ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉಡುಪಿ

ಉಡುಪಿ| ಮಗಳನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ತಾಯಿಯ ಬಂಧನ

October 5, 2025
Share on WhatsappShare on FacebookShare on Twitter

ಉಡುಪಿ: ತಾಯಿಯೇ ಮಗಳನ್ನುಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಲು ಹೊರಟ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಹಿರ್ಗಾನ ಗ್ರಾಮದಲ್ಲಿ ನೆಡೆದಿದೆ.

ಶಿಫನಾಜ್(17) ತಾಯಿಯ ಕೋಪಕ್ಕೆ ಬಲಿಯಾದ ಬಾಲಕಿ.

ಸೆ.20 ರಂದು ಶಿಫನಾಜ್‌ ತನ್ನ ಸ್ನೇಹಿತ ಸಲೀಂನನ್ನು ಭೇಟಿಯಾಗಲು ಉಡುಪಿಗೆ ಹೋಗುವುದಾಗಿ ತಾಯಿಗೆ ತಿಳಿಸಿದ್ದಳು. ಈ ವಿಚಾರವಾಗಿ ತಾಯಿ ಗುಲ್ಜಾರ್‌ ಬಾನು (45) ಆಕ್ಷೇಪ ವ್ಯಕ್ತಪಡಿಸಿದಾಗ ಇಬ್ಬರ ನಡುವೆ ಜಗಳ ಪ್ರಾರಂಭವಾಗಿದೆ.

ನೀನು ನನ್ನ ಮರ್ಯಾದೆಯನ್ನು ತೆಗೆಯುತ್ತಿದ್ದೀಯಾ ಸ್ನೇಹಿತನನ್ನು ಭೆಟಿ ಮಾಡವಂತಿಲ್ಲ ಎಂದು ತಾಯಿ ಹೇಳಿದಾಗ ಜಗಳ ತೀವೃಗೊಂಡಿದೆ. ಶಿಫನಾಜ್‌ ತನ್ನ ಪ್ರಿಯಕರನೊಂದಿಗೆ ಮನೆ ಬಿಟ್ಟು ಹೋಗುವುದಾಗಿ ತಿಳಿಸಿದಾಗ ಸಿಟ್ಟಿಗೆದ್ದ ತಾಯಿ ಮಗಳ ಬಾಯಿಗೆ ಬಟ್ಟೆ ತುರುಕಿ, ಕತ್ತುಹಿಸುಕಿ ಉಸಿರುಗಟ್ಟಿಸಿ ಕೊಲೆಮಾಡಿದ್ದಾಳೆ.

ಆರಂಭದಲ್ಲಿ ಈ ಪ್ರಕರಣವನ್ನು ಆತ್ಮಹತ್ಯೆ ಎಂದು ತಂದೆ ಶೇಖ್‌ ಮುಸ್ತಫಾ ದೂರು ದಾಖಲಿಸಿದ್ದರು.

ತಾಯಿ ಮಗಳ ನಡುವೆ ಜಗಳ ಉಂಟಾಗಿ ಮನನೊಂದು ಮಗಳು ಅತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರಿನಲ್ಲಿ ದಾಖಲಾಗಿತ್ತು. ನಂತರ ಮರಣೋತ್ತರ ಪರೀಕ್ಷೇಯಲ್ಲಿ ಸಾವಿನ ನಿಜಾಂಶ ಬಯಲಾಗಿದ್ದು, ಶಿಫನಾಜ್‌ ಆತ್ಮಹತ್ಯೆ ಮಾಡಿಕೊಳ್ಳದೆ ಉಸಿರುಗಟ್ಟಿಸಿ ಕೊಲೆಯಾಗಿರುವುದು ದೃಢಪಟ್ಟಿದೆ.

ಫೋಲಿಸರು ಗುಲ್ಜಾರ್‌ ಭಾನು ಅವರನ್ನು ವಶಕ್ಕೆ ಪಡೆದು ತನಿಖೆ ನೆಡೆಸಿದಾಗ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

Tags: Karnataka News beatkilling daughtermaking it look like suicideMother arrestedUdupi
SendShareTweet
Previous Post

‘ಹರ್ಷಿತ್ ರಾಣಾ ಗಂಭೀರ್ ಫೇವರಿಟ್, ಹಾಗಾಗಿ ತಂಡದಲ್ಲಿ ಪರ್ಮನೆಂಟ್’: ಭಾರತ ತಂಡದ ಆಯ್ಕೆಗೆ ಶ್ರೀಕಾಂತ್ ವ್ಯಂಗ್ಯ!

Next Post

‘ಎಂ.ಎಸ್. ಧೋನಿ ನಾಯಕತ್ವದಲ್ಲಿ ಆಡಲು ಸಾಧ್ಯವಾಗಲಿಲ್ಲ, ಅದೇ ನನ್ನ ದೊಡ್ಡ ಕೊರಗು’: ಸೂರ್ಯಕುಮಾರ್ ಯಾದವ್

Related Posts

ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ತಾಂಡವ!?
ಉಡುಪಿ

ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ತಾಂಡವ!?

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!
ಉಡುಪಿ

ಕುಂದಾಪುರ ಫೈರಿಂಗ್‌ ಕೇಸ್‌ : ಐವನ್ ಹತ್ಯೆ ಆರೋಪಿ ಡೆರಿಕ್‌ಗಾಗಿ 3 ವಿಶೇಷ ತಂಡಗಳಿಂದ ಶೋಧ!

ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಫೈರಿಂಗ್​ ; ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!
ಉಡುಪಿ

ಬೆಳ್ಳಂಬೆಳಗ್ಗೆ ಕುಂದಾಪುರದಲ್ಲಿ ಫೈರಿಂಗ್​ ; ನಡುರಸ್ತೆಯಲ್ಲೇ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ!

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!
ಉಡುಪಿ

ಆ.2ರಂದು ಉಡುಪಿ ಕೃಷ್ಣ ಮಠದಲ್ಲಿ ಉಚಿತ ಆರೋಗ್ಯ ಮತ್ತು ನೇತ್ರ ತಪಾಸಣಾ ಶಿಬಿರ!

ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!
ಉಡುಪಿ

ಆಗಸ್ಟ್ 23ರಂದು ಬೈಂದೂರಿನಲ್ಲಿ ‘ಗಮ್ಮತ್ತ್’ ಕಾರ್ಯಕ್ರಮ : ಪೋಸ್ಟರ್ ಅನಾವರಣ!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ 18 ಹುದ್ದೆಗಳ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

Next Post
‘ಎಂ.ಎಸ್. ಧೋನಿ ನಾಯಕತ್ವದಲ್ಲಿ ಆಡಲು ಸಾಧ್ಯವಾಗಲಿಲ್ಲ, ಅದೇ ನನ್ನ ದೊಡ್ಡ ಕೊರಗು’: ಸೂರ್ಯಕುಮಾರ್ ಯಾದವ್

'ಎಂ.ಎಸ್. ಧೋನಿ ನಾಯಕತ್ವದಲ್ಲಿ ಆಡಲು ಸಾಧ್ಯವಾಗಲಿಲ್ಲ, ಅದೇ ನನ್ನ ದೊಡ್ಡ ಕೊರಗು': ಸೂರ್ಯಕುಮಾರ್ ಯಾದವ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!

ಗೂಗಲ್ ಪ್ಲೇ ಸಪೋರ್ಟೆಡ್ ಡಿವೈಸ್ ಲಿಸ್ಟ್‌ನಲ್ಲಿ ಕಾಣಿಸಿಕೊಂಡ ‘ವಿವೋ V80 ಲೈಟ್ 5G’!

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ

ಲೋಕಾರ್ಪಣೆಗೊಂಡ ಕೆಲವೇ ವಾರದಲ್ಲಿ ಕುಸಿದ ಉ.ಪ್ರದೇಶದ 4,200 ಕೋಟಿ ರೂ. ವೆಚ್ಚದ ಎಕ್ಸ್‌ಪ್ರೆಸ್‌ವೇ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

2013ರ ಲೈಂಗಿಕ ದೌರ್ಜನ್ಯ ಪ್ರಕರಣ : ತೆಹಲ್ಕಾ ಸಂಸ್ಥಾಪಕ ತರುಣ್ ತೇಜ್‌ಪಾಲ್ ದೋಷಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬೋಧಕ ಸಿಬ್ಬಂದಿಯ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat