ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

26/11ರ ದಾಳಿಯ ಉಗ್ರರೊಂದಿಗೆ ಹೋರಾಡಿದ್ದ ಕಮಾಂಡೋ ಈಗ ಡ್ರಗ್ ಜಾಲದ ಕಿಂಗ್‌ಪಿನ್!

October 3, 2025
Share on WhatsappShare on FacebookShare on Twitter

ಮುಂಬೈ: ಒಂದು ಕಾಲದಲ್ಲಿ 26/11ರ ಮುಂಬೈ ಭಯೋತ್ಪಾದಕ ದಾಳಿಯ ವೇಳೆ ಉಗ್ರರ ವಿರುದ್ಧ ಹೋರಾಡಿ ಸೈ ಎನಿಸಿಕೊಂಡಿದ್ದ ರಾಷ್ಟ್ರೀಯ ಭದ್ರತಾ ಪಡೆಯ (ಎನ್ಎಸ್‌ಜಿ) ಮಾಜಿ ಕಮಾಂಡೋ, ಈಗ ಮಾದಕ ವಸ್ತು ಕಳ್ಳಸಾಗಣೆ ಜಾಲದ ಕಿಂಗ್‌ಪಿನ್ ಆಗಿರುವಂಥ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಬಜರಂಗ್ ಸಿಂಗ್ ಎಂಬ ಈ ಮಾಜಿ ಕಮಾಂಡೋನನ್ನು ರಾಜಸ್ಥಾನ ಪೊಲೀಸರು 200 ಕೆ.ಜಿ. ಗಾಂಜಾದೊಂದಿಗೆ ಚುರು ಜಿಲ್ಲೆಯಲ್ಲಿ ಬುಧವಾರ ರಾತ್ರಿ ಬಂಧಿಸಿದ್ದಾರೆ.

ಬಜರಂಗ್ ಸಿಂಗ್ ತೆಲಂಗಾಣ ಮತ್ತು ಒಡಿಶಾದಿಂದ ರಾಜಸ್ಥಾನಕ್ಕೆ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಜಾಲದ ಮುಖ್ಯಸ್ಥನಾಗಿದ್ದ ಎಂದು ಪೊಲೀಸ್ ಮಹಾನಿರೀಕ್ಷಕ ವಿಕಾಸ್ ಕುಮಾರ್ ತಿಳಿಸಿದ್ದಾರೆ. ಸಿಕರ್ ಜಿಲ್ಲೆಯ ನಿವಾಸಿಯಾದ ಸಿಂಗ್‌ನ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, ಅವನ ಸುಳಿವು ನೀಡಿದವರಿಗೆ 25,000 ರೂ. ಬಹುಮಾನವನ್ನೂ ಘೋಷಿಸಲಾಗಿತ್ತು.

ರಾಜ್ಯದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಮಾದಕವಸ್ತು ನಿಗ್ರಹ ಕಾರ್ಯಪಡೆ ನಡೆಸಿದ ಕಾರ್ಯಾಚರಣೆಯಲ್ಲಿ, ಎರಡು ತಿಂಗಳ ಸತತ ಪ್ರಯತ್ನದ ನಂತರ ಬಜರಂಗ್ ಸಿಂಗ್‌ನನ್ನು ಬಂಧಿಸಲಾಗಿದೆ.

6 ಅಡಿ ಎತ್ತರದಿಂದಾಗಿ ಕಮಾಂಡೋ ಆದ

ಬಜರಂಗ್ ಸಿಂಗ್ 10ನೇ ತರಗತಿಯ ನಂತರ ಓದು ನಿಲ್ಲಿಸಿದ್ದ. ಆದರೆ, ತನ್ನ ಆರು ಅಡಿ ಎತ್ತರದ ದೇಹ ಮತ್ತು ಫಿಟ್‌ನೆಸ್‌ನಿಂದಾಗಿ ಗಡಿ ಭದ್ರತಾ ಪಡೆಗೆ (ಬಿಎಸ್ಎಫ್) ಸೇರಲು ಸಾಧ್ಯವಾಯಿತು. ಬಿಎಸ್‌ಎಫ್ ಕಾನ್‌ಸ್ಟೆಬಲ್ ಆಗಿ ಪಂಜಾಬ್, ಅಸ್ಸಾಂ, ರಾಜಸ್ಥಾನ, ಒಡಿಶಾ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಸೇವೆ ಸಲ್ಲಿಸಿ, ದೇಶದ ಗಡಿಗಳನ್ನು ನುಸುಳುಕೋರರಿಂದ ಮತ್ತು ಮಾವೋವಾದಿಗಳಿಂದ ರಕ್ಷಿಸಿದ್ದ.

ಅವನ ದೇಶಭಕ್ತಿಯನ್ನು ಗಮನಿಸಿದ ಅಧಿಕಾರಿಗಳು, ದೇಶದ ಗಣ್ಯ ಭಯೋತ್ಪಾದನಾ ನಿಗ್ರಹ ಪಡೆಯಾದ ಎನ್‌ಎಸ್‌ಜಿಗೆ ಅವನನ್ನು ಆಯ್ಕೆ ಮಾಡಿದರು. ಅಲ್ಲಿ ಏಳು ವರ್ಷಗಳ ಕಾಲ ಕಮಾಂಡೋ ಆಗಿ ಸೇವೆ ಸಲ್ಲಿಸಿದ್ದ. 2008ರಲ್ಲಿ ನಡೆದ 26/11ರ ಮುಂಬೈ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿಯೂ ಆತ ಭಾಗವಹಿಸಿದ್ದ.

ರಾಜಕೀಯದಿಂದ ಅಪರಾಧ ಜಗತ್ತಿಗೆ

2021ರಲ್ಲಿ ಬಜರಂಗ್ ಸಿಂಗ್‌ಗೆ ರಾಜಕೀಯದ ಆಸೆ ಚಿಗುರಿತು. ರಾಜಸ್ಥಾನದ ತನ್ನ ಹಳ್ಳಿಗೆ ಹಿಂತಿರುಗಿ, ಒಂದು ರಾಜಕೀಯ ಪಕ್ಷದ ಸಕ್ರಿಯ ಕಾರ್ಯಕರ್ತನಾದ. ಗ್ರಾಮದ ಚುನಾವಣೆಯಲ್ಲಿ ತನ್ನ ಹೆಂಡತಿಯನ್ನು ಕಣಕ್ಕಿಳಿಸಿದನಾದರೂ, ಆಕೆ ಸೋತಳು. ಇದೇ ಅವಧಿಯಲ್ಲಿ, ಅವನಿಗೆ ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳ ಸಂಪರ್ಕವಾಯಿತು. ಅವರಲ್ಲೊಬ್ಬನಿಂದ ಗಾಂಜಾ ವ್ಯವಹಾರದಲ್ಲಿನ ಹಣದ ಲಾಭದ ಬಗ್ಗೆ ತಿಳಿದುಕೊಂಡ. ಒಡಿಶಾದಲ್ಲಿನ ತನ್ನ ಹಳೆಯ ಸಂಪರ್ಕಗಳನ್ನು ಮತ್ತು ಬಿಎಸ್‌ಎಫ್ ಅನುಭವವನ್ನು ಬಳಸಿಕೊಂಡು, ಕೆಲವೇ ವರ್ಷಗಳಲ್ಲಿ ಗಾಂಜಾ ಸಿಂಡಿಕೇಟ್‌ನ ಕಿಂಗ್‌ಪಿನ್ ಆಗಿ ಬೆಳೆದುಬಿಟ್ಟ.

ಬಂಧಿಸಿದ್ದು ಹೇಗೆ?

ಕಳೆದ ಎರಡು ತಿಂಗಳಿಂದ ಎಟಿಎಸ್ ಮತ್ತು ಎಎನ್‌ಟಿಎಫ್ ತಂಡಗಳು ಬಜರಂಗ್ ಸಿಂಗ್‌ನ ಬೆನ್ನು ಹತ್ತಿದ್ದವು. ನಕಲಿ ಮೊಬೈಲ್ ಐಡಿಗಳನ್ನು ಬಳಸಿ, ದೂರದ ಹಳ್ಳಿಗಳಲ್ಲಿ ಅಡಗಿಕೊಂಡು ಆತ ತಪ್ಪಿಸಿಕೊಳ್ಳುತ್ತಿದ್ದ. ಆದರೆ, ಪೊಲೀಸರು ಆತನ ಅಡುಗೆಯವನ ಮೂಲಕ ಸುಳಿವು ಪತ್ತೆಹಚ್ಚಿದರು. ತಾಂತ್ರಿಕ ಗುಪ್ತಚರ ತಂಡವು ಅಡುಗೆಯವನ ಸಂವಹನಗಳನ್ನು ಪರಿಶೀಲಿಸಿದಾಗ, ಚುರು ಜಿಲ್ಲೆಯ ರತನ್‌ಗಢದಲ್ಲಿ ಸಿಂಗ್ ಇರಬಹುದೆಂಬ ಸುಳಿವು ಸಿಕ್ಕಿತು. ಬುಧವಾರ ಬೈಕ್‌ನಲ್ಲಿ ಹೋಗುತ್ತಿದ್ದ ಸಿಂಗ್‌ನನ್ನು ಪತ್ತೆಹಚ್ಚಿದ ಪೊಲೀಸರು, ಆತನನ್ನು ತಕ್ಷಣ ಬಂಧಿಸದೆ, ರಹಸ್ಯವಾಗಿ ಹಿಂಬಾಲಿಸಿದರು. ನಂತರ, ಸರಿಯಾದ ಯೋಜನೆ ರೂಪಿಸಿ, ಆತನ ಅಡಗುತಾಣದ ಮೇಲೆ ಹಠಾತ್ ದಾಳಿ ನಡೆಸಿ ಬಂಧಿಸಿದರು.

“ಹಲವಾರು ವಾರಗಳ ಯೋಜನೆ ಮತ್ತು ಗುಪ್ತಚರ ಮಾಹಿತಿಯ ಆಧಾರದಲ್ಲಿ ಈ ಕಾರ್ಯಾಚರಣೆ ಯಶಸ್ವಿಯಾಗಿದೆ. ಬಜರಂಗ್‌ನಂತಹ ಅಪರಾಧಿಯ ಬಂಧನವು ರಾಜಸ್ಥಾನದಲ್ಲಿನ ಭಯೋತ್ಪಾದನೆ-ಮಾದಕವಸ್ತು ಜಾಲವನ್ನು ತಟಸ್ಥಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ” ಎಂದು ಐಜಿಪಿ ಕುಮಾರ್ ಹೇಳಿದ್ದಾರೆ.

Tags: Body and fitnessDrug KingpinDrug networkEx-CommandoIndiaMumbaiState Counter Terrorism DepartmentTerrorist attackTerrorists Turned
SendShareTweet
Previous Post

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಈ ಯೋಜನೆ ಆಯ್ಕೆಗೆ ಗಡುವು ವಿಸ್ತರಣೆ

Next Post

ಅಹಮದಾಬಾದ್‌ ಟೆಸ್ಟ್‌ನಲ್ಲಿ ಕೆಎಲ್‌ ರಾಹುಲ್‌  ಆರ್ಭಟ.. ಆಕರ್ಷಕ ಶತಕ ಬಾರಿಸಿ ಮಿಂಚಿದ ಕನ್ನಡಿಗ!

Related Posts

70ರ ಹರೆಯದ ‘ಯೂಟ್ಯೂಬ್ ಅಂಕಲ್’ | ಮೊದಲ ವ್ಲಾಗ್‌ಗೆ ಎರಡೇ ದಿನದಲ್ಲಿ 2.2 ಕೋಟಿ ವೀಕ್ಷಣೆ!
ದೇಶ

70ರ ಹರೆಯದ ‘ಯೂಟ್ಯೂಬ್ ಅಂಕಲ್’ | ಮೊದಲ ವ್ಲಾಗ್‌ಗೆ ಎರಡೇ ದಿನದಲ್ಲಿ 2.2 ಕೋಟಿ ವೀಕ್ಷಣೆ!

ಪ್ರಧಾನಿ ನಂತರ ಗಂಭೀರ್ ಅವರದ್ದೇ ಅತ್ಯಂತ ಕಠಿಣ ಕೆಲಸ” | ಟೀಮ್ ಇಂಡಿಯಾ ಕೋಚ್ ಬೆಂಬಲಕ್ಕೆ ನಿಂತ ಶಶಿ ತರೂರ್!
ದೇಶ

ಪ್ರಧಾನಿ ನಂತರ ಗಂಭೀರ್ ಅವರದ್ದೇ ಅತ್ಯಂತ ಕಠಿಣ ಕೆಲಸ” | ಟೀಮ್ ಇಂಡಿಯಾ ಕೋಚ್ ಬೆಂಬಲಕ್ಕೆ ನಿಂತ ಶಶಿ ತರೂರ್!

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ
ದೇಶ

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಮುಂಬೈ ಮೇಯರ್ ಆಯ್ಕೆ ಪ್ರಕ್ರಿಯೆ ಆರಂಭ | ಲಾಟರಿ ಪ್ರಕ್ರಿಯೆ ವಿರುದ್ಧ ಉದ್ಧವ್ ಶಿವಸೇನೆ ಕಿಡಿ
ದೇಶ

ಮುಂಬೈ ಮೇಯರ್ ಆಯ್ಕೆ ಪ್ರಕ್ರಿಯೆ ಆರಂಭ | ಲಾಟರಿ ಪ್ರಕ್ರಿಯೆ ವಿರುದ್ಧ ಉದ್ಧವ್ ಶಿವಸೇನೆ ಕಿಡಿ

ಭೋಜಶಾಲಾದಲ್ಲಿ ಪೂಜೆ ಮತ್ತು ನಮಾಜ್‌ಗೆ ಸುಪ್ರೀಂ ಕೋರ್ಟ್ ಅನುಮತಿ | ಬಿಗಿ ಪೊಲೀಸ್ ಬಂದೋಬಸ್ತ್
ದೇಶ

ಭೋಜಶಾಲಾದಲ್ಲಿ ಪೂಜೆ ಮತ್ತು ನಮಾಜ್‌ಗೆ ಸುಪ್ರೀಂ ಕೋರ್ಟ್ ಅನುಮತಿ | ಬಿಗಿ ಪೊಲೀಸ್ ಬಂದೋಬಸ್ತ್

ಅಪಘಾತಕ್ಕೀಡಾದ ವಾಯುಪಡೆಯ ವಿಮಾನದ ಪೈಲಟ್‌ಗಳನ್ನು ರಕ್ಷಿಸಿದ ಸ್ಥಳೀಯರು | ವಿಡಿಯೋ ವೈರಲ್
ದೇಶ

ಅಪಘಾತಕ್ಕೀಡಾದ ವಾಯುಪಡೆಯ ವಿಮಾನದ ಪೈಲಟ್‌ಗಳನ್ನು ರಕ್ಷಿಸಿದ ಸ್ಥಳೀಯರು | ವಿಡಿಯೋ ವೈರಲ್

Next Post
ಅಹಮದಾಬಾದ್‌ ಟೆಸ್ಟ್‌ನಲ್ಲಿ ಕೆಎಲ್‌ ರಾಹುಲ್‌  ಆರ್ಭಟ.. ಆಕರ್ಷಕ ಶತಕ ಬಾರಿಸಿ ಮಿಂಚಿದ ಕನ್ನಡಿಗ!

ಅಹಮದಾಬಾದ್‌ ಟೆಸ್ಟ್‌ನಲ್ಲಿ ಕೆಎಲ್‌ ರಾಹುಲ್‌  ಆರ್ಭಟ.. ಆಕರ್ಷಕ ಶತಕ ಬಾರಿಸಿ ಮಿಂಚಿದ ಕನ್ನಡಿಗ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

ಆದಾಯ ತೆರಿಗೆ ಇಲಾಖೆಯಲ್ಲಿ 11 ಹುದ್ದೆಗಳ ನೇಮಕಾತಿ : 39 ಸಾವಿರ ರೂ. ಸ್ಯಾಲರಿ

ಆದಾಯ ತೆರಿಗೆ ಇಲಾಖೆಯಲ್ಲಿ 11 ಹುದ್ದೆಗಳ ನೇಮಕಾತಿ : 39 ಸಾವಿರ ರೂ. ಸ್ಯಾಲರಿ

70ರ ಹರೆಯದ ‘ಯೂಟ್ಯೂಬ್ ಅಂಕಲ್’ | ಮೊದಲ ವ್ಲಾಗ್‌ಗೆ ಎರಡೇ ದಿನದಲ್ಲಿ 2.2 ಕೋಟಿ ವೀಕ್ಷಣೆ!

70ರ ಹರೆಯದ ‘ಯೂಟ್ಯೂಬ್ ಅಂಕಲ್’ | ಮೊದಲ ವ್ಲಾಗ್‌ಗೆ ಎರಡೇ ದಿನದಲ್ಲಿ 2.2 ಕೋಟಿ ವೀಕ್ಷಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ಏರ್ಪೋರ್ಟ್ ಸಿಬ್ಬಂದಿಯಿಂದಲೇ ಲೈಂಗಿಕ ಕಿರುಕುಳ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

SBI ಗ್ರಾಹಕರಿಗೆ ಶಾಕಿಂಗ್ ನ್ಯೂಸ್ | ಹಣ ವರ್ಗಾವಣೆಗೆ ಇನ್ನು ಕಟ್ಟಬೇಕು ಶುಲ್ಕ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat