ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಮೈಸೂರು| ಅಂಬಾವಿಲಾಸ ಅರಮನೆಯಲ್ಲಿ ಕಳೆಗಟ್ಟಿದ ಆಯುಧಪೂಜೆ ಸಂಭ್ರಮ

October 1, 2025
Share on WhatsappShare on FacebookShare on Twitter

ಮೈಸೂರು: ದೇಶದೆಲ್ಲೆಡೆ ಇಂದು ಆಯುಧ ಪೂಜೆ. ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಕಳೆಗಟ್ಟಿದ್ದು, ಯದುವೀರ್ ಒಡೆಯರ್ ಅವರು ಪೂಜೆ ಕಾರ್ಯ ನೆರವೇರಿಸಿದ್ದಾರೆ.

ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, ಬಳಿಕ 7:55ಕ್ಕೆ ಅರಮನೆಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ಬಳಿಕ ಆಯುಧಗಳನ್ನು ಶುಚಿಗೊಳಿಸಿ ವಾಪಸ್ ಅರಮನೆಗೆ ರವಾನಿಸಲಾಗುತ್ತದೆ. ಅರಮನೆಯ ಆನೆಬಾಗಿಲು ಮೂಲಕ ಕಲ್ಯಾಣಟಮಂಟಪಕ್ಕೆ ಕೊಂಡೊಯ್ದು ಜೋಡಣೆ ಮಾಡಿ, ಸಿಂಹಾಸನಕ್ಕೆ ಜೋಡಿಸಿದ್ದ ಸಿಂಹಕ್ಕೆ ಪೂಜೆ ಮಾಡಲಾಗುತ್ತದೆ. ಆ ನಂತರ ರಾಜಪುರೋಹಿತರ ಮಾರ್ಗದರ್ಶನದಂತೆ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಆಯುಧ ಪೂಜೆ ನೆರವೇರಿಸಿದ್ದಾರೆ. 

ಕರಿಕಲ್ಲು ತೊಟ್ಟಿಯಲ್ಲಿ ಯದುವೀರರಿಂದ ಪೂಜೆ ನಡೆಯುತ್ತಿದ್ದು, ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಒಂಟೆ, ಪಟ್ಟದ ಹಸು, ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆ ಮಾಡಲಾಗುತ್ತದೆ.

ಇನ್ನೂ ಸಂಜೆ ಖಾಸಗಿ ದರ್ಬಾರ್ ನಡೆಯಲಿದ್ದು, ಬೆಳ್ಳಿದ್ವಾರದಿಂದ ರಾಜರು ಪ್ರವೇಶಿಸುತ್ತಾರೆ. ಈ ಸಂದರ್ಭದಲ್ಲಿ ಹಸ್ತಲಾಘದ ಮೂಲಕ ಸಿಂಹಾಸನದ ಏಳು ಮೆಟ್ಟಿಲು ಏರುತ್ತಾರೆ. ಸಿಂಹಾಸನವೇರಿ ರಾಜರು ದರ್ಬಾರ್ ಮಾಡುತ್ತಾರೆ. ದರ್ಬಾರ್ ಬಳಿಕ ಸಂಸ್ಥಾನ ಗೀತೆಯನ್ನು ಪೊಲೀಸ್ ಬ್ಯಾಂಡ್‌ನಲ್ಲಿ ನುಡಿಸಲಾಗುತ್ತದೆ. ಸಭಾಸದಸ್ಯರು ರಾಜರಿಗೆ ಗೌರವ ಮತ್ತು ರಕ್ಷೆ ನೀಡುತ್ತಾರೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ರವರಿಗೆ ಪರಾಕ್‌ಗಳನ್ನು ಕೂಗಲಾಗುತ್ತದೆ. ರಾಣಿಯವರು ಬಂದು ರಾಜರಿಗೆ ನಮಸ್ಕರಿಸುತ್ತಾರೆ. ಬಳಿಕ ದರ್ಬಾರ್ ಮುಗಿಸಿ ಪೂಜೆ ನಡೆಸಲಾಗುತ್ತದೆ. ಬಳಿಕ ಕಂಕಣ ವಿಸರ್ಜನೆ ಮಾಡಿದಾಗ ನವರಾತ್ರಿ ಪೂಜೆ ಸಂಪನ್ನವಾಗುತ್ತದೆ. ಈ ವೇಳೆ ರಾಣಿಯವರಿಂದ ಮಹಾರಾಜರ ಪಾದ ಪೂಜೆ ನೆರವೇರಿಸಿ, ಆಯುಧ ಪೂಜೆ ದಿನದ ಎಲ್ಲಾ ಪೂಜೆ ಕೈಂಕರ್ಯಗಳು ಮುಕ್ತಾಯವಾಗುತ್ತವೆ.

Tags: Ambavilasa PalaceAyudha Puja celebrations vKarnataka News beatmysureSomeshwara TempleYaduveer Wodeyar
SendShareTweet
Previous Post

ಏಷ್ಯಾ ಕಪ್ ಟ್ರೋಫಿ ವಿವಾದ: ಪಾಕ್ ಮಂತ್ರಿಯ ಹೊಸ ಷರತ್ತು, “ಸೂರ್ಯಕುಮಾರ್ ಕಚೇರಿಗೆ ಬಂದರೆ ಮಾತ್ರ ಟ್ರೋಫಿ!”

Next Post

ಬಿಗ್ ಬಾಸ್ ‘ಮಹಾಕದನ’ |ಒಂಟಿ-ಜಂಟಿ ತಲೆನೋವು: ಅಸಲಿ ಆಟ, ರಿಯಲ್ ಕಿಕ್..!

Related Posts

ಸರ್ಕಾರದ DRDO DIBT ಸಂಸ್ಥೆಯಲ್ಲಿ ಇಂಟರ್ನ್ ಶಿಪ್‌ಗೆ ಅವಕಾಶ : 30 ಸಾವಿರ ರೂ. ಸ್ಟೈಪೆಂಡ್!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸರ್ಕಾರದ DRDO DIBT ಸಂಸ್ಥೆಯಲ್ಲಿ ಇಂಟರ್ನ್ ಶಿಪ್‌ಗೆ ಅವಕಾಶ : 30 ಸಾವಿರ ರೂ. ಸ್ಟೈಪೆಂಡ್!

ಮೈಸೂರಲ್ಲಿ ಅಕ್ರಮ ಬೀಟೆ ಮರ ಸಾಗಾಟ ಪತ್ತೆ – ಓರ್ವ ಅರೆಸ್ಟ್.. ಲಕ್ಷಾಂತರ ಮೌಲ್ಯದ ದಿಮ್ಮಿಗಳು ವಶಕ್ಕೆ!
ಮೈಸೂರು

ಮೈಸೂರಲ್ಲಿ ಅಕ್ರಮ ಬೀಟೆ ಮರ ಸಾಗಾಟ ಪತ್ತೆ – ಓರ್ವ ಅರೆಸ್ಟ್.. ಲಕ್ಷಾಂತರ ಮೌಲ್ಯದ ದಿಮ್ಮಿಗಳು ವಶಕ್ಕೆ!

ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಯತ್ನ – ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಪಾಪಿಗಳು!
ಮೈಸೂರು

ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ ಯತ್ನ – ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಪಾಪಿಗಳು!

ಮೈಸೂರಿನಲ್ಲಿ ಕಾರು-ಆಟೋ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!
ಮೈಸೂರು

ಮೈಸೂರಿನಲ್ಲಿ ಕಾರು-ಆಟೋ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ!

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ ಆರೋಪ : ಎಂಎಲ್‌ಸಿ ಹೆಚ್‌.ವಿಶ್ವನಾಥ್ ವಿರುದ್ಧ FIR ದಾಖಲು
ರಾಜಕೀಯ

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ ಆರೋಪ : ಎಂಎಲ್‌ಸಿ ಹೆಚ್‌.ವಿಶ್ವನಾಥ್ ವಿರುದ್ಧ FIR ದಾಖಲು

ಮೈಸೂರಲ್ಲಿ ಬೆಚ್ಚಿ ಬೀಳಿಸುವ ಘಟನೆ ; ಪರಪುರುಷನ ಸಂಗ ಮಾಡಿದ ತಾಯಿಗೆ ಚಟ್ಟ ಕಟ್ಟಿದ ಪುತ್ರ!
ಮೈಸೂರು

ಮೈಸೂರಲ್ಲಿ ಬೆಚ್ಚಿ ಬೀಳಿಸುವ ಘಟನೆ ; ಪರಪುರುಷನ ಸಂಗ ಮಾಡಿದ ತಾಯಿಗೆ ಚಟ್ಟ ಕಟ್ಟಿದ ಪುತ್ರ!

Next Post
ಬಿಗ್ ಬಾಸ್ ‘ಮಹಾಕದನ’ |ಒಂಟಿ-ಜಂಟಿ ತಲೆನೋವು: ಅಸಲಿ ಆಟ, ರಿಯಲ್ ಕಿಕ್..!

ಬಿಗ್ ಬಾಸ್ 'ಮಹಾಕದನ' |ಒಂಟಿ-ಜಂಟಿ ತಲೆನೋವು: ಅಸಲಿ ಆಟ, ರಿಯಲ್ ಕಿಕ್..!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

ರೈಲ್ವೆ ಇಲಾಖೆಯಲ್ಲಿ ಎಂಜಿನಿಯರ್ ಹುದ್ದೆಗಳ ನೇಮಕಾತಿ : ಬಿ.ಇ ಮುಗಿಸಿದವರಿಗೆ ಗುಡ್ ನ್ಯೂಸ್

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

ಆಟೋ, ಕ್ಯಾಬ್‌ಗಳಿಗೆ ಮತ್ತೆ ಸಿಎನ್‌ಜಿ ಶಾಕ್ : ದರ ಕೆ.ಜಿ.ಗೆ 2 ರೂ. ಏರಿಕೆ, ಮುಂಬೈನಲ್ಲೀಗ 86 ರೂಪಾಯಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ರೈಲು ನಿಲ್ದಾಣಗಳಲ್ಲಿ ಇಡ್ಲಿ- ವಡೆ, ಸಮೋಸ ತುಟ್ಟಿ : ಇಲ್ಲಿದೆ ಹೊಸ ದರ ಪಟ್ಟಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

ದಲಿತ ರಾಜಕಾರಿಣಿಗಳ ಸಮಾಧಿ ಮೇಲೆ ನಿಮ್ಮ ಸಾಮ್ರಾಜ್ಯ ಕಟ್ಟಬೇಡಿ : ಛಲವಾದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat