ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ಕಪಿಲ್ ಶರ್ಮಾ ಕೆಫೆ ಮೇಲೆ ಮತ್ತೆ ಗುಂಡಿನ ದಾಳಿ.. ಬಾಲಿವುಡ್‌ಗೆ ಬಿಷ್ಣೋಯ್‌ ಗ್ಯಾಂಗ್‌ ಕೊಟ್ಟ ಎಚ್ಚರಿಕೆ ಏನು?

October 17, 2025
Share on WhatsappShare on FacebookShare on Twitter

ಕೆನಡಾ : ಭಾರತದ ಪ್ರಸಿದ್ಧ ಹಾಸ್ಯನಟ ಕಪಿಲ್ ಶರ್ಮಾ ಅವರ ಕೆನಡಾದ ಸರೆ ನಗರದಲ್ಲಿರುವ ‘ಕ್ಯಾಪ್ಸ್ ಕೆಫೆ’ ಮೇಲೆ ಮತ್ತೆ ಗುಂಡಿನ ದಾಳಿ ನಡೆದಿದೆ. ಕಳೆದ ನಾಲ್ಕು ತಿಂಗಳೊಳಗೆ ಇದೇ ಕೆಫೆ ಮೇಲೆ ನಡೆದ ಮೂರನೇ ದಾಳಿ ಇದಾಗಿದ್ದು, ಈ ದಾಳಿಯ ಜವಾಬ್ದಾರಿಯನ್ನು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಸಹಚರರು ಸಾಮಾಜಿಕ ಜಾಲತಾಣದ ಮೂಲಕ ಒಪ್ಪಿಕೊಂಡಿದ್ದಾರೆ.

ಕಪಿಲ್ ಶರ್ಮಾ ಅವರ ಕೆಫೆ ಮೇಲೆ ನಡೆದ ಈ ದಾಳಿ ಕೆನಡಾದಲ್ಲಿನ ಭಾರತೀಯ ಉದ್ಯಮಿಗಳ ಭದ್ರತಾ ಪರಿಸ್ಥಿತಿಯ ಬಗ್ಗೆ ಆತಂಕವನ್ನು ಹುಟ್ಟಿಸಿದೆ. ದಾಳಿ ವೇಳೆ ಯಾರಿಗೂ ಗಾಯವಾಗಿಲ್ಲದಿದ್ದರೂ, ಮೂರು ಬಾರಿ ಒಂದೇ ಸ್ಥಳ ಗುರಿಯಾಗಿರುವುದು ಅಧಿಕಾರಿಗಳಿಗೆ ದೊಡ್ಡ ಪ್ರಶ್ನೆ ಎತ್ತಿದೆ.

Once again incident of Firing Happened at KAP'S CAFE. This is the third time firing took place at the Kapil Sharma cafe in Canada. pic.twitter.com/KoOYYBFNof

— Akashdeep Thind (@thind_akashdeep) October 16, 2025

ಸಾಮಾಜಿಕ ಜಾಲತಾಣದಲ್ಲಿ ಗುಂಡಿನ ದಾಳಿಯ ವಿಡಿಯೋ ವೈರಲ್ ಆಗಿದ್ದು, ವ್ಯಕ್ತಿಯೋರ್ವ ಕಾರಿನ ಕಿಟಕಿಯಿಂದ ಕೈ ಹೊರಗೆ ಹಾಕಿ ಹ್ಯಾಂಡ್‌ಗನ್‌ನಿಂದ ಗುಂಡು ಹಾರಿಸಿರುವುದು ಕಂಡುಬಂದಿದೆ. ಹಾರಿಸಿದ ಗುಂಡುಗಳು ಕೆಫೆಯ ಕಿಟಿಕಿ ಹಾಗೂ ಗೋಡೆಗೆ ತಾಗಿದೆ. ಗುಂಡಿನ ದಾಳಿ ನಡೆದ ಸಮಯದಲ್ಲಿ ಕೆಫೆಯೊಳಗೆ ಸಿಬ್ಬಂದಿಯಿದ್ದರು ಎಂದು ತಿಳಿದುಬಂದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಸದ್ಯ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಸಹಚರರಾದ ಕುಲ್ವೀರ್ ಸಿಧು ಮತ್ತು ಗೋಲ್ಡಿ ಧಿಲ್ಲೋನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡು ದಾಳಿಯ ಹೊಣೆ ಹೊತ್ತಿದ್ದಾರೆ.ನಮಗೆ ಸಾರ್ವಜನಿಕರ ವಿರುದ್ಧ ಯಾವುದೇ ದ್ವೇಷವಿಲ್ಲ. ಆದರೆ ನಮಗೆ ಮೋಸ ಮಾಡುವವರಿಗೆ ನಾವು ಎಚ್ಚರಿಕೆ ನೀಡುತ್ತೇವೆ. ಗುಂಡು ಎಲ್ಲಿಂದಾದರೂ ಬರಬಹುದು ನಮ್ಮ ಧರ್ಮದ ವಿರುದ್ಧ ಮಾತನಾಡುವ ಬಾಲಿವುಡ್ ವ್ಯಕ್ತಿಗಳು ಕೂಡ ಸಿದ್ಧರಾಗಿರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಎರಡು ಬಾರೀ ಕಪಿಲ್ ಶರ್ಮಾ ಕೆಫೆ ಮೇಲೆ ಗುಂಡಿನ ದಾಳಿ ನಡೆದಿತ್ತು. ಜು.9ರಂದು ಮೊದಲ ಬಾರೀ ಗುಂಡಿನ ದಾಳಿ ನಡೆದಾಗ ಜರ್ಮನಿ ಮೂಲದ ಬಿಕೆಐ ಉಗ್ರಗಾಮಿ ಹರ್ಜಿತ್ ಸಿಂಗ್ ಹಾಗೂ ಆ.7ಎಂದು ಎರಡನೇ ಬಾರೀ ನಡೆದಾಗ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನ ಹೊಣೆ ಹೊತ್ತುಕೊಂಡಿತ್ತು

Tags: FiringKapil SharmaKapil Sharma's cafeKarnataka News beat
SendShareTweet
Previous Post

ವಿಜಯಪುರ | ಆಟವಾಡುವ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಸಾವು!

Next Post

ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ – ಬ್ರಹ್ಮ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ!

Related Posts

ಅಹಮದಾಬಾದ್ ಏರ್‌ಇಂಡಿಯಾ ವಿಮಾನ ದುರಂತಕ್ಕೆ ನೈಜ ಕಾರಣವೇನು? ಸ್ಫೋಟಕ ಮಾಹಿತಿ ಬಹಿರಂಗ
ದೇಶ

ಅಹಮದಾಬಾದ್ ಏರ್‌ಇಂಡಿಯಾ ವಿಮಾನ ದುರಂತಕ್ಕೆ ನೈಜ ಕಾರಣವೇನು? ಸ್ಫೋಟಕ ಮಾಹಿತಿ ಬಹಿರಂಗ

ಇಂದು ಭಾರತ್ ಬಂದ್‌ | ಸಾರಿಗೆ, ಬ್ಯಾಂಕ್ ಸೇವೆಗಳು ವ್ಯತ್ಯಯ ಸಾಧ್ಯತೆ
ದೇಶ

ಇಂದು ಭಾರತ್ ಬಂದ್‌ | ಸಾರಿಗೆ, ಬ್ಯಾಂಕ್ ಸೇವೆಗಳು ವ್ಯತ್ಯಯ ಸಾಧ್ಯತೆ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ
ದೇಶ

ಬ್ಯಾಂಕ್‌ನಲ್ಲಿ ಫಿಕ್ಸೆಡ್ ಡೆಪಾಸಿಟ್ ಇರಿಸುತ್ತಿದ್ದೀರಾ? ಈ ಕೆಲಸ ಮರೆಯದಿರಿ

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!
ಸಿನಿಮಾ-ಮನರಂಜನೆ

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!
ದೇಶ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಬೇಳೆಕಾಳುಗಳ ಮೇಲಿನ ಸುಂಕ ಕಡಿತದ ಹೇಳಿಕೆಯಿಂದ ಹಿಂದೆ ಸರಿದ ಅಮೆರಿಕ!

ಇನ್ನು ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ.. 6 ಚರಣಗಳನ್ನೂ ಹಾಡಲೇಬೇಕು | ಕೇಂದ್ರದಿಂದ ಹೊಸ ಮಾರ್ಗಸೂಚಿ
ದೇಶ

ಇನ್ನು ರಾಷ್ಟ್ರಗೀತೆಗೂ ಮುನ್ನ ‘ವಂದೇ ಮಾತರಂ’ ಕಡ್ಡಾಯ.. 6 ಚರಣಗಳನ್ನೂ ಹಾಡಲೇಬೇಕು | ಕೇಂದ್ರದಿಂದ ಹೊಸ ಮಾರ್ಗಸೂಚಿ

Next Post
ತಲಕಾವೇರಿಯಲ್ಲಿ ಪವಿತ್ರ ಕಾವೇರಿ  ತೀರ್ಥೋದ್ಭವ – ಬ್ರಹ್ಮ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ!

ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ - ಬ್ರಹ್ಮ ಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

ಹಾವೇರಿ ಸಮರ್ಪಣಾ ಕಾರ್ಯಕ್ರಮದಲ್ಲಿ 3 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ | ಸಚಿವ ಕೃಷ್ಣ ಬೈರೇಗೌಡ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆಕೋರನ ದಾಂಧಲೆ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ತಲ್ವಾರ್ ಹಿಡಿದು ದರೋಡೆಕೋರನ ದಾಂಧಲೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

ಕಾರಿನ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದ ಕಿರಾತಕ ಡ್ರೈವರ್‌ ಅರೆಸ್ಟ್‌

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

‘ಫೇವರಿಟ್ ಪಟ್ಟ ಬೇಡ, ಮೈಮರೆತರೆ ಅಪಾಯ ಕಟ್ಟಿಟ್ಟ ಬುತ್ತಿ’ | ಪಾಕ್ ಕದನಕ್ಕೂ ಮುನ್ನ ರೋಹಿತ್ ಶರ್ಮಾ ಖಡಕ್ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat