ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಡಿನ್ನರ್ ಪಾರ್ಟಿಯಲ್ಲಿ ಸಚಿವರಿಗೆ ಸಿಎಂ ಕಿವಿಮಾತು.. ಸಂಪುಟ ಪುನಾರಚನೆಗೆ ಬಗ್ಗೆ ಮಹತ್ವದ ಸುಳಿವು, ಏನೆಲ್ಲಾ ಚರ್ಚೆ ಆಯ್ತು?

October 14, 2025
Share on WhatsappShare on FacebookShare on Twitter

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಹುಟ್ಟಿಸಿದ್ದ ಸಿಎಂ ಸಿದ್ದರಾಮಯ್ಯ ಆಯೋಜಿಸಿದ್ದ ಸಚಿವರ ಡಿನ್ನರ್ ಪಾರ್ಟಿ ಅಂತೂ ಇಂತೂ ಅಂತ್ಯವಾಗಿದೆ. ನಿನ್ನೆ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕೃತ ಕಾವೇರಿ ನಿವಾಸದಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಕೊಟ್ಟಿದ್ದು, ಇದೇ ವೇಳೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ. ಪ್ರಮುಖವಾಗಿ ಚರ್ಚೆಯಾಗುತ್ತಿರುವ ಸಂಪುಟ ಪುನಾರಚನೆ ಬಗ್ಗೆಯೂ ಸಿಎಂ ಪ್ರಸ್ತಾಪ ಮಾಡಿದ್ದು, ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಸಚಿವರಿಗೆ ಸಂಪುಟ ಪುನಾರಚನೆ ಬಗ್ಗೆ ಸುಳಿವು ನೀಡಿದ್ದಾರೆ.

ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು?

ನಿನ್ನೆ ನಡೆದ ಡಿನ್ನರ್ ಪಾರ್ಟಿ ವೆರೈಟಿ ಊಟದ ಜೊತೆಗೆ ಪ್ರಸಕ್ತ ರಾಜಕೀಯ ಚಟುವಟಿಕೆಗಳ ಬಗ್ಗೆ ಬಿಸಿ ಬಿಸಿ ಚರ್ಚೆಗಳು ಆಗಿವೆ. ಸಿಎಂ ಸಿದ್ದರಾಮಯ್ಯನವರು ಸಚಿವರಿಗೆ ಕೆಲ ಕಿವಿಮಾತು ಹೇಳಿದ್ದಾರೆ. ಪಕ್ಷ ಸಂಘಟನೆ ಜವಾಬ್ದಾರಿ ನೀಡಿದರೆ ತೆಗೆದುಕೊಳ್ಳಲು ಸಿದ್ಧರಾಗಿ ಎಂದು ಸೂಚಿಸಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸಂಪುಟ ಪುನಾರಚನೆ ಬಗ್ಗೆ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಪ್ರಮುಖ 6 ವಿಷಯಗಳ ಬಗ್ಗೆ ಚರ್ಚೆ :

ಊಟದ ಜೊತೆ ಬಿಸಿ ಬಿಸಿ ಚರ್ಚೆಗಳು ನಡೆದಿವೆ. ಅದರಲ್ಲೂ ಪ್ರಮುಖವಾಗಿ ಸರ್ಕಾರಿ ಆಸ್ತಿಗಳಲ್ಲಿ RSS ಚಟುವಟಿಕೆಗೆ ನಿರ್ಬಂಧ, , ಸಚಿವ ಸಂಪುಟ ಪುನರ್ ರಚನೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ, ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ, ಬಿಹಾರ್ ವಿಧಾನಸಭೆ ಚುನಾವಣೆ ಹಾಗೂ ಅನುದಾನ ಬಳಕೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆಯಾಗಿದೆ ಎಂದು ತಿಳಿದುಬಂದಿದೆ.

ಸಚಿವರಿಗೆ ಸಿಎಂ ಕಿವಿಮಾತು :

ಸರ್ಕಾರದ ಬಂದು ಎರಡೂವರೆ ವರ್ಷ ಆಗುತ್ತಿದೆ. ಇದು ನಿಮಗೂ‌ ಗೊತ್ತಿರೋದೆ. ಆದರೆ ನಿಮ್ಮ ಇಲಾಖೆಗಳಲ್ಲಿ ಸುಧಾರಣೆ ತನ್ನಿ. ಬಿಜೆಪಿ ದುರಾಡಳಿತವನ್ನ ನೋಡಿ ಜನ ನಮ್ಮ ಕೈ ಹಿಡಿದಿದ್ದಾರೆ. ಜನಸಾಮಾನ್ಯರ ಪರ ಸರ್ಕಾರ ಇರಬೇಕಾಗುತ್ತದೆ. ಇಲಾಖೆಗಳ ಮೂಲಕ ಜನರ ಕೆಲಸ ಮಾಡಿ. ಇಲಾಖೆಗೂ ಒಳ್ಳೆಯ ಹೆಸರು ತನ್ನಿ, ಸರ್ಕಾರಕ್ಕೂ ಉತ್ತಮ ಹೆಸರು ತನ್ನಿ. ಗ್ಯಾರೆಂಟಿಗಳಿಂದ ಸ್ವಲ್ಪ ಅಭಿವೃದ್ಧಿ ಹಿನ್ನಡೆಯಾಗಿರಬಹುದು. ಈಗ ಎಲ್ಲವೂ ಒಂದು ಹಂತಕ್ಕೆ ಬರುತ್ತಿದೆ. ಆದಾಯದ ಮಾರ್ಗಗಳೂ ಓಪನ್‌ ಆಗುತ್ತಿವೆ. ಇಲಾಖೆಯಲ್ಲಿರುವ ಹಣ ಸದ್ಬಳಕೆ ಮಾಡಿ. ಅಭಿವೃದ್ಧಿಗೆ ಹೆಚ್ಚುವರಿ ಅನುದಾನ ಕೊಡೋಣ ಎಂದು ಎಂದು ಹೇಳಿದ್ದಾರೆ.

ಸಂಪುಟ ಪುನರ್ ರಚನೆ ಬಗ್ಗೆ ಪ್ರಸ್ತಾಪ :

ಡಿನ್ನರ್ ಪಾರ್ಟಿಯಲ್ಲಿ ಸಂಪುಟ ಪುನಾರಚನೆ ವಿಚಾರವನ್ನ ಖುದ್ದು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದು, ಸಂಪುಟ ಪುನಾರಚನೆ ಆಗಲಿದೆ, ಸಿದ್ಧವಾಗಿರಿ ಎಂದು ಸಂಪುಟ ಸಹದ್ಯೋಗಿಗಳಿಗೆ ಸ್ಪಷ್ಟವಾಗಿ ಹೇಳಿದ್ದಾರೆ. ಅವಕಾಶ ಇದ್ದಾಗ ಚೆನ್ನಾಗಿ ಕೆಲಸ ಮಾಡಿ. ಹೈಕಮಾಂಡ್ ಕೂಡ ಎಲ್ಲವನ್ನ‌ ಗಮನಿಸುತ್ತಿದೆ. ಸಂಪುಟ ಪುನರ್ ರಚನೆ ಮಾಧ್ಯಮಗಳ ವರದಿ. ಅದರ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಸಮಯ ಬಂದಾಗ ವರಿಷ್ಠರು ನಿರ್ಧಾರ ಮಡುತ್ತಾರೆ. ಈಗ ಅಭಿವೃದ್ಧಿಯ ಕಡೆ ನಿಮ್ಮ‌ ಗಮನವಿರಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ತೆರಳಿದ ಬಳಿಕ ಸಚಿವರಿಗೆ ಸಿಎಂ ಕಿವಿಮಾತು ಹೇಳಿದ್ದಾರೆ.

ಬಿಹಾರ ಚುನಾವಣೆ ಬಗ್ಗೆ ಚರ್ಚೆ :

ಇನ್ನು ಔತಣಕೂಟದಲ್ಲಿ ಬಿಹಾರ್ ಚುನಾವಣೆ ಬಗ್ಗೆ ಚರ್ಚೆಯಾಗಿದ್ದು, ಬಿಹಾರ ಚುನಾವಣೆಗೆ ಎಲ್ಲರ ಸಹಕಾರವಿರಲಿ-ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪಕ್ಷದ ಹೈಕಮಾಂಡ್‌ನಿಂದ ಯಾವಾಗ ಬೇಕಾದ್ರೂ ಸೂಚನೆ ಬರಬಹುದು. ಹೈಕಮಾಂಡ್‌ನಿಂದ ಸೂಚನೆ ಬಂದಾಗ ಪ್ರಚಾರಕ್ಕೆ ಅಲ್ಲಿಗೆ ಹೋಗಬೇಕಾಗುತ್ತದೆ. ಚುನಾವಣಾ ಕೆಲಸಕ್ಕೂ ರೆಡಿ ಇರಬೇಕು. ನಿಮ್ಮ ಎಲ್ಲಾ ಸಹಕಾರವೂ ಬೇಕಿದೆ ಎಂದಿದ್ದಾರೆ.

Tags: cm siddaraihCM SIDDARAMYYADinner meetingkaranataka politcsKarnataka News beat
SendShareTweet
Previous Post

ಕನ್ನಡದ ಖ್ಯಾತ ಹಾಸ್ಯ ನಟ, ರಂಗಕರ್ಮಿ ರಾಜು ತಾಳಿಕೋಟೆ ನಿಧನ!

Next Post

ಇಂದು ವಿಜಯಪುರದ ಚಿಕ್ಕಸಿಂದಗಿ ಗ್ರಾಮದಲ್ಲಿ ನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ!

Related Posts

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!
ರಾಜ್ಯ

ಕರ್ನಾಟಕದಲ್ಲಿ ಹೆಲ್ತ್ ಎಮರ್ಜೆನ್ಸಿ ಪಿಕ್ಸ್.. ಮಾರ್ಚ್ 11ರಿಂದ ಮುಷ್ಕರಕ್ಕೆ ಕರೆ ನೀಡಿದ ವೈದ್ಯರು!

ಜಯದೇವ ಹಾಸ್ಪಿಟಲ್‌ನಲ್ಲಿ ಬೈರತಿ ಬಸವರಾಜ್‌ | ಜೈಲೋ, ಸಿಐಡಿ ಕಸ್ಟಡಿಯೋ.. ಇಂದು ತೀರ್ಮಾನ!
ರಾಜಕೀಯ

ಜಯದೇವ ಹಾಸ್ಪಿಟಲ್‌ನಲ್ಲಿ ಬೈರತಿ ಬಸವರಾಜ್‌ | ಜೈಲೋ, ಸಿಐಡಿ ಕಸ್ಟಡಿಯೋ.. ಇಂದು ತೀರ್ಮಾನ!

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ | ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!
ರಾಜಕೀಯ

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ | ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!
ರಾಜಕೀಯ

ಕೊ*ಲೆ ಕೇಸಲ್ಲಿ ಬೈರತಿ ಬಸವರಾಜ್‌ಗೆ ನ್ಯಾಯಾಂಗ ಬಂಧನವೋ? ಪೊಲೀಸ್ ಕಸ್ಟಡಿಯೋ? ನಾಳೆ ನಿರ್ಧಾರ!

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ
ರಾಜಕೀಯ

ಸಿದ್ದರಾಮಯ್ಯ 5 ಅಲ್ಲ, 15 ವರ್ಷದವರೆಗೂ ಸಿಎಂ ಆಗ್ಬೇಕು | ಶಾಸಕ ಕೆ ಹರೀಶ್ ಗೌಡ

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ
ರಾಜಕೀಯ

ಯಾವ ಪುರುಷಾರ್ಥಕ್ಕೆ ಕಾಂಗ್ರೆಸ್ ಸರ್ಕಾರ ಸಾವಿರ ದಿನಗಳ ಸಮಾವೇಶ ಮಾಡ್ತಿದೆ? | ಆರ್.ಅಶೋಕ್ ಕಿಡಿ

Next Post
ಇಂದು ವಿಜಯಪುರದ ಚಿಕ್ಕಸಿಂದಗಿ ಗ್ರಾಮದಲ್ಲಿ ನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ!

ಇಂದು ವಿಜಯಪುರದ ಚಿಕ್ಕಸಿಂದಗಿ ಗ್ರಾಮದಲ್ಲಿ ನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಿವರಾತ್ರಿ ಸಂಭ್ರಮಕ್ಕೆ ಮೈಸೂರು ಅರಮನೆ ಸಜ್ಜು | ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರ ಕಾತರ

ಶಿವರಾತ್ರಿ ಸಂಭ್ರಮಕ್ಕೆ ಮೈಸೂರು ಅರಮನೆ ಸಜ್ಜು | ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರ ಕಾತರ

ಆಸ್ಟ್ರೇಲಿಯಾ ಮಣಿಸಿದ ಜಿಂಬಾಬ್ವೆ ಸ್ಫೂರ್ತಿ | ಭಾರತದ ವಿರುದ್ಧ ಪಾಕ್ ಗೆಲ್ಲಲಿದೆ ಎಂದ ಮೊಹಮ್ಮದ್ ಯೂಸಫ್

ಆಸ್ಟ್ರೇಲಿಯಾ ಮಣಿಸಿದ ಜಿಂಬಾಬ್ವೆ ಸ್ಫೂರ್ತಿ | ಭಾರತದ ವಿರುದ್ಧ ಪಾಕ್ ಗೆಲ್ಲಲಿದೆ ಎಂದ ಮೊಹಮ್ಮದ್ ಯೂಸಫ್

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ

ಕಂಡ್ಲೂರು ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು | ರಾಜ್ಯ ಸರ್ಕಾರಕ್ಕೆ ಅಭಿನಂದಿಸಿದ ಕಾಂಗ್ರೆಸ್ ವಕ್ತಾರ ವಿಕಾಸ್ ಹೆಗ್ಡೆ

ಸೋನಿಯಿಂದ ‘WF-1000XM6’ ಪ್ರೀಮಿಯಂ ಇಯರ್‌ಬಡ್ಸ್ ಲಾಂಚ್‌ | ಗೂಗಲ್ ಜೆಮಿನಿ ಬೆಂಬಲದೊಂದಿಗೆ ಮಾರುಕಟ್ಟೆಗೆ ಲಗ್ಗೆ!

ಸೋನಿಯಿಂದ ‘WF-1000XM6’ ಪ್ರೀಮಿಯಂ ಇಯರ್‌ಬಡ್ಸ್ ಲಾಂಚ್‌ | ಗೂಗಲ್ ಜೆಮಿನಿ ಬೆಂಬಲದೊಂದಿಗೆ ಮಾರುಕಟ್ಟೆಗೆ ಲಗ್ಗೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಿವರಾತ್ರಿ ಸಂಭ್ರಮಕ್ಕೆ ಮೈಸೂರು ಅರಮನೆ ಸಜ್ಜು | ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರ ಕಾತರ

ಶಿವರಾತ್ರಿ ಸಂಭ್ರಮಕ್ಕೆ ಮೈಸೂರು ಅರಮನೆ ಸಜ್ಜು | ತ್ರಿನೇಶ್ವರನ ಚಿನ್ನದ ಕೊಳಗ ಕಣ್ತುಂಬಿಕೊಳ್ಳಲು ಭಕ್ತರ ಕಾತರ

ಆಸ್ಟ್ರೇಲಿಯಾ ಮಣಿಸಿದ ಜಿಂಬಾಬ್ವೆ ಸ್ಫೂರ್ತಿ | ಭಾರತದ ವಿರುದ್ಧ ಪಾಕ್ ಗೆಲ್ಲಲಿದೆ ಎಂದ ಮೊಹಮ್ಮದ್ ಯೂಸಫ್

ಆಸ್ಟ್ರೇಲಿಯಾ ಮಣಿಸಿದ ಜಿಂಬಾಬ್ವೆ ಸ್ಫೂರ್ತಿ | ಭಾರತದ ವಿರುದ್ಧ ಪಾಕ್ ಗೆಲ್ಲಲಿದೆ ಎಂದ ಮೊಹಮ್ಮದ್ ಯೂಸಫ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat