ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಬೆಂಗಳೂರಿನಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ.. ಕತ್ತು ಕೊಯ್ದು ಪಾಗಲ್‌ ಪ್ರೇಮಿ ಪರಾರಿ!

October 16, 2025
Share on WhatsappShare on FacebookShare on Twitter

ಬೆಂಗಳೂರು : ಬೆಂಗಳೂರಿನಲ್ಲಿ ಹಾಡಹಗಲೇ ಯುವತಿಯನ್ನು ಪಾಗಲ್‌ ಪ್ರೇಮಿಯೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮಲ್ಲೇಶ್ವರಂನ ಮಂತ್ರಿ ಮಾಲ್ ಹಿಂಬದಿಯ ರೈಲ್ವೆ ಟ್ರ್ಯಾಕ್‌ ಬಳಿ ನಡೆದಿದೆ. ಯಾಮಿನಿ ಪ್ರಿಯಾ.ಜಿ (20) ಕೊಲೆಯಾದ ಯುವತಿ.

ಬನಶಂಕರಿಯ ನರಗುಂದ ಕಾಲೇಜಿನಲ್ಲಿ ಬಿ‌ಫಾರ್ಮಸಿ ಓದುತ್ತಿದ್ದ ವಿದ್ಯಾರ್ಥಿನಿ, ಬೆಳಗ್ಗೆ 7 ಗಂಟೆಗೆ ಕಾಲೇಜಿಗೆ ಹೋಗಿದ್ದಳು. ವಾಪಸ್‌ ಮನೆಗೆ ಬರ್ತಿದ್ದ ವೇಳೆ ಪಾಗಲ್‌ ಪ್ರೇಮಿ ಹಿಂದಿನಿಂದ ಬಂದು ಅಟ್ಯಾಕ್‌ ಮಾಡಿದ್ದಾನೆ. ಹರಿತವಾದ ಆಯುಧದಿಂದ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಈ ಕೊಲೆ ಮಾಡಿರುವ ಸಾಧ್ಯತೆಗಳಿವೆ ಎಂಬ ಶಂಕೆ ವ್ಯಕ್ತವಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ದೌಡಾಯಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಮೃತ ಯುವತಿ ಶ್ರೀರಾಂಪುರ ಸ್ವತಂತ್ರ ಪಾಳ್ಯದ ನಿವಾಸಿಯಾಗಿದ್ದು, ಉತ್ತರ ವಿಭಾಗ ಡಿಸಿಪಿ ನ್ಯಾಮೇಗೌಡ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

 ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿಯ ಕತ್ತು ಹಾಗೂ ಮುಖದ ಭಾಗಕ್ಕೆ ತೀವ್ರ ಗಾಯವಾಗಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸದ್ಯ ತನಿಖೆ ನಡೀತಾ ಇದೆ, ಈಗಲೇ ಏನು ಹೇಳಲು ಸಾಧ್ಯವಿಲ್ಲ. ಘಟನೆ ಹೇಗಾಯ್ತು ಏನು‌ ಅಂತ ತನಿಖೆ ಮಾಡ್ತಾ ಇದ್ದೀವಿ, ಕುಟುಂಬಸ್ಥರಿಂದಲೂ ಮಾಹಿತಿ ಪಡೆಯಲಾಗ್ತಾ ಇದೆ ಎಂದು ಮಾಹಿತಿ ನೀಡಿದ್ದಾರೆ.

Tags: bangaloreGIRL MURDERKarnataka News beat
SendShareTweet
Previous Post

ಇಂದು ನೂತನ ರಾಜ್ಯ ಮಾಹಿತಿ ಆಯುಕ್ತರಾಗಿ ಮೂವರು ಪ್ರಮಾಣ ವಚನ ಸ್ವೀಕಾರ!

Next Post

ಎಚ್‌ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ ತಯಾರಿ: ಹೆಚ್‌.ಡಿ.ಕುಮಾರಸ್ವಾಮಿ ಮಾಹಿತಿ!

Related Posts

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!
ಅಪರಾಧ

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!
ಬೆಂಗಳೂರು

ಶಿಕ್ಷಣ ಕ್ಷೇತ್ರದ ಸೇವೆಗೆ ಸನ್ಮಾನದ ಸಂಭ್ರಮ..!

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!
ದೇಶ

ತಿಂಗಳ ಮೊದಲ ದಿನವೇ LPG ಬೆಲೆಯೇರಿಕೆಯ ಶಾಕ್!

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!
ಬೆಂಗಳೂರು

ಸೌಜನ್ಯ ಪ್ರಕರಣ ಮರುತನಿಖೆ : ಎಸ್‌ಐಟಿಯಿಂದ ಕೈಬಿಡುವಂತೆ ಸರ್ಕಾರಕ್ಕೆ ಎಎಸ್​ಪಿ ಪತ್ರ!

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!
ಬೆಂಗಳೂರು

ಬೆಂಗಳೂರು ಬಂಟರ ಸಂಘಕ್ಕೆ ನೂತನ ಆಡಳಿತ ಮಂಡಳಿ : ಅಧ್ಯಕ್ಷರಾಗಿ ಡಾ. ದೀಪಕ್ ಶೆಟ್ಟಿ ಆಯ್ಕೆ!

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!
ಬೆಂಗಳೂರು

ತಿಮ್ಮಪ್ಪನ ಸನ್ನಿಧಿಯಲ್ಲಿ BLAZT AI ಲಾಂಚ್ ; ಸಿನಿಮಾ-ಎಐ-ತಂತ್ರಜ್ಞಾನಕ್ಕೆ ಹೊಸ ಹೆಜ್ಜೆ!

Next Post
ಎಚ್‌ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ ತಯಾರಿ: ಹೆಚ್‌.ಡಿ.ಕುಮಾರಸ್ವಾಮಿ ಮಾಹಿತಿ!

ಎಚ್‌ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ ತಯಾರಿ: ಹೆಚ್‌.ಡಿ.ಕುಮಾರಸ್ವಾಮಿ ಮಾಹಿತಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

ಕಾಮರ್ಸ್ ಪದವಿ ಓದುತ್ತಿರುವವರಿಗೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ : 5.5 ಲಕ್ಷ ರೂ.ವರೆಗೆ ಸ್ಕಾಲರ್ ಶಿಪ್!

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!

ರೆಪೊ ದರ 25 ಬೇಸಿಸ್ ಪಾಯಿಂಟ್ಸ್ ಹೆಚ್ಚಳ : ನಿಮ್ಮ EMI ಎಷ್ಟು ಹೆಚ್ಚಾಗುತ್ತದೆ? ಇಲ್ಲಿದೆ ಲೆಕ್ಕಾಚಾರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ರೆಪೋದರ ಏರಿಕೆಯು ಸಾಲಗಾರರಿಗೆ ಕಹಿಯಾದರೂ, FD ಹೂಡಿಕೆದಾರರಿಗೆ ಸಿಹಿ!

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

ಜನಿಸಿದ 28 ದಿನಗಳಲ್ಲೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ ಮಗು: ಹೇಗೆ ಅಂತೀರಾ?

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat