ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಹಾಸನ

ಕುಟುಂಬ ಸಮೇತರಾಗಿ ಹಾಸನಾಂಬೆ ದರ್ಶನ ಪಡೆದ ಬಾನು ಮುಷ್ತಾಕ್!

October 15, 2025
Share on WhatsappShare on FacebookShare on Twitter

ಹಾಸನ : ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಕುಟುಂಬ ಸಮೇತರಾಗಿ ಬಂದು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ಈ ಬಾರಿ ಮೈಸೂರು ದಸರಾ ಉದ್ಘಾಟನೆ ಮಾಡಿ ಎಲ್ಲರ ಗಮನ ಸೆಳೆದಿದ್ದ ಬಾನು ಮುಷ್ತಾಕ್, ಇದೀಗ​ ಹಾಸನಾಂಬೆ ದರ್ಶನ ಪಡೆದು ಆಶೀರ್ವಾದ ಪಡೆದಿದ್ದಾರೆ.

ಆ ಬಳಿಕ ಮಾತನಾಡಿದ ಅವರು, ಇದೇನು ಮೊದಲ ಬಾರಿಗೆ ಹಾಸನಾಂಬೆಯ ದರ್ಶನವನ್ನು ನಾನು ಪಡೆಯುತ್ತಿಲ್ಲ. ನಮ್ಮ ಮನೆ ಮುಂದಿನ ಬೀದಿಯಲ್ಲಿದ್ದು, ಚಿಕ್ಕಂದಿನಿಂದಲೂ ತಾಯಿಯ ಕೈ ಬೆರಳು ಹಿಡಿದುಕೊಂಡು ದೇವಿ ದರ್ಶನಕ್ಕೆ ಬರುತ್ತಿದ್ದೆ. ಆಗ ಯಾರಿಗೂ ಅದು ಗೊತ್ತಾಗುತ್ತಿರಲಿಲ್ಲ. ಇದು ಭಾವೈಕ್ಯತೆಯ ಸ್ಥಳವಾಗಿದ್ದು ಮುಸ್ಲಿಂ ಸಮುದಾಯದವರೂ ಬಹಳಷ್ಟು ಮಂದಿ ಹಿಂದೆ ಇಲ್ಲಿಗೆ ಬರುತ್ತಿದ್ದರು. ಈಗಲೂ ಕೆಲವರು ಬರುತ್ತಾರೆ ಎಂದು ಬಾನು ಮುಷ್ತಾಕ್ ತಿಳಿಸಿದ್ದಾರೆ.

ಹಾಸನದ ಮುಸ್ಲಿಂ ಕುಟುಂಬದಲ್ಲಿ ಜನಿಸಿದ ಬಾನು ಮುಷ್ತಾಕ್​ ಚಿಕ್ಕ ವಯಸ್ಸಿನಿಂದಲೇ ಸಾಹಿತ್ಯ ಮತ್ತು ಸಾಮಾಜಿಕ ಕಾರ್ಯದಲ್ಲಿ ತೊಡಗಿದ್ದರು. ಪತ್ರಕರ್ತೆಯಾಗಿ, ನ್ಯಾಯವಾದಿಯಾಗಿ ಮತ್ತು ಹೋರಾಟಗಾರ್ತಿಯಾಗಿ ಅವರು ಕರ್ನಾಟಕದಲ್ಲಿ ಮೂಲಭೂತವಾದಿ ಚಿಂತನೆಗಳು ಮತ್ತು ಸಾಮಾಜಿಕ ಅನ್ಯಾಯಗಳ ವಿರುದ್ಧ ಹೋರಾಡಿದ್ದಾರೆ. ಇದೀಗ ಹಾಸನಾಂಬೆ ದೇವಿಯ ದರ್ಶನ ಪಡೆಯುವ ಮೂಲಕ ಅವರು ತಮ್ಮ ಭಕ್ತಿಯನ್ನು ಸಾರಿದ್ದಾರೆ.

Tags: Banu MushtaqHasanambay Darshan OtsavaKarnataka News beat
SendShareTweet
Previous Post

ಬೆಂಗಳೂರಲ್ಲಿ ರಸ್ತೆ ಗುಂಡಿ, ಕಸದ ಸಮಸ್ಯೆ| ಉದ್ಯಮಿ ಕಿರಣ್​ ಮಜುಂದಾರ್ ಶಾ​ ಪೋಸ್ಟ್‌ಗೆ ತಿರುಗೇಟು ನೀಡಿದ ಡಿಸಿಎಂ

Next Post

ನಾನೂ ಕೂಡಾ ಸಚಿವ ಸ್ಥಾನದ ಆಕಾಂಕ್ಷಿ, ನನಗೆ ಕೇಳೋ ಹಕ್ಕಿದೆ ; ಶಾಸಕ ಬೇಳೂರು ಗೋಪಾಲಕೃಷ್ಣ

Related Posts

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು
ಹಾಸನ

ಬಿಯರ್ ಸಾಗಿಸುತ್ತಿದ್ದ ಲಾರಿ ಪಲ್ಟಿ..!ಲಕ್ಷಾಂತರ ಮೌಲ್ಯದ ಮದ್ಯ ರಸ್ತೆ ಪಾಲು

ಚೆನ್ನಮ್ಮ ನಿಧನ – ಎರಡು ದಿನ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ!
ಹಾಸನ

ಚೆನ್ನಮ್ಮ ನಿಧನ – ಎರಡು ದಿನ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ!

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!
ಹಾಸನ

ಸೌಮ್ಯ ಸ್ವಭಾವದ ಕಾಡಾನೆ ಭೀಮನಿಗೆ ಕಲ್ಲು ತೂರಿದ ಅಸ್ಸಾಂ ಕಾರ್ಮಿಕ ; ಸ್ಥಳೀಯರ ಆಕ್ರೋಶ!

ಬೆಟ್ಟದ ಭೈರವೇಶ್ವರ ದೇಗುಲದಲ್ಲಿ ಪ್ರವಾಸಿಗರ ಮೋಜು-ಮಸ್ತಿ.. ಡಿಜೆ ಹಾಕ್ಕೊಂಡು ಹುಚ್ಚಾಟ!
ಹಾಸನ

ಬೆಟ್ಟದ ಭೈರವೇಶ್ವರ ದೇಗುಲದಲ್ಲಿ ಪ್ರವಾಸಿಗರ ಮೋಜು-ಮಸ್ತಿ.. ಡಿಜೆ ಹಾಕ್ಕೊಂಡು ಹುಚ್ಚಾಟ!

ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ – ಮದುವೆ ಮನೆಯಲ್ಲೇ ವಶಕ್ಕೆ ಪಡೆದ ಪೊಲೀಸರು!
ಹಾಸನ

ಹಾಸನದಲ್ಲಿ ಪುನೀತ್ ಕೆರೆಹಳ್ಳಿ ಬಂಧನ – ಮದುವೆ ಮನೆಯಲ್ಲೇ ವಶಕ್ಕೆ ಪಡೆದ ಪೊಲೀಸರು!

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!
ಹಾಸನ

ಹಾಸನದಲ್ಲಿ ಹಲ್ಲಿ ಬಿದ್ದ ಊಟ ಸೇವಿಸಿ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ!

Next Post
ನಾನೂ ಕೂಡಾ ಸಚಿವ ಸ್ಥಾನದ ಆಕಾಂಕ್ಷಿ, ನನಗೆ ಕೇಳೋ ಹಕ್ಕಿದೆ ; ಶಾಸಕ ಬೇಳೂರು  ಗೋಪಾಲಕೃಷ್ಣ

ನಾನೂ ಕೂಡಾ ಸಚಿವ ಸ್ಥಾನದ ಆಕಾಂಕ್ಷಿ, ನನಗೆ ಕೇಳೋ ಹಕ್ಕಿದೆ ; ಶಾಸಕ ಬೇಳೂರು ಗೋಪಾಲಕೃಷ್ಣ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಫ್ರೆಶರ್‌ಗಳಿಗೆ ಶುಭ ಸುದ್ದಿ : ಕೇಂದ್ರ ಸರ್ಕಾರದ ಬಿಡಿಎಲ್ ಸಂಸ್ಥೆಯಲ್ಲಿ 147 ಹುದ್ದೆಗಳ ನೇಮಕಾತಿ

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

ಗುರು-ಶಿಷ್ಯರ ಸಮಾಗಮ : ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಎಂಎಸ್ ಧೋನಿ ಗರಡಿಯಲ್ಲಿ ರಿಷಭ್ ಪಂತ್ ಕಠಿಣ ತಾಲೀಮು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

45 ಕೋಟಿ ವೆಚ್ಚದ ‘ವಿವೇಕ ಸ್ಮಾರಕ’ ಉದ್ಘಾಟಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat