ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಡ್ಯ

ದೀಪಾವಳಿ ಕೊಡುಗೆ ಹೆಸರಲ್ಲಿ ಜನರ ಕಿಸೆಗೆ ಕೈ ಹಾಕಿದ ಸರ್ಕಾರ: ಹೆಚ್‌ಡಿಕೆ ನೇರ ಆರೋಪ!

October 16, 2025
Share on WhatsappShare on FacebookShare on Twitter

ಮಂಡ್ಯ: ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ಡಾಮಿ  ನೇರ ಆರೋಪ ಮಾಡಿದ್ದಾರೆ.

ಮಂಡ್ಯ ನಗರದ ಸಂಜಯ್ ವೃತ್ತದಲ್ಲಿ ಹೊಸದಾಗಿ ನಿರ್ಮಿಸಿರುವ ಸುಸಜ್ಜಿತ ಆಟೋ ನಿಲ್ದಾಣವನ್ನು ಉದ್ಘಾಟಿಸಿದ ಬಳಿಕ ರೈತ ಭವನದ ಬಳಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ದೀಪಾವಳಿ ಕೊಡುಗೆ ಎಂದರೆ ಏನೋ ನಮಗೆ ದೊಡ್ಡ ಕೊಡುಗೆಯನ್ನು ಕೊಡುತ್ತದೆ ಎಂದು ಜನರು ಭಾವಿಸಿದ್ದರು. ದೊಡ್ಡ ದೊಡ್ಡ ಜಾಹೀರಾತುಗಳನ್ನು ನೋಡಿ ನಾನು ಕೂಡ ಹಾಗೆಯೇ ಅಂದುಕೊಂಡಿದ್ದೆ. ಆದರೆ, ಅದು ದೀಪಾವಳಿ ಹೆಸರಿನಲ್ಲಿ ಜನರಿಗೆ ಮಾಡುತ್ತಿರುವ ಮಹಾನ್ ದೋಖಾ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು ನಗರ ಜನರಿಗೆ ದೀಪಾವಳಿ ಕೊಡುಗೆ ನೀಡಲು ಶಾಕ್ ಕೊಡ್ತಿದ್ದಾರೆ. ಅದು ಹೇಗಿದೆ ಎಂದರೆ, ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡುವ ಅರ್ಜಿಗೆ 500 ರೂಪಾಯಿ ಶುಲ್ಕ ತುಂಬಬೇಕು. ಆ ಶುಲ್ಕದ ಹೆಸರಿನಲ್ಲಿಯೇ ನೂರಾರು ಕೋಟಿ ರೂಪಾಯಿ ಸುಲಿಗೆ ಮಾಡುತ್ತಿದೆ ಈ ಸರ್ಕಾರ. 30/40 ನಿವೇಶನಕ್ಕೆ 4ರಿಂದ 8 ಲಕ್ಷ ರೂಪಾಯಿವರೆಗೂ ಕಿತ್ತುಕೊಳ್ಳುತ್ತಿದ್ದಾರೆ. ಮೊದಲು 10 ರಿಂದ 13 ಸಾವಿರ ರೂಪಾಯಿ ಅಷ್ಟನ್ನೇ ಕಟ್ಟಬೇಕಿದ್ದ ಬೆಂಗಳೂರು ಜನರು ಇನ್ನು ಮುಂದೆ ಲಕ್ಷಗಳಲ್ಲಿ ಹಣ ಏರಬೇಕಿದೆ. ಎ ಖಾತಾ ದಂಧೆಯ ಮೂಲಕ ರಾಜ್ಯ ಸರ್ಕಾರ 15,000 ಕೋಟಿ ರೂಪಾಯಿ ವಸೂಲಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಗ್ಯಾರಂಟಿ ಕೊಟ್ಟು ಜನರ ಬದುಕು ಹಸನು ಮಾಡುವುದು ಎಂದರೆ ಹೀಗೆನಾ? ಜನರ ಮೇಲೆ ತೆರಿಗೆ ವಿಧಿಸಿ 6ನೇ ಗ್ಯಾರಂಟಿ ಕೊಡಲು ಹೊರಟಿದ್ದಾರೆ. ಈ ಸರ್ಕಾರ ಬಂದ ಮೇಲೆ ನಿರಂತರವಾಗಿ ಸುಲಿಗೆ ಮಾಡುತ್ತಿದೆ. ಕೇವಲ ಹಣ ಮಾಡುವುದಕ್ಕೆ ಸರ್ಕಾರ ಹೊರಟಿದೆ. ಪ್ರತಿಯೊಂದರಲ್ಲಿ ದುಡ್ಡು ಮಾಡುವ ಬಗ್ಗೆಯಷ್ಟೇ ಆಲೋಚನೆ ಮಾಡುತ್ತಿದೆ. ಈ ಸರ್ಕಾರದಲ್ಲಿ ಹಣ ಇಲ್ಲ. ಅದಕ್ಕೆ ಕಂಡ ಕಂಡ ಕಡೆ ಹಣಕ್ಕೆ ಕೈ ಹಾಕುತ್ತಿದೆ. ಬೆಂಗಳೂರಿನ ಗುಂಡಿ ಮುಚ್ಚುವುದು ಇರಲಿ. ರಾಜ್ಯದಲ್ಲಿರುವ ಗುಂಡಿಗಳನ್ನೂ ಮುಚ್ಚುವುದಕ್ಕೆ ಇವರಿಂದ ಆಗುತ್ತಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಜೆಡಿಎಸ್ ಕೊಡುಗೆ ಏನು ಎಂದು ಹಾಸನದಲ್ಲಿ ಸಿಎಂ ಪ್ರಶ್ನೆ ಮಾಡಿದ್ದ ಕುರಿತು ಮಾತನಾಡಿ, ನನ್ನ ಆರೋಗ್ಯ ವಿಚಾರಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರೊಬ್ಬರು ದೆಹಲಿಗೆ ಬಂದಿದ್ದರು. 2018ರಲ್ಲಿ ನೀವು ಕೊಟ್ಟ 500 ಕೋಟಿ ರೂಪಾಯಿ ಅನುದಾನದಲ್ಲಿಯೇ ಇನ್ನೂ ಕೆಲಸ ನಡೆಯುತ್ತಿದೆ ಎಂದು ಅವರೇ ಹೇಳುತ್ತಾರೆ. ಅನುದಾನದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು, ನಾನು ಅಧಿಕಾರದಲ್ಲಿ ಇದ್ದಾಗ ಎಷ್ಟು ಕೊಟ್ಟಿದ್ದೇನೆ, ಇವರು ಎಷ್ಟು ಕೊಟ್ಟಿದ್ದಾರೆ ಎಂಬ ಬಗ್ಗೆ ಜನರ ಮುಂದೆ ದಾಖಲೆ ಇಡಲಿ ಎಂದು ಸವಾಲು ಹಾಕಿದ್ದಾರೆ.

Tags: bengaloredirectly accusesgovernmentHD KumaraswamyKarnataka News beatMandyaname of Diwali gifts
SendShareTweet
Previous Post

ದೈವಕ್ಕೆ ಎಲ್ಲೂ ಅಪಚಾರ ಆಗಿಲ್ಲ.. ಹೇಳುವವರು ಹೇಳ್ತಾನೇ ಇರ್ತಾರೆ – ರಿಷಬ್ ಶೆಟ್ಟಿ!

Next Post

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಅರೆಸ್ಟ್‌!

Related Posts

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ
ಮಂಡ್ಯ

ಫೋಟೋ ತೆಗೆಯಲು ಹೋಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು – ಸಾಲ ಬಾಧೆಯೇ ದುರಂತಕ್ಕೆ ಕಾರಣನಾ?
ಮಂಡ್ಯ

ಮಂಡ್ಯದಲ್ಲಿ ಒಂದೇ ಕುಟುಂಬದ ಮೂವರು ನಿಗೂಢ ಸಾವು – ಸಾಲ ಬಾಧೆಯೇ ದುರಂತಕ್ಕೆ ಕಾರಣನಾ?

ಮಂಡ್ಯದಲ್ಲಿ ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಮಂಡ್ಯ

ಮಂಡ್ಯದಲ್ಲಿ ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!

ಮಂಡ್ಯ ಜಿಲ್ಲೆಗೆ ಬಾರದ ಮುಂಗಾರು ಮಳೆ : ಬರದ ಆತಂಕ
ಮಂಡ್ಯ

ಮಂಡ್ಯ ಜಿಲ್ಲೆಗೆ ಬಾರದ ಮುಂಗಾರು ಮಳೆ : ಬರದ ಆತಂಕ

ಮಂಡ್ಯದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಭಾರೀ ಗಾತ್ರದ ಚಿರತೆ!
ಮಂಡ್ಯ

ಮಂಡ್ಯದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಭಾರೀ ಗಾತ್ರದ ಚಿರತೆ!

ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
ಮಂಡ್ಯ

ಮಂಡ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Next Post
ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಅರೆಸ್ಟ್‌!

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಅರೆಸ್ಟ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ಸಸ್ಪೆನ್ಸ್ ಹಬ್ಬದೂಟ ಹಾಕುತ್ತಾ ‘ಅಪರಾಧಿ ನಾನಲ್ಲ’..?

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

ಸ್ಯಾಮ್ಸನ್ ಸ್ಥಾನಕ್ಕೆ ಕುತ್ತು? ಐರ್ಲೆಂಡ್ ವಿರುದ್ಧದ ಸೋಲಿನ ಬಳಿಕ ಖಡಕ್ ಎಚ್ಚರಿಕೆ ರವಾನಿಸಿದ ಸಂಜಯ್ ಮಂಜ್ರೇಕರ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

ಬೈಕ್‌ಗೆ ಲಾರಿ ಡಿಕ್ಕಿ ; ಕೋಲಾರ ಮೂಲದ ಅಣ್ಣ-ತಂಗಿ ಸ್ಥಳದಲ್ಲೇ ದುರ್ಮರಣ!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

‘ಲವ್ 2 ಲಸ್ಸಿ’ ಟ್ರಾಜೆಡಿ ಪ್ರೇಮಕಥೆ ಕಿಕ್..!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat