ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ನಾನು ಬಸವಣ್ಣನವರ ಅಭಿಮಾನಿ: ಬಸವ ತತ್ವದಲ್ಲಿ‌ ನಂಬಿಕೆ, ಬದ್ದತೆ ಇಟ್ಟುಕೊಂಡಿದ್ದೀನಿ – ಸಿಎಂ ಸಿದ್ದರಾಮಯ್ಯ

October 5, 2025
Share on WhatsappShare on FacebookShare on Twitter

ಬೆಂಗಳೂರು: ನಾವೆಲ್ಲರೂ ಶೂದ್ರರು. ಜಾತಿ ಯಾವುದಾದರೂ ಶೂದ್ರರೆಲ್ಲರೂ ಒಂದೇ.‌ ಚಲನೆ ಇಲ್ಲದ ಜಾತಿ ವ್ಯವಸ್ಥೆಯನ್ನು ವಿರೋಧಿಸಿ ಬಸವಣ್ಣ ಹೊಸ ಧರ್ಮವನ್ನೇ ಸ್ಥಾಪಿಸಿದರು ಎಂದು ಬಸವ ಸಂಸ್ಕೃತಿ ಅಭಿಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಿದ್ದಾರೆ.

ವಿಶ್ವಗುರು ಬಸವಣ್ಣ ಅವರನ್ನು “ಕರ್ನಾಟಕ ಸಾಂಸ್ಕೃತಿಕ ನಾಯಕ” ಎಂದು ಘೋಷಿಸಿದ ವರ್ಷಾಚರಣೆ ಸಂದರ್ಭದಲ್ಲಿ ಆಯೋಜಿಸಲಾಗಿದ್ದ ‘ಬಸವ ಸಂಸ್ಕೃತಿ ಅಭಿಯಾನ-2025’ ರ ಸಮಾರೋಪ ಸಮಾರಂಭದಲ್ಲಿ ಶರಣ ಸಂಸ್ಕೃತಿಯ 301 ಶರಣರು, ಗುರುಗಳು, ಸ್ವಾಮೀಜಿಗಳ ಸಾನಿದ್ಯದಲ್ಲಿ ಸಮುದಾಯದ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿಯ ಸಮ್ಮುಖದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಬಸವಣ್ಣನವರ ಅಭಿಮಾನಿ. ಬಸವ ತತ್ವದಲ್ಲಿ‌ ನಂಬಿಕೆ-ಬದ್ದತೆ ಇಟ್ಟುಕೊಂಡಿದ್ದೀನಿ. ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ ಮತ್ತು ಪ್ರಸ್ತುತ ಎನ್ನುವುದು ನನ್ನ ನಂಬಿಕೆ. ಸಹಬಾಳ್ವೆ ಮತ್ತು ಸಹಿಷ್ಣತೆಯನ್ನು ಬಸವಣ್ಣನವರು ಬದುಕಿನುದ್ದಕ್ಕೂ ಸಾರಿದರು. ನಾನೂ ಇದನ್ನು ಪಾಲಿಸುತ್ತೇನೆ ಎಂದರು.

ಬಸವ ಜಯಂತಿಯ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಾನು ಅದೇ ದಿನ ಎಲ್ಲರಿಗೂ ಬದುಕುವ ಸಮಾನ ಅವಕಾಶಗಳನ್ನು ಕಲ್ಪಿಸುವ ಬಸವಣ್ಣನವರ ಆಶಯಗಳನ್ನು ಈಡೇರಿಸುವ ತೀರ್ಮಾನ ಮಾಡಿ ಹತ್ತು ಹಲವು ಭಾಗ್ಯಗಳ, ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರ ಬದುಕಿಗೆ ಅವಕಾಶಗಳನ್ನು ಕಲ್ಪಿಸಿದೆ. ಎಲ್ಲಾ ಸರ್ಕಾರಿ ಕಚೇರಿಗಳಲ್ಲೂ ಬಸವಣ್ಣನವರ ಭಾವಚಿತ್ರ ಇಡುವುದನ್ನು ಕಡ್ಡಾಯ ಮಾಡಿದ್ದು ಇದೇ ಕಾರಣಕ್ಕೆ ಎಂದು ಹೇಳಿದರು.

ಜಾತಿಯಿಂದ ಯಾರೂ ಶ್ರೇಷ್ಠರಲ್ಲ. ಹಾಗೆಯೇ ಪ್ರತಿಭೆ, ಜ್ಞಾನ ಕೂಡ ಯಾವುದೇ ಒಂದು ಜಾತಿಯ ಸ್ವತ್ತು ಅಲ್ಲ. ನಾನು ಅರ್ಜಿ ಹಾಕಿಕೊಂಡು ಕುರುಬ ಜಾತಿಯಲ್ಲಿ ಹುಟ್ಟಿಲ್ಲ. ನಾನು ಶೂದ್ರ ಎನ್ನುವ ಕಾರಣಕ್ಕೆ ಶಿಕ್ಷಣ ಪಡೆಯುವ ಅರ್ಹತೆ ಇಲ್ಲ ಎನ್ನುವುದು ಪಟ್ಟಭದ್ರರ ಷಡ್ಯಂತ್ರ ಎಂದರು.

ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವ ಮೂಲಕ ಇಡೀ ಸರ್ಕಾರ ಬಸವಣ್ಣನವರಿಗೆ ಗೌರವ ಸೂಚಿಸಿದೆ. ಜಾತಿ ವ್ಯವಸ್ಥೆ, ಅಂದಿಗಲ್ಲ-ಇಂದಿಗಲ್ಲ-ಮುಂದೆ ಎಂದೆಂದಿಗೂ ಬಸವ ತತ್ವ ಶಾಶ್ವತ. ಜಾತಿ-ವರ್ಗ ರಹಿತ ಮಾನವ ಸಮಾಜದ ನಿರ್ಮಾಣ ಬಸವಣ್ಣನವರ ಕನಸಾಗಿತ್ತು. ನಾವೆಲ್ಲರೂ ಮೊದಲು ಮನುಷ್ಯರು, ಬಳಿಕ ಭಾರತೀಯರು. ಹೀಗಾಗಿ ನಾವು ಮನುಷ್ಯ ನಿರ್ಮಿತ ಜಾತಿ, ಧರ್ಮದ, ಅಸಮಾನತೆಯ ತಾರತಮ್ಯಗಳನ್ನು ಸಹಿಸಬಾರದು, ಆಚರಿಸಬಾರದು ಎಂದು ಕರೆ ನೀಡಿದರು.

ನಾನು ಕಾನೂನು ವಿದ್ಯಾರ್ಥಿ ಆದ ಗಳಿಗೆಯಿಂದ ಬಸವಣ್ಣನವರ ಅನುಯಾಯಿ. ಅಂಬೇಡ್ಕರ್ ಅವರೂ ತಮ್ಮ ಸಂವಿಧಾನದಲ್ಲಿ ಬಸವಣ್ಣನವರ ಆಶಯಗಳನ್ನೇ ಹೇಳಿದ್ದಾರೆ. ಹೀಗಾಗಿ ಸಂವಿಧಾನ ಮತ್ತು ಶರಣ ಸಂಸ್ಕೃತಿ ಒಂದೇ ಆಗಿದೆ. ನಮ್ಮ ಸರ್ಕಾರ ಸಂವಿಧಾನದ ಪೀಠಿಕೆ ಓದಿಸುವುದನ್ನು ಅಭಿಯಾನದ ರೀತಿ ನಡೆಸುತ್ತಿದ್ದೇವೆ ಎಂದರು.

ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಆಶಯ ಆದರೆ ಬಸವಣ್ಣನವರೂ ಜಾತಿ ರಹಿತ, ವರ್ಗ ರಹಿತ ಬ್ರಾತೃತ್ವದ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದರು. ಹೀಗಾಗಿ ಬಸವಣ್ಣನವರು ಯಾವತ್ತಿಗೂ ಪ್ರಸ್ತುತ. ಬಸವಣ್ಣನವರು ನುಡಿದಂತೆ ನಡೆದರು. ನಾವು ಬಸವ ಅನುಯಾಯಿಗಳೂ ನುಡಿದಂತೆ ನಡೆದಾಗ ಮಾತ್ರ ನಿಜವಾದ ಬಸವ ಅನುಯಾಯಿ ಗಳಾಗುತ್ತೇವೆ ಎಂದರು.

ನಮ್ಮಲ್ಲಿ ಅನೇಕ ಜಾತಿ, ಅನೇಕ‌ ಧರ್ಮಗಳಿವೆ. ನಾವೆಲ್ಲರೂ ಶೂದ್ರರು. ಚಾತುವರ್ಣ ವ್ಯವಸ್ಥೆಯಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವವರು. ಶೂದ್ರರು ಜಾತಿ ಯಾವುದೇ ಆದರೂ ನಾವೆಲ್ಲರೂ ಒಂದೇ ಎನ್ನುವುದನ್ನು ಅರಿಯಬೇಕು ಎಂದರು. ಈ ಅಸಮಾನತೆ ಹೋಗದಿದ್ದರೆ, ಅಸಮಾನತೆಗೆ ಒಳಗಾಗಿರುವ ಸಮುದಾಯಗಳು ಸ್ವಾತಂತ್ರ್ಯ ಸೌಧವನ್ನು ದ್ವಂಸ ಮಾಡುತ್ತಾರೆ ಎನ್ನುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಎಚ್ಚರಿಕೆಯ ಮಾತುಗಳನ್ನು ನಾವು ನೆನಪಿಡಬೇಕು ಎಂದು ಹೇಳಿದರು.

ಮುಂದಿನ ವರ್ಷ ವಚನ ವಿಶ್ವ ವಿದ್ಯಾಲಯ ಸ್ಥಾಪನೆ:

ವಚನ ವಿಶ್ವ ವಿದ್ಯಾಲಯ ಸ್ಥಾಪಿಸುವ ಬೇಡಿಕೆ ಬಗ್ಗೆ ಸರ್ಕಾರದ ಒಪ್ಪಿಗೆ ಇದ್ದು, ಮುಂದಿನ ವರ್ಷ ವಚನ ವಿವಿ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಬಸವ ಸಂಸ್ಕೃತಿ ಅಭಿಯಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು

ನಮ್ಮ ಮೆಟ್ರೋಗೆ “ಬಸವ ಮೆಟ್ರೋ” ಎಂದು ನಾಮಕರಣ ಮಾಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುತ್ತೇವೆ. ಇದು ಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆ ಆಗಿದ್ದರೆ ಇವತ್ತೇ “ಬಸವ ಮೆಟ್ರೋ” ಎಂದು ಘೋಷಿಸಿ ಬಿಡುತ್ತಿದ್ದೆ ಎಂದರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಕಾರ್ಯಕ್ರಮದಲ್ಲಿ ಲಿಂಗಾಯತ ಧರ್ಮ ಚಳವಳಿಯ ಪ್ರಮುಖರು, ಪ್ರಗತಿಪರ ಚಿಂತಕರು, ಹೋರಾಟಗಾರರು ಉಪಸ್ಥಿತರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶರಣ ಸಂಸ್ಕೃತಿ ಬಗೆಗಿನ ಬದ್ಧತೆಯನ್ನು ಶ್ಲಾಘಿಸಿ ಅಭಿನಂದಿಸಿದರು.

Tags: am a fan of BasavannabengaloreCM SiddaramaiahCultural leader of KarnatakaKarnataka News beatVishwaguru Basavanna
SendShareTweet
Previous Post

ರಾಯಚೂರು| ಬೈಕ್‌- ಕಾರು ನಡುವೆ ಭೀಕರ ಅಪಘಾತ ; ಸ್ಥಳದಲ್ಲೇ ಜೀವ ಬಿಟ್ಟ ಅಕ್ಕ-ತಮ್ಮ!

Next Post

ರಾಷ್ಟ್ರಪತಿ ಭವನದಲ್ಲಿ ‘ಕಾಂತಾರ ಚಾಪ್ಟರ್‌ 1’ ಪ್ರದರ್ಶನ – ಚಿತ್ರತಂಡದ ಜೊತೆ ಇಂದು ದ್ರೌಪದಿ ಮುರ್ಮು ಸಿನಿಮಾ ವೀಕ್ಷಣೆ!

Related Posts

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?
ಬೆಂಗಳೂರು

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!
ಬೆಂಗಳೂರು

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?
ರಾಜ್ಯ

ಸೆ.1ರಿಂದ ಹಣಕಾಸು ನಿಯಮಗಳಲ್ಲಿ ಭಾರಿ ಬದಲಾವಣೆ : ನಿಮ್ಮ ಜೇಬಿಗೆ ಭಾರವೋ? ಉಳಿತಾಯವೋ?

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!
ಬೆಂಗಳೂರು

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!
ಬೆಂಗಳೂರು

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

200 ಕೋಟಿ ವೆಚ್ಚದ 18 ಮಹಡಿ ಕಟ್ಟಡ ಇಂದಿನಿಂದ ನೆಲಸಮ!
ಬೆಂಗಳೂರು

200 ಕೋಟಿ ವೆಚ್ಚದ 18 ಮಹಡಿ ಕಟ್ಟಡ ಇಂದಿನಿಂದ ನೆಲಸಮ!

Next Post
ರಾಷ್ಟ್ರಪತಿ ಭವನದಲ್ಲಿ ‘ಕಾಂತಾರ ಚಾಪ್ಟರ್‌ 1’ ಪ್ರದರ್ಶನ – ಚಿತ್ರತಂಡದ ಜೊತೆ ಇಂದು ದ್ರೌಪದಿ ಮುರ್ಮು ಸಿನಿಮಾ ವೀಕ್ಷಣೆ!

ರಾಷ್ಟ್ರಪತಿ ಭವನದಲ್ಲಿ ‘ಕಾಂತಾರ ಚಾಪ್ಟರ್‌ 1’ ಪ್ರದರ್ಶನ - ಚಿತ್ರತಂಡದ ಜೊತೆ ಇಂದು ದ್ರೌಪದಿ ಮುರ್ಮು ಸಿನಿಮಾ ವೀಕ್ಷಣೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

ಪೂಜೆಯ ನೆಪದಲ್ಲಿ ಕೆನಡಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಅಮೆರಿಕದ ಅರ್ಚಕ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಹೊಸ ಶಾಖೆಗಳನ್ನು ತೆರೆದರೂ ದೇಶದ ಖಾಸಗಿ ಬ್ಯಾಂಕ್‌ಗಳಲ್ಲಿ 13,000 ಉದ್ಯೋಗ ಕಡಿತ : ಕಾರಣವೇನು?

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

ಚೀನಾದ ಬೃಹತ್ ಅಣೆಕಟ್ಟಿನಿಂದ ಭಾರತಕ್ಕೆ ‌”ಜಲಬಾಂಬ್” ಬೆದರಿಕೆ : ನೇಪಾಳ ದುರಂತದ ಬೆನ್ನಲ್ಲೇ ಭೀತಿ ಹೆಚ್ಚಳ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat