಿಂದಲೇ ಜಾರಿ

Next Post

ವಿದೇಶಿ ಚಿತ್ರಗಳ ಮೇಲೆ ಶೇ.100ರಷ್ಟು ಸುಂಕ: ಟ್ರಂಪ್ ಘೋಷಣೆಗೆ ಭಾರತೀಯ ಚಿತ್ರರಂಗದಲ್ಲಿ ಆತಂಕ, ನಿರ್ದೇಶಕರಿಂದ ವಿಭಿನ್ನ ಪ್ರತಿಕ್ರಿಯೆ

Related Posts

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!
ದೇಶ

ಪ್ಯಾನ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ : ಈ ತಪ್ಪು ಮಾಡಿದರೆ ಬೀಳಲಿದೆ 10 ಸಾವಿರ ರೂ. ದಂಡ!

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!
ದೇಶ

CEC ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಒಕ್ಕೂಟದ ಸಮರ ತೀವ್ರ : ಬೀದಿ ಹೋರಾಟದ ಜೊತೆಗೆ ಕಾನೂನು ಸಮರಕ್ಕೂ ಚಿಂತನೆ!

ದೀಪ್ಕೆ ಸೇರಿ ಕಾಕ್ರೋಚ್ ನಾಯಕರು ಬಿಡುಗಡೆ : 1 ವರ್ಷ ಶಾಂತಿಗೆ ಭಂಗ ತರದಂತೆ ಷರತ್ತು!
ದೇಶ

ದೀಪ್ಕೆ ಸೇರಿ ಕಾಕ್ರೋಚ್ ನಾಯಕರು ಬಿಡುಗಡೆ : 1 ವರ್ಷ ಶಾಂತಿಗೆ ಭಂಗ ತರದಂತೆ ಷರತ್ತು!

ರೆಪೊ ದರ ಏರಿಕೆ ಚಿಂತೆ ಬೇಡ : ಕಡಿಮೆ ಬಡ್ಡಿಗೆ ಸಾಲ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ!
ದೇಶ

ರೆಪೊ ದರ ಏರಿಕೆ ಚಿಂತೆ ಬೇಡ : ಕಡಿಮೆ ಬಡ್ಡಿಗೆ ಸಾಲ ನೀಡುವ ಬ್ಯಾಂಕುಗಳ ಪಟ್ಟಿ ಇಲ್ಲಿದೆ!

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?
ದೇಶ

ಅಕ್ಟೋಬರ್ 15ರಿಂದಲೇ ಯುಪಿಐ ಪೇಮೆಂಟ್ ಗೆ ಶುಲ್ಕ ನಿಯಮ ಜಾರಿ ಇಲ್ಲ: ಏನು ಹೇಳುತ್ತಿದೆ ವರದಿ?

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!
ದೇಶ

ಅಕ್ಟೋಬರ್ 27ರಂದು ಭಾರತದಲ್ಲಿ ಇನ್ಫಿನಿಕ್ಸ್‌ ಜಿಟಿ 50 ಪ್ರೊ ಸ್ಮಾರ್ಟ್‌ಫೋನ್ ಬಿಡುಗಡೆ : ಗೇಮಿಂಗ್ ಪ್ರಿಯರಿಗೆ ಭರ್ಜರಿ ಉಡುಗೊರೆ!

Next Post
ವಿದೇಶಿ ಚಿತ್ರಗಳ ಮೇಲೆ ಶೇ.100ರಷ್ಟು ಸುಂಕ: ಟ್ರಂಪ್ ಘೋಷಣೆಗೆ ಭಾರತೀಯ ಚಿತ್ರರಂಗದಲ್ಲಿ ಆತಂಕ, ನಿರ್ದೇಶಕರಿಂದ ವಿಭಿನ್ನ ಪ್ರತಿಕ್ರಿಯೆ

ವಿದೇಶಿ ಚಿತ್ರಗಳ ಮೇಲೆ ಶೇ.100ರಷ್ಟು ಸುಂಕ: ಟ್ರಂಪ್ ಘೋಷಣೆಗೆ ಭಾರತೀಯ ಚಿತ್ರರಂಗದಲ್ಲಿ ಆತಂಕ, ನಿರ್ದೇಶಕರಿಂದ ವಿಭಿನ್ನ ಪ್ರತಿಕ್ರಿಯೆ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ಟೀಮ್ ಇಂಡಿಯಾಗೆ ಆಘಾತ: ನ್ಯೂಜಿಲೆಂಡ್ ಪ್ರವಾಸಕ್ಕೂ ಮುನ್ನ ಗಾಯಗೊಂಡ ಸಾಯಿ ಸುದರ್ಶನ್

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

ನಮನ್ ಧೀರ್ : ಟೀಮ್ ಇಂಡಿಯಾದ ಭವಿಷ್ಯದ ಹೊಸ ‘ತ್ರೀ-ಡೈಮೆನ್ಷನಲ್’ ಆಟಗಾರನ ಉದಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಶ್ರೇಯಸ್ ಅಯ್ಯರ್ ಅವರ ವಿಚಿತ್ರ ಪ್ರಿ-ಬ್ಯಾಟಿಂಗ್ ಆಚರಣೆಯ ವಿಡಿಯೋ ವೈರಲ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat