ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಗಾಜಾದ ಮೇಲೆ ಇಸ್ರೇಲ್ ಬಾಂಬ್ ದಾಳಿ; ಕನಿಷ್ಠ 60 ಮಂದಿ ಸಾವು

October 5, 2025
Share on WhatsappShare on FacebookShare on Twitter

ಪ್ಯಾಲೆಸ್ತೀನ್: ಗಾಜಾದ ಮೇಲೆ ಇಸ್ರೇಲ್ ಶನಿವಾರ ಬೆಳಗ್ಗೆಯಿಂದ ನಡೆಸಿದ ಬಾಂಬ್ ದಾಳಿಯಲ್ಲಿ ಕನಿಷ್ಠ 60 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಬಾಂಬ್ ದಾಳಿಯನ್ನು ನಿಲ್ಲಿಸುವಂತೆ ಒತ್ತಾಯಿಸಿದ ನಂತರವೂ ಇಸ್ರೇಲ್ ದಾಳಿಯನ್ನು ಮುಂದುವರೆಸಿದೆ.

ಇಂದು ಬೆಳಗಿನ ಜಾವದಿಂದ ನಡೆಯುತ್ತಿರುವ ಇಸ್ರೇಲಿ ಬಾಂಬ್ ದಾಳಿಯಿಂದ ಸಾವನ್ನಪ್ಪಿದವರ ಸಂಖ್ಯೆ 57 ರಷ್ಟಿದೆ, ಇದರಲ್ಲಿ ಗಾಜಾ ನಗರದಲ್ಲಿ ಮಾತ್ರ 40 ಮಂದಿ ಸೇರಿದ್ದಾರೆ ಎಂದು ಹಮಾಸ್ ಅಧಿಕಾರದ ಅಡಿಯಲ್ಲಿರುವ ಏಜೆನ್ಸಿಯ ವಕ್ತಾರ ಮಹ್ಮದ್ ಬಸ್ಸಲ್ ಎಎಫ್‌ಪಿಗೆ ತಿಳಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಟ್ರಂಪ್, ಗಾಜಾ ಮೇಲೆ ಬಾಂಬ್ ದಾಳಿ ನಡೆಸುವುದನ್ನು ನಿಲ್ಲಿಸುವಂತೆ ಕರೆ ನೀಡಿದಾಗಿನಿಂದ ಇಸ್ರೇಲ್ ದಾಳಿಯನ್ನು ತೀವ್ರಗೊಳಿಸಿದೆ. ಇಸ್ರೇಲ್ ಅಬ್ದುಲ್ ಆಲ್ ಮನೆ ಸೇರಿದಂತೆ ಹಲವಾರು ನಾಗರಿಕರ ಮನೆಗಳ ಮೇಲೆ ಬಾಂಬ್ ದಾಳಿ ನಡೆಸಿತು. ಫಿರಂಗಿ ಮತ್ತು ಡ್ರೋನ್‌ಗಳ ಮೂಲಕ ನಾಗರಿಕರ ಮನೆಗಳ ಮೇಲೆ ಬಾಂಬ್ಗಳನ್ನು ಸುರಿಸುತ್ತಿದೆ ಮತ್ತು ಜನರನ್ನು ಗುರಿಯಾಗಿಸಿಕೊಂಡು ಶೆಲ್ ದಾಳಿ ಮುಂದುವರೆಸಿದೆ. ಈಗ ಇಸ್ರೇಲ್ ಅನ್ನು ಯಾರು ತಡೆಯುತ್ತಾರೆ?. ಈ ನರಮೇಧ ಮತ್ತು ನಡೆಯುತ್ತಿರುವ ರಕ್ತಪಾತವನ್ನು ನಿಲ್ಲಿಸಲು ಅದಷ್ಟು ಬೇಗ ಮಾತುಕತೆಗಳು ನಡೆಯಬೇಕು ಎಂದು ಗಾಜಾ ನಗರದ ಅಲ್-ರಿಮಲ್ ನಿವಾಸಿ ಮಹ್ಮದ್ ಅಲ್-ಘಾಜಿ ಒತ್ತಾಯಿಸಿದ್ದಾರೆ.
ಟ್ರಂಪ್ ಅವರ ಕರೆಯ ನಂತರ ಗಾಜಾದಲ್ಲಿ ಮಿಲಿಟರಿ ಯುದ್ಧಕ್ಕೆ ಸನ್ನದ್ಧಗೊಂಡಿದೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ. ಆದರೆ ಇಸ್ರೇಲ್ ಸೇನೆ ಇದನ್ನು ದೃಢಪಡಿಸಿಲ್ಲ.

Tags: 60 killedIsrael bombs GazaKarnataka News beatPalestine
SendShareTweet
Previous Post

ಕೇಂದ್ರ ಸಚಿವ ವಿ ಸೋಮಣ್ಣ ಮನೆಯಲ್ಲಿ ಜಾತಿಗಣತಿ ; ಸಮೀಕ್ಷೆಗೆ ಬಂದ ಸಿಬ್ಬಂದಿಗಳ ವಿರುದ್ದ ಆಕ್ರೋಶ..!

Next Post

ಶಿಕ್ಷಕರು ಸಮೀಕ್ಷೆಗೆ ಗೈರು: ಮೂವರಿಗೆ ಅಮಾನತು ಆದೇಶ.!

Related Posts

ಅಮೆರಿಕದ 2 ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್.. ಓರ್ವ ಪೈಲಟ್ ನಾಪತ್ತೆ, ಇಬ್ಬರ ರಕ್ಷಣೆ!
ವಿದೇಶ

ಅಮೆರಿಕದ 2 ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್.. ಓರ್ವ ಪೈಲಟ್ ನಾಪತ್ತೆ, ಇಬ್ಬರ ರಕ್ಷಣೆ!

ಪುಟ್ಟ ಕಂದಮ್ಮಗಳಿಂದ ಗೊಂಬೆಯ ಅಂತ್ಯಸಂಸ್ಕಾರ.. ಗಾಜಾದ ಕರಾಳತೆಗೆ ಈ ವಿಡಿಯೋವೇ ಸಾಕ್ಷಿ!
ವಿದೇಶ

ಪುಟ್ಟ ಕಂದಮ್ಮಗಳಿಂದ ಗೊಂಬೆಯ ಅಂತ್ಯಸಂಸ್ಕಾರ.. ಗಾಜಾದ ಕರಾಳತೆಗೆ ಈ ವಿಡಿಯೋವೇ ಸಾಕ್ಷಿ!

ಹೊರ್ಮುಜ್ ಜಲಸಂಧಿಯಲ್ಲಿ ಭಾರತೀಯ ನಾವಿಕರ ಬಲಿ : ಅಂತರಾಷ್ಟ್ರೀಯ ವೇದಿಕೆಯಲ್ಲಿ ಯುದ್ಧದ ವಿರುದ್ಧ ಭಾರತ ಗರಂ!
ವಿದೇಶ

ಹೊರ್ಮುಜ್ ಜಲಸಂಧಿಯಲ್ಲಿ ಭಾರತೀಯ ನಾವಿಕರ ಬಲಿ : ಅಂತರಾಷ್ಟ್ರೀಯ ವೇದಿಕೆಯಲ್ಲಿ ಯುದ್ಧದ ವಿರುದ್ಧ ಭಾರತ ಗರಂ!

ಇರಾನ್‌ನ ಬೃಹತ್ ಸೇತುವೆ ಧ್ವಂಸ : ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳ 8 ಸೇತುವೆಗಳ ಮೇಲೆ ಇರಾನ್ ಕಣ್ಣು!
ವಿದೇಶ

ಇರಾನ್‌ನ ಬೃಹತ್ ಸೇತುವೆ ಧ್ವಂಸ : ಪ್ರತಿಯಾಗಿ ಕೊಲ್ಲಿ ರಾಷ್ಟ್ರಗಳ 8 ಸೇತುವೆಗಳ ಮೇಲೆ ಇರಾನ್ ಕಣ್ಣು!

ಎವರೆಸ್ಟ್ ಶಿಖರದಲ್ಲಿ ಬೆಚ್ಚಿಬೀಳಿಸುವ ವಿಮೆ ಹಗರಣ – ಪ್ರವಾಸಿಗರಿಗೆ ‘ವಿಷ’ವಿಕ್ಕಿ 160 ಕೋಟಿ ರೂ. ದೋಚಿದ ಜಾಲ!
ವಿದೇಶ

ಎವರೆಸ್ಟ್ ಶಿಖರದಲ್ಲಿ ಬೆಚ್ಚಿಬೀಳಿಸುವ ವಿಮೆ ಹಗರಣ – ಪ್ರವಾಸಿಗರಿಗೆ ‘ವಿಷ’ವಿಕ್ಕಿ 160 ಕೋಟಿ ರೂ. ದೋಚಿದ ಜಾಲ!

ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಮಧ್ಯಪ್ರಾಚ್ಯಕ್ಕೆ ಧಾವಿಸಿದ ಅಮೆರಿಕದ ಬೃಹತ್ ಯುದ್ಧನೌಕೆ ‘ಜಾರ್ಜ್ ಹೆಚ್‌ಡಬ್ಲ್ಯೂ ಬುಷ್’
ವಿದೇಶ

ಟ್ರಂಪ್ ಎಚ್ಚರಿಕೆ ಬೆನ್ನಲ್ಲೇ ಮಧ್ಯಪ್ರಾಚ್ಯಕ್ಕೆ ಧಾವಿಸಿದ ಅಮೆರಿಕದ ಬೃಹತ್ ಯುದ್ಧನೌಕೆ ‘ಜಾರ್ಜ್ ಹೆಚ್‌ಡಬ್ಲ್ಯೂ ಬುಷ್’

Next Post
ಶಿಕ್ಷಕರು ಸಮೀಕ್ಷೆಗೆ ಗೈರು: ಮೂವರಿಗೆ ಅಮಾನತು ಆದೇಶ.!

ಶಿಕ್ಷಕರು ಸಮೀಕ್ಷೆಗೆ ಗೈರು: ಮೂವರಿಗೆ ಅಮಾನತು ಆದೇಶ.!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಯಚೂರಿನ IIITಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ರಾಯಚೂರಿನ IIITಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಆಟೋ ಗ್ಯಾಸ್ ಬಂಕ್‌ಗೆ ಪೊಲೀಸರ ನೋಟಿಸ್‌ – ಕಾನೂನು ಕ್ರಮದ ಎಚ್ಚರಿಕೆ!

ಆಟೋ ಗ್ಯಾಸ್ ಬಂಕ್‌ಗೆ ಪೊಲೀಸರ ನೋಟಿಸ್‌ – ಕಾನೂನು ಕ್ರಮದ ಎಚ್ಚರಿಕೆ!

ಸರ್ಕಾರ 6ನೇ ಗ್ಯಾರಂಟಿಯಾಗಿ ಆಟೋ ಚಾಲಕರಿಗೆ 15 ಸಾವಿರ ನೀಡಲಿ – ಹೆಚ್‌ಡಿಕೆ

ಸರ್ಕಾರ 6ನೇ ಗ್ಯಾರಂಟಿಯಾಗಿ ಆಟೋ ಚಾಲಕರಿಗೆ 15 ಸಾವಿರ ನೀಡಲಿ – ಹೆಚ್‌ಡಿಕೆ

ಕಬಿನಿ ಹಿನ್ನೀರು ಕಾಡಂಚಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಅರೆಸ್ಟ್‌!

ಕಬಿನಿ ಹಿನ್ನೀರು ಕಾಡಂಚಲ್ಲಿ ವನ್ಯಜೀವಿಗಳನ್ನು ಬೇಟೆಯಾಡುತ್ತಿದ್ದ ಇಬ್ಬರು ಅರೆಸ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಯಚೂರಿನ IIITಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ರಾಯಚೂರಿನ IIITಯಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಆಟೋ ಗ್ಯಾಸ್ ಬಂಕ್‌ಗೆ ಪೊಲೀಸರ ನೋಟಿಸ್‌ – ಕಾನೂನು ಕ್ರಮದ ಎಚ್ಚರಿಕೆ!

ಆಟೋ ಗ್ಯಾಸ್ ಬಂಕ್‌ಗೆ ಪೊಲೀಸರ ನೋಟಿಸ್‌ – ಕಾನೂನು ಕ್ರಮದ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat