ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

‘ಗೆಳೆಯಾ, ಆರಾಮಾಗಿದ್ದೀರಾ ತಾನೇ?’ ಎಂದು ಕೇಳಿದ್ದೇ ತಪ್ಪಾಯ್ತಾ : ಅಮೆರಿಕದಲ್ಲಿ ಭಾರತೀಯ ಮೂಲದ ಮೋಟೆಲ್ ಮಾಲೀಕನ ಹತ್ಯೆ!

October 6, 2025
Share on WhatsappShare on FacebookShare on Twitter

ವಾಷಿಂಗ್ಟನ್ : ಕನ್ನಡಿಗ ಚಂದ್ರಮೌಳಿ ನಾಗಮಲ್ಲಯ್ಯ ಅವರ ತಲೆಕಡಿದು ಹತ್ಯೆಗೈದ ಘಟನೆ ಹಸಿರಾಗಿರುವಂತೆಯೇ ಅಮೆರಿಕದಲ್ಲಿ ಮತ್ತೊಬ್ಬ ಭಾರತೀಯ ಮೂಲದ ಮೋಟೆಲ್ ಮಾಲೀಕನ ಹತ್ಯೆಯಾಗಿದೆ. 51 ವರ್ಷದ ಭಾರತೀಯ ಮೂಲದ ಮೋಟೆಲ್ ಮಾಲೀಕ ರಾಕೇಶ್ ಎಹಗಬನ್ ಅವರನ್ನು ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಹತ್ಯೆಗೈದಿದ್ದಾನೆ.

ಯಾರದ್ದೋ ನಡುವೆ ನಡೆಯುತ್ತಿದ್ದ ಜಗಳವೊಂದನ್ನು ಪರಿಶೀಲಿಸಲು ಹೊರಬಂದ ರಾಕೇಶ್ ಅವರೇ ಕೊನೆಗೆ ಹತರಾಗಿದ್ದಾರೆ. “ಏನಾಯ್ತು, ಆರಾಮಾಗಿದ್ದೀರಿ ತಾನೇ?” ಎಂದು ವಿಚಾರಿಸಿದ್ದಕ್ಕೆ ದುಷ್ಕರ್ಮಿಯು ರಾಕೇಶ್ ಅವರನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಕಳೆದ ಶುಕ್ರವಾರ ನಡೆದಿರುವ ಈ ಘಟನೆ ಈಗ ಬೆಳಕಿಗೆ ಬಂದಿದೆ.

ಮೋಟೆಲ್ ಹೊರಗೆ ಜೋರಾಗಿ ಗಲಾಟೆ ಆಗುತ್ತಿದ್ದುದನ್ನು ಕೇಳಿ ಹೊರಬಂದ ರಾಕೇಶ್, ಆರೋಪಿಯನ್ನು “Are you alright, bud?” (ಗೆಳೆಯಾ, ಆರಾಮವಾಗಿದ್ದೀರಿ ತಾನೇ?) ಎಂದು ಕೇಳಿದ್ದಾರೆ. ತಕ್ಷಣವೇ ಆರೋಪಿ ಬಂದೂಕು ಎತ್ತಿ ಅವರ ತಲೆಗೆ ಗುಂಡು ಹಾರಿಸಿದ್ದು, ರಾಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಭೀಕರ ದೃಶ್ಯವು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮೊದಲಿಗೆ ಮಹಿಳೆಯ ಮೇಲೆ ಗುಂಡಿನ ದಾಳಿ : ಆರೋಪಿಯನ್ನು 37 ವರ್ಷದ ಸ್ಟಾನ್ಲಿ ಯುಜೀನ್ ವೆಸ್ಟ್ ಎಂದು ಗುರುತಿಸಲಾಗಿದೆ. ಈತ ಸುಮಾರು ಎರಡು ವಾರಗಳಿಂದ ಮಹಿಳೆ ಮತ್ತು ಮಗುವಿನೊಂದಿಗೆ ಮೋಟೆಲ್‌ನಲ್ಲಿ ತಂಗಿದ್ದನು. ರಾಕೇಶ್ ಅವರನ್ನು ಹತ್ಯೆ ಮಾಡುವ ಸ್ವಲ್ಪ ಮೊದಲು, ಆತ ತನ್ನ ಜೊತೆಗಿದ್ದ ಮಹಿಳೆಯ ಮೇಲೆ ಮೋಟೆಲ್ ಪಾರ್ಕಿಂಗ್ ಸ್ಥಳದಲ್ಲಿ ಗುಂಡು ಹಾರಿಸಿದ್ದ.

ವರದಿಗಳ ಪ್ರಕಾರ, ಮಹಿಳೆ ತನ್ನ ಮಗುವಿನೊಂದಿಗೆ ಕಾರಿನಲ್ಲಿದ್ದಾಗ ವೆಸ್ಟ್ ಆಕೆಯ ಕುತ್ತಿಗೆಗೆ ಗುಂಡು ಹಾರಿಸಿದ್ದಾನೆ. ಗಾಯಗೊಂಡರೂ ಆ ಮಹಿಳೆ ಅಲ್ಲಿಂದ ಕಾರು ಚಲಾಯಿಸಿಕೊಂಡು ಸಮೀಪದ ಆಟೋ ಸೇವಾ ಕೇಂದ್ರಕ್ಕೆ ತಲುಪಿದ್ದಾರೆ. ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ವ್ಯಾನ್‌ನಲ್ಲಿ ಪರಾರಿ, ಪೊಲೀಸರೊಂದಿಗೆ ಗುಂಡಿನ ಚಕಮಕಿ : ರಾಕೇಶ್ ಹತ್ಯೆಯ ನಂತರ, ಆರೋಪಿ ವೆಸ್ಟ್ ಸಮೀಪದಲ್ಲೇ ನಿಲ್ಲಿಸಿದ್ದ ವ್ಯಾನ್ ಹತ್ತಿ ನಿಧಾನವಾಗಿ ಅಲ್ಲಿಂದ ಪರಾರಿಯಾಗಿದ್ದ. ಪೊಲೀಸರು ಆತನನ್ನು ಪಿಟ್ಸ್‌ಬರ್ಗ್‌ನ ಈಸ್ಟ್ ಹಿಲ್ಸ್ ಪ್ರದೇಶದಲ್ಲಿ ಪತ್ತೆಹಚ್ಚಿದ್ದಾರೆ. ಈ ವೇಳೆ ಪೊಲೀಸರು ಮತ್ತು ವೆಸ್ಟ್ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಒಬ್ಬ ಪೊಲೀಸ್ ಡಿಟೆಕ್ಟಿವ್ ಗಾಯಗೊಂಡಿದ್ದಾರೆ. ವೆಸ್ಟ್‌ಗೂ ಗುಂಡೇಟು ಬಿದ್ದಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೆಸ್ಟ್ ವಿರುದ್ಧ ಕ್ರಿಮಿನಲ್ ನರಹತ್ಯೆ, ಹತ್ಯೆ ಯತ್ನ ಮತ್ತು ನಿರ್ಲಕ್ಷ್ಯದಿಂದ ಅಪಾಯವನ್ನುಂಟುಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ಮುಂದುವರಿಸಿದ್ದಾರೆ.

Tags: Indianoriginkarnatakanewsbeatmotelownermurdered America
SendShareTweet
Previous Post

ಸಮಾಜದಲ್ಲಿ ಜ್ಞಾನದ ಜ್ಯೋತಿ ಬೆಳಗಿಸುವವರು ಬ್ರಾಹ್ಮಣರು – ವಿವಾದಕ್ಕೀಡಾದ ದೆಹಲಿ ಸಿಎಂ ರೇಖಾ ಗುಪ್ತಾ ಹೇಳಿಕೆ!

Next Post

15 ಪತ್ನಿಯರು, 30 ಮಕ್ಕಳು, 100 ಸೇವಕರೊಂದಿಗೆ ಅಬುಧಾಬಿಗೆ ಬಂದಿಳಿದ ಆಫ್ರಿಕಾದ ರಾಜ!

Related Posts

UAEಯಲ್ಲೂ ಸಾಮಾಜಿಕ ಜಾಲತಾಣ ಬಳಕೆಗೆ 15 ವರ್ಷದ ಮಿತಿ : ಇಂಥ ಕ್ರಮ ಕೈಗೊಂಡ ಮೊದಲ ಅರಬ್ ರಾಷ್ಟ್ರ!
ವಿದೇಶ

UAEಯಲ್ಲೂ ಸಾಮಾಜಿಕ ಜಾಲತಾಣ ಬಳಕೆಗೆ 15 ವರ್ಷದ ಮಿತಿ : ಇಂಥ ಕ್ರಮ ಕೈಗೊಂಡ ಮೊದಲ ಅರಬ್ ರಾಷ್ಟ್ರ!

“ಪಾಕಿಸ್ತಾನ ತನ್ನದೇ ಉಗ್ರ ಜಾಲದೊಳಗೆ ಸಿಲುಕಿ ನಲುಗುತ್ತಿದೆ” : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ಚಾಟಿ!
ದೇಶ

“ಪಾಕಿಸ್ತಾನ ತನ್ನದೇ ಉಗ್ರ ಜಾಲದೊಳಗೆ ಸಿಲುಕಿ ನಲುಗುತ್ತಿದೆ” : ವಿಶ್ವಸಂಸ್ಥೆಯಲ್ಲಿ ಪಾಕ್‌ಗೆ ಭಾರತ ಚಾಟಿ!

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!
ವಿದೇಶ

ಹೊರ್ಮುಜ್ ಇರಾನ್ ಬಳಿಯಿರುವ “ಅಣುಬಾಂಬ್‌ಗಿಂತಲೂ ಭೀಕರ ಅಸ್ತ್ರ” : ಅಮೆರಿಕ ಗುಪ್ತಚರ ವರದಿ ಆತಂಕ!

“ನಾವೇ ಇನ್‌ಸ್ಟಾಗ್ರಾಮ್‌ನ ಅತ್ಯಂತ ಫೇಮಸ್ ಜೋಡಿ” : ಜಿ7 ಶೃಂಗದಲ್ಲಿ ಮೋದಿ-ಮೆಲೋನಿ ಮಧುರ ಮಾತುಕತೆ!
ವಿದೇಶ

“ನಾವೇ ಇನ್‌ಸ್ಟಾಗ್ರಾಮ್‌ನ ಅತ್ಯಂತ ಫೇಮಸ್ ಜೋಡಿ” : ಜಿ7 ಶೃಂಗದಲ್ಲಿ ಮೋದಿ-ಮೆಲೋನಿ ಮಧುರ ಮಾತುಕತೆ!

ಶೀತಲ ಸಮರದ ಬದ್ಧ ವೈರಿಗಳಿಗೆ ಬಿಗ್ ಶಾಕ್ : ಒಂದೇ ದಿನ ಅಮೆರಿಕ-ರಷ್ಯಾದ ಬೃಹತ್ ಪರಮಾಣು ಬಾಂಬರ್‌ಗಳು ಪತನ!
ವಿದೇಶ

ಶೀತಲ ಸಮರದ ಬದ್ಧ ವೈರಿಗಳಿಗೆ ಬಿಗ್ ಶಾಕ್ : ಒಂದೇ ದಿನ ಅಮೆರಿಕ-ರಷ್ಯಾದ ಬೃಹತ್ ಪರಮಾಣು ಬಾಂಬರ್‌ಗಳು ಪತನ!

ಅಮೆರಿಕ ವಾಯುಸೇನೆಯ ಶಕ್ತಿಶಾಲಿ ‘B-52 ಬಾಂಬರ್‌’ ಪತನ – 8 ಮಂದಿ ಸಜೀವ ದಹನ!
ವಿದೇಶ

ಅಮೆರಿಕ ವಾಯುಸೇನೆಯ ಶಕ್ತಿಶಾಲಿ ‘B-52 ಬಾಂಬರ್‌’ ಪತನ – 8 ಮಂದಿ ಸಜೀವ ದಹನ!

Next Post
15 ಪತ್ನಿಯರು, 30 ಮಕ್ಕಳು, 100 ಸೇವಕರೊಂದಿಗೆ ಅಬುಧಾಬಿಗೆ ಬಂದಿಳಿದ ಆಫ್ರಿಕಾದ ರಾಜ!

15 ಪತ್ನಿಯರು, 30 ಮಕ್ಕಳು, 100 ಸೇವಕರೊಂದಿಗೆ ಅಬುಧಾಬಿಗೆ ಬಂದಿಳಿದ ಆಫ್ರಿಕಾದ ರಾಜ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ದಶಕಗಳ ಕಾಲ ಲೈಂಗಿಕ ದೌರ್ಜನ್ಯ, ಅಮಾನುಷ ಚಿತ್ರಹಿಂಸೆ : ಪುಣೆಯಲ್ಲಿ ನಕಲಿ ದೇವಮಾನವನ ಬಂಧನ

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

ವಿವಾದಗಳ ನಡುವೆ ಮೈದಾನಕ್ಕಿಳಿಯಲು ಸಜ್ಜಾದ ಬೆನ್ ಸ್ಟೋಕ್ಸ್ ; ಕೌಂಟಿ ಕ್ರಿಕೆಟ್‌ಗೆ ಕಮ್‌ಬ್ಯಾಕ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ರಾಜ್ಯದ ಆರೋಗ್ಯ ಇಲಾಖೆಯಲ್ಲಿ 800 ಹುದ್ದೆಗಳ ನೇಮಕಾತಿ : ಫಾರ್ಮಸಿ ಮುಗಿಸಿದವರಿಗೆ ಗುಡ್ ನ್ಯೂಸ್

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

ಹರ್ಭಜನ್‌ಗೆ ಬಾಕ್ಸಿಂಗ್ ರಿಂಗ್‌ಗೆ ಬರುವಂತೆ ಶ್ರೀಶಾಂತ್ ಓಪನ್ ಚಾಲೆಂಜ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat