ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ವೆಸ್ಟ್ ಇಂಡೀಸ್ ವಿರುದ್ದದ ಟೆಸ್ಟ್ ಸರಣಿ| ಬಲಿಷ್ಠ ಭಾರತ ತಂಡ ಕಣಕ್ಕೆ: ಸಂಭಾವ್ಯ ಆಟಗಾರರ ಲಿಸ್ಟ್ ಇಲ್ಲಿದೆ!

October 1, 2025
Share on WhatsappShare on FacebookShare on Twitter

ಅಹಮದಾಬಾದ್ : ಟಿ20 ಏಷ್ಯಾಕಪ್ ಗೆದ್ದ ಬೆನ್ನಲ್ಲೇ ಭಾರತ ತಂಡ ಟೆಸ್ಟ್ ಸರಣಿಗೆ ಸಜ್ಜಾಗುತ್ತಿದೆ. ಅಕ್ಟೋಬರ್ 2, ಎಂದರೆ ನಾಳೆಯಿಂದ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ಆರಂಭವಾಗಲಿದೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಭಾರತದ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ. 

ಟೀಮ್ ಇಂಡಿಯಾ ಪರ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ನಾಯಕ ಶುಭ್​ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.

ಹಾಗೆಯೇ ಐದನೇ ಕ್ರಮಾಂಕದಲ್ಲಿ ಈ ಬಾರಿ ದೇವದತ್ ಪಡಿಕ್ಕಲ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಧ್ರುವ್ ಜುರೆಲ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್​ಗೆ ಸ್ಥಾನ ಸಿಗುವ ಸಾಧ್ಯತೆಯಿದೆ. ಅಲ್ಲದೆ ಪರಿಪೂರ್ಣ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ವೇಗಿಗಳಾಗಿ ಈ ಬಾರಿ ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಕಾಣಿಸಿಕೊಳ್ಳಲಿದ್ದಾರೆ.

ಭಾರತದ ಸಂಭಾವ್ಯ ಪ್ಲೇಯಿಂಗ್-11 ಹೀಗಿದೆ
ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ದೇವದತ್ ಪಡಿಕ್ಕಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ನಾಯಕ), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.

Tags: againstAhmedabadKarnataka News beatlist ofpotential players!Strong Indian teamTest seriesWest Indies
SendShareTweet
Previous Post

ಯುವತಿ ಜೊತೆ ಚಾಟಿಂಗ್ | ಸಿನಿಮಾ ಸ್ಟೈಲ್​ನಲ್ಲಿ ಜಿಮ್​ ಟ್ರೈನರ್​ ಮೇಲೆ ಹಲ್ಲೆ

Next Post

ನಾಳೆ ಸಾಂಸ್ಕೃತಿಕ ನಗರಿಯಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ| ಕಾರ್ಯಕ್ರಮದ ಪೂರ್ತಿ ವಿವರ ಇಲ್ಲಿದೆ!

Related Posts

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!
ಕ್ರೀಡೆ

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ
ಕ್ರೀಡೆ

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು
ಕ್ರೀಡೆ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ನಾಯಕತ್ವ ಎನ್ನುವುದು ಕೇವಲ ಒಂದು ಹುದ್ದೆಯಲ್ಲ’ : ಟೀಮ್ ಇಂಡಿಯಾ ಕ್ಯಾಪ್ಟೆನ್ಸಿ, ಟೀಕೆಗಳು ಮತ್ತು ‘ಆಟಿಟ್ಯೂಡ್’ ಬಗ್ಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ’
ಕ್ರೀಡೆ

ನಾಯಕತ್ವ ಎನ್ನುವುದು ಕೇವಲ ಒಂದು ಹುದ್ದೆಯಲ್ಲ’ : ಟೀಮ್ ಇಂಡಿಯಾ ಕ್ಯಾಪ್ಟೆನ್ಸಿ, ಟೀಕೆಗಳು ಮತ್ತು ‘ಆಟಿಟ್ಯೂಡ್’ ಬಗ್ಗೆ ಮೌನ ಮುರಿದ ಹಾರ್ದಿಕ್ ಪಾಂಡ್ಯ’

ವಿದಾಯದ ಅಂಚಿನಲ್ಲಿ ಅಜಿಂಕ್ಯ : ಸೋಲರಿಯದ ಟೆಸ್ಟ್ ನಾಯಕ ಎಂಬ ಅಪರೂಪದ ದಾಖಲೆ
ಕ್ರೀಡೆ

ವಿದಾಯದ ಅಂಚಿನಲ್ಲಿ ಅಜಿಂಕ್ಯ : ಸೋಲರಿಯದ ಟೆಸ್ಟ್ ನಾಯಕ ಎಂಬ ಅಪರೂಪದ ದಾಖಲೆ

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್
ಕ್ರೀಡೆ

ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಶಕೆ : ನೂತನ ಕೋಚ್ ಆಗಿ ಸ್ಟೀಫನ್ ಫ್ಲೆಮಿಂಗ್ ನೇಮಕ, ನಾಯಕನಾಗಿ ಮತ್ತೆ ಮರಳಿದ ಜೋ ರೂಟ್

Next Post
ನಾಳೆ ಸಾಂಸ್ಕೃತಿಕ ನಗರಿಯಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ| ಕಾರ್ಯಕ್ರಮದ ಪೂರ್ತಿ ವಿವರ ಇಲ್ಲಿದೆ!

ನಾಳೆ ಸಾಂಸ್ಕೃತಿಕ ನಗರಿಯಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ| ಕಾರ್ಯಕ್ರಮದ ಪೂರ್ತಿ ವಿವರ ಇಲ್ಲಿದೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

ನೀಟ್ ಅಕ್ರಮದ ಬೆನ್ನಲ್ಲೇ ಎಚ್ಚೆತ್ತ NTA : ಪ್ರಶ್ನೆ ಪತ್ರಿಕೆಗಳ ರಕ್ಷಣೆಗೆ 7.5 ಕೋಟಿ ರೂ. ಟೆಂಡರ್ ಆಹ್ವಾನ!

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

‘ಅಧಿಕಾರಕ್ಕೆ ಬಂದರೂ ಹಫ್ತಾ ವಸೂಲಿ ತಡೆಯಲು ಸಾಧ್ಯವಾಗಿಲ್ಲ’ : ಪ.ಬಂಗಾಳ ಬಿಜೆಪಿ ಅಧ್ಯಕ್ಷ ಅಚ್ಚರಿ ಹೇಳಿಕೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ತಾಯ್ನಾಡಿಗೆ ಮರಳಿದ ಕಾಮನ್ವೆಲ್ತ್ ಗೇಮ್ಸ್ ಕ್ರೀಡಾತಾರೆಗಳಿಗೆ ಅದ್ದೂರಿ ಸ್ವಾಗತ!

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

ಗ್ಲಾಸ್ಗೋದಲ್ಲಿ ಭಾರತದ ನಕ್ಷೆ ವಿರೂಪ : ಈಶಾನ್ಯ ಭಾರತವನ್ನೇ ಕೈಬಿಟ್ಟ ರೆಸ್ಟೋರೆಂಟ್ ವಿರುದ್ಧ ಲವ್ಲಿನಾ ಬೊರ್ಗೊಹೈನ್ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat