ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೋಲಾರ

ಕೋಲಾರದಲ್ಲಿ ಭೀಕರ ಅಪಘಾತ; ಮದುವೆ ಮುಗಿಸಿ ಹೊರಟ್ಟಿದ್ದ ಬಸ್‌ ಪಲ್ಟಿ, 30 ಮಂದಿಗೆ ಗಾಯ!

October 8, 2025
Share on WhatsappShare on FacebookShare on Twitter

ಕೋಲಾರ: ಮದುವೆ ಆರತಕ್ಷತೆ ಮುಗಿಸಿಕೊಂಡು ಹಿಂತೆರುಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಪರಿಣಾಮ ಸುಮಾರು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೋಲಾರ ತಾಲೂಕು ಸುಗಟೂರು ಗ್ರಾಮದ ಬಳಿ ಸಂಬವಿಸಿದೆ.

ಕೋಲಾರದ ವಧು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ವರನ ಮದುವೆ ಆರತಕ್ಷತೆ ಕೋಲಾರ ಹೊರವಲಯದ ರತ್ನ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿತ್ತು. ಆರತಕ್ಷತೆಗೆ ಮೂರು ಖಾಸಗಿ ಬಸ್‌ಗಳಲ್ಲಿ ಬಂದಿದ್ದ ಜನರು ಆರತಕ್ಷತೆ ಮುಗಿಸಿಕೊಂಡು ಸಂಭ್ರಮದಿಂದ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕು ದಿಬ್ಬೂರಹಳ್ಳಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಬಸ್‌ನಲ್ಲಿ ಸುಮಾರು 55 ಮಂದಿ ಇದ್ದು, ಆ ಪೈಕಿ 30 ಜನರಿಗೆ ಗಾಯಗಳಾಗಿದೆ. ಹತ್ತು ಜನರಿಗೆ ಗಂಭೀರ ಗಾಯಗಳಾಗಿವೆ.ಅದೃಷ್ಟಾವಶಾತ್‌ ಜೀವಾಪಾಯದಿಂದ ಪಾರಾಗಿದ್ದಾರೆ. ಭೀಕರ ಅಪಘಾತದಲ್ಲಿ ಬಸ್ ಕಾಲುವೆಗೆ ಉರುಳಿದ ಪರಿಣಾಮ ಬಸ್ ನಲ್ಲಿದ್ದ ಬಹುತೇಕರು ನೀರಿಗೆ ಬಿದ್ದಿದ್ದಾರೆ. ಈ ಘಟನೆ ನಡೆದ ವೇಳೆ ಬಸ್‌ನಲ್ಲಿದ್ದ ಜನರು ಗಾಬರಿಯಾಗಿ ಕಿರುಚಾಡಿದ್ದಾರೆ. ಕೂಡಲೇ ಸ್ಥಳೀಯರು ಬಸ್‌ನಲ್ಲಿದ್ದ ಜನರನ್ನು ರಕ್ಷಣೆ ಮಾಡಿ ಕೂಡಲೇ ಗಾಯಳುಗಳನ್ನು ಕೋಲಾರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲವು ಮಹಿಳೆಯರು ಮದುವೆಗೆಂದು ಹಾಕಿಕೊಂಡು ಬಂದಿದ್ದ ಚಿನ್ನದ ಒಡವೆ ಹಾಗೂ ಮೊಬೈಲ್‌ಗಳು ನೀರಿನಲ್ಲಿ ಬಿದ್ದಿವೆ ಎನ್ನಲಾಗಿದೆ.

ಸದ್ಯ ಅಪಘಾತದಿಂದ ಮದುವೆ ಮನೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದ್ದು ಮದುವೆಯ ಸಂಭ್ರಮದಲ್ಲಿದ್ದ ಸಂಬಂಧಿಗಳು ಆಸ್ಪತ್ರೆಗೆ ಬಂದು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

Tags: 30 injured!Bus leaving after weddinghorrific accidentKarnataka News beatKolaroverturns
SendShareTweet
Previous Post

‘ಕಾಂತಾರ’ ಪದಗಳಿಗೂ ಮೀರಿದ ಸೃಜನಶೀಲ ಸೃಷ್ಟಿ – ರಿಷಬ್‌ ಶೆಟ್ಟಿಯನ್ನು ಹಾಡಿ ಹೊಗಳಿದ HDK!

Next Post

ಕಣ್ಣಿಗೆ ಬಟ್ಟೆ ಕಟ್ಟಿ ಆಪರೇಷನ್‌ – ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ ವೈದ್ಯನ ವಿರುದ್ದ ದೂರು!

Related Posts

ಗ್ಯಾಸ್ ಅಭಾವವನ್ನೇ ಬಂಡವಾಳ ಮಾಡಿಕೊಂಡ ಧುರುಳರು
ಕೋಲಾರ

ಗ್ಯಾಸ್ ಅಭಾವವನ್ನೇ ಬಂಡವಾಳ ಮಾಡಿಕೊಂಡ ಧುರುಳರು

ಕೋಲಾರ | ನಾಪತ್ತೆಯಾಗಿದ್ದ ಕೃಷಿ ಇಲಾಖೆ ಅಧಿಕಾರಿ ಶವವಾಗಿ ಪತ್ತೆ ; ಆತ್ಮಹತ್ಯೆ ಶಂಕೆ
ಕೋಲಾರ

ಕೋಲಾರ | ನಾಪತ್ತೆಯಾಗಿದ್ದ ಕೃಷಿ ಇಲಾಖೆ ಅಧಿಕಾರಿ ಶವವಾಗಿ ಪತ್ತೆ ; ಆತ್ಮಹತ್ಯೆ ಶಂಕೆ

ಕೋಲಾರ | ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಎಂ. ವೆಂಕಟೇಶ್ ಸಾವು
ಕೋಲಾರ

ಕೋಲಾರ | ಕೆರೆಗೆ ಕಾರು ಬಿದ್ದು ರೈತ ಸಂಘದ ಜಿಲ್ಲಾಧ್ಯಕ್ಷ ಟಿ.ಎಂ. ವೆಂಕಟೇಶ್ ಸಾವು

ಮನೆಗೆ ನುಗ್ಗಿ ವೃದ್ದೆಯ ಕತ್ತಲ್ಲಿದ್ದ ಚಿನ್ನದ ಸರ ಕದ್ದೊಯ್ದ ಕಳ್ಳ!
ಕೋಲಾರ

ಮನೆಗೆ ನುಗ್ಗಿ ವೃದ್ದೆಯ ಕತ್ತಲ್ಲಿದ್ದ ಚಿನ್ನದ ಸರ ಕದ್ದೊಯ್ದ ಕಳ್ಳ!

ಕೋಲಾರ | ಕಂಟೈನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ; ಐವರು ಸ್ಥಳದಲ್ಲೇ ಸಾವು
ಕೋಲಾರ

ಕೋಲಾರ | ಕಂಟೈನರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ ; ಐವರು ಸ್ಥಳದಲ್ಲೇ ಸಾವು

ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ!
ಗದಗ

ಅವಳಿ ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ!

Next Post
ಕಣ್ಣಿಗೆ ಬಟ್ಟೆ ಕಟ್ಟಿ ಆಪರೇಷನ್‌ – ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ ವೈದ್ಯನ ವಿರುದ್ದ ದೂರು!

ಕಣ್ಣಿಗೆ ಬಟ್ಟೆ ಕಟ್ಟಿ ಆಪರೇಷನ್‌ - ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ ವೈದ್ಯನ ವಿರುದ್ದ ದೂರು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ತೈಲವಿದೆ? ಯುದ್ಧಕ್ಕೊಳಗಾದ ಇರಾನಿನ ಸ್ಥಾನ ಎಷ್ಟು?

ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ತೈಲವಿದೆ? ಯುದ್ಧಕ್ಕೊಳಗಾದ ಇರಾನಿನ ಸ್ಥಾನ ಎಷ್ಟು?

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ!

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ!

ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಪ್ರಪಾತಕ್ಕೆ ಬಿದ್ದ ಲಾರಿ!

ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಪ್ರಪಾತಕ್ಕೆ ಬಿದ್ದ ಲಾರಿ!

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಅವಳಿ ಕೊಲೆ ಪ್ರಕರಣದ ಹಂತಕನಿಗೆ ಗಲ್ಲು ಶಿಕ್ಷೆ!

ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಭೀಕರ ಅವಳಿ ಕೊಲೆ ಪ್ರಕರಣದ ಹಂತಕನಿಗೆ ಗಲ್ಲು ಶಿಕ್ಷೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ತೈಲವಿದೆ? ಯುದ್ಧಕ್ಕೊಳಗಾದ ಇರಾನಿನ ಸ್ಥಾನ ಎಷ್ಟು?

ಯಾವ ದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ತೈಲವಿದೆ? ಯುದ್ಧಕ್ಕೊಳಗಾದ ಇರಾನಿನ ಸ್ಥಾನ ಎಷ್ಟು?

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ!

ಆಸ್ತಿಗಾಗಿ ಹೆತ್ತಮ್ಮನ ಮೇಲೆಯೇ ಮಗನಿಂದ ಮಾರಣಾಂತಿಕ ಹಲ್ಲೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat