ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಫ್ಘಾನ್ ಸಚಿವರು ಭಾರತಕ್ಕೆ ಬರುತ್ತಲೇ ಕಾಬೂಲ್ ಮೇಲೆ ಪಾಕ್ ವಾಯುದಾಳಿ – ಹತಾಶೆಯ ಪ್ರತೀಕವೇ?

October 10, 2025
Share on WhatsappShare on FacebookShare on Twitter

ಕಾಬೂಲ್ : ಅಫ್ಘಾನಿಸ್ತಾನದ ವಿದೇಶಾಂಗ ಸಚಿವರು ಇತ್ತ ಇದೇ ಮೊದಲ ಬಾರಿಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿರುವಂತೆಯೇ ಪಾಕಿಸ್ತಾನವು ಕಾಬೂಲ್ ಮೇಲೆ ವಾಯುದಾಳಿ ನಡೆಸಿದೆ. ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಮುಖ್ಯಸ್ಥನನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎನ್ನಲಾಗಿದ್ದು, ಭಾರತ ಮತ್ತು ಅಫ್ಘಾನಿಸ್ತಾನದ ನಡುವೆ ಹೆಚ್ಚುತ್ತಿರುವ ಬಾಂಧವ್ಯವು ಪಾಕಿಸ್ತಾನವನ್ನು ಕಳವಳಕ್ಕೆ ದೂಡಿದೆಯೇ ಎಂಬ ಚರ್ಚೆಯನ್ನು ಹುಟ್ಟುಹಾಕಿದೆ.

ಗುರುವಾರ ರಾತ್ರಿ ಕಾಬೂಲ್‌ನಲ್ಲಿ ಪಾಕಿಸ್ತಾನದ ಯುದ್ಧ ವಿಮಾನಗಳು ವಾಯುದಾಳಿ ನಡೆಸಿವೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ. ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಸಂಘಟನೆಯ ಶಿಬಿರಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ. 2018ರಿಂದ ಟಿಟಿಪಿ ಮುಖ್ಯಸ್ಥನಾಗಿರುವ ನೂರ್ ವಾಲಿ ಮೆಹಸೂದ್‌ನನ್ನು ಹತ್ಯೆ ಮಾಡುವುದು ದಾಳಿಯ ಪ್ರಮುಖ ಉದ್ದೇಶವಾಗಿತ್ತು. ಆದರೆ, ದಾಳಿಯ ನಂತರ ಆಡಿಯೋ ಸಂದೇಶ ಬಿಡುಗಡೆ ಮಾಡಿರುವ ಮೆಹಸೂದ್, ತಾನು ಸುರಕ್ಷಿತವಾಗಿರುವುದಾಗಿ ಹೇಳಿಕೊಂಡಿದ್ದಾನೆ. ಪಾಕಿಸ್ತಾನ ಸೇನೆಯ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿರುವ ಟಿಟಿಪಿ, ಇತ್ತೀಚೆಗೆ ಅಕ್ಟೋಬರ್ 8ರಂದು ನಡೆಸಿದ ದಾಳಿಯಲ್ಲಿ 11 ಪಾಕಿಸ್ತಾನಿ ಸೈನಿಕರು ಸಾವನ್ನಪ್ಪಿದ್ದರು.

ಈ ವಾಯುದಾಳಿಗೆ ಕೇವಲ 24 ಗಂಟೆಗಳ ಮೊದಲು, ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅವರು ಅಫ್ಘನ್ ತಾಲಿಬಾನ್‌ಗೆ ಕಠಿಣ ಎಚ್ಚರಿಕೆ ನೀಡಿದ್ದರು. “ಎಲ್ಲವೂ ಸಾಕು. ಪಾಕಿಸ್ತಾನದ ಮೇಲೆ ದಾಳಿ ಮಾಡಲು ಉಗ್ರರು ಅಫ್ಘಾನಿಸ್ತಾನದ ನೆಲವನ್ನು ಬಳಸುವುದನ್ನು ಇನ್ನು ಸಹಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದರು. “60 ಲಕ್ಷ ಆಫ್ಘನ್ ನಿರಾಶ್ರಿತರಿಗೆ ಆತಿಥ್ಯ ನೀಡಿದ್ದಕ್ಕೆ ನಾವು ನಮ್ಮ ರಕ್ತದಿಂದ ಬೆಲೆ ತೆರುತ್ತಿದ್ದೇವೆ. ಈ ಭಯೋತ್ಪಾದನೆ ಮತ್ತು ಕೊಲೆಗಳ ಚಕ್ರವನ್ನು ಕೊನೆಗಾಣಿಸಲು ಅಫ್ಘಾನಿಸ್ತಾನದ ಅತಿಥಿಗಳು ತಮ್ಮ ಮನೆಗಳಿಗೆ ಮರಳುವ ಸಮಯ ಬಂದಿದೆ” ಎಂದು ಅವರು ತಮ್ಮ ಹತಾಶೆಯನ್ನು ವ್ಯಕ್ತಪಡಿಸಿದ್ದರು.

ಭಾರತ-ಆಫ್ಘನ್ ಬಾಂಧವ್ಯ : ಅಫ್ಘನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರು ಆರು ದಿನಗಳ ಭಾರತ ಪ್ರವಾಸದಲ್ಲಿದ್ದು, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. 2021ರಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಉಭಯ ದೇಶಗಳ ನಡುವೆ ನಡೆಯುತ್ತಿರುವ ಅತ್ಯುನ್ನತ ಮಟ್ಟದ ಸಂವಾದ ಇದಾಗಿದೆ. ಭಾರತವು ತಾಲಿಬಾನ್ ಆಡಳಿತವನ್ನು ಅಧಿಕೃತವಾಗಿ ಗುರುತಿಸದಿದ್ದರೂ, ಮಾನವೀಯ ನೆರವು ನೀಡುವ ಮೂಲಕ ಸಂಬಂಧವನ್ನು ಮುಂದುವರಿಸಿದೆ. ಪಾಕಿಸ್ತಾನದೊಂದಿಗೆ ತಾಲಿಬಾನ್‌ನ ಸಂಬಂಧ ಹದಗೆಟ್ಟಿರುವ ಹೊತ್ತಲ್ಲೇ, ಭಾರತದೊಂದಿಗಿನ ಈ ಹೊಸ ಸ್ನೇಹವು ಪಾಕಿಸ್ತಾನಕ್ಕೆ ನುಂಗಲಾರದ ತುತ್ತಾಗಿದ್ದು, ಅದರ ಪರಿಣಾಮವೇ ಈ ವಾಯುದಾಳಿ ಎಂದು ವಿಶ್ಲೇಷಿಸಲಾಗುತ್ತಿದೆ.

Tags: AfghanistanKarnataka News beatPak StrikesTaliban minister
SendShareTweet
Previous Post

509 ಕೋಟಿ ದಾಟಿದ ‘ಕಾಂತಾರ’..! 2024-25ರ ಬಂಪರ್ ಹಿಟ್ ಕಾಂತಾರ-1

Next Post

ಇತ್ತೀಚೆಗೆ ಉದ್ಘಾಟನೆಗೊಂಡ ಮುಂಬೈ ಹೊಸ ಮೆಟ್ರೋದಲ್ಲಿ ಗುಟ್ಕಾ ಉಗಿದಿರುವ ಕಲೆ: ಆಕ್ರೋಶ

Related Posts

ಮಕ್ಕಳ ಕಣ್ಣೆದುರೇ ಫ್ರೆಂಚ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್ – ಪಾಕ್‌ನ ಇಬ್ಬರು ರಾಕ್ಷಸರಿಗೆ ಗಲ್ಲು ಖಾತ್ರಿ
ವಿದೇಶ

ಮಕ್ಕಳ ಕಣ್ಣೆದುರೇ ಫ್ರೆಂಚ್ ಪ್ರವಾಸಿ ಮೇಲೆ ಗ್ಯಾಂಗ್ ರೇಪ್ – ಪಾಕ್‌ನ ಇಬ್ಬರು ರಾಕ್ಷಸರಿಗೆ ಗಲ್ಲು ಖಾತ್ರಿ

ರಕ್ತದಿಂದ ಕೆಂಪಾಯ್ತು ಫ್ಯಾರೋ ದ್ವೀಪ : ಕ್ರೂರ ಸಂಪ್ರದಾಯಕ್ಕೆ 700ಕ್ಕೂ ಹೆಚ್ಚು ತಿಮಿಂಗಿಲ, ಡಾಲ್ಫಿನ್‌ ಬಲಿ!
ವಿದೇಶ

ರಕ್ತದಿಂದ ಕೆಂಪಾಯ್ತು ಫ್ಯಾರೋ ದ್ವೀಪ : ಕ್ರೂರ ಸಂಪ್ರದಾಯಕ್ಕೆ 700ಕ್ಕೂ ಹೆಚ್ಚು ತಿಮಿಂಗಿಲ, ಡಾಲ್ಫಿನ್‌ ಬಲಿ!

ಟ್ರಂಪ್‌ಗೆ ಬಿಗ್ ಶಾಕ್ : ಇರಾನ್ ಯುದ್ಧಾಂತ್ಯಕ್ಕೆ ಅಮೆರಿಕ ಹೌಸ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರ!
ವಿದೇಶ

ಟ್ರಂಪ್‌ಗೆ ಬಿಗ್ ಶಾಕ್ : ಇರಾನ್ ಯುದ್ಧಾಂತ್ಯಕ್ಕೆ ಅಮೆರಿಕ ಹೌಸ್‌ನಲ್ಲಿ ಮಹತ್ವದ ನಿರ್ಣಯ ಅಂಗೀಕಾರ!

ಭಾರತಕ್ಕೆ ಮತ್ತೆ ಟ್ರಂಪ್ ಶಾಕ್ : ‘ಬಲವಂತದ ಕಾರ್ಮಿಕ ಪದ್ಧತಿ’ ನೆಪದಲ್ಲಿ ಹೊಸ ಸುಂಕ ವಿಧಿಸಲು ಸಜ್ಜು!
ವಿದೇಶ

ಭಾರತಕ್ಕೆ ಮತ್ತೆ ಟ್ರಂಪ್ ಶಾಕ್ : ‘ಬಲವಂತದ ಕಾರ್ಮಿಕ ಪದ್ಧತಿ’ ನೆಪದಲ್ಲಿ ಹೊಸ ಸುಂಕ ವಿಧಿಸಲು ಸಜ್ಜು!

ಹೆಲಿಕಾಪ್ಟರ್ ಪತನ : ಮದುವೆಯಾದ ಕೆಲವೇ ಗಂಟೆಗಳಲ್ಲೇ ಭಾರತ ಮೂಲದ ಪೈಲಟ್ ದುರಂತ ಅಂತ್ಯ!
ವಿದೇಶ

ಹೆಲಿಕಾಪ್ಟರ್ ಪತನ : ಮದುವೆಯಾದ ಕೆಲವೇ ಗಂಟೆಗಳಲ್ಲೇ ಭಾರತ ಮೂಲದ ಪೈಲಟ್ ದುರಂತ ಅಂತ್ಯ!

ಅಮೆರಿಕ-ಇಸ್ರೇಲ್‌ಗೆ ಸವಾಲಾದ ಇರಾನ್‌ನ ನಿಗೂಢ ನೌಕಾಪಡೆ : ಟ್ರಂಪ್ ಕಣ್ಣಿಗೆ ಬೀಳದ ‘ಕ್ಯಾಸ್ಪಿಯನ್ ಪ್ರೆಸೆನ್ಸ್’!
ವಿದೇಶ

ಅಮೆರಿಕ-ಇಸ್ರೇಲ್‌ಗೆ ಸವಾಲಾದ ಇರಾನ್‌ನ ನಿಗೂಢ ನೌಕಾಪಡೆ : ಟ್ರಂಪ್ ಕಣ್ಣಿಗೆ ಬೀಳದ ‘ಕ್ಯಾಸ್ಪಿಯನ್ ಪ್ರೆಸೆನ್ಸ್’!

Next Post
ಇತ್ತೀಚೆಗೆ ಉದ್ಘಾಟನೆಗೊಂಡ ಮುಂಬೈ ಹೊಸ ಮೆಟ್ರೋದಲ್ಲಿ ಗುಟ್ಕಾ ಉಗಿದಿರುವ ಕಲೆ: ಆಕ್ರೋಶ

ಇತ್ತೀಚೆಗೆ ಉದ್ಘಾಟನೆಗೊಂಡ ಮುಂಬೈ ಹೊಸ ಮೆಟ್ರೋದಲ್ಲಿ ಗುಟ್ಕಾ ಉಗಿದಿರುವ ಕಲೆ: ಆಕ್ರೋಶ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು!

ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು!

ಬೆಂಚ್ ಕಾಯಿಸ್ತಾರಾ? ಕಣಕ್ಕಿಳಿಸ್ತಾರಾ? ಸೂರ್ಯವಂಶಿ ಆಡುವ ಬಳಗದಲ್ಲಿರಲಿ ಎಂದ ಗವಾಸ್ಕರ್

ಬೆಂಚ್ ಕಾಯಿಸ್ತಾರಾ? ಕಣಕ್ಕಿಳಿಸ್ತಾರಾ? ಸೂರ್ಯವಂಶಿ ಆಡುವ ಬಳಗದಲ್ಲಿರಲಿ ಎಂದ ಗವಾಸ್ಕರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ – ಮೂವರು ಹಿರಿಯ IPS ಅಧಿಕಾರಿಗಳ ವರ್ಗಾವಣೆ

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

‘ಇದು ನಿರ್ದಾಕ್ಷಿಣ್ಯ ನಿರ್ಧಾರ’ – ಸೂರ್ಯಕುಮಾರ್‌ಗೆ ಕೊಕ್ ನೀಡಿದ ಆಯ್ಕೆ ಸಮಿತಿ ನಡೆಯನ್ನು ಪ್ರಶ್ನಿಸಿದ ಅಶ್ವಿನ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat