ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಅಮೆರಿಕ ಗ್ರೀನ್‌ ಕಾರ್ಡ್‌ ಲಾಟರಿಯಲ್ಲಿ ಭಾಗವಹಿಸಲು 2028ರವರೆಗೂ ಭಾರತೀಯರಿಗಿಲ್ಲ ಅವಕಾಶ!

October 17, 2025
Share on WhatsappShare on FacebookShare on Twitter

ವಾಷಿಂಗ್ಟನ್‌: ಅಮೆರಿಕದಲ್ಲಿ ನೆಲೆಸುವ ಕನಸು ಕಾಣುತ್ತಿರುವ ಲಕ್ಷಾಂತರ ಭಾರತೀಯರಿಗೆ ನಿರಾಸೆಯಾಗಿದ್ದು, ಅಮೆರಿಕದ ಬಹುನಿರೀಕ್ಷಿತ ಡೈವರ್ಸಿಟಿ ವೀಸಾ (ಡಿವಿ) ಲಾಟರಿ ಕಾರ್ಯಕ್ರಮದಿಂದ ಭಾರತವನ್ನು ಕನಿಷ್ಠ 2028ರವರೆಗೆ ಹೊರಗಿಡಲಾಗಿದೆ. ‘ಗ್ರೀನ್‌ ಕಾರ್ಡ್‌ ಲಾಟರಿ’ ಎಂದೇ ಜನಪ್ರಿಯವಾಗಿರುವ ಈ ಯೋಜನೆಯಿಂದ ಭಾರತೀಯರು ಹೊರಗುಳಿಯಲು ಕಳೆದ ಐದು ವರ್ಷಗಳಲ್ಲಿ ಅಮೆರಿಕಕ್ಕೆ ವಲಸೆ ಹೋದವರ ಸಂಖ್ಯೆ ಹೆಚ್ಚಾಗಿರುವುದೇ ಪ್ರಮುಖ ಕಾರಣವಾಗಿದೆ.

ನಿಯಮಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ 50,000ಕ್ಕಿಂತ ಕಡಿಮೆ ನಾಗರಿಕರು ಅಮೆರಿಕಕ್ಕೆ ವಲಸೆ ಹೋಗಿರುವ ದೇಶಗಳಿಗೆ ಮಾತ್ರ ಡಿವಿ ಲಾಟರಿಯಲ್ಲಿ ಭಾಗವಹಿಸಲು ಅವಕಾಶವಿದೆ. ಆದರೆ, ಭಾರತದಿಂದ ಅಮೆರಿಕಕ್ಕೆ ವಲಸೆ ಹೋಗುವವರ ಸಂಖ್ಯೆ ಈ ಮಿತಿಯನ್ನು ಮೀರಿದೆ. ಹೀಗಾಗಿ ಭಾರತಕ್ಕೆ ಅವಕಾಶ ನಿರಾಕರಿಸಲಾಗಿದೆ.

ಅಂಕಿಅಂಶಗಳ ಪ್ರಕಾರ, 2021ರಲ್ಲಿ 93,450, 2022ರಲ್ಲಿ 1,27,010 ಹಾಗೂ 2023ರಲ್ಲಿ 78,070 ಭಾರತೀಯರು ಅಮೆರಿಕಕ್ಕೆ ವಲಸೆ ಹೋಗಿದ್ದಾರೆ. ಈ ಅಧಿಕ ಸಂಖ್ಯೆಯ ಕಾರಣದಿಂದಾಗಿ, 2028ರವರೆಗಿನ ಡಿವಿ ಲಾಟರಿ ಕಾರ್ಯಕ್ರಮಗಳಿಗೆ ಭಾರತವು ಸ್ವಯಂಚಾಲಿತವಾಗಿ ಅನರ್ಹಗೊಂಡಿದೆ. ಭಾರತದಂತೆಯೇ ಚೀನಾ, ದಕ್ಷಿಣ ಕೊರಿಯಾ, ಕೆನಡಾ ಮತ್ತು ಪಾಕಿಸ್ತಾನದಂತಹ ದೇಶಗಳಿಗೂ 2026ರ ಡಿವಿ ಲಾಟರಿಯಲ್ಲಿ ಅವಕಾಶ ನಿರಾಕರಿಸಲಾಗಿದೆ.

ಭಾರತೀಯರಿಗೆ ಉಳಿದಿರುವ ದಾರಿಗಳೇನು?
ಡಿವಿ ಲಾಟರಿ ಮಾರ್ಗ ಮುಚ್ಚಿರುವುದರಿಂದ, ಅಮೆರಿಕದಲ್ಲಿ ಖಾಯಂ ಆಗಿ ನೆಲೆಸಲು ಬಯಸುವ ಭಾರತೀಯರಿಗೆ ಕೆಲವೇ ದಾರಿಗಳು ಉಳಿದಿವೆ.

  • ಎಚ್-1ಬಿ ವೃತ್ತಿ ವೀಸಾವನ್ನು ಖಾಯಂ ವಾಸ್ತವ್ಯಕ್ಕೆ ಪರಿವರ್ತಿಸಿಕೊಳ್ಳುವುದು.
  • ಹೂಡಿಕೆ ಆಧಾರಿತ ವಲಸೆ (ಇನ್ವೆಸ್ಟ್‌ಮೆಂಟ್‌ ಬೇಸ್ಡ್‌ ಇಮಿಗ್ರೇಷನ್‌).
  • ಅಮೆರಿಕದಲ್ಲಿ ಆಶ್ರಯ ಕೋರುವುದು.
  • ಕುಟುಂಬದ ಸದಸ್ಯರ ಪ್ರಾಯೋಜಕತ್ವದ ಮೂಲಕ ಅರ್ಜಿ ಸಲ್ಲಿಸುವುದು.

    ಆದಾಗ್ಯೂ, ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಕಠಿಣ ವಲಸೆ ನೀತಿಗಳಿಂದಾಗಿ ಈ ಮಾರ್ಗಗಳು ಕೂಡ ಮತ್ತಷ್ಟು ಕಿರಿದಾಗುತ್ತಿವೆ. ಟ್ರಂಪ್‌ ಆಡಳಿತವು ವಿದ್ಯಾರ್ಥಿ ವೀಸಾಗಳ ಮೇಲೆ ಕಠಿಣ ನಿಲುವು ತಳೆದಿದ್ದು, ಸಾಮಾಜಿಕ ಮಾಧ್ಯಮಗಳ ಪರಿಶೀಲನೆ ಹಾಗೂ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ಇನ್ನಷ್ಟು ಬಿಗಿಗೊಳಿಸಿದೆ. ಇದರಿಂದಾಗಿ ಅಮೆರಿಕಕ್ಕೆ ವಲಸೆ ಹೋಗುವ ಪ್ರಕ್ರಿಯೆಯು ಭಾರತೀಯರಿಗೆ ಇನ್ನಷ್ಟು ಸವಾಲಿನದ್ದಾಗಿದೆ.
Tags: IndiansKarnataka News beatuntil 2028!US Green Card Lotterywill not be allowed to participate
SendShareTweet
Previous Post

ಪ್ರತಿಷ್ಠಿತ ಎಂಜಿನೀಯರ್ ಕಾಲೇಜ್‌ನ ವಿದ್ಯಾರ್ಥಿನಿ ಮೇಲೆ ಅತ್ಯಚಾರ ಪ್ರಕರಣ; ಆರೋಪಿ ಬಂಧನ

Next Post

CBI ದಾಳಿ ವೇಳೆ 5 ಕೋಟಿ ಹಣ, ಕೆಜಿಗಟ್ಟಲೆ ಚಿನ್ನ, ಅಕ್ರಮ ಸಂಪತ್ತಿನ ಖಜಾನೆ ಪತ್ತೆ – ಭ್ರಷ್ಟ IPS ಅಧಿಕಾರಿ ಬಂಧನ!

Related Posts

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!
ವಿದೇಶ

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!
ವಿದೇಶ

ಬ್ರಿಟನ್ ವನ್ಯಜೀವಿ ಉದ್ಯಾನದೊಳಗೆ ನುಗ್ಗಿದ ವ್ಯಕ್ತಿ ಹುಲಿಯ ದಾಳಿಗೆ ಬಲಿ!

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ
ವಿದೇಶ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ : 20 ಸಾವು, ಭಾರತದಿಂದ ತೀವ್ರ ಖಂಡನೆ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!
ವಿದೇಶ

ದರ ಏರಿಕೆಯ ಬಿಸಿಗೆ ಟ್ರಂಪ್ ಯೂಟರ್ನ್: ರಷ್ಯಾದಿಂದ ಇಂಧನ ಖರೀದಿಗೆ ಖುದ್ದು ಮುಂದಾದ ಅಮೆರಿಕ ಅಧ್ಯಕ್ಷ!

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!
ವಿದೇಶ

ಫೇಸ್‌ಬುಕ್‌ ಕಾಮೆಂಟ್‌ಗಾಗಿ ಸೌದಿ ಅರೇಬಿಯಾದಲ್ಲಿ ಮರಣದಂಡನೆ, ಶ್ರೀಲಂಕಾದ ಹಿಂದೂ ಯುವಕನ ರಕ್ಷಣೆಗೆ ಕುಟುಂಬದ ಮೊರೆ!

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?
ವಿದೇಶ

ಪಾಕಿಸ್ತಾನದ ನಕ್ಷೆ ಬದಲಿಸಲು ಪಾಕಿಸ್ತಾನದ ಸೇನಾ ಮುಖ್ಯಸ್ಥ ಆಸಿಮ್ ಮುನೀರ್ ಪ್ಲಾನ್?

Next Post
CBI ದಾಳಿ ವೇಳೆ 5 ಕೋಟಿ ಹಣ, ಕೆಜಿಗಟ್ಟಲೆ ಚಿನ್ನ, ಅಕ್ರಮ ಸಂಪತ್ತಿನ ಖಜಾನೆ ಪತ್ತೆ – ಭ್ರಷ್ಟ IPS ಅಧಿಕಾರಿ ಬಂಧನ!

CBI ದಾಳಿ ವೇಳೆ 5 ಕೋಟಿ ಹಣ, ಕೆಜಿಗಟ್ಟಲೆ ಚಿನ್ನ, ಅಕ್ರಮ ಸಂಪತ್ತಿನ ಖಜಾನೆ ಪತ್ತೆ - ಭ್ರಷ್ಟ IPS ಅಧಿಕಾರಿ ಬಂಧನ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SC-ST ಮೀಸಲಾತಿ ಹೆಚ್ಚಳಕ್ಕೆ ಹೈಕೋರ್ಟ್ ತಡೆ : ತಮಿಳುನಾಡಿನ 69% ಮೀಸಲಾತಿ ಕರ್ನಾಟಕಕ್ಕೆ ಮಾದರಿಯಾಗಬಹುದೇ?

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

ಗಣಿತ ಕ್ಷೇತ್ರದಲ್ಲಿ ಓಪನ್‌AIಗೆ ಟಕ್ಕರ್: 1,000ಕ್ಕೂ ಹೆಚ್ಚು ವಿಜ್ಞಾನಿಗಳೊಂದಿಗೆ ಬೃಹತ್ ‘ಎಐ ಟಾಸ್ಕ್ ಫೋರ್ಸ್’ ರಚಿಸಿದ ಚೀನಾ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat