ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ಗಣತಿದಾರರ ಸಮಸ್ಯೆಗಳನ್ನು ಬಗೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !

October 8, 2025
ಗಣತಿದಾರರ ಸಮಸ್ಯೆಗಳನ್ನು ಬರೆಹರಿಸಿ : ಜಿಬಿಎಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ !
Share on WhatsappShare on FacebookShare on Twitter

ಬೆಂಗಳೂರು : ಗಣತಿದಾರರು ಅನುಭವಿಸುತ್ತಿರುವ ತೊಂದರೆಗಳನ್ನು ಗಮನಕ್ಕೆ ತೆಗೆದುಕೊಂಡು ಪರಿಹರಿಸಬೇಕು ಎಂದು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ(ಜಿಬಿಎ)ಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರ ಬರೆದಿದೆ.  

ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್‌ಗೆ ಬರೆದ ಪತ್ರದಲ್ಲಿ, ಗಣತಿದಾರರಿಗೆ 250ಕ್ಕೂ ಹೆಚ್ಚು ಮನೆಗಳ ಗಣತಿ ಕಾರ್ಯ ನಿರ್ವಹಿಸಲು ಕಾರ್ಯ ಹಂಚಿಕೆ ಮಾಡಲಾಗಿದ್ದು, ಇದರ ಬದಲಾಗಿ ಪ್ರತಿ ಗಣತಿದಾರನಿಗೆ 150 ಮನೆಗಳನ್ನು ಮಾತ್ರ ಸೀಮಿತಗೊಳಿಸಬೇಕು. ಕುಟುಂಬದ ಒಟ್ಟು ಸದಸ್ಯರ ಪೈಕಿ ಕುಟುಂಬದ ಮುಖ್ಯಸ್ಥರು ಅಥವಾ ಲಭ್ಯವಿರುವ ಯಾರಾದರು ಒಬ್ಬ ಸದಸ್ಯರ ಆಧಾ‌ರ್, ಕೆ.ವೈ.ಸಿ.ಯಿಂದ ಮಾತ್ರ ಓ.ಟಿ.ಪಿ.ಯನ್ನು ಪಡೆಯುವಂತೆ ಸೂಚಿಸಬೇಕು. ವಾಸ್ತವ್ಯ ಸ್ಥಳದಿಂದ ಅಥವಾ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳದಿಂದ 40-50 ಕಿ.ಮೀ. ದೂರದಲ್ಲಿ ಗಣತಿ ಕಾರ್ಯನಿರ್ವಹಿಸುತ್ತಿರುವ ಗಣತಿದಾರರನ್ನು ಕನಿಷ್ಠ 10 ಕಿ.ಮೀ. ವ್ಯಾಪ್ತಿಯಲ್ಲಿಯೇ ಗಣತಿ ಕಾರ್ಯಕ್ಕೆ ನಿಯೋಜಿಸಬೇಕು ಎಂದು ಉಲ್ಲೇಖಿಸಲಾಗಿದೆ.

ಮಾತ್ರವಲ್ಲದೇ, ದಿನಕ್ಕೆ 20ಕ್ಕೂ ಹೆಚ್ಚು ಕುಟುಂಬಗಳ ಸಮೀಕ್ಷೆ ನಡೆಸಲು ನೌಕರರ ಮೇಲೆ ಒತ್ತಡ ತರುತ್ತಿದ್ದು, ಅದನ್ನು ಪರಿಗಣಿಸಿ ಒತ್ತಡ ಹೇರದಂತೆ ನೋಡಿಕೊಳ್ಳಬೇಕು. ಅನಾರೋಗ್ಯದ ಸಂಬಂಧ ವೈದ್ಯಕೀಯ ಪ್ರಮಾಣ ಪತ್ರ ಅಥವಾ ವೈದ್ಯರ ಶಿಫಾರಸ್ಸು ಪತ್ರಗಳನ್ನು ಪರಿಗಣಿಸಿ ಅಂತಹ ಅಧಿಕಾರಿ/ನೌಕರರಿಗೆ ಗಣತಿ ಕಾರ್ಯದಿಂದ ವಿನಾಯಿತಿ ನೀಡಬೇಕು. ತಂದೆ-ತಾಯಿ, ಪತಿ-ಪತ್ನಿ ಹಾಗೂ ಮಕ್ಕಳ ಅನಾರೋಗ್ಯ, ಆರೈಕೆಯ ನೋಡಿಕೊಳ್ಳುತ್ತಿರುವವರಿಗೆ, ಸಿಂಗಲ್‌ ಪೇರೆಂಟ್ಸ್‌ ಇರುವ ನೌಕರರಿಗೆ ಗಣತಿ ಕಾರ್ಯದಿಂದ ಬಿಡುಗಡೆಗೊಳಿಸಬೇಕು. ಅಷ್ಟಲ್ಲದೇ, ಗಣತಿ ಕಾರ್ಯಕ್ಕೆ ಮಾಹಿತಿ ನೀಡಲು ನಿರಾಕರಿಸುವ ಹಾಗೂ ಲಭ್ಯವಿಲ್ಲದ ಮನೆಗಳಿಗೆ ಗಣತಿದಾರರು ಒಂದು ಬಾರಿ ಮಾತ್ರ ಪುನರ್ ಸಮೀಕ್ಷೆಗೆ ಅವಕಾಶ ಕಲ್ಪಿಸಬೇಕು.  ನಿರಾಕರಿಸುವ/ಲಭ್ಯವಿಲ್ಲದ ಕುಟುಂಬಗಳ ಗಣತಿ ಕಾರ್ಯದ ಗೌರವಧನವನ್ನು ಗಣತಿದಾರರಿಗೆ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ಇನ್ನು, ಮಾಹಿತಿ ನೀಡಲು ನಿರಾಕರಿಸಿರುವ ಕುಟುಂಬಗಳ ಸಂಖ್ಯೆಯನ್ನು ಗಣತಿದಾರರ ಒಟ್ಟು ಕುಟುಂಬಗಳ ನಿಗದಿಪಡಿಸಿರುವ ಸಂಖ್ಯೆಯನ್ನು ಸಹ ಸಮೀಕ್ಷೆ ಪೂರ್ಣಗೊಂಡಿರುವ ಸಂಖ್ಯೆಗೆ ಆಪ್‌ ನಲ್ಲಿಯೇ ಸೇರ್ಪಡೆಗೊಳಿಸಬೇಕು. ಗಣತಿ ಕಾರ್ಯಕ್ಕೆ ಕುಟುಂಬದ ಸದಸ್ಯರು ನೀಡಬಹುದಾದ ಮಾಹಿತಿಗಳ ಬಗ್ಗೆ ಮತ್ತು ಗಣತಿದಾರರೊಂದಿಗೆ ಸಹಕರಿಸುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಹೊರರಾಜ್ಯ/ಹೊರ ದೇಶಗಳಿಂದ ರಾಜ್ಯದಲ್ಲಿ ವಾಸ್ತವ್ಯವಿರುವ ಕುಟುಂಬಗಳನ್ನು ಗಣತಿಗೆ ಪರಿಗಣಿಸಬೇಕೆ ಎನ್ನುವುದರ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಬೇಕು. ಬಹುಮಹಡಿ ಕಟ್ಟಡಗಳು, ಸೂಕ್ಷ್ಮ ಪ್ರದೇಶಗಳಲ್ಲಿ ಗಣತಿ ಕಾರ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಸಾರ್ವತ್ರಿಕ ರಜಾ ದಿನಗಳಂದು ಗಣತಿ ಕಾರ್ಯ ನಿರ್ವಹಿಸುವುದನ್ನು ಕಡ್ಡಾಯಗೊಳಿಸಬಾರದು ಎಂದು ಮನವಿಯಲ್ಲಿ ಹೇಳಿದ್ದಲ್ಲದೇ, ಗಣತಿದಾರರು ಗಣತಿಗಾಗಿ ಬಳಸುತ್ತಿರುವ ಮೊಬೈಲ್ ಆಪ್ ನಲ್ಲಿರುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಸೂಚನೆ ನೀಡಿದೆ.

SendShareTweet
Previous Post

ಇನ್ಮುಂದೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಪ್ರಕ್ರಿಯೆ ಇಲ್ಲ – ಸರ್ಕಾರ ಮಹತ್ವದ ನಿರ್ಧಾರ!

Next Post

ಏಮ್ಸ್ ನಲ್ಲಿ 110 ಖಾಲಿ ಹುದ್ದೆಗಳ ನೇಮಕಾತಿ: 2 ಲಕ್ಷ ರೂ.ಗಿಂತ ಅಧಿಕ ಸಂಬಳ

Related Posts

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ
Uncategorized

ಜೈಲಿನಲ್ಲಿ ಊಟಕ್ಕೆ ವಿಷ ಬೆರೆಸಿದ್ದರಿಂದಲೇ ನನಗೆ ಕ್ಯಾನ್ಸರ್ ಶುರುವಾಯಿತು: ಸಂಜಯ್ ರಾವುತ್ ಗಂಭೀರ ಆರೋಪ

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?
Uncategorized

ಒಂದೇ ಬಾರಿಯ ಹೂಡಿಕೆ, ಜೀವನಪೂರ್ತಿ ತಿಂಗಳಿಗೆ 20 ಸಾವಿರ ರೂ. ಪಿಂಚಣಿ: ಏನಿದು ಯೋಜನೆ?

ಬೆಂಗಳೂರಿನ ನಿಮ್ಹಾನ್ ಸಂಸ್ಥೆಯಲ್ಲಿ ನೇಮಕಾತಿ: 67 ಸಾವಿರ ರೂ. ಸಂಬಳ
Uncategorized

ಬೆಂಗಳೂರಿನ ನಿಮ್ಹಾನ್ ಸಂಸ್ಥೆಯಲ್ಲಿ ನೇಮಕಾತಿ: 67 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ
Uncategorized

ಕೇಂದ್ರ ಸರ್ಕಾರದ CONCOR ಸಂಸ್ಥೆಯಲ್ಲಿ 77 ಹುದ್ದೆಗಳ ನೇಮಕಾತಿ : 1.6 ಲಕ್ಷ ರೂ. ಸಂಬಳ

‘ಫೀಲ್ಡಿಂಗ್ ಕೋಚ್ ಬೇಕಿದ್ದಾರೆ’ ಎಂದ ಪಿಸಿಬಿ ; ಲಿಂಕ್ಡ್‌ಇನ್ ಜಾಹೀರಾತೇ ಪಾಕಿಸ್ತಾನ ಕ್ರಿಕೆಟ್‌ಗೆ ಹೊಸ ತಲೆನೋವು!
Uncategorized

‘ಫೀಲ್ಡಿಂಗ್ ಕೋಚ್ ಬೇಕಿದ್ದಾರೆ’ ಎಂದ ಪಿಸಿಬಿ ; ಲಿಂಕ್ಡ್‌ಇನ್ ಜಾಹೀರಾತೇ ಪಾಕಿಸ್ತಾನ ಕ್ರಿಕೆಟ್‌ಗೆ ಹೊಸ ತಲೆನೋವು!

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!
Uncategorized

‘ಧೋನಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ’ : RCB-CSK ಹ್ಯಾಂಡ್‌ಶೇಕ್ ವಿವಾದಕ್ಕೆ ಕರಣ್​ ಶರ್ಮಾ ತೆರೆ!

Next Post
ಏಮ್ಸ್ ನಲ್ಲಿ 110 ಖಾಲಿ ಹುದ್ದೆಗಳ ನೇಮಕಾತಿ: 2 ಲಕ್ಷ ರೂ.ಗಿಂತ ಅಧಿಕ ಸಂಬಳ

ಏಮ್ಸ್ ನಲ್ಲಿ 110 ಖಾಲಿ ಹುದ್ದೆಗಳ ನೇಮಕಾತಿ: 2 ಲಕ್ಷ ರೂ.ಗಿಂತ ಅಧಿಕ ಸಂಬಳ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಭಾರತೀಯ ಸ್ಟೇಟ್ ಬ್ಯಾಂಕ್‌ನಿಂದ 12 ಸಾವಿರ ಹುದ್ದೆಗಳ ನೇಮಕಾತಿ

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

‘ಲೀಲಮ್ಮ ನಿನ್ನ ಗಂಡ ಯಾರಮ್ಮ?’ ಕೃತಿಗೆ ಭರ್ಜರಿ ಪ್ರತಿಕ್ರಿಯೆ ; 28 ದಿನಗಳಲ್ಲಿ 10ನೇ ಮುದ್ರಣ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

ನಿಮ್ಮ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವ ಇಡುವ ಮುನ್ನ ಎಚ್ಚರ : ನಿಯಮ ಮತ್ತು ಅಪಾಯಗಳೇನು?

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ

DRS ತಜ್ಞನಾದ ವೈಭವ್‌ ; ಸೂರ್ಯವಂಶಿ ಚಾಣಾಕ್ಷ ನಿರ್ಧಾರಕ್ಕೆ ಈಸ್ಟ್‌ ಝೋನ್‌ಗೆ ಭರ್ಜರಿ ಲಾಭ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat