ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಅಪ್ಪನ ಕೊಲೆ ಪ್ರತೀಕಾರಕ್ಕೆ ಸಂಚು – ನೆಲಮಂಗಲ ಮತ್ತೊಂದು ರಕ್ತಚರಿತ್ರೆಗೆ ಬ್ರೇಕ್ ಹಾಕಿದ CCB!

October 8, 2025
Share on WhatsappShare on FacebookShare on Twitter

ಬೆಂಗಳೂರು : ನೆಲಮಂಗಲ ರಕ್ತ ಚರಿತ್ರೆ ಯಾರಿಗೆ ತಾನೆ ನೆನಪಿಲ್ಲ ಹೇಳಿ. ನೆಲಮಂಗಲ ರಕ್ತ ಚರಿತ್ರೆಯಲ್ಲಿ ಬೆತ್ತನಗೆರೆಯದ್ದೆ ಸಿಂಹ ಪಾಲು. ಇದೇ ಬೆತ್ತನಗೆರೆ ಸೀನಾ ಮತ್ತು ಬೆತ್ತನಗೆರೆ ಶಂಕರ ಜೋಡಿ ರೌಡಿಗಳು ನೆಲಮಂಗಲ ರಕ್ತ ಚರಿತ್ರೆ ಮುನ್ನುಡಿ ಬರೆದು ನಂತರ ದುಷ್ಮನ್‌ ಆಗಿದ್ದು ಇತಿಹಾಸ. ಈ ದುಷ್ಮನಿಯಲ್ಲಿ ಬೆತ್ತನಗೆರೆ ಸೀನಾನ ಸ್ವಂತ ಭಾವ ಹ್ಯಾಡಾಳು ದೇವೇಂದ್ರಪ್ಪ @ ದೇವಿಯನ್ನ ಇದೇ ಬೆತ್ತನಗೆರೆ ಶಂಕರ 15 ವರ್ಷದ ಹಿಂದೆ ಕೊಲೆ ಮಾಡಿದ್ದ.

ಈ ದೇವಿ ಕೊಲೆ ಪ್ರತೀಕಾರ ತೀರಿಸಿಕೊಳ್ಳಲು ಹ್ಯಾಡಾಳು ದೇವೇಂದ್ರಪ್ಪನ ಕಿರಿಯ ಪುತ್ರ ಕಾಂಗ್ರೆಸ್ ಮುಖಂಡ ಕಿರಣ ಸ್ಕೆಚ್ ರೆಡಿ ಮಾಡಿದ್ದರಂತೆ. ತ್ಯಾಮಗೊಂಡ್ಲು ರೌಡಿ ಶೀಟರ್‌ಗಳಾದ ಶರತ್, ರಾಜೇಶ್, ಹಾಗೂ ತಾವರೆಕೆರೆ ರೌಡಿ ಶೀಟರ್ ಭರತ್ @ಕಾಗೆ ಭರತ್ ಹಾಗೂ ಆಕಾಶ್ ಮತ್ತು ಅಭಿಲಾಶ್ ಸೇರಿದಂತೆ ಕೆಲವರ ಗುಂಪು ಕಟ್ಟಿಕೊಂಡು ಶಂಕರನ ಕೊಲೆಗೆ ಸ್ಕೆಚ್ ಹಾಕಿದ್ರಂತೆ.

ಬೆತ್ತನಗೆರೆ ಶಂಕರ ವಾಸವಿರೋ ಜಾಲಹಳ್ಳಿ ಅಪಾರ್ಟೆಂಟ್, ಶಂಕರ ಓಡಾಡೋ ಸುಂಕದಕಟ್ಟೆ ಮಾಗಡಿ ರಸ್ತೆ ಹಾಗೂ ನೆಲಮಂಗಲ ಭಾಗದಲ್ಲಿ ಶಂಕರನ ಕೊಲೆ ಮೂರ್ನಾಲ್ಕು ಬಾರಿ ಪ್ರಯತ್ನ ಕೂಡ ಪಟ್ಟಿದ್ರಂತೆ. ಆದ್ರೆ, ಮೂರ್ನಾಲ್ಕು ಬಾರಿ ಕೂಡ ಶಂಕರ ಮಿಸ್ ಆಗಿದ್ದಾನೆ.

ಮತ್ತೆ ಶಂಕರ್‌ನ ಮುಹೂರ್ತ ಫಿಕ್ಸ್ ಮಾಡಿದಾಗ ಸಿಸಿಬಿ ಪೊಲೀಸರಿಗೆ ಮಹಿತಿ ಸಿಕ್ಕಿದ್ದು, ಸದ್ಯ ಶರತ್, ರಾಜೇಶ್, ಕಾಗೆ ಭರತ್, ಅಭಿಲಾಶ್ ಮತ್ತು ಆಕಾಶ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ತಲೆ ಮರೆಸಿಕೊಂಡಿರೋ ಹ್ಯಾಡಾಳು ಕಿರಣ ಹಾಗೂ ಮತ್ತಿತ್ತರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸಿಸಿಬಿ ಪೊಲೀಸರು ಈ ಮಾಹಿತಿ ಪತ್ತೆ ಮಾಡದೆ ಇದ್ದಿದ್ರೆ ನೆಲಮಂಗಲ ರಕ್ತಚರಿತ್ರೆ ಪಾರ್ಟ್ 2 ಓಪನ್ ಆಗೋ ಸಾಧ್ಯತೆಯಿತ್ತು.

Tags: bangaloreCCBKarnataka News beatNelamangala
SendShareTweet
Previous Post

ಕಣ್ಣಿಗೆ ಬಟ್ಟೆ ಕಟ್ಟಿ ಆಪರೇಷನ್‌ – ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದ ವೈದ್ಯನ ವಿರುದ್ದ ದೂರು!

Next Post

ಕಾರು ಕಳ್ಳಸಾಗಣೆ ಕೇಸ್‌ – ದುಲ್ಖರ್ ಸಲ್ಮಾನ್, ಪೃಥ್ವಿರಾಜ್ ಸುಕುಮಾರನ್ ಸೇರಿ ಹಲವು ನಟರ ಮನೆ ಮೇಲೆ ED ದಾಳಿ!

Related Posts

ತಾಯಿಯ ಫೋಟೋ ಶೂಟ್ ವೇಳೆ ದುರಂತ..  ಮೂರು ವರ್ಷದ ಕಂದಮ್ಮ ಸಾ*ವು
ಬೆಂಗಳೂರು ಗ್ರಾಮಾಂತರ

ತಾಯಿಯ ಫೋಟೋ ಶೂಟ್ ವೇಳೆ ದುರಂತ.. ಮೂರು ವರ್ಷದ ಕಂದಮ್ಮ ಸಾ*ವು

ಅಪಘಾತದ ಹಾಟ್‌ಸ್ಪಾಟ್ ಆಗಿತ್ತಾ ಈ ಸ್ಥಳ..? ಶಾಂತಿ ಪೂಜೆ ನಡೆದ ಜಾಗದಲ್ಲೇ ಮತ್ತೊಂದು ಆಕ್ಸಿಡೆಂಟ್‌ ; 7 ಮಂದಿ ಸಾವು
ಬೆಂಗಳೂರು ಗ್ರಾಮಾಂತರ

ಅಪಘಾತದ ಹಾಟ್‌ಸ್ಪಾಟ್ ಆಗಿತ್ತಾ ಈ ಸ್ಥಳ..? ಶಾಂತಿ ಪೂಜೆ ನಡೆದ ಜಾಗದಲ್ಲೇ ಮತ್ತೊಂದು ಆಕ್ಸಿಡೆಂಟ್‌ ; 7 ಮಂದಿ ಸಾವು

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ | 7 ಮಂದಿ ಸ್ಥಳದಲ್ಲೇ ಸಾವು
ಬೆಂಗಳೂರು ಗ್ರಾಮಾಂತರ

ಹೊಸಕೋಟೆ-ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ | 7 ಮಂದಿ ಸ್ಥಳದಲ್ಲೇ ಸಾವು

ನೆಲಮಂಗಲದಲ್ಲಿ ಆರೆಂಜ್ ತುಂಬಿದ್ದ ಲಾರಿ ಪಲ್ಟಿ | ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು!
ಬೆಂಗಳೂರು ಗ್ರಾಮಾಂತರ

ನೆಲಮಂಗಲದಲ್ಲಿ ಆರೆಂಜ್ ತುಂಬಿದ್ದ ಲಾರಿ ಪಲ್ಟಿ | ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾದ ಹಣ್ಣುಗಳು!

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 8 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ | ಇಬ್ಬರ ಬಂಧನ
ಬೆಂಗಳೂರು ಗ್ರಾಮಾಂತರ

ಬೆಂಗಳೂರು ಏರ್​​ಪೋರ್ಟ್​​​ನಲ್ಲಿ 8 ಕೋಟಿ ರೂ. ಮೌಲ್ಯದ ಗಾಂಜಾ ವಶಕ್ಕೆ | ಇಬ್ಬರ ಬಂಧನ

ಶಿಕ್ಷಕನಿಂದಲೇ ವರದಕ್ಷಣೆ ಕಿರುಕುಳ ಆರೋಪ | ನೊಂದ ಮಹಿಳೆಯಿಂದ ದೂರು
ಬೆಂಗಳೂರು ಗ್ರಾಮಾಂತರ

ಶಿಕ್ಷಕನಿಂದಲೇ ವರದಕ್ಷಣೆ ಕಿರುಕುಳ ಆರೋಪ | ನೊಂದ ಮಹಿಳೆಯಿಂದ ದೂರು

Next Post
ಕಾರು ಕಳ್ಳಸಾಗಣೆ ಕೇಸ್‌ – ದುಲ್ಖರ್ ಸಲ್ಮಾನ್, ಪೃಥ್ವಿರಾಜ್ ಸುಕುಮಾರನ್ ಸೇರಿ ಹಲವು ನಟರ ಮನೆ ಮೇಲೆ ED ದಾಳಿ!

ಕಾರು ಕಳ್ಳಸಾಗಣೆ ಕೇಸ್‌ - ದುಲ್ಖರ್ ಸಲ್ಮಾನ್, ಪೃಥ್ವಿರಾಜ್ ಸುಕುಮಾರನ್ ಸೇರಿ ಹಲವು ನಟರ ಮನೆ ಮೇಲೆ ED ದಾಳಿ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿವರಾತ್ರಿಯಂದೇ ದುಷ್ಕರ್ಮಿಗಳ ಅಟ್ಟಹಾಸ | ಐತಿಹಾಸಿಕ ದೇವಸ್ಥಾನದ ಶಿವಲಿಂಗ, ನಂದಿ ಮೂರ್ತಿ ಧ್ವಂಸ!

ಶಿವರಾತ್ರಿಯಂದೇ ದುಷ್ಕರ್ಮಿಗಳ ಅಟ್ಟಹಾಸ | ಐತಿಹಾಸಿಕ ದೇವಸ್ಥಾನದ ಶಿವಲಿಂಗ, ನಂದಿ ಮೂರ್ತಿ ಧ್ವಂಸ!

ಬಿಜೆಪಿ ಶಾಸಕ ಬಂಧನ | ‘ಕಮಲ’ ನಾಯಕರಿಂದ ಬೈರತಿ ಬಸವರಾಜ್‌ ಕುಟುಂಬಸ್ಥರಿಗೆ ಸಾಂತ್ವನ

ಬಿಜೆಪಿ ಶಾಸಕ ಬಂಧನ | ‘ಕಮಲ’ ನಾಯಕರಿಂದ ಬೈರತಿ ಬಸವರಾಜ್‌ ಕುಟುಂಬಸ್ಥರಿಗೆ ಸಾಂತ್ವನ

ವಿದೇಶದಲ್ಲಿ ಕುಳಿತು ಮಂಗಳೂರು ಯುವತಿಯರಿಗೆ ಗಾಳ | ಗಂಡನ ವಿರುದ್ಧವೇ ದೂರು ಕೊಟ್ಟ ಪತ್ನಿ!

ವಿದೇಶದಲ್ಲಿ ಕುಳಿತು ಮಂಗಳೂರು ಯುವತಿಯರಿಗೆ ಗಾಳ | ಗಂಡನ ವಿರುದ್ಧವೇ ದೂರು ಕೊಟ್ಟ ಪತ್ನಿ!

ಸಂಜೆ 7 ಗಂಟೆ ಮೇಲೆ ಕರೆ ಮಾಡಂಗಿಲ್ಲ, ಕಿರುಕುಳ ನೀಡುವಂತಿಲ್ಲ | ಸಾಲ ವಸೂಲಾತಿಗೆ ಸ್ಟ್ರಿಕ್ಟ್ ರೂಲ್ಸ್!

ಸಂಜೆ 7 ಗಂಟೆ ಮೇಲೆ ಕರೆ ಮಾಡಂಗಿಲ್ಲ, ಕಿರುಕುಳ ನೀಡುವಂತಿಲ್ಲ | ಸಾಲ ವಸೂಲಾತಿಗೆ ಸ್ಟ್ರಿಕ್ಟ್ ರೂಲ್ಸ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿವರಾತ್ರಿಯಂದೇ ದುಷ್ಕರ್ಮಿಗಳ ಅಟ್ಟಹಾಸ | ಐತಿಹಾಸಿಕ ದೇವಸ್ಥಾನದ ಶಿವಲಿಂಗ, ನಂದಿ ಮೂರ್ತಿ ಧ್ವಂಸ!

ಶಿವರಾತ್ರಿಯಂದೇ ದುಷ್ಕರ್ಮಿಗಳ ಅಟ್ಟಹಾಸ | ಐತಿಹಾಸಿಕ ದೇವಸ್ಥಾನದ ಶಿವಲಿಂಗ, ನಂದಿ ಮೂರ್ತಿ ಧ್ವಂಸ!

ಬಿಜೆಪಿ ಶಾಸಕ ಬಂಧನ | ‘ಕಮಲ’ ನಾಯಕರಿಂದ ಬೈರತಿ ಬಸವರಾಜ್‌ ಕುಟುಂಬಸ್ಥರಿಗೆ ಸಾಂತ್ವನ

ಬಿಜೆಪಿ ಶಾಸಕ ಬಂಧನ | ‘ಕಮಲ’ ನಾಯಕರಿಂದ ಬೈರತಿ ಬಸವರಾಜ್‌ ಕುಟುಂಬಸ್ಥರಿಗೆ ಸಾಂತ್ವನ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat