ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಕಾಂತಾರ ಚಾಪ್ಟರ್ 1’ ದಂತ ಕಥೆ ಹೇಗಿದೆ ಗೊತ್ತಾ!

October 2, 2025
Share on WhatsappShare on FacebookShare on Twitter

ಕಾಂತಾರ ಸಿನಿಮಾ ನೋಡಿದ ಅಭಿಮಾನಿಗಳು ಮೆಚ್ಚಿಕೊಂಡಿದ್ದರು. ಅದೇ ಹುರುಪಿನಲ್ಲಿ  ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್ 1 ಮಾಡಲು ಮುಂದಾದರು. ಕಾಂತಾರ ಚಾಪ್ಟರ್ 1 ಕದಂಬರ ಕಾಲದಲ್ಲಿ ನಡೆಯುವ ಕಥೆಯಾಗಿದೆ.  ಒಂದು ಕಡೆಯಲ್ಲಿ, ಕಾಡಿನಲ್ಲಿ ವಾಸಿಸುವ ಜನಾಂಗ, ಮತ್ತೊಂದು ಕಡೆ ಶ್ರೀಮಂತಿಕೆಯ ರಾಜಾಡಳಿತ ಎಂಬಂತೆ ಚಿತ್ರ ಕಟ್ಟಿಕೊಟ್ಟಿದೆ. ರಾಜನಿಗೆ ಕಾಡಿನ ಮೇಲೆ ಕಣ್ಣು, ಕಾಡಿನವರಿಗೆ ರಾಜ್ಯದ ಮೇಲೆ ಕಣ್ಣು. ಹೀಗೆ ಪರಸ್ಪರ ಆಸೆ ಹುಟ್ಟಿಕೊಳ್ಳಲು ಕಾರಣ ಏನು? ಅದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಎನ್ನುವುದು ಈ ಸಿನಿಮಾದಲ್ಲಿ ತೋರಿಸಿದ್ದಾರೆ. ಸಿನಿಮಾದಲ್ಲಿ ಪಂಜುರ್ಲಿ ದೈವವನ್ನು ಹೈಲೈಟ್ ಮಾಡಿದ್ದಾರೆ. ಇದರ ಜೊತೆಗೆ ಇತರೆ ದೈವಗಳನ್ನು ಪರಿಚಯ ಮಾಡಿಕೊಟ್ಟಿದ್ದಾರೆ.

ರಿಷಬ್ ಶೆಟ್ಟಿ ಅವರು ಬೆರ್ಮೆ ಎಂಬ ಹೆಸರಿನೊಂದಿಗೆ ಕಾಣಿಸಿಕೊಂಡಿದ್ದಾರೆ. ’ಕಾಂತಾರ’  (೧ಕಾಡು) ಕಾಯುವ ನಾಯಕನ ಪಾತ್ರದಲ್ಲಿ ಕಂಗೊಳಿಸಿದ್ದಾರೆ.ದೈವದ ಪಾತ್ರ ಮಾಡುವಾಗ ಸಖತ್ ಎನರ್ಜಿಯಲ್ಲಿ ನಟಿಸಿದ್ದು, ನೋಡುಗರಿಗೆ ದೈವವೇ ಬಂದಿರ ಬಹುದೇ ಎಂಬ ಪ್ರಶ್ನೆ ಮಾಡುವುದಂತೂ ಖಂಡಿತ.

ರಾಜಕುಮಾರಿಯ ಪಾತ್ರದಲ್ಲಿ ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ. ಅವರ ಪ್ರತಿ ಲುಕ್ ಪರ್ಫೆಕ್ಟ್ ಫ್ರೇಮ್ ನಲ್ಲಿ ಸೆರೆಹಿಡಿದಿದ್ದು, ಯುವ ರಾಣಿಯ ಪಾತ್ರಕ್ಕೆ ಅವರಿಗಿಂತ ಹೆಚ್ಚು ಸೂಕ್ತ ಮತ್ತೊಬ್ಬರು ಇರಲಿಕ್ಕಿಲ್ಲ ಎಂದನಿಸಬಹುದು. ರಾಜರ ಕಾಲದ ಉಡುಗೆಯು ಅವರ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದೆ. ಪ್ರಬುದ್ಧ ನಟನೆಯ ಮೂಲಕ ಅವರು ಇಷ್ಟ ಆಗುತ್ತಾರೆ. ಗುಲ್ಶನ್ ದೇವಯ್ಯ ಮಾಡಿದ ಕುಲಶೇಖರ ಪಾತ್ರಕ್ಕೆ ಇನ್ನೂ ಗಟ್ಟಿತನ ಕೊಡಬಹುದಿತ್ತು ಎಂದನಿಸುತ್ತದೆ. ಜಯರಾಮ್, ಪ್ರಮೋದ್ ಶೆಟ್ಟಿ ಮೊದಲಾವರು ತಮಗೆ ಕೊಟ್ಟ ಪಾತ್ರಕ್ಕೆ ನ್ಯಾಯ ಒದಗಿಸಿದ್ದಾರೆ. ಪ್ರಕಾಶ್ ತುಮಿನಾಡ್, ದೀಪಕ್ ರೈ ಪಣಜೆ ನಗುವಿನ ಕಚಗುಳಿ ಇಡುವ ಪ್ರಯತ್ನ ಮಾಡಿದ್ದಾರೆ. ರಾಕೇಶ್ ಪೂಜಾರಿ ಪಾತ್ರವೂ ಹೈಲೈಟ್ ಆಗಿದೆ. ಅವರು ಬದುಕಿದ್ದಿದ್ದರೆ ಖುಷಿ ಪಡುತ್ತಿದ್ದರೇನೋ.

ಅದ್ಬುತ ದೃಶ್ಯದೊಂದಿಗೆ ಸಿನಿಮಾ ಆರಂಭವಾಗುತ್ತದೆ. ನಂತರ ನಿಧಾನವಾಗಿ ಟೇಕ್ಆಫ್ ಆಗುತ್ತದೆ. ಇಂಟರವಲ್ ಬ್ಲಾಕ್ ಗು ಮೊದಲು ಬರುವ ಫೈಟಿಂಗ್  ಕ್ಲೈಮ್ಯಾಕ್ಸ್ ರೀತಿಯ ಫೀಲ್ ಕೊಡುತ್ತದೆ. ಇದರ  ಫೈಟ್ ಸಂಯೋಜನೆ ಭಿನ್ನವಾಗಿದೆ. ರಿಷಬ್  ಕ್ಲೈಮ್ಯಾಕ್ಸ್ನ ಒಳ್ಳೆಯ ರೀತಿಯಲ್ಲೇ ಕಟ್ಟಿಕೊಟ್ಟಿದ್ದಾರೆ. ಥಿಯೇಟರ್ ನಿಂದ ಹೊರ ಬರುವಾಗ ಒಳ್ಳೆಯ ಫೀಲ್ ಕೊಡುವುದಂತೂ ಸತ್ಯ. ಸಿನಿಮಾದಲ್ಲಿ ಅದ್ದೂರಿತನಕ್ಕೆ ಎಲ್ಲಿಯೂ ಕೊರತೆ ಆಗದಂತೆ ‘ಹೊಂಬಾಳೆ ಫಿಲ್ಮ್ಸ್’ ಪ್ರೊಡಕ್ಷನ್ ನೋಡಿಕೊಂಡಿದೆ.

ವಿ ಎಫ್ ಎಕ್ಸ್ ಸಿನಿಮಾದಲ್ಲಿ ಅತೀ ಹೆಚ್ಚಾಗಿ ಕಾಣಬಹುದು. ಇಡೀ ಚಿತ್ರದಲ್ಲಿ ವಿ ಎಫ್ ಎಕ್ಸ್  ಬಹು ದೊಡ್ಡ ಪಾತ್ರ ವಹಿಸಿದೆ. ಅರವಿಂದ್ ಕಶ್ಯಪ್ ಛಾಯಾಗ್ರಹಣ ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಪ್ರಾಚೀನ ಕಾಲಕ್ಕೆ  ತಕ್ಕಂತೆ ಕಾಸ್ಟ್ಯೂಮ್ ಬಳಕೆ ಮಾಡಲಾಗಿದೆ. ಮ್ಯೂಸಿಕ್ ವಿಷಯಕ್ಕೆ ಬಂದರೆ ಅಜನೀಶ್ ‘ಕಾಂತಾರ’ ಸಿನಿಮಾದ ಎರಡು ಹಾಡುಗಳನ್ನೇ ಇಲ್ಲಿಯೂ ಬಳಕೆ ಮಾಡಿಕೊಂಡಿದ್ದು, ಪ್ರೇಕ್ಷಕರಿಗೆ ನಿರಾಸೆ ಉಂಟು ಮಾಡುತ್ತದೆ.

ಕಾಂತಾರ’ ಸಿನಿಮಾದಲ್ಲಿ ಎಲ್ಲವೂ ಎಷ್ಟಕ್ಕೆ ಬೇಕೋ ಅಷ್ಟೇ ಇದ್ದವು. ಈ ಕಾರಣದಿಂದಲೇ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಆದರೆ, ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ಫೈಟ್ ಗಳೇ ಹೆಚ್ಚು ಅಬ್ಬರಿಸಿದಂತಿದೆ.  ಕಥೆಯನ್ನು ಮತ್ತಷ್ಟು ಬಿಗಿಯಾಗಿ ಹೆಣೆಯ ಬಹುದಿತ್ತು.  ಸಂಪೂರ್ಣ ಚಿತ್ರದಲ್ಲಿ ಬರುವ ಯುದ್ಧದ ದೃಶ್ಯ ರಾಜಮೌಳಿಯ ‘ಬಾಹುಬಲಿ’ ಸಿನಿಮಾನ ನೆನಪಿಸುತ್ತದೆ. ‘ನಮ್ಮ ಊರಿನಿಂದ ಕಾಡಿಗೆ ನಡೆದು ಹೋದರೆ ಒಂದು ದಿನ ಬೇಕು’ ಎಂದು ಆರಂಭದಲ್ಲಿ ಡೈಲಾಗ್ ಒಂದು ಬರುತ್ತದೆ. ಆದರೆ, ಕ್ಲೈಮ್ಯಾಕ್ಸ್ ವೇಳೆಗೆ ಕಥಾ ನಾಯಕ ಕ್ಷಣಾರ್ಧದಲ್ಲಿ, ನಾಡಿನಿಂದ ಕಾಡಿಗೆ ತೆರಳುತ್ತಾನೆ. ಈ ರೀತಿ ಕೆಲವು ದೃಶ್ಯಗಳು ಲಾಜಿಕ್ ಕೇಳುತ್ತವೆ. ‘ಕಾಂತಾರ’ದ ಸಕ್ಸಸ್ ಸೂತ್ರವನ್ನೇ ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕೂ ಬಳಸಿದ್ದಾರೆ ರಿಷಬ್. ಬೇಡ ಬೇಡವೆಂದರೂ ‘ಕಾಂತಾರ’ ಹಾಗೂ ‘ಕಾಂತಾರ ಚಾಪ್ಟರ್ 1’ ನಡುವಿನ ಹೋಲಿಕೆ ನಡೆಯುತ್ತಲೇ ಇರುತ್ತದೆ. ‘ಕಾಂತಾರ: ಚಾಪ್ಟರ್ 2’ ಬರುವ ಸೂಚನೆಯನ್ನೂ ಕ್ಲೈಮ್ಯಾಕ್ಸ್ನಲ್ಲಿ ನೀಡಲಾಗಿದೆ.

Tags: bengalorecinemafairy taleKantara Chapter 1Karnataka News beatRishab ShettyRukmini Vasanth
SendShareTweet
Previous Post

AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಶಸ್ತ್ರಚಿಕಿತ್ಸೆ ಯಶಸ್ವಿ – ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ!

Next Post

ನ್ಯೂಸ್‌ ಚಾನಲ್‌ ನಿಮ್ಮ ಮಡಿಲಿಗೆ ಹಾಕಿದ ಶುಭಗಳಿಗೆ…

Related Posts

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’
ಸಿನಿಮಾ-ಮನರಂಜನೆ

ಅಮ್ಮ-ಮಗಳ ಭಾವುಕ ಪಯಣದ ‘ರಾಣಿ’

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?
ಸಿನಿಮಾ-ಮನರಂಜನೆ

‘ಕೃಷ್ಣ-ರುಕ್ಕು’ ಬಿಗ್ ಟ್ವಿಸ್ಟ್..?

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ
ಕ್ರೀಡೆ

ಸಪ್ತಪದಿ ತುಳಿದ ಕ್ರಿಕೆಟಿಗ ವೈಶಾಕ್ ವಿಜಯ್.. ನವ ಜೋಡಿಗೆ ಶುಭ ಹಾರೈಸಿದ ಕಿಚ್ಚ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ
ಸಿನಿಮಾ-ಮನರಂಜನೆ

‘ವಿರೋಶ್‌’ ಜೋಡಿ ಆರತಕ್ಷತೆಯಲ್ಲಿ ಡಿಕೆಶಿ | ನವ ಜೋಡಿಗೆ ಶುಭ ಹಾರೈಸಿದ ಡಿಸಿಎಂ

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!
ಸಿನಿಮಾ-ಮನರಂಜನೆ

ಯಶ್ ‘ಗೂಗ್ಲಿ’, ಡಾರ್ಲಿಂಗ್ ಸಿನಿ ‘ಸುಗ್ಗಿ’!

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!
ಸಿನಿಮಾ-ಮನರಂಜನೆ

ಅಸಭ್ಯ ವಿಡಿಯೋಗಳ ವಿರುದ್ಧ ಸಿಡಿದೆದ್ದ ನಟಿ ಸಪ್ತಮಿ ಗೌಡ!

Next Post
ನ್ಯೂಸ್‌ ಚಾನಲ್‌ ನಿಮ್ಮ ಮಡಿಲಿಗೆ ಹಾಕಿದ ಶುಭಗಳಿಗೆ…

ನ್ಯೂಸ್‌ ಚಾನಲ್‌ ನಿಮ್ಮ ಮಡಿಲಿಗೆ ಹಾಕಿದ ಶುಭಗಳಿಗೆ…

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

Recent News

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ವಿನ್‌ಫಾಸ್ಟ್‌ನಿಂದ ಹೊಸ ಬ್ರ್ಯಾಂಡ್ ತಂತ್ರಗಾರಿಕೆ ಪ್ರಕಟ.. ಅಲ್ಟ್ರಾ-ಲಕ್ಷುರಿ ‘ಲ್ಯಾಕ್ ಹಾಂಗ್’ ಸರಣಿಯ ಕಾರುಗಳು ಲಾಂಚ್‌!

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ 16 ವರ್ಷದ ಬಾಲಕಿ

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಮಹಿಳಾ ದಿನಾಚರಣೆಯ ಅಂಗವಾಗಿ ದೇಶಾದ್ಯಂತ ‘ಮಹಾ ಜನ್ ಸುನ್ವಾಯಿ’ ಅಭಿಯಾನ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

ಪಂಜಾಬ್‌ನ ಯೂಟ್ಯೂಬರ್​ ಕೆನಡಾದಲ್ಲಿ ಹತ್ಯೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat