ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ಪಂಚರ್​​​ ಗ್ಯಾಂಗ್ ಹಾವಳಿ – ರಸ್ತೆಯುದ್ದಕ್ಕೂ ರಾಶಿ ರಾಶಿ ಮೊಳೆ ಸುರಿದ ಕಿಡಿಗೇಡಿಗಳು!

October 7, 2025
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನ ಫ್ಲೈಓವರ್ ಮೇಲೆ ಉದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಮೊಳೆಗಳನ್ನು ಸುರಿದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ. ವಾಹನ ಚಾಲಕರಿಂದ ಸುಲಿಗೆ ಮಾಡುವ ಉದ್ದೇಶದಿಂದ ದುಷ್ಕರ್ಮಿಗಳು ಇಂತಹ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಈ ವಿಡಿಯೋ ಎಕ್ಸ್ ನಲ್ಲಿ 60 ಸಾವಿರಕ್ಕೂ ಹೆಚ್ಚು ವಿವ್ಯೂ ಪಡೆದುಕೊಂಡಿದೆ.

ಮಂದರಗಿರಿ ಬೆಟ್ಟದ ಬಳಿಯ ಬೆಂಗಳೂರಿನ ಫ್ಲೈಓವರ್‌ನ ರಸ್ತೆಯಲ್ಲಿ ಸುಮಾರು ಅರ್ಧ ಕೆಜಿಗೂ ಹೆಚ್ಚು ತೂಕದ ಮೊಳೆಗಳನ್ನು ಎಸೆದಿರುವುದನ್ನು ಈ ವಿಡಿಯೋದಲ್ಲಿ ಕಾಣಬಹುದಾಗಿದೆ. ಈ ವಿಡಿಯೋಗೆ ಹಲವು ಬೈಕ್ ಹಾಗೂ ಕಾರು ಚಾಲಕರು ಪ್ರತಿಕ್ರಿಯೆ ನೀಡಿದ್ದು, ಆತಂಕ ವ್ಯಕ್ತಪಡಿಸಿದ್ದಾರೆ.

ವಿಡಿಯೋವನ್ನು ಪ್ರವಾಸದಿಂದ ಹಿಂತಿರುಗುತ್ತಿದ್ದ ಯುವಕರ ಗುಂಪೊಂದು ರೆಕಾರ್ಡ್ ಮಾಡಿದ್ದು, ಐಕಿಯಾ ಶೋ ರೂಂ ಬಳಿಯ ರಸ್ತೆಗೆ ಮೊಳೆ ತಗುಲಿ ಹಠಾತ್ ಟೈರ್ ಪಂಕ್ಚರ್ ಆಗಿರುವುದನ್ನು ಇಲ್ಲಿ ವಿವರಿಸಲಾಗಿದೆ. ಅದೃಷ್ಟವಶಾತ್, ಪ್ರವಾಸಕ್ಕೆ ಹೊರಟ್ಟಿದ್ದ ಯುವಕರು ಒಂದು ಎಕ್ಸ್ ಟ್ರಾ ಟ್ಯೂಬ್ ಅನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದಿದ್ದರಿಂದ ಮಾರ್ಗದಲ್ಲಿಯೇ ಬದಲಾವಣೆ ಮಾಡಿಕೊಂಡು ಮುಂದೇ ಸಾಗಿದ್ದಾರೆ.

🚨 SCAM ALERT for Bengaluru Citizens 🚨
⚠️ Public Awareness Message ⚠️

A recent shocking incident has come to light near Mandaragiri Hill, and it serves as an urgent warning for all motorists and two-wheeler riders in Bengaluru.A group of people who had gone for an outing… pic.twitter.com/zG09cmnTPp

— Karnataka Portfolio (@karnatakaportf) October 6, 2025

ಈ ವೇಳೆ ಯುವಕರು ರಸ್ತೆ ತುಂಬೆಲ್ಲಾ ಹಲವು ಭಾಗಗಳಲ್ಲಿ ಮೊಳೆಗಳನ್ನು ಎಸೆದಿರುವುದನ್ನು ವಿಡಿಯೋದಲ್ಲಿ ತೋರಿಸಿದ್ದಾರೆ. ರಾಶಿ ರಾಶಿ ಮೊಳೆಗಳನ್ನು ಉದ್ದೇಶಪೂರ್ವಕವಾಗಿ ಇರಿಸಲಾಗಿದ್ದು, ಪ್ರಯಾಣಿಕರಿಗೆ ಇದು ಭಾರೀ ತೊಂದರೆಯನ್ನು ಉಂಟು ಮಾಡುತ್ತಿದೆ ಎಂದು ವಿಡಿಯೋದಲ್ಲಿ ವಿವರಿಸಿದ್ದಾರೆ.

ಇದರ ನಡುವೆಯೇ ಅದೇ ಮಾರ್ಗವಾಗಿ ಬಂದ ಸೈಕ್ಲಿಸ್ಟ್ ಬಹುತೇಕ ಅದೇ ಸ್ಥಳದಲ್ಲಿ ಪಂಕ್ಚರ್ ಆಗಿರುವ ಟೈರ್ ಅನ್ನು ತೋರಿಸಿದ್ದಾರೆ. ಅಲ್ಲದೇ ಈ ಕೃತ್ಯ ವಾಹನ ಸವಾರರನ್ನು ಸುಲಿಗೆ ಮಾಡುವ ಅಥವಾ ವಂಚನೆ ಮಾಡುವ ದಂಧೆಯ ಒಂದು ಭಾಗವಾಗಿದೆ ಎಂದು ಆರೋಪಿಸಿದ್ದಾರೆ. ಈ ಸ್ಥಳದಲ್ಲಿ ತೊಂದರೆಗೆ ಒಳಗಾದರೆ ಅನಿವಾರ್ಯವಾಗಿ ಚಾಲಕರು ಪಂಚರ್ ಅಥವಾ ಟ್ಯೂಬ್ ಬದಲಿಸಿಕೊಳ್ಳಬೇಕಾಗುತ್ತದೆ. ಇದರಿಂದ ದುಷ್ಕರ್ಮಿಗಳು ಲಾಭ ಪಡೆದುಕೊಳ್ಳುವ ದುರುದ್ದೇಶವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

Tags: BengaluruKarnataka News beatnailsPunchergangRoad
SendShareTweet
Previous Post

ಜಾತಿ ಸಮೀಕ್ಷೆ ವೇಳೆ 3 ಶಿಕ್ಷಕರು ಸಾವು – ತಲಾ 20 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ!

Next Post

ಬೀದರ್‌ನಲ್ಲಿ ಮಾಂಜ್ರಾ ನದಿ ಪ್ರವಾಹ| ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶ.. ರೈತರು ಕಂಗಾಲು!

Related Posts

10 ಎಕರೆ ಜಾಗಕ್ಕೆ 5 ಕೋಟಿ ಲಂಚ.. ನಕಲಿ PID ನಂಬರ್ ನೀಡಿ ಎ-ಖಾತ ಮಾಡಿಕೊಟ್ಟ GBA ಅಧಿಕಾರಿಗಳು | NR ರಮೇಶ್ ಆರೋಪ
ಬೆಂಗಳೂರು

10 ಎಕರೆ ಜಾಗಕ್ಕೆ 5 ಕೋಟಿ ಲಂಚ.. ನಕಲಿ PID ನಂಬರ್ ನೀಡಿ ಎ-ಖಾತ ಮಾಡಿಕೊಟ್ಟ GBA ಅಧಿಕಾರಿಗಳು | NR ರಮೇಶ್ ಆರೋಪ

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!
ಬೆಂಗಳೂರು

‘ಪುನೀತ ಪುಸ್ತಕ’ ಯೋಜನೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ | ಅಶ್ವಿನಿ ಪುನೀತ್ ರಾಜಕುಮಾರ್!

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ | ನಮ್ಮ ಮೆಟ್ರೋ ರೆಡ್‌ ಲೈನ್‌ಗೆ ಬ್ರೇಕ್ ಹಾಕಿದ ಕೇಂದ್ರ!
ಬೆಂಗಳೂರು

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ | ನಮ್ಮ ಮೆಟ್ರೋ ರೆಡ್‌ ಲೈನ್‌ಗೆ ಬ್ರೇಕ್ ಹಾಕಿದ ಕೇಂದ್ರ!

ಪ್ರವಾಸಿ ತಾಣಗಳ ಉತ್ತೇಜಿಸಲು ನಗರದ 10 ಕೆರೆಗಳಲ್ಲಿ ದೋಣಿ ವಿಹಾರಕ್ಕೆ ಆದ್ಯತೆ ನೀಡಿ..ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಜಿಬಿಎಗೆ ಸೂಚನೆ
ಬೆಂಗಳೂರು

ಪ್ರವಾಸಿ ತಾಣಗಳ ಉತ್ತೇಜಿಸಲು ನಗರದ 10 ಕೆರೆಗಳಲ್ಲಿ ದೋಣಿ ವಿಹಾರಕ್ಕೆ ಆದ್ಯತೆ ನೀಡಿ..ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದ ಜಿಬಿಎಗೆ ಸೂಚನೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ |  ಲಕ್ಷಾಂತರ‌ ಮೌಲ್ಯದ ಡ್ರಗ್ ಸೀಜ್
ಬೆಂಗಳೂರು

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ | ಲಕ್ಷಾಂತರ‌ ಮೌಲ್ಯದ ಡ್ರಗ್ ಸೀಜ್

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾ | ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಅಟ್ಯಾಕ್‌
ಬೆಂಗಳೂರು

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾ | ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಅಟ್ಯಾಕ್‌

Next Post
ಬೀದರ್‌ನಲ್ಲಿ ಮಾಂಜ್ರಾ ನದಿ ಪ್ರವಾಹ| ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶ.. ರೈತರು ಕಂಗಾಲು!

ಬೀದರ್‌ನಲ್ಲಿ ಮಾಂಜ್ರಾ ನದಿ ಪ್ರವಾಹ| ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶ.. ರೈತರು ಕಂಗಾಲು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆಕೋರನ ದಾಂಧಲೆ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆಕೋರನ ದಾಂಧಲೆ

ಹೀರೊ ವೈಭವ್ ಸೂರ್ಯವಂಶಿ ಈಗ ಡಿವೈ ಪಾಟೀಲ್ ಟಿ20 ಕಣಕ್ಕೆ? ಮನೆಗೂ ಹೋಗದೆ ಐಪಿಎಲ್ ಅಭ್ಯಾಸದಲ್ಲಿ ಬ್ಯುಸಿ!

ಹೀರೊ ವೈಭವ್ ಸೂರ್ಯವಂಶಿ ಈಗ ಡಿವೈ ಪಾಟೀಲ್ ಟಿ20 ಕಣಕ್ಕೆ? ಮನೆಗೂ ಹೋಗದೆ ಐಪಿಎಲ್ ಅಭ್ಯಾಸದಲ್ಲಿ ಬ್ಯುಸಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat