ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕಲಬುರ್ಗಿ

ಮತಗಳ್ಳತನ ಆರೋಪ : ಆಳಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಮೇಲೆ SIT ದಾಳಿ!

October 17, 2025
Share on WhatsappShare on FacebookShare on Twitter

ಕಲಬುರಗಿ : ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ಅಧಿಕಾರಿಗಳು ತನಿಖೆ ತೀವ್ರಗೊಳಡಿಸಿದ್ದು, ಇಂದು (ಅ.17) ಆಳಂದ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮನೆ ಸೇರಿದಂತೆ ಮೂರು ಕಡೆ ದಾಳಿ ಮಾಡಿದೆ. ಎಸ್​ಐಟಿ ಎಸ್​​ಪಿ ಶುಭಾನ್ವಿತಾ ನೇತೃತ್ವದ ತಂಡ ಕಲಬುರಗಿಯ ಗುಬ್ಬಿ ಕಾಲೋನಿಯಲ್ಲಿರುವ ಸುಭಾಷ್ ಗುತ್ತೇದಾರ್ ಮನೆ ಹಾಗೂ ಸಿಎ ಮನೆ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.

ನಿನ್ನೆ ಅಷ್ಟೇ ಎಸ್​ಐಟಿ ಅಧಿಕಾರಿಗಳು ಕಲಬುರಗಿಯಲ್ಲಿ ಅಕ್ರಂ ಎನ್ನುವಾತನ ಮನೆಯಲ್ಲಿ ದಾಳಿ ಮಾಡಿತ್ತು. ಆ ವೇಳೆ ರಾಶಿ ರಾಶಿ ವೋಟರ್ ಐಡಿಗಳು ಪತ್ತೆ ಆಗಿದ್ದವು. ಒಟ್ಟು 15 ಮೊಬೈಲ್ ಫೋನ್, 7 ಲ್ಯಾಪ್​ ಟಾಪ್​​ಗಳನ್ನು ಎಸ್ಐಟಿ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದರು. ಇದರ ಬೆನ್ನಲ್ಲೇ ಇದೀಗ ಎಸ್​ಐಟಿ ಮಾಜಿ ಶಾಸಕರ ಮನೆ ಮೇಲೂ ದಾಳಿ ನಡೆಸಿದೆ.

ಆಳಂದ ಕ್ಷೇತ್ರದ ಜೊತೆ ಕಲಬುರಗಿಯ ಇನ್ನು ಎರಡು ಕ್ಷೇತ್ರಗಳಲ್ಲಿ ನಡೆದ ಮತ ಅಕ್ರಮ ಪ್ರಕರಣದಲ್ಲಿ ಎಸ್‌ಐಟಿ ಕೈಹಾಕಿದ್ದು ತನಿಖೆ ತೀವ್ರಗೊಳಿಸಿದೆ. ಬಿಜೆಪಿಯ ಇಬ್ಬರು ನಾಯಕರ ಚಾರ್ಟೆಡ್ ಅಕೌಂಟೆಂಟ್ ಆಗಿರುವ ಮಲ್ಲಿಕಾರ್ಜುನ ಮಹಾಂತಗೋಳ ಮನೆ ಹಾಗೂ ಕಚೇರಿ ಮೇಲೂ ಎಸ್​ಐಟಿ ದಾಳಿ ಮಾಡಿದೆ. 2023ರ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಮತದಾರರ ಸೇರ್ಪಡೆಗೆ ಮಲ್ಲಿಕಾರ್ಜುನ, ಅಕ್ರಂ ಎಂಬ ವ್ಯಕ್ತಿ‌ಗೆ ಡೀಲ್ ಕೊಟ್ಟಿದ್ದ ಎನ್ನುವ ಅಂಶ ತಿಳಿದುಬಂದಿದೆ. ಹೀಗಾಗಿ ಎಸ್​ಐಟಿ ಮಲ್ಲಿಕಾರ್ಜುನ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ.

ಹಿನ್ನೆಲೆ : 2023ರಲ್ಲಿ ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ದೂರು ನೀಡಿದ್ದು, ಈ ಸಂಬಂಧ ಎಫ್​ಐಆರ್ ದಾಖಲಾಗಿತ್ತು. ಮತ್ತೊಂದೆಡೆ ಈ ಮತಗಳ್ಳತನ ಸಂಬಂಧ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಧ್ವನಿ ಎತ್ತಿದ್ದು, ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಬಹಿರಂಗ ಆರೋಪ ಮಾಡಿದ್ದಾರೆ. ಇದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ರಾಹುಲ್ ಗಾಂಧಿ ಮೊದಲು ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿ ಮತಗಳ್ಳನವಾಗಿದೆ ಎಂದು ಆರೋಪ ಮಾಡಿದ್ದರು. ಬಳಿಕ ಕಲಬುರಗಿ ಜಿಲ್ಲೆಯ ಆಳಂದ ಕ್ಷೇತ್ರದಲ್ಲೂ ಮತಗಳ್ಳತನವಾಗಿದೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಆಳಂದ ಕ್ಷೇತ್ರದ ಮತಗಳ್ಳತನ ಪ್ರಕರಣವನ್ನು ಎಸ್​ಐಟಿಗೆ ವಹಿಸಿದೆ.

Tags: Alanda constituencyCaseinvestigationkaranataka politcsKarnataka News beatSITvote chori
SendShareTweet
Previous Post

ಚಿಕ್ಕಮಗಳೂರಿನಲ್ಲಿ ಭಾರೀ ಗಾಳಿ ಮಳೆ: ಸಿಡಿಲು ಬಡಿದು ಯುವಕ ಸಾವು!

Next Post

ಬೆಳ್ಳಿ ಪರದೆ ಮೇಲೆ ಬರಲಿದೆ ಪೂರ್ಣಚಂದ್ರ ತೇಜಸ್ವಿಯವರ ‘ಜುಗಾರಿ ಕ್ರಾಸ್’ ಕಾದಂಬರಿ ; ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ!

Related Posts

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!
ಕಲಬುರ್ಗಿ

ಕಲಬುರಗಿಯಲ್ಲಿ ಭೀಕರ ಅಪಘಾತ : ಬೈಕ್‌ನಲ್ಲಿ ತ್ರಿಬಲ್ ರೈಡ್‌ ಹೋದವರು ಸ್ಥಳದಲ್ಲೇ ಸಾವು!

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!
ರಾಜ್ಯ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ!

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ
ಕಲಬುರ್ಗಿ

ಪೊಲೀಸ್ ವಾಹನದಲ್ಲೇ ಗುಂಡು ಹೊಡೆದುಕೊಂಡು ಕಾನ್ಸ್‌ಟೇಬಲ್‌ ಆತ್ಮಹತ್ಯೆ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!
ಕಲಬುರ್ಗಿ

ನಿಯಮ ಉಲ್ಲಂಘನೆ ಆರೋಪ : ಕಲಬುರಗಿ ನರ್ಸಿಂಗ್ ಕಾಲೇಜುಗಳ ವಿರುದ್ಧ ದಿನೇಶ್ ಕಲ್ಲಹಳ್ಳಿ ದೂರು!

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್
ಕಲಬುರ್ಗಿ

ಮೊಬೈಲ್ ಟಾರ್ಚ್‌ನಲ್ಲಿ KKRTC ಬಸ್‌ ಚಾಲನೆ – ಮೂವರು ಸಸ್ಪೆಂಡ್

ಮೊಬೈಲ್ ಟಾರ್ಚ್ ಬೆಳಕಿನಲ್ಲಿ KKRTC ಬಸ್ ಸಂಚಾರ – ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ!
ಕಲಬುರ್ಗಿ

ಮೊಬೈಲ್ ಟಾರ್ಚ್ ಬೆಳಕಿನಲ್ಲಿ KKRTC ಬಸ್ ಸಂಚಾರ – ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ!

Next Post
ಬೆಳ್ಳಿ ಪರದೆ ಮೇಲೆ ಬರಲಿದೆ ಪೂರ್ಣಚಂದ್ರ ತೇಜಸ್ವಿಯವರ ‘ಜುಗಾರಿ ಕ್ರಾಸ್’ ಕಾದಂಬರಿ ; ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ!

ಬೆಳ್ಳಿ ಪರದೆ ಮೇಲೆ ಬರಲಿದೆ ಪೂರ್ಣಚಂದ್ರ ತೇಜಸ್ವಿಯವರ 'ಜುಗಾರಿ ಕ್ರಾಸ್' ಕಾದಂಬರಿ ; ಪ್ರಮುಖ ಪಾತ್ರದಲ್ಲಿ ರಾಜ್ ಬಿ ಶೆಟ್ಟಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಮಾರುಕಟ್ಟೆಯಲ್ಲಿ ಸಂಚಲನ ಮೂಡಿಸಲು ಸಜ್ಜಾದ ಕಿಯಾ ಸೊರೆಂಟೊ : ಇಷ್ಟೊಂದು ಕಡಿಮೆ ಬೆಲೆನಾ?

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

ಕ್ರಿಯೇಟರ್ಸ್‌ಗೆ ಬಿಹಾರ ಸರ್ಕಾರ ಬಂಪರ್ ಕೊಡುಗೆ : 1 ಲಕ್ಷ ವೀಕ್ಷಣೆ ಪಡೆದ ವಿಡಿಯೋಗೆ 10,000 ಪ್ರೋತ್ಸಾಹಧನ : ಆದರೆ…!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಪಶ್ಚಿಮ ಘಟ್ಟದ ಆತಂಕ ನಿವಾರಣೆಗೆ ಭೌತಿಕ ಸರ್ವೆ!?

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

ಚರ್ಮದ ಕ್ಯಾನ್ಸರ್ ತಡೆಗೆ ಬಂತು mRNA ಸಂಜೀವಿನಿ : ಕ್ಲಿನ್ ಪರೀಕ್ಷೆಯಲ್ಲಿ ಗೆದ್ದ ಮಾಡರ್ನಾ ಕ್ಯಾನ್ಸರ್ ಲಸಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat