ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ತಮಿಳುನಾಡಲ್ಲಿ ಕಾಲ್ತುಳಿತದ ಬೆನ್ನಲ್ಲೇ ಇನ್ನೊಂದು ಭೀಕರ ದುರಂತ| 9 ಮಂದಿ ಕಾರ್ಮಿಕರು ದಾರುಣ ಸಾವು

October 1, 2025
Share on WhatsappShare on FacebookShare on Twitter

ಚೆನ್ನೈ: ತಮಿಳುನಾಡಿನಲ್ಲಿ ವಿಜಯ್‌ ಅವರ ರ್ಯಾಲಿಯಲ್ಲಿ ಕಾಲ್ತುಳಿತವಾಗಿ ಬರೋಬ್ಬರಿ 41 ಮಂದಿ ಮೃತಪಟ್ಟಿದ್ದಾರೆ. ಅದರ ಕಹಿನೆನಪಿನಿಂದ ಹೊರಬರುವ ಮುನ್ನವೇ ಮತ್ತೊಂದು ದುರಂತ ನಡೆದಿದೆ. ಉತ್ತರ ಚೆನ್ನೈನ ತಿರುವಲ್ಲೂರು ಜಿಲ್ಲೆಯ ಎನ್ನೋರ್‌ ವಿದ್ಯುತ್ ಸ್ಥಾವರ ನಿರ್ಮಾಣ ಸ್ಥಳದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬರೋಬ್ಬರಿ 9 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ವಿದ್ಯುತ್‌ ಸ್ಥಾವರ ನಿರ್ಮಾಣ ಸ್ಥಳದಲ್ಲಿ ಕಾರ್ಮಿಕರು ಕಟ್ಟಿಕೊಂಡಿದ್ದ ಸ್ಕ್ಯಾಫೋಲ್ಡಿಂಗ್ ಮುರಿದುಬಿದ್ದ ಕಾರಣ ಈ ಅವಘಡ ಸಂಭವಿಸಿದೆ.

ಕಾರ್ಮಿಕರು ಸ್ಥಳದಲ್ಲೇ ಸಾವು
ಈ ವಿದ್ಯುತ್‌ ಸ್ಥಾವರ ನಿರ್ಮಾಣ ಕೆಲಸದಲ್ಲಿ ತೊಡಗಿಸಿಕೊಂಡವರೆಲ್ಲ ಬಹುತೇಕ ಉತ್ತರ ಭಾರತದ ಕಡೆಯ ಕಾರ್ಮಿಕರೇ ಆಗಿದ್ದಾರೆ. ಸ್ಕ್ಯಾಫೋಲ್ಡಿಂಗ್ ಕುಸಿದು ಬಿದ್ದ ನಂತರ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೂ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಕಟ್ಟಡ ನಿರ್ಮಾಣ ಸ್ಥಳದಲ್ಲಿ ಅನೇಕ ಕಾರ್ಮಿಕರು ಇದ್ದರು. ಈ ವೇಳೆ ಒಂದು ಕಮಾನು 30 ಅಡಿ ಎತ್ತರದಿಂದ ಕುಸಿದುಬಿದ್ದಿದೆ. ಇದರಿಂದ ಕೆಳಗೆ ಇದ್ದ ಹಲವು ಕಾರ್ಮಿಕರು ಆ ಕಮಾನಿನ ಅಡಿಯಲ್ಲಿ ಸಿಲುಕಿದ್ದರು. 9 ಜನ ಮೃತಪಟ್ಟಿದ್ದು, ಇನ್ನೂ 10 ಮಂದಿ ಗಾಯಗೊಂಡಿದ್ದಾರೆ. ಇವರೆಲ್ಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ತಮಿಳುನಾಡು ವಿದ್ಯುತ್ ಮಂಡಳಿಯ ಕಾರ್ಯದರ್ಶಿ ಮತ್ತು ತಮಿಳುನಾಡು ಉತ್ಪಾದನೆ ಮತ್ತು ವಿತರಣಾ ನಿಗಮ ಲಿಮಿಟೆಡ್ (TANGEDCO) ಅಧ್ಯಕ್ಷರಾದ ಡಾ. ಜೆ. ರಾಧಾಕೃಷ್ಣನ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಪ್ರಧಾನಿ ಮೋದಿ ಸಂತಾಪ
ಚೆನ್ನೈನಲ್ಲಿ ನಡೆದ ದುರಂತದ ಬಗ್ಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ತಮಿಳುನಾಡಿನ ಚೆನ್ನೈನಲ್ಲಿ ಕಟ್ಟಡ ಕುಸಿತದಿಂದ ಸಂಭವಿಸಿದ ಅಪಘಾತದಿಂದ ದುಃಖಿತನಾಗಿದ್ದೇನೆ. ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನನ್ನ ಸಾಂತ್ವನಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನು ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಘೋಷಿಸಲಾಗಿದೆ. ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌ ಅವರೂ ಕೂಡ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

Tags: 9 workershorrific deathsKarnataka News beatstampedeTamil Naduterrible tragedy
SendShareTweet
Previous Post

ಫಿಲಿಪೈನ್ಸ್‌ನಲ್ಲಿ ಪ್ರಬಲ ಭೂಕಂಪ: 69 ಮಂದಿ ಸಾವು, 150ಕ್ಕೂ ಹೆಚ್ಚು ಜನರಿಗೆ ಗಾಯ

Next Post

75ರ ವೃದ್ಧನ ಬಾಳಲ್ಲಿ 35ರ ವಧು: ಮಧುಚಂದ್ರದ ರಾತ್ರಿ ಮುಗಿಯುತ್ತಿದ್ದಂತೆ ಮುಗಿದೇ ಹೋಯ್ತು ಕಥೆ!

Related Posts

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?
ದೇಶ

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!
ದೇಶ

ಪ್ರೀಪೇಡ್ ಗ್ರಾಹಕರಿಗೆ ಸಿಹಿ ಸುದ್ದಿ : ಇನ್ಮುಂದೆ ಬರಲಿದೆ 30 ದಿನಗಳ ರೀಚಾರ್ಜ್ ಪ್ಲಾನ್‌ಗಳು!

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!
ದೇಶ

ಲೋಹಗಡ ಕೋಟೆ ಕೊಲೆ ಕೇಸ್‌ : ಕೇತನ್‌ನನ್ನು ಕಂದಕಕ್ಕೆ ತಳ್ಳಿದ್ದನ್ನು ಕಣ್ಣಾರೆ ಕಂಡಿದ್ದ ವ್ಯಕ್ತಿ!

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!
ದೇಶ

CEC ರಕ್ಷಣೆಗೆ ಧುಮುಕಿದ ಬಿಜೆಪಿ : ರಾಹುಲ್ ವಿರುದ್ಧ ಮುಗಿಬಿದ್ದ 12 ರಾಜ್ಯಗಳ ಸಿಎಂ!

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!
ದೇಶ

ಜ್ಞಾನೇಶ್ 2019ರಲ್ಲಿ ನನಗೆ ಬಿಜೆಪಿ ಟಿಕೆಟ್ ಆಫರ್ ಮಾಡಿದ್ದರು : ಜಿಜಿ ಥಾಮ್ಸನ್ ಬಾಂಬ್!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!
ದೇಶ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ಕ್ರಮ ಕೋರಿ ಸುಪ್ರೀಂಗೆ ಅರ್ಜಿ!

Next Post
75ರ ವೃದ್ಧನ ಬಾಳಲ್ಲಿ 35ರ ವಧು: ಮಧುಚಂದ್ರದ ರಾತ್ರಿ ಮುಗಿಯುತ್ತಿದ್ದಂತೆ ಮುಗಿದೇ ಹೋಯ್ತು ಕಥೆ!

75ರ ವೃದ್ಧನ ಬಾಳಲ್ಲಿ 35ರ ವಧು: ಮಧುಚಂದ್ರದ ರಾತ್ರಿ ಮುಗಿಯುತ್ತಿದ್ದಂತೆ ಮುಗಿದೇ ಹೋಯ್ತು ಕಥೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

ಮಳೆಗೆ ಭಾರತ-ಅಫ್ಘಾನಿಸ್ತಾನ ಕ್ವಾರ್ಟರ್ ಫೈನಲ್ ರದ್ದು ; ಆಡದೆ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಶ್ರೇಯಸ್ ಪಡೆ!

ಮಳೆಗೆ ಭಾರತ-ಅಫ್ಘಾನಿಸ್ತಾನ ಕ್ವಾರ್ಟರ್ ಫೈನಲ್ ರದ್ದು ; ಆಡದೆ ಸೆಮಿಫೈನಲ್‌ಗೆ ಎಂಟ್ರಿ ಕೊಟ್ಟ ಶ್ರೇಯಸ್ ಪಡೆ!

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

ಏಷ್ಯನ್ ಗೇಮ್ಸ್ ಚಿನ್ನದ ನಿರೀಕ್ಷೆ ; ‘ಒತ್ತಡ ಇದ್ದೇ ಇರುತ್ತದೆ, ಅದನ್ನು ಎದುರಿಸಬೇಕು’ ಎಂದ ಅಯ್ಯರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಅಕ್ಟೋಬರ್ 1ರಿಂದ ಹಲವು ಹಣಕಾಸು ನಿಯಮಗಳ ಬದಲಾವಣೆ : ಜನರಿಗೆ ಲಾಭವೋ? ಹೊರೆಯೋ?

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

ಬೆಂಗಳೂರಲ್ಲಿ ಮಳೆ ಅಬ್ಬರ ; ಮರ ಬಿದ್ದು 2 ಕಾರು ಜಖಂ.. ವಾಹನ ಸವಾರರ ಪರದಾಟ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat