ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬಿ-ಖಾತೆ ನಿವೇಶನಗಳನ್ನು ಎ-ಖಾತೆಗಳಾಗಿ ಬದಲಾವಣೆ ಮಾಡಲು ಸರ್ಕಾರ ಅಸ್ತು| ನ.1ರಿಂದ 100 ದಿನಗಳ ಕಾಲ ʼಎ-ಖಾತ ಅಭಿಯಾನʼ!

October 15, 2025
Share on WhatsappShare on FacebookShare on Twitter

ಬೆಂಗಳೂರು: “ನ. 1ರಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನ ಮಾಡಿದ್ದು, ಇದು ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ.‌ ಆಸ್ತಿ ಶುದ್ಧೀಕರಣಕ್ಕೆ ನಾಂದಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ‌ಅವರು ಹೇಳಿದ್ದಾರೆ.

ಜಿಬಿಎ ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆ ಮತ್ತು ಹೊಸ ನಿವೇಶನಗಳಿಗೂ ಎ-ಖಾತಾ ನೀಡಲು ಹೊಸದಾಗಿ ಜಾರಿಗೊಳಿಸಿರುವ ಆನ್‌ಲೈನ್ ವ್ಯವಸ್ಥೆಗೆ ಇಂದು(ಬುಧವಾರ) ವಿಧಾನಸೌಧದಲ್ಲಿ ಚಾಲನೆ ನೀಡಿ ಮಾತನಾಡಿದ ಡಿ.ಕೆ.ಶಿವಕುಮಾರ್, “2 ಸಾವಿರ ಚ.ಮೀ. ವಿಸ್ತೀರ್ಣದ ಆಸ್ತಿಗಳು ಈ ಕಾರ್ಯಕ್ರಮದ ವ್ಯಾಪ್ತಿಗೆ ಬರುತ್ತವೆ. 2 ಸಾವಿರ ಚದರ ಮೀಟರ್‌ಗಿಂತ ಹೆಚ್ಚು ವಿಸ್ತೀರ್ಣದ ಆಸ್ತಿಗಳಿಗೆ ಕ್ಯಾಡ್ ಡ್ರಾಯಿಂಗ್ ಸೇರಿದಂತೆ ಇತರೇ ದಾಖಲೆಗಳನ್ನು ನೀಡಬೇಕಾಗುತ್ತದೆ. ನ.1 ರಿಂದ ಪ್ರಾರಂಭವಾಗುವ ಈ ಅಭಿಯಾನ 100 ದಿನಗಳು ನಡೆಯಲಿದೆ. 500 ರೂಪಾಯಿ ಅರ್ಜಿ ಶುಲ್ಕವನ್ನು ಕಟ್ಟಿ ಆನ್ ಲೈನ್ ಮೂಲಕ ನೋಂದಣಿ ಮಾಡಿಸಿಕೊಂಡರೆ ಪಾಲಿಕೆ ಅಧಿಕಾರಿಗಳೇ ಮನೆ ಬಾಗಿಲಿಗೆ ಬಂದು ಸೇವೆ ನೀಡುತ್ತಾರೆ” ಎಂದು ಮಾಹಿತಿ ನೀಡಿದ್ದಾರೆ.

“ಆಸ್ತಿ ಮಾಲೀಕರು ಸದರಿ ಆಸ್ತಿಯ ಗೈಡೆನ್ಸ್ ದರದ ಶೇ.‌5 ರಷ್ಟನ್ನು ಶುಲ್ಕವಾಗಿ ಸರ್ಕಾರಕ್ಕೆ ಪಾವತಿಸಬೇಕಾಗುತ್ತದೆ. ಇಂತಹ ಬಡಾವಣೆಗಳಿಗೆ ವಿದ್ಯುತ್, ನೀರು, ಒಳಚರಂಡಿ ಸೇರಿದಂತೆ ಇತರೇ ಮೂಲಸೌಕರ್ಯ ವ್ಯವಸ್ಥೆಗಳನ್ನು ಮಾಡಬೇಕಾಗುತ್ತದೆ. ಈ ದೃಷ್ಟಿಯಿಂದ ಗೈಡೆನ್ಸ್ ದರದ ಶೇ.5 ರಷ್ಟು ‌ಮಾತ್ರ ಶುಲ್ಕ ವಿಧಿಸಲಾಗಿದೆ.‌ 100 ದಿನದ ನಂತರ ಹೆಚ್ಚುವರಿ ಶುಲ್ಕ ನಿಗದಿ ಮಾಡಲಾಗುತ್ತದೆ.‌ ಹೆಚ್ಚುವರಿ ಶುಲ್ಕದ ಪ್ರಮಾಣ ಆನಂತರ ತಿಳಿಸಲಾಗುವುದು” ಎಂದಿದ್ದಾರೆ.

“ಪ್ರತಿ ಪಾಲಿಕೆಯು ಎರಡೆರಡು ಸ್ಥಳಗಳಲ್ಲಿ ‘ಹೆಲ್ಪ್ ಡೆಸ್ಕ್’ (ಕಚೇರಿ) ಗಳನ್ನು ತೆಗೆಯಲಾಗುವುದು. ಬೆಂಗಳೂರು ಒನ್ ಕೇಂದ್ರದಲ್ಲಿಯೂ ನೋಂದಣಿಯಾಗಲು ಅವಕಾಶ ಕಲ್ಪಿಸಲಾಗುವುದು. ಸಾರ್ವಜನಿಕರು ಯಾರೂ ಸಹ ಒಂದೇ ಒಂದು ರೂಪಾಯಿ ಲಂಚ ನೀಡುವಂತಿಲ್ಲ” ಎಂದು ತಿಳಿಸಿದ್ದಾರೆ.

“ಓಸಿ, ಸಿಸಿಗೂ ಇದಕ್ಕೂ ಸಂಬಂಧವಿಲ್ಲ. ಬಿ ಖಾತಾ ಮಾಲೀಕರಿಗೆ ಕಟ್ಟಡ ಯೋಜನೆ ಅನುಮೋದನೆ ಸದ್ಯಕ್ಕೆ ದೊರೆಯುವುದಿಲ್ಲ. ಬಿ ಖಾತಾ ಬಹುಮಹಡಿ ಕಟ್ಟಡಗಳು ಎ‌ ಖಾತೆಗಳಾಗಿ ಬದಲಾವಣೆ ಆಗುವುದಿಲ್ಲ. ಮೊದಲು ಭೂಮಿಗೆ ನಾವು ಖಾತೆ ನೀಡುತ್ತೇವೆ. ಆ ಜಾಗದಲ್ಲಿರುವ ಕಟ್ಟಡ ಕಾನೂನಿನ ವ್ಯಾಪ್ತಿಯಲ್ಲಿ ಇದೆಯೇ ಇಲ್ಲವೇ ಎಂದು ಮೊದಲು ನೋಡುತ್ತೇವೆ. ಆನಂತರ ಕಟ್ಟಡ ಅದಕ್ಕೆ ಏನು ಶುಲ್ಕ ಎಂದು ನಿಗದಿ ಮಾಡುತ್ತೇವೆ. ಅನಿಯಂತ್ರಿತ, ಅನಧಿಕೃತ‌ ಮಾರಾಟ ಮತ್ತು ಅಕ್ರಮ ಆಸ್ತಿಗಳಿಗೆ ಮುಂದಕ್ಕೆ ಅವಕಾಶ ದೊರೆಯದಂತೆ ಮಾಡುವುದು, ನಕಲಿ ಖಾತೆಗಳನ್ನು ಸೃಷ್ಟಿಸಿ ಮೋಸ ಮಾಡುವುದನ್ನು ತಪ್ಪಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಅರ್ಜಿ ಹಾಕಿದ ನಂತರ ಪಾಲಿಕೆ ಅಧಿಕಾರಿಗಳು ಪ್ರತಿ ಆಸ್ತಿಯ ಮುಂದೆ ಮಾಲೀಕನ ನಿಲ್ಲಿಸಿ ವಿಡಿಯೋ, ಫೋಟೊ ದಾಖಲೀಕರಣ ಮಾಡಿ ಅಪ್‌ ಲೋಡ್ ಮಾಡುತ್ತಾರೆ. ಇದನ್ನು ಪರಿಶೀಲಿಸಲು ಹಾಗೂ ತಕರಾರುಗಳನ್ನು ಸಲ್ಲಿಸಲು ಸಹ ಅವಕಾಶ ನೀಡಲಾಗಿದೆ. ಸರ್ಕಾರಿ ಜಾಗ, ಪಿಟಿಸಿಎಲ್ ಪ್ರಕರಣಗಳ ಆಸ್ತಿಗಳು, 94 ಸಿ ಸೇರಿದಂತೆ ಇತರೇ ಪ್ರಕರಣಗಳ ಜಾಗ ಇಲ್ಲಿ ಒಳಪಡುವುದಿಲ್ಲ” ಎಂದು ತಿಳಿಸಿದ್ದಾರೆ.

Tags: 100 days from Nov. 1A-Khata campaignbengaloredk shivaklumarKarnataka News beat
SendShareTweet
Previous Post

ಉಡುಪಿ : ಕ್ರೇನ್ ಹರಿದು ಯುವಕ ದಾರುಣ ಸಾವು!

Next Post

ಬಿಹಾರ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಗಳ 2ನೇ ಲಿಸ್ಟ್‌ ರಿಲೀಸ್‌.. ಗಾಯಕಿ ಮೈಥಿಲಿ ಠಾಕೂರ್‌ಗೆ ಟಿಕೆಟ್‌!

Related Posts

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!
ಬೆಂಗಳೂರು

ಪಾದಚಾರಿ ಮಾರ್ಗ ಒತ್ತುವರಿ ವಿರುದ್ಧ ಉತ್ತರ ನಗರ ಪಾಲಿಕೆ ಕ್ರಮ ; ಮದರ್‌ಹುಡ್ ಆಸ್ಪತ್ರೆಗೆ 1 ಲಕ್ಷ ದಂಡ!

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ
ಬೆಂಗಳೂರು

ಕಾಲೇಜು ಸುತ್ತಮುತ್ತ ಹೈಡ್ರೋ ಗಾಂಜಾ ಮಾರಾಟ ಮಾಡ್ತಿದ್ದ ವ್ಯಕ್ತಿ ಬಂಧನ

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?
ಬೆಂಗಳೂರು

ಸಕ್ಕರೆ, ಈರುಳ್ಳಿ ಆಯ್ತು, ಶೀಘ್ರದಲ್ಲೇ ಮೊಟ್ಟೆ ಬೆಲೆಯಲ್ಲೂ 40% ಹೆಚ್ಚಳ ; ಏನಿದು ಎಥೆನಾಲ್ ನಂಟು?

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!
ಬೆಂಗಳೂರು

ಬೆಂಗಳೂರಿನ ಖಾಲಿ ಸೈಟ್ ಮಾಲೀಕರಿಗೆ ಜಿಬಿಎ ಖಡಕ್‌ ವಾರ್ನಿಂಗ್!

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!
ಬೆಂಗಳೂರು

ಪುಟ್‌ಪಾತ್ ಮೇಲೆ ಮತ್ತೆ ವ್ಯಾಪಾರ ಮಾಡಿದ 536 ವ್ಯಾಪಾರಿಗಳಿಗೆ 8.97 ಲಕ್ಷ ದಂಡ!

Next Post
ಬಿಹಾರ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಗಳ 2ನೇ ಲಿಸ್ಟ್‌ ರಿಲೀಸ್‌.. ಗಾಯಕಿ ಮೈಥಿಲಿ ಠಾಕೂರ್‌ಗೆ ಟಿಕೆಟ್‌!

ಬಿಹಾರ ಎಲೆಕ್ಷನ್ : ಬಿಜೆಪಿ ಅಭ್ಯರ್ಥಿಗಳ 2ನೇ ಲಿಸ್ಟ್‌ ರಿಲೀಸ್‌.. ಗಾಯಕಿ ಮೈಥಿಲಿ ಠಾಕೂರ್‌ಗೆ ಟಿಕೆಟ್‌!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat