ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

‘ಸೈಕ್ ಸೈತಾನ್’ ಆಗಿ ಕಿಚ್ಚ ಸುದೀಪ್..! ಡ್ಯಾನ್ಸ್ ಮಸ್ತಿಯಲ್ಲಿ ‘ಮಾಣಿಕ್ಯ’ ಬ್ಯುಸಿ

October 7, 2025
Share on WhatsappShare on FacebookShare on Twitter

ಬೆಂಗಳೂರು-ಕಿಚ್ಚ ಸುದೀಪ್ ನಟಿಸುತ್ತಿರುವ ಬಹುನಿರೀಕ್ಷಿತ ಮಾರ್ಕ್ ಚಿತ್ರದ ಮೊದಲ ಹಾಡು ರಿಲೀಸ್ ಆಗಿದೆ. ಸರಿಗಮಪ ಕನ್ನಡ ಯೂಟ್ಯೂಬ್ ಚಾನೆಲ್ ನಲ್ಲಿ ‘ಸೈಕ್ ಸೈತಾನ್’ ಎಂಬ ಮಾಸ್ ಗೀತೆ ಬಿಡುಗಡೆಯಾಗಿದೆ. ಅನೂಪ್ ಭಂಡಾರಿ ಹಾಡಿಗೆ ಸಾಹಿತ್ಯ ಒದಗಿಸಿದ್ದಾರೆ. ವಿಜಯ್ ಪ್ರಕಾಶ್, ಅಜನೀಶ್ ಲೋಕನಾಥ್ ಹಾಗೂ ಅನಿರುದ್ಧ ಶಾಸ್ತ್ರಿ ಕಂಠ ಕುಣಿಸಿದ್ದಾರೆ. ಅಜನೀಶ್ ಲೋಕನಾಥ್ ಟ್ಯೂನ್ ಹಾಕಿದ್ದು, ಸುದೀಪ್ ಪಾತ್ರದ ಮ್ಯಾನರಿಸಂನ್ನು ಹಾಡಿನಲ್ಲಿ ಕಟ್ಟಿಕೊಡಲಾಗಿದೆ. ಫ್ಯಾನ್ಸ್ ಗೆ ಕಿಚ್ಚ ಹುಕ್‌ಸ್ಟೆಪ್‌ ಚಾಲೆಂಜ್‌ ಕೊಟ್ಟಿದ್ದಾರೆ.

ಮಾರ್ಕ್‌ ಸಿನಿಮಾದ ಸೈಕೋ ಸೈತಾನ್‌ ಗೀತೆಗೆ ಕಿಚ್ಚ ಸುದೀಪ್ ಭರ್ಜರಿಯಾಗಿ ಕುಣಿದಿದ್ದಾರೆ. ‌ಸಾಂಗ್‌ ರಿಲೀಸ್‌ ಆದ ಬೆನ್ನಲ್ಲೇ ಮಾರ್ಕ್‌ ಸಿನಿಮಾ ತಂಡ ಸಿನಿಮಾ ಪ್ರೇಮಿಗಳಿಗೆ ಹುಕ್‌ ಸ್ಟೆಪ್‌ ಡ್ಯಾನ್ಸ್‌ ಚಾಲೆಂಜ್‌ ನೀಡಿದೆ. ʼಈ ಸಾಂಗ್‌ ಪ್ಲೇ ಮಾಡಿಕೊಂಡು, ಹುಕ್‌ ಸ್ಟೆಪ್‌ ಹಾಕಬೇಕು. ಅಂದರೆ ಕಿಚ್ಚ ಸುದೀಪ್‌ ಅವರು ಸಾಂಗ್‌ನಲ್ಲಿ ಹಾಕಿದ ಸ್ಟೆಪ್‌ಗಳಲ್ಲಿ ಯಾವುದಾದರೂ ಆಯ್ಕೆ ಮಾಡಿಕೊಂಡು ನೀವೂ ಡ್ಯಾನ್ಸ್‌ ಮಾಡಬೇಕು. ಬಳಿಕ ಇದನ್ನ ನಿಮ್ಮ ಇನ್‌ಸ್ಟಾಗ್ರಾಂ ಅಕೌಂಟ್‌ನಲ್ಲಿ ಪೋಸ್ಟ್‌ ಮಾಡಬೇಕು. ಹೀಗೆ ವಿಡಿಯೊ ಪೋಸ್ಟ್‌ ಮಾಡುವಾಗ markthefilm ಇನ್‌ಸ್ಟಾ ಅಕೌಂಟ್‌ನ್ನ ಟ್ಯಾಗ್‌ ಮಾಡಿರಬೇಕು ಮತ್ತು #MARKHOOKSTEPCHALLENGE ಎಂದು ಹ್ಯಾಷ್‌ಟ್ಯಾಗ್‌ ಬಳಸಿರಬೇಕು. ಅತ್ಯುತ್ತಮ ರೀಲ್ಸ್‌ನ್ನು markthefilm ಇನ್‌ಸ್ಟಾ ಪೇಜ್‌ನಲ್ಲಿ ಶೇರ್‌ ಮಾಡಿಕೊಳ್ಳಲು ಮತ್ತು ಅವರಿಗೆ ಬಹುಮಾನ ನೀಡಲು ಚಿತ್ರತಂಡ ತೀರ್ಮಾನ ಮಾಡಿದೆ.

‘ಮ್ಯಾಕ್ಸ್’ ಸಿನಿಮಾದ ಮೂಲಕ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ಬ್ಲಾಕ್ ಬಸ್ಟರ್ ಹಿಟ್ ನೀಡಿದ್ದರು. ಅವರೇ ಈಗ ‘ಮಾರ್ಕ್’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಸುದೀಪ್ ಮತ್ತು ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್​​ನಲ್ಲಿ ಬರುತ್ತಿರುವ ಎರಡನೇ ಸಿನಿಮಾ ಇದು. ‘ಸತ್ಯಜ್ಯೋತಿ ಫಿಲ್ಮ್ಸ್’ ಮತ್ತು ‘ಕಿಚ್ಚ ಕ್ರಿಯೇಷನ್ಸ್’ ಬ್ಯಾನರ್‌ಗಳು ಜೊತೆಯಾಗಿ ಈ ಸಿನಿಮಾವನ್ನು ನಿರ್ಮಿಸುತ್ತಿವೆ.ಶೇಖರ್ ಚಂದ್ರ ಛಾಯಾಗ್ರಹಣ, ಗಣೇಶ್ ಬಾಬು ಸಂಕಲನ ಚಿತ್ರಕ್ಕಿದೆ. ಸ್ಟಂಟ್ ಸಿಲ್ವಾ, ಸುಪ್ರೀಂ ಸುಂದರ್, ವಿಕ್ರಮ್ ಮೋರ್, ಕೆವಿನ್ ಕುಮಾರ್ ಸಾಹಸ ಸಂಯೋಜನೆ ಚಿತ್ರಕ್ಕಿದೆ. ಡಿಸೆಂಬರ್ 25 ರಂದು ಮಾರ್ಕ್ ಸಿನಿಮಾ ತೆರೆಗೆ ಬರ್ತಿದೆ.

Tags: 'Psych Satan'bengaloreKannada ActorKarnataka News beatKiccha SudeepMax FilmSong
SendShareTweet
Previous Post

ಬೆಂಗಳೂರು ರಸ್ತೆಗಳ ಗೋಳು.. 11 ತಿಂಗಳಲ್ಲಿ 10 ಬಾರಿ ರಸ್ತೆ ಅಗೆಯುವ BBMP – ಪೋಸ್ಟ್‌ ವೈರಲ್‌!

Next Post

ಬೆಂಗಳೂರಲ್ಲಿ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯ!

Related Posts

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!
ಸಿನಿಮಾ-ಮನರಂಜನೆ

ಹಿರಿಯ ಸಿನಿಮಾ ಪತ್ರಕರ್ತ ಎಸ್.ಜಗದೀಶ್ ಕುಮಾರ್‌ಗೆ ದ್ವಾರಕೀಶ್ ಪ್ರಶಸ್ತಿ!

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ
ಸಿನಿಮಾ-ಮನರಂಜನೆ

ಶೂಟಿಂಗ್‌ ಸೆಟ್‌ನಲ್ಲಿ ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ.. ಮಲಯಾಳಂ ನಿರ್ದೇಶಕ ಬಂಧನ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!
ಸಿನಿಮಾ-ಮನರಂಜನೆ

ಇಂದು ನಟಿ ರಕ್ಷಿತಾ ಪ್ರೇಮ್‌ಗೆ ಹುಟ್ಟುಹಬ್ಬದ ಸಂಭ್ರಮ!

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ
ಬೆಂಗಳೂರು

ಪ್ರಕಾಶ್ ರಾಜ್ ತಾಯಿ ನಿಧನ : ಆಡುಗೋಡಿ ಕ್ರಿಶ್ಚಿಯನ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ
ಸಿನಿಮಾ-ಮನರಂಜನೆ

ಏಪ್ರಿಲ್‌ನಲ್ಲಿ ಫ್ಯಾನ್ಸ್‌ಗೆ ಸರ್ಪ್ರೈಸ್ ಕೊಡೊಕೆ ಸಜ್ಜಾದ ಟಾಕ್ಸಿಕ್ ಟೀಂ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!
ಸಿನಿಮಾ-ಮನರಂಜನೆ

ಮಗಳು ರಾಹಾಳ ಪಾಲನೆ ಕುರಿತು ಸಲಹೆ ಕೇಳಿದ ಆಲಿಯಾ ಭಟ್.. ಸದ್ಗುರು ಉತ್ತರಕ್ಕೆ ನೆಟ್ಟಿಗರು ಫಿದಾ!

Next Post
ಬೆಂಗಳೂರಲ್ಲಿ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯ!

ಬೆಂಗಳೂರಲ್ಲಿ ಸ್ನೇಹಿತರ ಗಲಾಟೆ ಕೊಲೆಯಲ್ಲಿ ಅಂತ್ಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ

ಭುಗಿಲೆದ್ದ ಕಸ ವಿಲೇವಾರಿ ಘಟಕದ ವಿವಾದ – ಪೌರಾಯುಕ್ತೆ ಅಮೃತಾ ಗೌಡಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಭುಗಿಲೆದ್ದ ಕಸ ವಿಲೇವಾರಿ ಘಟಕದ ವಿವಾದ – ಪೌರಾಯುಕ್ತೆ ಅಮೃತಾ ಗೌಡಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಬರ್ತ್‌ಡೇ ಪಾರ್ಟಿಯಲ್ಲಿ ಅಫೀಮು, ಗಾಂಜಾ ಘಾಟು – ರೌಡಿಶೀಟರ್ ‌ಸೇರಿ 14 ಮಂದಿ ಅರೆಸ್ಟ್!

ಬರ್ತ್‌ಡೇ ಪಾರ್ಟಿಯಲ್ಲಿ ಅಫೀಮು, ಗಾಂಜಾ ಘಾಟು – ರೌಡಿಶೀಟರ್ ‌ಸೇರಿ 14 ಮಂದಿ ಅರೆಸ್ಟ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

ವರುಣ್ ಚಕ್ರವರ್ತಿ ಕಳಪೆ ಫಾರ್ಮ್ ಬಗ್ಗೆ ಅಶ್ವಿನ್ ಆತಂಕ – ಎಚ್ಚರಿಕೆ ನೀಡಿದ ಮಾಜಿ ಸಿಎಸ್‌ಕೆ ಆಟಗಾರ!

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ

IPL ಟಿಕೆಟ್‌ಗೆ ಶಾಸಕರು ಕೈಚಾಚುವುದು ನಾಚಿಕೆಗೇಡಿನ ಸಂಗತಿ : ಸದಾನಂದಗೌಡ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat