ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಪುಡಿ ರೌಡಿಗಳನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿಸಿದ್ದಾರೆ – ಡಿಕೆಶಿ ವಿರುದ್ಧ ಮುನಿರತ್ನ ಗಂಭೀರ ಆರೋಪ!

October 12, 2025
Share on WhatsappShare on FacebookShare on Twitter

ಬೆಂಗಳೂರು : ಚನ್ನಪಟ್ಟಣ ಕನಕಪುರದಿಂದ ಪುಡಿ ರೌಡಿಗಳನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ನಾನು ಇವತ್ತು ಬದುಕಿದ್ದೇನೆ ಅಂದರೆ ಪೊಲೀಸರೇ ಕಾರಣ ಎಂದು ಹೇಳಿ ಡಿಸಿಎಂ ಡಿಕೆಶಿವಕುಮಾರ್‌ ವಿರುದ್ಧ ಆರ್‌ಆರ್‌ ನಗರದ ಬಿಜೆಪಿ ಶಾಸಕ ಮುನಿರತ್ನ ಆಕ್ರೋಶ ಹೊರಹಾಕಿದ್ದಾರೆ.

ಮತ್ತಿಕೆರೆ ಜೆಪಿ ಪಾರ್ಕ್‌ನಲ್ಲಿ ಡಿಕೆಶಿ ಭಾಗವಹಿಸಿದ್ದ ಬೆಂಗಳೂರು ನಡಿಗೆ ಕಾರ್ಯಕ್ರಮದಿಂದ ಹೊರಬಂದು ಮಾತನಾಡಿದ ಅವರು, ರೌಡಿಶೀಟರ್‌ಗಳನ್ನು ಕಾರ್ಯಕ್ರಮಕ್ಕೆ ಕರೆಸಿಕೊಂಡಿದ್ದಾರೆ. ಅವರ ತಮ್ಮ ಸೋತಾಗಿನಿಂದ ನಾನು ಟಾರ್ಗೆಟ್‌ ಆಗಿದ್ದೇನೆ. ರೌಡಿಶೀಟರ್‌ಗಳನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಿದ್ದಾರೆ.

ನನಗೆ ಆಹ್ವಾನ ಬಂದಿಲ್ಲ ಎಂದು ಮೂರು ದಿನ ಹಿಂದೆ ನಾನು ಸುದ್ದಿಗೋಷ್ಠಿ ಮಾಡಿ ಹೇಳಿದ್ದೇನೆ. ಸುದ್ದಿಗೋಷ್ಠಿ ಬಳಿಕವಾದರೂ ಸಂಸದರಿಗೆ, ಶಾಸಕರಿಗೆ ಆಹ್ವಾನ ಮಾಡಬೇಕಿತ್ತು. ಆಹ್ವಾನ ನೀಡದ್ದಕ್ಕೆ ನಾನು ಪ್ರಶ್ನೆ ಮಾಡಿದ್ದೇನೆ. ಸರ್ಕಾರಿ ಕಾರ್ಯಕ್ರಮ ಆಗಿರುವ ಕಾರಣ ಶಿಷ್ಟಾಚಾರದ ಪ್ರಕಾರ ಸ್ಥಳೀಯ ಶಾಸಕ, ಸಂಸದರ ಫೋಟೋ ಹಾಕಬೇಕು. ಆದರೆ ಎಲ್ಲಿಯೂ ಫೋಟೋ ಹಾಕಿಲ್ಲ. ಇದು ಕಾಂಗ್ರೆಸ್‌ ಕಾರ್ಯಕ್ರಮವೇ ಅಥವಾ ಸರ್ಕಾರಿ ಕಾರ್ಯಕ್ರಮವೇ? ಇದನ್ನು ಪ್ರಶ್ನೆ ಮಾಡಿದರೆ ನನ್ನ ಮೇಲೆ ಹಲ್ಲೆ ಮಾಡುತ್ತಾರೆ ಎಂದು ಹೇಳಿದ್ದಾರೆ.

ನನ್ನ ಮೇಲೆ ಮತ್ತಷ್ಟು ಕೇಸ್ ಹಾಕಲಿಕ್ಕೆ ತಯಾರಿ ಮಾಡುತ್ತಿದ್ದಾರೆ. ರೇಪ್ ಕೇಸ್ ಆಯ್ತು ದಲಿತನಿಂದನೆ ಆಯ್ತು ಈಗ ಪೋಕ್ಸೋ ಕೇಸ್‌ ಹಾಕಲಿಕ್ಕೆ ರೆಡಿ ಮಾಡುತ್ತಿದ್ದಾರೆ. ನನ್ನ ರಾಜೀನಾಮೆ ಕೊಡಿಸುವುದು ಅವರ ಉದ್ದೇಶ. ಬೆಳಗ್ಗೆಯಿಂದ ಅವರ ಪಕ್ಕ ಇರುವವರನ್ನು ಶಾಸಕರನ್ನಾಗಿ ಮಾಡಲು ಅವರು ಬಹಳ ಪ್ರಯತ್ನ ನಡೆಸುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೆ ರಾಜೀನಾಮೆ ನೀಡುವುದಿಲ್ಲ. ನಾನು ಸತ್ತರೂ ಇಲ್ಲೇ ಸಾಯುತ್ತೇನೆ. ರಾಜೀನಾಮೆ ನೀಡುವ ಮಾತೇ ಇಲ್ಲ ಎಂದು ಸಿಟ್ಟು ಹೊರಹಾಕಿದ್ದಾರೆ.

ಇವತ್ತು ಆರ್‌ಎಸ್‌ಎಸ್‌ (RSS) ಸ್ಥಾಪನೆಯಾಗಿ ನೂರು ವರ್ಷ ಆಗಿದ್ದಕ್ಕೆ ನಾನು ಪಥಸಂಚಲನದಲ್ಲಿ ಭಾಗಿಯಾಗಿ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದೆ. ಈ ಕ್ಷೇತ್ರದ ಪ್ರಜೆಯಾಗಿ ಜನರ ಮಧ್ಯೆ ಕುಳಿತಿದ್ದರೆ, ಏಯ್‌ ಕರಿ ಟೋಪಿ ಎಂಎಲ್‌ಎ ಇಲ್ಲಿ ಬಾರಪ್ಪ ಎಂದು ಕರೆದು ಆರ್‌ಎಸ್‌ಎಸ್‌ ಬಟ್ಟೆಗೆ ಅವಮಾನ ಮಾಡಿದ್ದಾರೆ. ಇತಂಹ ರಾಜಕೀಯ ವ್ಯಕ್ತಿ ಮತ್ತೆ ಬರುವುದು ಬೇಡ ಎಂದು ದೇವರಲ್ಲಿ ಬೇಡಕೋಬೇಕು. ಎಷ್ಟೋ ಜನರ ಮನೆಗಳನ್ನು ಇವರು ಹಾಳು ಮಾಡಿದ್ದಾರೆ ಎಂದು ಡಿಕೆಶಿ ವಿರುದ್ಧ ಆರೋಪ ಮಾಡಿದ್ದಾರೆ.

Tags: bangaloreDKShivakumarjp parkKarnataka News beatMuniratna
SendShareTweet
Previous Post

ದೇವದುರ್ಗ ಶಾಸಕಿ ಕರೆಮ್ಮಾ ನಾಯಕ್ ಕಾರು ಅಪಘಾತ | ಆಸ್ಪತ್ರೆಗೆ ದಾಖಲು

Next Post

ಹಣಕಾಸಿನ ವಿಚಾರಕ್ಕೆ ಕಿಡ್ನ್ಯಾಪ್ | ಸಿಗರೇಟ್‌ನಿಂದ ವ್ಯಕ್ತಿಯ ಮರ್ಮಾಂಗ ಸುಟ್ಟು ವಿಕೃತಿ‌ಮೆರೆದ ಗ್ಯಾಂಗ್!

Related Posts

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?
ರಾಜಕೀಯ

ಸತತ 25 ಗಂಟೆಯಿಂದ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಂದುವರಿದ ED ಶೋಧ ; ಇಲ್ಲಿವರೆಗೂ ಏನೆಲ್ಲಾ ಸಿಕ್ತು?

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!
ರಾಜ್ಯ

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!
ರಾಜಕೀಯ

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!
ರಾಜಕೀಯ

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?
ರಾಜಕೀಯ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

Next Post
ಹಣಕಾಸಿನ ವಿಚಾರಕ್ಕೆ ಕಿಡ್ನ್ಯಾಪ್ | ಸಿಗರೇಟ್‌ನಿಂದ ವ್ಯಕ್ತಿಯ ಮರ್ಮಾಂಗ ಸುಟ್ಟು ವಿಕೃತಿ‌ಮೆರೆದ ಗ್ಯಾಂಗ್!

ಹಣಕಾಸಿನ ವಿಚಾರಕ್ಕೆ ಕಿಡ್ನ್ಯಾಪ್ | ಸಿಗರೇಟ್‌ನಿಂದ ವ್ಯಕ್ತಿಯ ಮರ್ಮಾಂಗ ಸುಟ್ಟು ವಿಕೃತಿ‌ಮೆರೆದ ಗ್ಯಾಂಗ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ರಾಷ್ಟ್ರೀಯ ವಿಧಿವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿ

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

ಮೈಸೂರು ದಸರಾದಲ್ಲಿ ಸ್ಯಾಂಡಲ್‌ವುಡ್ ಕಳೆ ; ಈ ಬಾರಿ ಜಂಬೂಸವಾರಿಯಲ್ಲಿ ಸ್ಟಾರ್‌ಗಳ ಮೆರವಣಿಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಶಿರೂರಿನಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ಪೊಲೀಸ್ ವಾಹನ ಸೇರಿ 4 ಬೈಕ್‌ ಜಖಂ!

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

ಮನೆಯಲ್ಲಿ ಹಾಕಿದ್ದ ಸಿಸಿಟಿವಿಯೇ ಕೊಲೆ ಸಂಚಿಗೆ ಕಾರಣವಾಯಿತೇ? ಉದ್ಯಮಿ ಕೊಲೆ ಪ್ರಕರಣದಲ್ಲಿ ಸೊಸೆ ಅರೆಸ್ಟ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat