ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಇತ್ತೀಚೆಗೆ ಉದ್ಘಾಟನೆಗೊಂಡ ಮುಂಬೈ ಹೊಸ ಮೆಟ್ರೋದಲ್ಲಿ ಗುಟ್ಕಾ ಉಗಿದಿರುವ ಕಲೆ: ಆಕ್ರೋಶ

October 10, 2025
Share on WhatsappShare on FacebookShare on Twitter

ಮುಂಬೈ: ಮುಂಬೈನಲ್ಲಿ ಮೊನ್ನೆತಾನೇ ಹೊಸದಾಗಿ ಉದ್ಘಾಟನೆಗೊಂಡ ಮೆಟ್ರೋ ಮಾರ್ಗ-3ರಲ್ಲಿ (ಆಕ್ವಾ ಲೈನ್) ಗುಟ್ಕಾ ಕಲೆಗಳು ರಾರಾಜಿಸುತ್ತಿದ್ದು, ಸಾರ್ವಜನಿಕ ಆಸ್ತಿಪಾಸ್ತಿಯನ್ನು ಜನರು ಎಷ್ಟು ಬೇಗನೆ ದುರ್ಬಳಕೆ ಮಾಡುತ್ತಾರೆ ಎಂಬುದಕ್ಕೆ ಸಾಕ್ಷಿ ನುಡಿದಿದೆ. ಪ್ರಯಾಣಿಕರೊಬ್ಬರು ಮೆಟ್ರೋ ನಿಲ್ದಾಣದ ಪ್ಲಾಟ್‌ಫಾರ್ಮ್ ಮೇಲೆ ಗುಟ್ಕಾ ಉಗುಳಿ ಮಾಡಿದ ಕಲೆಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಭಾರತದ ಪ್ರಮುಖ ನಗರಗಳಲ್ಲಿ ಮೆಟ್ರೋ ರೈಲುಗಳು ಲಕ್ಷಾಂತರ ಜನರ ದೈನಂದಿನ ಪ್ರಯಾಣವನ್ನು ಸುಲಭಗೊಳಿಸಿವೆ. ಸ್ವಚ್ಛತೆಗೆ ಹೆಸರುವಾಸಿಯಾದ ಮೆಟ್ರೋಗಳಲ್ಲಿ ಕಟ್ಟುನಿಟ್ಟಿನ ನಿಯಮಗಳು ಮತ್ತು ಸಿಸಿಟಿವಿ ಕ್ಯಾಮೆರಾಗಳಿದ್ದರೂ, ಕೆಲವರು ಕಾನೂನನ್ನು ಉಲ್ಲಂಘಿಸುವುದನ್ನು ಮುಂದುವರಿಸಿದ್ದಾರೆ. ಉದ್ಘಾಟನೆಯಾದ ಕೆಲವೇ ದಿನಗಳಲ್ಲಿ ಹೊಚ್ಚ ಹೊಸ ಮೆಟ್ರೋ ನಿಲ್ದಾಣದಲ್ಲಿ ಈ ರೀತಿ ಕಲೆಗಳನ್ನು ನೋಡಿ ಅನೇಕರು ನಿರಾಶೆ ಹಾಗೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಜಾಲತಾಣದಲ್ಲಿ ಆಕ್ರೋಶ”
ಸಾಮಾಜಿಕ ಜಾಲತಾಣ ‘ಎಕ್ಸ್’ (ಟ್ವಿಟರ್)ನಲ್ಲಿ ಬಳಕೆದಾರರೊಬ್ಬರು ಈ ಫೋಟೋವನ್ನು ಹಂಚಿಕೊಂಡು, “ರಾಜ್ಯಗಳಿಂದ ವಿಭಜನೆಗೊಂಡಿದ್ದೇವೆ, ಆದರೆ ಉಗುಳಿನಿಂದ ಒಂದಾಗಿದ್ದೇವೆ” ಎಂದು ವ್ಯಂಗ್ಯವಾಗಿ ಬರೆದುಕೊಂಡಿದ್ದಾರೆ. ಈ ಪೋಸ್ಟ್‌ಗೆ ಹಲವರು ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಕೆಲವರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಉಗುಳಿದ ಆರೋಪಿಗಳಿಗೆ ದಂಡ ವಿಧಿಸಬೇಕೆಂದು ಸಲಹೆ ನೀಡಿದ್ದಾರೆ. ಇನ್ನು ಕೆಲವರು, ಸಹ ಪ್ರಯಾಣಿಕರೇ ಇಂತಹವರಿಗೆ ಪಾಠ ಕಲಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. “ಇದೇ ಮೆಟ್ರೋದ ಮಾರ್ಗ-7ರಲ್ಲಿಯೂ ಎಸ್ಕಲೇಟರ್‌ಗಳ ಬದಿಯ ಗೋಡೆಗಳ ಮೇಲೆ ಕಲೆಗಳನ್ನು ಮಾಡಲಾಗಿದೆ” ಎಂದು ಮತ್ತೊಬ್ಬರು ಆರೋಪಿಸಿದ್ದಾರೆ.

“ಪಾಟ್ನಾ ಮೆಟ್ರೋದಲ್ಲೂ ಇದೇ ಸ್ಥಿತಿ”
ಇದೇ ರೀತಿಯ ಘಟನೆ ಈ ವಾರಾಂತ್ಯದಲ್ಲಿ ಉದ್ಘಾಟನೆಗೊಂಡ ಬಿಹಾರಾದ ಪಾಟ್ನಾ ಮೆಟ್ರೋದಲ್ಲಿಯೂ ವರದಿಯಾಗಿದೆ. ಪಾಟ್ನಾ ಮೆಟ್ರೋ ನಿಲ್ದಾಣಗಳು ಮತ್ತು ಪ್ಲಾಟ್‌ಫಾರ್ಮ್‌ಗಳು ಗುಟ್ಕಾ ಕಲೆಗಳಿಂದ ತುಂಬಿಹೋಗಿರುವ ವೀಡಿಯೊವೊಂದು ಆನ್‌ಲೈನ್‌ನಲ್ಲಿ ಹರಿದಾಡುತ್ತಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಅಕ್ಟೋಬರ್ 6ರಂದು ಪಾಟ್ನಾ ಮೆಟ್ರೋದ ಮೊದಲ ಹಂತವನ್ನು ಉದ್ಘಾಟಿಸಿದ್ದರು. ಆದರೆ, ಕೇವಲ 4-5 ದಿನಗಳಲ್ಲಿ ‘ಗುಟ್ಕಾ ಗ್ಯಾಂಗ್’ ಸಕ್ರಿಯವಾಗಿ ಮೆಟ್ರೋಗೆ ಬಣ್ಣ ಬಳಿಯಲು ಆರಂಭಿಸಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Tags: Gutka smoking artKarnataka News beatMumbainewly inaugurated metrooutrage
SendShareTweet
Previous Post

ಅಫ್ಘಾನ್ ಸಚಿವರು ಭಾರತಕ್ಕೆ ಬರುತ್ತಲೇ ಕಾಬೂಲ್ ಮೇಲೆ ಪಾಕ್ ವಾಯುದಾಳಿ – ಹತಾಶೆಯ ಪ್ರತೀಕವೇ?

Next Post

ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್, ನಟ ವರೀಂದರ್ ಸಿಂಗ್ ಹೃದಯಾಘಾತಕ್ಕೆ ಬಲಿ!

Related Posts

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!
ದೇಶ

22 ವರ್ಷವಾದ್ರೂ ಈಡೇರದ ಭರವಸೆ : ‘ಶೌರ್ಯ ಚಕ್ರ’ ಸರ್ಕಾರಕ್ಕೆ ವಾಪಸ್ ನೀಡಲು ಮುಂದಾದ ಹುತಾತ್ಮ ಯೋಧನ ತಾಯಿ!

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್
ದೇಶ

ಹಿಂದುತ್ವ ಅಂದರೆ ಧರ್ಮವಲ್ಲ, ಅದು ಬದುಕಿನ ಪದ್ಧತಿ : RSS ಸರಸಂಘಚಾಲಕ ಮೋಹನ್ ಭಾಗವತ್

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ
ದೇಶ

ನಟಿ ತ್ರಿಷಾ ಕುರಿತು ದ್ವಂದ್ವಾರ್ಥದ ಹೇಳಿಕೆ : ಉದಯನಿಧಿಗೆ ಸಿಎಂ ವಿಜಯ್ ಪರೋಕ್ಷ ಎಚ್ಚರಿಕೆ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!
ದೇಶ

ದೆಹಲಿ ಕಟ್ಟಡ ದುರಂತಕ್ಕೆ ನೆಲಮಹಡಿಯಲ್ಲಿ ನಡೆಯುತ್ತಿದ್ದ ಕಾಮಗಾರಿಯೇ ಕಾರಣ!

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ
ದೇಶ

ಕೋಟೆಯಿಂದ ತಳ್ಳಿ ಕೇತನ್ ಅಗರ್‌ವಾಲ್ ಕೊಲೆ ಪ್ರಕರಣ: ಭಾವಿ ಪತ್ನಿ, ಪ್ರಿಯಕರನ ಬಳಿಕ ಈಗ ಸ್ನೇಹಿತನ ಬಂಧನ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’
ದೇಶ

ಮಹಾರಾಷ್ಟ್ರದಲ್ಲಿ ನವರಾತ್ರಿಗೆ ವಿಎಚ್‌ಪಿ ಹೊಸ ನಿಯಮ: ತಿಲಕ, ಆಧಾರ್ ಕಡ್ಡಾಯ, ಮುಸ್ಲಿಮರಿಗೆ ‘ನೋ ಎಂಟ್ರಿ’

Next Post
ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್, ನಟ ವರೀಂದರ್ ಸಿಂಗ್ ಹೃದಯಾಘಾತಕ್ಕೆ ಬಲಿ!

ವಿಶ್ವದ ಮೊದಲ ಸಸ್ಯಾಹಾರಿ ಬಾಡಿಬಿಲ್ಡರ್, ನಟ ವರೀಂದರ್ ಸಿಂಗ್ ಹೃದಯಾಘಾತಕ್ಕೆ ಬಲಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

ಕೇಂದ್ರ ಸರ್ಕಾರದ RITES ಸಂಸ್ಥೆಯಲ್ಲಿ ನೇಮಕಾತಿ : ತಿಂಗಳಿಗೆ 2 ಲಕ್ಷ ರೂ. ಸ್ಯಾಲರಿ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

‘ಅಲಕ್ ನಿರಂಜನ್’ ಎನರ್ಜಿಗೆ ಎಲ್ಲರೂ ಸುಸ್ತು..!

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat