ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಗ್ಯಾರಂಟಿ ಸರ್ಕಾರದಲ್ಲಿ ಹೆಚ್ಚಾಗಿದ್ಯಾ ಭ್ರಷ್ಟಚಾರ? – ಭಾರಿ ಸಂಚಲನ ಸೃಷ್ಟಿಸಿದ ಉದ್ಯಮಿಯ ಪೋಸ್ಟ್!

October 6, 2025
Share on WhatsappShare on FacebookShare on Twitter

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಕರ್ನಾಟಕ ರಾಜ್ಯದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ಅನ್ನೋದು ಹಾಸು ಹೊದ್ದಾಗಿದೆ. ಅಬಕಾರಿ, ಸಾರಿಗೆ ಇಲಾಖೆ, ಆದಾಯ ತೆರಿಗೆ ಇಲಾಖೆ, ಪೊಲೀಸ್ ಸೇರಿ ಹಲವು ಇಲಾಖೆಗಳಲ್ಲಿ ಲಂಚಾವತಾರ ಖುಲ್ಲಾಂಖುಲ್ಲಾ ನಡೆಯುತ್ತಿದೆ. ಭ್ರಷ್ಟ ಅಧಿಕಾರಿಗಳಿಗೆ ಸರ್ಕಾರ ಹಾಗೂ ಲೋಕಾಯುಕ್ತದ ಭಯವೇ ಇಲ್ಲದಂತಾಗಿದೆ.

ಇದೀಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಗ್ಯಾರಂಟಿ ಸರ್ಕಾರದಲ್ಲಿ ಭ್ರಷ್ಟಚಾರ ಹೆಚ್ಚಾಗಿರುವ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ಈ ಬಗ್ಗೆ ಉದ್ಯಮಿ ಮೋಹನ್ ದಾಸ್ ಪೈ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ಇದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿದೆ.

How will our ⁦@CMofKarnataka⁩ ⁦@siddaramaiah⁩ save us from rampant corruption in Karnataka. Is socialism also high corruption? Our leaders who call themselves socialists and saviours of the poor are not able to control corruption. Sir please fight corruption here. pic.twitter.com/4Dqeqqf8EL

— Mohandas Pai (@TVMohandasPai) October 1, 2025

ಹೌದು.. ಉದ್ಯಮಿ ಮೋಹನ್ ದಾಸ್ ಪೈ ಮಾಡಿರುವ ಟ್ವೀಟ್ ವಿಪಕ್ಷಗಳ ಬಾಯಿಗೆ ಆಹಾರವಾಗಿದ್ದು, ರಾಜ್ಯದ 12 ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿರುವ ಬಗ್ಗೆ ಮೋಹನ್ ದಾಸ್ ಪೈ ಪೋಸ್ಟ್‌ ಹಂಚಿಕೊಂಡು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ಮೂಲಕ ಭ್ರಷ್ಟಾಷಾರ ಮಾಡೋದಿಲ್ಲ ಅಂತ ಹೇಳಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್ ಸರ್ಕಾರ, ಮಾಡಲ್ಲ ಮಾಡಲ್ಲ ಅಂತಾನೇ ಭ್ರಷ್ಟಾಷಾರದಲ್ಲಿ ಮುಳುಗ್ತಾ ಎಂಬ ಚರ್ಚೆಗಳು ಮತ್ತೆ ಶುರುವಾಗಿದೆ.

ಮೋಹನ್ ದಾಸ್ ಪೈ ಟ್ವೀಟ್‌ನಲ್ಲೇನಿದೆ? ನಮ್ಮ @CMofKarnataka @siddaramaiah ಅವರು ಕರ್ನಾಟಕದಲ್ಲಿ ಅತಿಯಾಗಿ ವ್ಯಾಪಿಸಿರುವ ಭ್ರಷ್ಟಾಚಾರದಿಂದ ನಮ್ಮನ್ನು ಹೇಗೆ ರಕ್ಷಿಸುತ್ತಾರೆ. ಸಮಾಜವಾದವೂ ಭ್ರಷ್ಟಾಚಾರದ ಮಟ್ಟಕ್ಕೆ ಏರಿದೆಯೇ? ಸಮಾಜವಾದಿಗಳು ಮತ್ತು ಬಡವರ ರಕ್ಷಕರು ಎಂದು ತಮ್ಮನ್ನು ತಾವು ಕರೆದುಕೊಳ್ಳುವ ನಮ್ಮ ನಾಯಕರು ಭ್ರಷ್ಟಾಚಾರವನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಸರ್ ದಯವಿಟ್ಟು ಇಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಡಿ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ಉದ್ಯಮಿ ಮೋಹನ್ ದಾಸ್ ಪೈ ಟ್ವೀಟ್‌ನಲ್ಲಿ ಸರ್ಕಾರದ ವಾಸ್ತವಾಂಶ ಬಯಲು – ಯಾವ್ಯಾವ ಇಲಾಖೆಯಲ್ಲಿ ಎಷ್ಟೆಷ್ಟು ಭ್ರಷ್ಟಾಚಾರ?

  • ಅಬಕಾರಿ ಅಧಿಕಾರಿಗಳು 38% ಭ್ರಷ್ಟಾಚಾರದಲ್ಲಿ ಭಾಗಿ.
  • ಇಂಧನ ಇಲಾಖೆ ಅಧಿಕಾರಿಗಳು 41% ಭ್ರಷ್ಟಾಚಾರದಲ್ಲಿ ಭಾಗಿ.
  • ಸಾರಿಗೆ ಇಲಾಖೆ ಅಧಿಕಾರಿಗಳು 42 % ಭ್ರಷ್ಟಾಚಾರದಲ್ಲಿ ಭಾಗಿ.
  • ಪೊಲೀಸ್ ಅಧಿಕಾರಿಗಳು 43% ಭ್ರಷ್ಟಾಚಾರದಲ್ಲಿ ಭಾಗಿ.
  • ಅಗ್ನಿ ಶಾಮಕ ದಳದ ಅಧಿಕಾರಿಗಳು 45% ಭ್ರಷ್ಟಾಚಾರದಲ್ಲಿ ಭಾಗಿ.
  • ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 47% ಭ್ರಷ್ಟಾಚಾರದಲ್ಲಿ ಭಾಗಿ.
  • ಮಹಾನಗರ ಪಾಲಿಕೆ ಅಧಿಕಾರಿಗಳು 57% ಭ್ರಷ್ಟಾಚಾರದಲ್ಲಿ ಭಾಗಿ
  • ಮಾಲಿನ್ಯ ನಿಯಂತ್ರಣ ಇಲಾಖೆ ಅಧಿಕಾರಿಗಳು 59% ಭ್ರಷ್ಟಾಚಾರದಲ್ಲಿ ಭಾಗಿ
  • ಜಿಎಸ್ ಟಿ ಅಧಿಕಾರಿಗಳು 62% ಭ್ರಷ್ಟಾಚಾರದಲ್ಲಿ ಭಾಗಿ
  • ನೋಂದಣಿ ಇಲಾಖೆ ಅಧಿಕಾರಿಗಳು 68% ಭ್ರಷ್ಟಾಚಾರದಲ್ಲಿ ಭಾಗಿ
  • ಕಾರ್ಮಿಕ/ ಪಿಎಫ್ ಕಚೇರಿ ಅಧಿಕಾರಿಗಳು 69% ಭ್ರಷ್ಟಾಚಾರದಲ್ಲಿ ಭಾಗಿ
  • ಇತರ ಇಲಾಖೆಗಳು( ಆಹಾರ, ಔಷಧಿ, ಆರೋಗ್ಯ ಸೇರಿದಂತೆ ಇತರೆ) 75% ಭ್ರಷ್ಟಾಚಾರದಲ್ಲಿ ಭಾಗಿ
Tags: businessmanpostCorruptionKarnataka Govtkarnatakanewsbeat
SendShareTweet
Previous Post

ಕೇಂದ್ರ ಸರ್ಕಾರದ RVNL ಸಂಸ್ಥೆಯಲ್ಲಿ 17 ಹುದ್ದೆಗಳು: ಲಕ್ಷಾಂತರ ರೂಪಾಯಿ ಸ್ಯಾಲರಿ

Next Post

ಬಿಹಾರ ಎಲೆಕ್ಷನ್‌ಗೆ ಇಂದೇ ಮುಹೂರ್ತ ಫಿಕ್ಸ್ – ಸಂಜೆ 4ಕ್ಕೆ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ!

Related Posts

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!
ವಿಜಯನಗರ

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!
ಬೆಂಗಳೂರು

ಬೆಂಗಳೂರಲ್ಲಿ ಭೀಕರ ಅಪಘಾತ ; ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!
ಬೆಂಗಳೂರು

ಕೆಪಿಎಸ್ಸಿ ಹಗರಣದಲ್ಲಿ ಮಹತ್ವದ ಬೆಳವಣಿಗೆ | ಕಿಂಗ್‌ಪಿನ್‌ ಕನ್ನಾಳೆ, ಜ್ಞಾನೇಂದ್ರನನ್ನು ಬಂಧಿಸಿದ ED!

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!
ರಾಜ್ಯ

ವಾಹನ ಮಾಲೀಕರೇ ಗಮನಿಸಿ : ಸೆ.25ರೊಳಗೆ ಈ ಕೆಲಸ ಮಾಡದಿದ್ದರೆ ನಿಮ್ಮ ಡ್ರೈವಿಂಗ್ ಲೈಸೆನ್ಸ್ ರದ್ದು!

Next Post
ಬಿಹಾರ ಎಲೆಕ್ಷನ್‌ಗೆ ಇಂದೇ  ಮುಹೂರ್ತ ಫಿಕ್ಸ್ – ಸಂಜೆ 4ಕ್ಕೆ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ!

ಬಿಹಾರ ಎಲೆಕ್ಷನ್‌ಗೆ ಇಂದೇ ಮುಹೂರ್ತ ಫಿಕ್ಸ್ - ಸಂಜೆ 4ಕ್ಕೆ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

ಕೇಂದ್ರದ BEL ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ: ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಚಾನ್ಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat