ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಜಯಪುರ

ಕನೇರಿ ಅದೃಶ್ಯ ಕಾಡಸಿದ್ದೇಶ್ವರ ಶ್ರೀಗಳಿಗೆ ವಿಜಯಪುರ ಪ್ರವೇಶ ನಿರ್ಬಂಧ – ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಆದೇಶ!

October 16, 2025
Share on WhatsappShare on FacebookShare on Twitter

ವಿಜಯಪುರ : ನೆರೆಯ ಮಹಾರಾಷ್ಟ್ರ ರಾಜ್ಯದ ಕೊಲ್ಲಾಪುರ-ಕನೇರಿ ಕಾಡಸಿದ್ದೇಶ್ವರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅವರಿಗೆ ವಿಜಯಪುರ ಜಿಲ್ಲಾ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಆದೇಶ ಹೊರಡಿಸಿದ್ದಾರೆ. ಸ್ವಾಮೀಜಿ ಅವರಿಗೆ ಇದೇ ಅಕ್ಟೋಬ‌ರ್ 16ರಿಂದ ಡಿಸೆಂಬರ್ 16ರ ವರೆಗೆ ವಿಜಯಪುರ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮಹಾರಾಷ್ಟ್ರದ ಜತ್ತ ತಾಲ್ಲೂಕಿನ ಬೀಳೂರಿನಲ್ಲಿ ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಮಾತನಾಡಿದ್ದ ಕಾಡಸಿದ್ದೇಶ್ವರ ಸ್ವಾಮೀಜಿ, ‘ಮುಖ್ಯಮಂತ್ರಿ ಕೃಪಾ ಪೋಷಿತ ಲಿಂಗಾಯತ ಮಠಾಧೀಶರ ಒಕ್ಕೂಟ ಎಂಬ ನಾಟಕ ಮಂಡಳಿ ಕಲಾವಿದರು ಕರ್ನಾಟಕದಲ್ಲಿ ಒಂದು ತಿಂಗಳ ಕಾಲ ಬಸವ ಸಂಸ್ಕೃತಿ ಉತ್ಸವ ಎಂದು ತಿರುಗಾಡಿದರು. ಈ ಸಂದರ್ಭದಲ್ಲಿ ಅವರು, ‘ದೇವರು ಗುಡಿಯಲ್ಲಿ ಇಲ್ಲ, ಗುಡಿಗೆ ಹೋಗಬೇಡಿ, ಮನೆಯಲ್ಲಿರುವ ದೇವರನ್ನು ಹೊಳೆಗೆ ಹಾಕಿ, ಹೋಟೆಲ್ ಗಳಿಗೆ ಹೋಗಿ ದಾರು ಕುಡಿಯಿರಿ, ಮಾಂಸ ತಿನ್ನಿರಿ, ಅರಾಮಗಿರಿ’ ಎಂದು ಹೇಳಿದ್ದಾರೆ. ಅವರನ್ನು ಮುಂದೆ ಕೂರಿಸಿಕೊಂಡು ಆ ಸೂಳೆಮಕ್ಕಳಿಗೆ ನಾನೇ ಬುದ್ದಿ ಹೇಳಬೇಕು, ಹಿಡಿದು ಮೆಟ್ಟಲ್ಲಿ ಹೊಡೆಯಬೇಕು’ ಎಂದು ಅವಹೇಳನಕಾರಿಯಾಗಿ ವಾಗ್ದಾಳಿ ನಡೆಸಿದ್ದರು.

ಶ್ರೀಗಳ ಹೇಳಿಕೆ ಖಂಡಿಸಿ ಲಿಂಗಾಯತ ಮಠಾಧೀಶರು, ಬಸವ ಭಕ್ತರು ವಿಜಯಪುರ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ನಡುವೆ ಇದೇ ಅಕ್ಟೋಬರ್ 16 ಮತ್ತು 17ರಂದು ಬಸವನ ಬಾಗೇವಾಡಿಗೆ ಕಾಡಸಿದ್ದೇಶ್ವರ ಸ್ವಾಮೀಜಿ ಬರುವ ಕಾರ್ಯಕ್ರಮ ಇತ್ತು. ಈ ವೇಳೆ ಅಹಿತಕರ ಘಟನೆ ನಡೆಯಬಹುದು, ಶಾಂತಿ, ಸುವ್ಯವಸ್ಥೆಗೆ ದಕ್ಕೆಯಾಗಬಹುದು ಎಂದು ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವರದಿ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು ಶ್ರೀಗಳು ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದಾರೆ.

Tags: District CollectorDr. Anand K. ordersEntry of Kaneri invisibleKadasiddeshwara SriKarnataka News beatrestrictedVijayapura
SendShareTweet
Previous Post

ಸಿಎಂ -ಡಿಸಿಎಂ ಮನೆಗೆ ಹುಸಿ ಬಾಂಬ್‌ ಬೆದರಿಕೆ ಸಂದೇಶ| ತಮಿಳುನಾಡು ಮೂಲದ ವ್ಯಕ್ತಿಯ ಮೇಲೆ ಶಂಕೆ

Next Post

ಬೈಕ್‌ ಸವಾರನಿಗೆ ನಡುರಸ್ತೆಯಲ್ಲೇ ಸಂಚಾರಿ ಪೋಲಿಸರಿಂದ ಕಪಾಳ ಮೋಕ್ಷ ; ವಿಡಿಯೋ ವೈರಲ್‌

Related Posts

ಕಾರು ಪಲ್ಟಿಯಾಗಿ ಭೀಕರ ಅಪಘಾತ : ಶ್ರೀಶೈಲಕ್ಕೆ ಹೋಗ್ತಿದ್ದ ಇಬ್ಬರು ಸಾವು
ವಿಜಯಪುರ

ಕಾರು ಪಲ್ಟಿಯಾಗಿ ಭೀಕರ ಅಪಘಾತ : ಶ್ರೀಶೈಲಕ್ಕೆ ಹೋಗ್ತಿದ್ದ ಇಬ್ಬರು ಸಾವು

ಖಮೇನಿ ಹತ್ಯೆ ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆ ಮಾಡುವವರು ದೇಶದ್ರೋಹಿಗಳು | ಯತ್ನಾಳ್‌ ಕಿಡಿ
ವಿಜಯಪುರ

ಖಮೇನಿ ಹತ್ಯೆ ಖಂಡಿಸಿ ರಾಜ್ಯದಲ್ಲಿ ಪ್ರತಿಭಟನೆ ಮಾಡುವವರು ದೇಶದ್ರೋಹಿಗಳು | ಯತ್ನಾಳ್‌ ಕಿಡಿ

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ-ಹಸುಗೂಸು ಸಾವು | ಕುಟುಂಬಸ್ಥರ ಆರೋಪ
ವಿಜಯಪುರ

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ-ಹಸುಗೂಸು ಸಾವು | ಕುಟುಂಬಸ್ಥರ ಆರೋಪ

ಸ್ಫೋಟಕ ಬಬಲಾದಿ ಭವಿಷ್ಯ.. ಸಿಎಂ ಕುರ್ಚಿ ಬದಲಾಗುತ್ತಾ?
ವಿಜಯಪುರ

ಸ್ಫೋಟಕ ಬಬಲಾದಿ ಭವಿಷ್ಯ.. ಸಿಎಂ ಕುರ್ಚಿ ಬದಲಾಗುತ್ತಾ?

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ
ವಿಜಯಪುರ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಜನರಲ್ ಮ್ಯಾನೇಜರ್ ಹುದ್ದೆಯ ನೇಮಕಾತಿ | ಹೀಗೆ ಅರ್ಜಿ ಸಲ್ಲಿಸಿ

Next Post
ಬೈಕ್‌ ಸವಾರನಿಗೆ ನಡುರಸ್ತೆಯಲ್ಲೇ ಸಂಚಾರಿ ಪೋಲಿಸರಿಂದ ಕಪಾಳ ಮೋಕ್ಷ ; ವಿಡಿಯೋ ವೈರಲ್‌

ಬೈಕ್‌ ಸವಾರನಿಗೆ ನಡುರಸ್ತೆಯಲ್ಲೇ ಸಂಚಾರಿ ಪೋಲಿಸರಿಂದ ಕಪಾಳ ಮೋಕ್ಷ ; ವಿಡಿಯೋ ವೈರಲ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಮಹಿಳೆಯ ಮೇಲೆ ಮೂತ್ರ ವಿಸರ್ಜನೆ.. ವ್ಯಕ್ತಿಯನ್ನು ಹೊಡೆದು ಕೊಂದ ಉದ್ರಿಕ್ತರ ಗುಂಪು!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಆತ್ಮಹತ್ಯೆ – ಕಾರಣ ನಿಗೂಢ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಚಿಕ್ಕಮಗಳೂರಿನ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ.. ನಾಳೆ ಹೇಗಿರಲಿದೆ ರಾಜ್ಯದ ಹವಾಮಾನ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

ಕಿಮ್ಸ್​​ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಯುವಕ ಬಲಿ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat