ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವ್ಯಾಪಾರ

PPF Investment: 40 ಸಾವಿರ ರೂ. ಹೂಡಿಕೆ ಮಾಡಿ, 10 ಲಕ್ಷ ರೂ. ಗಳಿಸೋದು ಹೇಗೆ ಗೊತ್ತಾ?

October 12, 2025
Share on WhatsappShare on FacebookShare on Twitter

ಬೆಂಗಳೂರು : ಪೋಸ್ಟ್ ಆಫೀಸ್‌ನಲ್ಲಿರುವ ಜನಪ್ರಿಯ ಯೋಜನೆಗಳಲ್ಲಿ ಸಾರ್ವಜನಿಕ ಭವಿಷ್ಯ ನಿಧಿ ಅಥವಾ ಪಿಪಿಎಫ್ ಯೋಜನೆಯು ಕೂಡ ಒಂದಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಹೊಂದಿರುವ ಈ ಯೋಜನೆಯು ಮಧ್ಯಮ ವರ್ಗದವರು ಹೂಡಿಕೆ ಮಾಡಿ, ಹೆಚ್ಚಿನ ರಿಟರ್ನ್ಸ್ ಪಡೆಯಲು ಸಹಕಾರಿಯಾಗಿದೆ. ಅಲ್ಲದೆ, ಇದು ಸುರಕ್ಷಿತ ಹೂಡಿಕೆ ಮಾದರಿಯೂ ಆಗಿದೆ. ಪಿಪಿಎಫ್ ಯೋಜನೆಯಲ್ಲಿ ನೀವು ವರ್ಷಕ್ಕೆ 40 ಸಾವಿರ ರೂ. ಹೂಡಿಕೆ ಮಾಡಿದರೆ, ಸುಲಭವಾಗಿ 10 ಲಕ್ಷ ರೂ. ಗಳಿಕೆಯ ಗುರಿ ಸಾಧಿಸಬಹುದಾಗಿದೆ.

ಪಿಪಿಎಫ್ ಯೋಜನೆಯಲ್ಲಿ ನೀವು 15 ವರ್ಷಗಳವರೆಗೆ ಪ್ರತಿ ವರ್ಷ 40 ಸಾವಿರ ರೂ. ಹೂಡಿಕೆ ಮಾಡಬೇಕು. ಇದಕ್ಕೆ ಶೇ.7.1ರಷ್ಟು ಬಡ್ಡಿ ನೀಡಲಾಗುತ್ತದೆ. 15 ವರ್ಷಗಳಲ್ಲಿ ನೀವು 6 ಲಕ್ಷ ರೂ. ಹೂಡಿಕೆ ಮಾಡಿದಂತೆ ಆಗುತ್ತದೆ. ಇದಕ್ಕೆ ಶೇ.7.1ರಷ್ಟು ಬಡ್ಡಿ ಅಂದರೆ, 4.84 ಲಕ್ಷ ರೂ. ಬಡ್ಡಿ ಆದಾಯವೇ ಲಭಿಸುತ್ತದೆ. ಆಗ ನಿಮಗೆ ಮೆಚ್ಯೂರಿಟಿ ಮೊತ್ತವಾಗಿ 10.84 ಲಕ್ಷ ರೂ. ಸಿಗುತ್ತದೆ. ತಿಂಗಳಿಗೆ ನೀವು 3 ಸಾವಿರ ರೂ.ನಂತೆ ಹೂಡಿಕೆ ಮಾಡುತ್ತ ಹೋದರೆ, 15 ವರ್ಷಗಳಲ್ಲೇ ಉತ್ತಮ ಲಾಭ ಪಡೆಯಬಹುದಾಗಿದೆ.

ಪಿಪಿಎಫ್ ಯೋಜನೆಯಲ್ಲಿ ಹೂಡಿಕೆ ಮಾಡಿದರೆ ತೆರಿಗೆ ಉಳಿತಾಯದ ಲಾಭವನ್ನೂ ಪಡೆಯಬಹುದಾಗಿದೆ. ನೀವು ಸೆಕ್ಷನ್ 80C ಅಡಿಯಲ್ಲಿ ತೆರಿಗೆ ಪ್ರಯೋಜನಗಳನ್ನು ಪಡೆಯಬಹುದು. ಇದು ಮ್ಯೂಚುವಲ್ ಫಂಡ್ ಹಾಗೂ ಷೇರು ಮಾರುಕಟ್ಟೆಯ ರೀತಿ ರಿಸ್ಕ್ ಹೊಂದಿರುವ ಹೂಡಿಕೆಯಲ್ಲ. ನಿಮಗೆ 15 ವರ್ಷಗಳಲ್ಲಿ ಖಾತರಿ ಮೊತ್ತವನ್ನು ನೀಡುತ್ತದೆ.

ಪಿಪಿಎಫ್ ಯೋಜನೆಯಲ್ಲಿ ವರ್ಷಕ್ಕೆ 40 ಸಾವಿರ ರೂಪಾಯಿ ಮಾತ್ರವೇ ಹೂಡಿಕೆ ಮಾಡಬೇಕು ಎಂಬ ನಿಯಮವಿಲ್ಲ. ವರ್ಷದಲ್ಲಿ ನೀವು 1.5 ಲಕ್ಷ ರೂ.ವರೆಗೆ ಗರಿಷ್ಠ ಹೂಡಿಕೆ ಮಾಡಬಹುದಾಗಿದೆ. 15 ವರ್ಷಗಳ ಬಳಿಕ ನೀವು ಇನ್ನೂ 5 ವರ್ಷಗಳವರೆಗೆ ಹೂಡಿಕೆ ಯೋಜನೆಯನ್ನು ವಿಸ್ತರಣೆ ಮಾಡಬಹುದು. ಇದರಿಂದ ನಿಮಗೆ ಹೆಚ್ಚಿನ ಬಡ್ಡಿ ಆದಾಯ ಲಭಿಸುತ್ತದೆ.

Tags: 10 lakh rupees by investing40 thousand rupees.bengaloreKarnataka News beatPPF Investment
SendShareTweet
Previous Post

ಆಪರೇಷನ್ ಬ್ಲೂ ಸ್ಟಾರ್ ಮಾಡಿದ್ದು ಸರಿಯಲ್ಲ, ಆ ತಪ್ಪಿಗಾಗಿ ಇಂದಿರಾ ಗಾಂಧಿ ಪ್ರಾಣ ತೆರಬೇಕಾಯ್ತು : ಚಿದಂಬರಂ!

Next Post

ಪ.ಬಂಗಾಳ ವೈದ್ಯ ವಿದ್ಯಾರ್ಥಿನಿ ಗ್ಯಾಂಗ್‌ ರೇಪ್ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್!

Related Posts

ಹೋಂಡಾ ಕಾರು ಖರೀದಿದಾರರಿಗೆ ಭರ್ಜರಿ ಕೊಡುಗೆ : ಸಿಟಿ ಹೈಬ್ರಿಡ್ ಮೇಲೆ 2 ಲಕ್ಷ ರೂ. ರಿಯಾಯಿತಿ!
ವ್ಯಾಪಾರ

ಹೋಂಡಾ ಕಾರು ಖರೀದಿದಾರರಿಗೆ ಭರ್ಜರಿ ಕೊಡುಗೆ : ಸಿಟಿ ಹೈಬ್ರಿಡ್ ಮೇಲೆ 2 ಲಕ್ಷ ರೂ. ರಿಯಾಯಿತಿ!

ಭಾರತದ ಮಾರುಕಟ್ಟೆಗೆ ‘ಒಪ್ಪೋ F33 ಪ್ರೊ’ ಲಗ್ಗೆ : 7,000mAh ಬೃಹತ್ ಬ್ಯಾಟರಿ, ಫೀಚಸರ್ಚ್‌ಗಳ ಪಟ್ಟಿ ಬಹಿರಂಗ!
ವ್ಯಾಪಾರ

ಭಾರತದ ಮಾರುಕಟ್ಟೆಗೆ ‘ಒಪ್ಪೋ F33 ಪ್ರೊ’ ಲಗ್ಗೆ : 7,000mAh ಬೃಹತ್ ಬ್ಯಾಟರಿ, ಫೀಚಸರ್ಚ್‌ಗಳ ಪಟ್ಟಿ ಬಹಿರಂಗ!

ಭಾರತೀಯ ರಸ್ತೆಗಳಲ್ಲಿ ಬಿಗ್ ಫೈಟ್ : ಹೊಸ ರೆನಾಲ್ಟ್ ಡಸ್ಟರ್-ಟಾಟಾ ಸಿಯೆರಾ ನಡುವೆ ನೇರ ಹಣಾಹಣಿ!
ವ್ಯಾಪಾರ

ಭಾರತೀಯ ರಸ್ತೆಗಳಲ್ಲಿ ಬಿಗ್ ಫೈಟ್ : ಹೊಸ ರೆನಾಲ್ಟ್ ಡಸ್ಟರ್-ಟಾಟಾ ಸಿಯೆರಾ ನಡುವೆ ನೇರ ಹಣಾಹಣಿ!

ಟಾಟಾ ಮೋಟಾರ್ಸ್ ಭರ್ಜರಿ ಆಫರ್ : Curvv EV ಖರೀದಿಸುವವರಿಗೆ ಸಿಗಲಿದೆ ಬರೋಬ್ಬರಿ 3.45 ಲಕ್ಷ ರೂ. ವರೆಗೆ ಡಿಸ್ಕೌಂಟ್!
ವ್ಯಾಪಾರ

ಟಾಟಾ ಮೋಟಾರ್ಸ್ ಭರ್ಜರಿ ಆಫರ್ : Curvv EV ಖರೀದಿಸುವವರಿಗೆ ಸಿಗಲಿದೆ ಬರೋಬ್ಬರಿ 3.45 ಲಕ್ಷ ರೂ. ವರೆಗೆ ಡಿಸ್ಕೌಂಟ್!

Huawei Pura 90 Pro ಲಾಂಚ್‌ಗೂ ಮುನ್ನವೇ ವಿನ್ಯಾಸ, ಬಣ್ಣ, ಸ್ಟೋರೇಜ್ ವಿವರಗಳು ಬಹಿರಂಗ!
ವ್ಯಾಪಾರ

Huawei Pura 90 Pro ಲಾಂಚ್‌ಗೂ ಮುನ್ನವೇ ವಿನ್ಯಾಸ, ಬಣ್ಣ, ಸ್ಟೋರೇಜ್ ವಿವರಗಳು ಬಹಿರಂಗ!

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಚಿನ್ನದ ಮೇಲೆ ಸಾಲ ಪಡೆಯುವವರಿಗೆ ಗುಡ್ ನ್ಯೂಸ್ – ಹೊಸದಾಗಿ ಜಾರಿಯಾದ ನಿಯಮ ತಿಳಿದುಕೊಳ್ಳಿ

Next Post
ಪ.ಬಂಗಾಳ ವೈದ್ಯ ವಿದ್ಯಾರ್ಥಿನಿ ಗ್ಯಾಂಗ್‌ ರೇಪ್ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್!

ಪ.ಬಂಗಾಳ ವೈದ್ಯ ವಿದ್ಯಾರ್ಥಿನಿ ಗ್ಯಾಂಗ್‌ ರೇಪ್ ಪ್ರಕರಣ : ಮೂವರು ಆರೋಪಿಗಳು ಅರೆಸ್ಟ್!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ಸನ್‌ರೈಸರ್ಸ್ ಹೈದರಾಬಾದ್‌ಗೆ ಶುಭಸುದ್ದಿ – ತಂಡ ಸೇರಲು ಸಜ್ಜಾದ ಪ್ಯಾಟ್ ಕಮಿನ್ಸ್!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

ನಕಲಿ ನೋಟುಗಳನ್ನು ನೀಡಿ ಆರ್‌ಬಿಐಗೇ ವಂಚಿಸಲು ಯತ್ನಿಸಿದ ಭೂಪ ಅರೆಸ್ಟ್‌!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ತನ್ನ ಮಗುವಿನ ಅಸ್ಥಿಪಂಜರ ಹೊತ್ತು ಅಲೆದಾಡಿದ ತಾಯಿ ಕೋತಿ – ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮನಕಲಕುವ ದೃಶ್ಯ!

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

ನಿವೃತ್ತಿಗಾಗಿ ಉಳಿತಾಯ, ಆರೋಗ್ಯ ವಿಮೆ ಭದ್ರತೆ : ಏನಿದು ಕೇಂದ್ರ ಸರ್ಕಾರದ ವಿಶಿಷ್ಟ ಯೋಜನೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat