ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

ಒಂದೇ ವರ್ಷದಲ್ಲಿ ಬೆಳ್ಳಿ ಬೆಲೆಯಲ್ಲಿ 60 ಸಾವಿರ ರೂ. ಏರಿಕೆ: ಇದು ಹೇಗೆ ಹೂಡಿಕೆಗೆ ಬೆಸ್ಟ್?

October 7, 2025
Share on WhatsappShare on FacebookShare on Twitter

ಬೆಂಗಳೂರು: ಹೂಡಿಕೆ ಮಾಡಲು ಈಗ ಹತ್ತಾರು ದಾರಿಗಳಿವೆ. ಷೇರು ಮಾರುಕಟ್ಟೆ, ಮ್ಯೂಚುವಲ್ ಫಂಡ್, ರಿಯಲ್ ಎಸ್ಟೇಟ್, ಸರ್ಕಾರಿ ಉಳಿತಾಯ ಯೋಜನೆಗಳು ಸೇರಿ ಹತ್ತಾರು ಮಾರ್ಗಗಳಿವೆ. ಭಾರತೀಯರು ಮೊದಲಿನಿಂದಲೂ ಚಿನ್ನದ ಮೇಲೂ ಹೆಚ್ಚಿನ ಹೂಡಿಕೆಯನ್ನು ಮಾಡುತ್ತಲೇ ಬಂದಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಬೆಳ್ಳಿಯ ಮೇಲೆ ಹೂಡಿಕೆ ಮಾಡುವುದೂ ಹೆಚ್ಚು ಲಾಭದಾಯಕವಾಗಿದೆ. ಅದರಲ್ಲೂ, ಕಳೆದ ಒಂದು ವರ್ಷದಲ್ಲೇ ಬೆಳ್ಳಿಯು ಸುಮಾರು 60 ಸಾವಿರ ರೂ. ರಿಟರ್ನ್ಸ್ ನೀಡಿರುವುದೇ ಇದಕ್ಕೆ ಸಾಕ್ಷಿಯಾಗಿದೆ.

ಚಿನ್ನದ ಬೆಲೆಯು ದಿನೇದಿನೆ ಜಾಸ್ತಿಯಾಗುತ್ತಿರುವ ಕಾರಣ ಜನರಿಗೆ ಚಿನ್ನದ ಮೇಲೆ ಹೆಚ್ಚು ಹೂಡಿಕೆ ಮಾಡಲು ಆಗುತ್ತಿಲ್ಲ. ಚಿನ್ನದಂತೆ ಬೆಳ್ಳಿಯ ಬೆಲೆಯೂ ಗಗನಕ್ಕೇರುತ್ತಿದ್ದು, ಹೂಡಿಕೆ ಮಾಡುವವರಿಗೆ ಹೊಸ ಆಶಾಭಾವ ಮೂಡಿಸಿದೆ. ಹೌದು, ಬೆಳ್ಳಿಯ ಬೆಲೆಯು ಕೆ.ಜಿಗೆ ಒಂದು ವರ್ಷದ ಹಿಂದೆ 89 ಸಾವಿರ ರೂಪಾಯಿ ಇತ್ತು. ಆದರೀಗ, ಒಂದು ಕೆ.ಜಿ ಬೆಳ್ಳಿ ಬೆಲೆಯು 1.5 ಲಕ್ಷ ರೂಪಾಯಿ ಆಸುಪಾಸು ತಲುಪಿದೆ. ಇದು ಬೆಳ್ಳಿಯು ಹೂಡಿಕೆಗೆ ಒಳ್ಳೆಯ ಆಯ್ಕೆ ಎಂಬುದಕ್ಕೆ ನಿದರ್ಶನವಾಗಿದೆ.

ಅಂದರೆ, ನೀವು ಒಂದು ವರ್ಷದ ಹಿಂದೆ ಒಂದು ಕೆ.ಜಿ ಬೆಳ್ಳಿ ಖರೀದಿಸಿದ್ದರೆ, ಈಗ ನಿಮಗೆ 60 ಸಾವಿರ ರೂಪಾಯಿ ಲಾಭವಾಗುತ್ತಿತ್ತು. ಅಂದರೆ, ಶೇ.54ರಷ್ಟು ರಿಟರ್ನ್ಸ್ ಸಿಕ್ಕಂತೆ ಆಗುತ್ತಿತ್ತು. ಅಷ್ಟೇ ಏಕೆ, 5 ವರ್ಷಗಳ ಹಿಂದೆ 57 ಸಾವಿರ ರೂಪಾಯಿ ಇದ್ದ ಬೆಳ್ಳಿ ದರವೀಗ ಒಂದೂವರೆ ಲಕ್ಷ ರೂಪಾಯಿ ತಲುಪಿದೆ. ಅಂದರೆ, ಬೆಳ್ಳಿ ಬೆಲೆಯು ಮೂರು ಪಟ್ಟು ಜಾಸ್ತಿಯಾಗಿದೆ. ಹಾಗಾಗಿ, ಹೂಡಿಕೆಗೆ ಬೆಳ್ಳಿಯೂ ಉತ್ತಮ ಆಯ್ಕೆ ಎನ್ನುತ್ತಿದ್ದಾರೆ ತಜ್ಞರು.

ಬೆಳ್ಳಿ ಬೆಲೆಯ ನಾಗಾಲೋಟ
ವರ್ಷ ಕೆ.ಜಿ ಬೆಳ್ಳಿಯ ದರ
2010 30,915 ರೂ.
2015 34,645 ರೂ.
2020 57,626 ರೂ.
2022 55,130 ರೂ.
2024 89,537 ರೂ.
2025 1.48 ಲಕ್ಷ ರೂ.

ಗಮನಿಸಿ: ಬೆಳ್ಳಿ ಬೆಲೆ ಏರಿಳಿತವು ಮಾರುಕಟ್ಟೆ ಆಧಾರಿತವಾಗಿರುತ್ತದೆ. ಕಳೆದ ಹಲವು ವರ್ಷಗಳ ಮಾಹಿತಿ ಇಟ್ಟುಕೊಂಡು ನಿಮಗೆ ರಿಟರ್ನ್ಸ್ ಲೆಕ್ಕಾಚಾರ ನೀಡಿದ್ದೇವೆ. ಹಾಗೆಯೇ, ಮಾಹಿತಿ ದೃಷ್ಟಿಯಿಂದ ಮಾತ್ರ ಲೇಖನವನ್ನು ಪ್ರಕಟಿಸಲಾಗಿದೆ. ಇದು ನೀವು ಹೂಡಿಕೆ ಮಾಡಲು ಶಿಫಾರಸು ಅಲ್ಲ. ಯಾವುದೇ ಹೂಡಿಕೆಗೂ ಮೊದಲು ತಜ್ಞರ ಸಲಹೆ-ಸೂಚನೆ ಪಡೆಯುವುದನ್ನು ಮರೆಯದಿರಿ.

Tags: 60000 in a yeearbengalorebest investmentKarnataka News beatSilver price rises
SendShareTweet
Previous Post

ಹೋಟೆಲ್ ಬಿಲ್ಡಿಂಗ್ ರೆಂಟ್, ಕಮರ್ಷಿಯಲ್ ಗ್ಯಾಸ್ GST ಇಳಿಸಿ – ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಮನವಿ!

Next Post

ಕೊಪ್ಪಳದಲ್ಲಿ ಘೋರ ದುರಂತ – ಹುಲಿಗೆಮ್ಮ ಪಾದಯಾತ್ರಿಕರ ಮೇಲೆ ಹರಿದ ಬಸ್‌ ಮೂವರು ಸಾವು!

Related Posts

ಟಾಟಾ ಮೋಟಾರ್ಸ್‌ನಿಂದ EV ಕ್ರಾಂತಿ | 355 ಕಿ.ಮೀ ರೇಂಜ್‌ನ ನೂತನ ‘ಪಂಚ್’ ಫೇಸ್‌ಲಿಫ್ಟ್ ಬಿಡುಗಡೆ!
ವ್ಯಾಪಾರ

ಟಾಟಾ ಮೋಟಾರ್ಸ್‌ನಿಂದ EV ಕ್ರಾಂತಿ | 355 ಕಿ.ಮೀ ರೇಂಜ್‌ನ ನೂತನ ‘ಪಂಚ್’ ಫೇಸ್‌ಲಿಫ್ಟ್ ಬಿಡುಗಡೆ!

ಎಲೆಕ್ಟ್ರಿಕ್ ಯುಗಕ್ಕೆ ರಾಯಲ್ ಎನ್‌ಫೀಲ್ಡ್ ಎಂಟ್ರಿ | ಸಿದ್ಧವಾಗಿದೆ ಚೊಚ್ಚಲ ಇ-ಬೈಕ್ ‘ಫ್ಲೈಯಿಂಗ್ ಫ್ಲೀ C6’
ವ್ಯಾಪಾರ

ಎಲೆಕ್ಟ್ರಿಕ್ ಯುಗಕ್ಕೆ ರಾಯಲ್ ಎನ್‌ಫೀಲ್ಡ್ ಎಂಟ್ರಿ | ಸಿದ್ಧವಾಗಿದೆ ಚೊಚ್ಚಲ ಇ-ಬೈಕ್ ‘ಫ್ಲೈಯಿಂಗ್ ಫ್ಲೀ C6’

ರಿಯಲ್‌ಮಿ ಸಂಚಲನ | 6,300mAh ಬೃಹತ್ ಬ್ಯಾಟರಿಯ ‘P4 Lite’ ಸ್ಮಾರ್ಟ್‌ಫೋನ್ ಬಿಡುಗಡೆ
ವ್ಯಾಪಾರ

ರಿಯಲ್‌ಮಿ ಸಂಚಲನ | 6,300mAh ಬೃಹತ್ ಬ್ಯಾಟರಿಯ ‘P4 Lite’ ಸ್ಮಾರ್ಟ್‌ಫೋನ್ ಬಿಡುಗಡೆ

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?
ವ್ಯಾಪಾರ

ವೋಕ್ಸ್‌ವ್ಯಾಗನ್‌ನಿಂದ ಹೊಸ 7-ಸೀಟರ್ SUV ‘ಟೈರಾನ್ ಆರ್-ಲೈನ್’ ಬಿಡುಗಡೆ.. ಬೆಲೆ ಎಷ್ಟು ಗೊತ್ತಾ?

ಒಂದು ಕಾರು ಕೊಂಡರೆ ಇನ್ನೊಂದು ಕಾರು ಉಚಿತ.. ವೈರಲ್ ಆಗಿದ್ದ ‘ಸಿಟ್ರನ್’ ಆಫರ್ ಹಿಂದಿನ ಅಸಲಿ ಕಥೆ ಏನು?
ವ್ಯಾಪಾರ

ಒಂದು ಕಾರು ಕೊಂಡರೆ ಇನ್ನೊಂದು ಕಾರು ಉಚಿತ.. ವೈರಲ್ ಆಗಿದ್ದ ‘ಸಿಟ್ರನ್’ ಆಫರ್ ಹಿಂದಿನ ಅಸಲಿ ಕಥೆ ಏನು?

ರೆನಾಲ್ಟ್ ಟ್ರೈಬರ್‌ಗೆ ಸೆಡ್ಡು ಹೊಡೆಯಲು ಬಂತು ನಿಸ್ಸಾನ್ ಗ್ರಾವೈಟ್ | 5.65 ಲಕ್ಷಕ್ಕೆ 7 ಸೀಟರ್ ಕಾರು ಲಭ್ಯ!
ವ್ಯಾಪಾರ

ರೆನಾಲ್ಟ್ ಟ್ರೈಬರ್‌ಗೆ ಸೆಡ್ಡು ಹೊಡೆಯಲು ಬಂತು ನಿಸ್ಸಾನ್ ಗ್ರಾವೈಟ್ | 5.65 ಲಕ್ಷಕ್ಕೆ 7 ಸೀಟರ್ ಕಾರು ಲಭ್ಯ!

Next Post
ಕೊಪ್ಪಳದಲ್ಲಿ ಘೋರ ದುರಂತ – ಹುಲಿಗೆಮ್ಮ ಪಾದಯಾತ್ರಿಕರ ಮೇಲೆ ಹರಿದ ಬಸ್‌ ಮೂವರು ಸಾವು!

ಕೊಪ್ಪಳದಲ್ಲಿ ಘೋರ ದುರಂತ - ಹುಲಿಗೆಮ್ಮ ಪಾದಯಾತ್ರಿಕರ ಮೇಲೆ ಹರಿದ ಬಸ್‌ ಮೂವರು ಸಾವು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸುಪ್ರೀಂ ಕೋರ್ಟ್ ನಲ್ಲಿ 22 ಹುದ್ದೆಗಳ ನೇಮಕಾತಿ | 78 ಸಾವಿರ ರೂ. ಸಂಬಳ

ಸುಪ್ರೀಂ ಕೋರ್ಟ್ ನಲ್ಲಿ 22 ಹುದ್ದೆಗಳ ನೇಮಕಾತಿ | 78 ಸಾವಿರ ರೂ. ಸಂಬಳ

JDS ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ..!

JDS ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ..!

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

ಮ್ಯೂಲ್ ಅಕೌಂಟ್‌ಗಳ ವಿರುದ್ಧ ಸೈಬರ್ ಪೊಲೀಸರ ಸಮರ | ಎರಡು ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಅರೆಸ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸುಪ್ರೀಂ ಕೋರ್ಟ್ ನಲ್ಲಿ 22 ಹುದ್ದೆಗಳ ನೇಮಕಾತಿ | 78 ಸಾವಿರ ರೂ. ಸಂಬಳ

ಸುಪ್ರೀಂ ಕೋರ್ಟ್ ನಲ್ಲಿ 22 ಹುದ್ದೆಗಳ ನೇಮಕಾತಿ | 78 ಸಾವಿರ ರೂ. ಸಂಬಳ

JDS ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ..!

JDS ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat