ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಮುಡಾ ಹಗರಣ ಕೇಸಲ್ಲಿ ಬಿಗ್‌ ಡೆವಲಪ್‌ಮೆಂಟ್‌ – 440 ಕೋಟಿ ಮೌಲ್ಯದ ಆಸ್ತಿ ಸೀಜ್ ಮಾಡಿದ ED!

October 6, 2025
Share on WhatsappShare on FacebookShare on Twitter

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟಿದ್ದ ಮುಡಾ ನಿವೇಶನ ಹಂಚಿಕೆ ಹಗರಣ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬಿರುಗಾಳಿ ಎಬ್ಬಿಸಿತ್ತು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಡಾ ಅಧಿಕಾರಿಗಳೇ ಅಕ್ರಮದಲ್ಲಿ ಭಾಗಿಯಾಗಿರುವುದು ಸಾಬೀತಾಗಿದೆ. ಇದೀಗ ಅಕ್ರಮವಾಗಿ ನೀಡಿದ್ದ 440 ಕೋಟಿ ರೂ ಮೌಲ್ಯದ 252 ನಿವೇಶನಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಇ.ಡಿ ಅಧಿಕಾರಿಗಳು, 252 ಸೈಟ್​ಗಳನ್ನು ಅಧಿಕಾರಿಗಳು ಅಕ್ರಮವಾಗಿ ಅಲಾಟ್ ಮಾಡಿದ್ದು ಪತ್ತೆ ಆಗಿದೆ. ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ಬಳಿಯ 40.8 ಕೋಟಿ ರೂ. ಮೌಲ್ಯದ 32 ಸೈಟ್​​ಗಳನ್ನು​ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕುಟುಂಬಸ್ಥರ ಹೆಸರಿನಲ್ಲಿ ದಿನೇಶ್ ಕುಮಾರ್​ ಆಸ್ತಿ ಮಾಡಿದ್ದರು. ಇತ್ತೀಚೆಗೆ ಇ.ಡಿ ಅಧಿಕಾರಿಗಳು ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್​​ ನನ್ನು ಬಂಧಿಸಿದ್ದರು.

ನಕಲಿ ದಾಖಲೆಗಳನ್ನು ದಿನೇಶ್ ಸೃಷ್ಟಿ ಮಾಡಿ ಆ ಮೂಲಕ ಸೈಟ್​​ಗಳನ್ನು ಮರುಹಂಚಿಕೆ ಮಾಡಿ ಲಾಭ ಮಾಡಿಕೊಂಡಿದ್ದರು. ಇದಕ್ಕೆ ಸಾಕ್ಷ್ಯ ಎಂಬಂತೆ ಹಣ ಪಡೆದು ಆಸ್ತಿ ಗಳಿಕೆ ಮಾಡಿರುವುದಕ್ಕೆ ದಾಖಲೆ ಪತ್ತೆಯಾಗಿದೆ ಎಂದು ಇಡಿ ಹೇಳಿತ್ತು. ಇನ್ನು 2022ರಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ ಜಿ.ಟಿ.ದಿನೇಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದರು. ದಿನೇಶ್ ಕುಮಾರ್ ವಿರುದ್ಧ ಮುಡಾದಲ್ಲಿ 50:50 ಅನುಪಾತದಡಿ ಸೈಟ್ ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಬೆನ್ನಲ್ಲೇ ಸರ್ಕಾರ ಅವರನ್ನು ವರ್ಗಾವಣೆ ಮಾಡಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ತಿಂಗಳ ಹಿಂದೆ ಇ.ಡಿ ಅಧಿಕಾರಿಗಳು 100 ಕೋಟಿ ರೂ. ಮೌಲ್ಯದ 92 ಸೈಟ್‌ಗಳನ್ನು ಜಪ್ತಿ ಮಾಡಿದ್ದರು. ಪಿಎಂಎಲ್ಎ- ಅಂದರೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿತ್ತು. ಇದರೊಂದಿಗೆ ಒಟ್ಟು 400 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಂತೆ ಆಗಿತ್ತು.

Tags: 440croreassetsBigDevelopmentEDKarnataka Nerws BeatMudascamcaseseizes
SendShareTweet
Previous Post

ತುಂಗಾಭದ್ರ ನದಿಯಲ್ಲಿ ತೆಪ್ಪ ಮಗುಚಿ ಇಬ್ಬರು ಯುವಕರು ಸಾವು

Next Post

ಉಡುಪಿ| ಮಲ್ಪೆ ಬೀಚ್‌ನಲ್ಲಿ ಯುವಕರು ನೀರುಪಾಲು, ಅವ್ಯವಸ್ಥೆಯೇ ಅವಘಡಕ್ಕೆ ಕಾರಣ

Related Posts

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!
Uncategorized

ಚಿಕ್ಕಮಗಳೂರು ಎಸ್ಪಿ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಕಿಡಿಗೇಡಿ!

ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ನೇಮಕಾತಿ.. ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!
Uncategorized

ಮಹಾನಗರ ಪಾಲಿಕೆಯಲ್ಲಿ 238 ಪೌರ ಕಾರ್ಮಿಕರ ನೇಮಕಾತಿ.. ಈ ಜಿಲ್ಲೆಯವರಿಗೆ ಗುಡ್ ನ್ಯೂಸ್!

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!
Uncategorized

ಬಾರ್ಡರ್-ಗವಾಸ್ಕರ್ ಟ್ರೋಫಿ 2027 | ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯ ವೇಳಾಪಟ್ಟಿ ಇಲ್ಲಿದೆ!

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ.. ಸಂದರ್ಶನದ ದಿನಾಂಕ ಇಲ್ಲಿದೆ!
Uncategorized

ಬೆಂಗಳೂರಿನ NIMHANS ಸಂಸ್ಥೆಯಲ್ಲಿ 8 ಹುದ್ದೆಗಳ ನೇಮಕ.. ಸಂದರ್ಶನದ ದಿನಾಂಕ ಇಲ್ಲಿದೆ!

ಚಲಿಸುತ್ತಿರುವಾಗ್ಲೇ ಕಳಚಿದ KSRTC ಬಸ್ ಟೈರ್ – ಪ್ರಯಾಣಿಕರ ಆಕ್ರೋಶ!
Uncategorized

ಚಲಿಸುತ್ತಿರುವಾಗ್ಲೇ ಕಳಚಿದ KSRTC ಬಸ್ ಟೈರ್ – ಪ್ರಯಾಣಿಕರ ಆಕ್ರೋಶ!

ಐಪಿಎಲ್ 2026 : ನಾಯಕರ ಮಹತ್ವದ ಸಭೆ ; ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಭವಿಷ್ಯ ನಿರ್ಧಾರ!
Uncategorized

ಐಪಿಎಲ್ 2026 : ನಾಯಕರ ಮಹತ್ವದ ಸಭೆ ; ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಭವಿಷ್ಯ ನಿರ್ಧಾರ!

Next Post
ಉಡುಪಿ| ಮಲ್ಪೆ ಬೀಚ್‌ನಲ್ಲಿ ಯುವಕರು ನೀರುಪಾಲು, ಅವ್ಯವಸ್ಥೆಯೇ ಅವಘಡಕ್ಕೆ ಕಾರಣ

ಉಡುಪಿ| ಮಲ್ಪೆ ಬೀಚ್‌ನಲ್ಲಿ ಯುವಕರು ನೀರುಪಾಲು, ಅವ್ಯವಸ್ಥೆಯೇ ಅವಘಡಕ್ಕೆ ಕಾರಣ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ.. 2.2 ಲಕ್ಷ ರೂ. ಭರ್ಜರಿ ಸ್ಯಾಲರಿ

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

12 ಮಹಡಿಯಿಂದ ಬಿದ್ದು ಮೆಡಿಕಲ್ ವಿದ್ಯಾರ್ಥಿ ಸಾವು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ಮಹಿಳೆಯರ ಸಾಧನೆ ಆಡಿಕೊಳ್ಳುವ ಬದಲು ಪ್ರೋತ್ಸಾಹಿಸಿ | ಡಾ.ಸರಸ್ವತಿ ಬಾಲಕೃಷ್ಣ ಗಾಣಿಗ

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

ನಕಲಿ ಸಿಗರೇಟ್ ಕಳ್ಳಸಾಗಣೆ – ಬೆಂಗಳೂರು ಏರ್‌ಪೋರ್ಟ್‌ನಲ್ಲಿ ತಂದೆ, ಮಗ ಸೇರಿ ಐವರ ಬಂಧನ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat