ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪಾಕ್ ವೈಮಾನಿಕ ದಾಳಿಗೆ ಮೂವರು ಅಫ್ಘಾನಿಸ್ತಾನ್ ಕ್ರಿಕೆಟಿಗರು ಬಲಿ!

October 18, 2025
Share on WhatsappShare on FacebookShare on Twitter

ಅಫ್ಘಾನಿಸ್ತಾನ್ : ಅಫ್ಘಾನಿಸ್ತಾನ್ ಹಾಗೂ ಪಾಕಿಸ್ತಾನ್ ನಡುವಣ ಸೇನಾ ಸಂಘರ್ಷ ಮುಂದುವರೆದಿದೆ. ಅಫ್ಘಾನಿಸ್ತಾನದ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಅವರ ಭಾರತ ಭೇಟಿ ಬೆನ್ನಲ್ಲೇ ಪಾಕಿಸ್ತಾನ್​ ಕಾಬೂಲ್ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಗೆ ಪ್ರತೀಕಾರವಾಗಿ ಅಫ್ಘಾನಿಸ್ತಾನ್ ಡುರಾಂಡ್ ಲೈನ್ ಬಾರ್ಡರ್​​ನಲ್ಲಿ 12 ಪಾಕಿಸ್ತಾನ್ ಸೈನಿಕರನ್ನು ಹತ್ಯೆ ಮಾಡಿದ್ದರು. ಇದೀಗ ಮತ್ತೊಮ್ಮೆ ಪಾಕ್ ಸೇನೆಯು ಗಡಿ ಭಾಗದಲ್ಲಿ ದಾಳಿ ನಡೆಸಿದ್ದು, ಈ ದಾಳಿಯಿಂದಾಗಿ ಅಫ್ಘಾನಿಸ್ತಾನದ ಮೂವರು ಕ್ರಿಕೆಟಿಗರು ಸೇರಿ 8 ಮಂದಿ ಮೃತಪಟ್ಟಿದ್ದಾರೆ.

ಸೌಹಾರ್ದ ಪಂದ್ಯದಲ್ಲಿ ಭಾಗವಹಿಸಲು ಅಫ್ಘಾನಿಸ್ತಾನದ ಸ್ಥಳೀಯ ಆಟಗಾರರು ಪಾಕಿಸ್ತಾನ ಗಡಿಯಲ್ಲಿರುವ ಪೂರ್ವ ಪಕ್ತಿಕಾ ಪ್ರಾಂತ್ಯದ ಉರ್ಗುನ್‌ನಿಂದ ಶರಾನಾಗೆ ಪ್ರಯಾಣಿಸಿದ್ದರು. ಈ ವೇಳೆ ದಾಳಿ ನಡೆದಿದ್ದು, ಇದರಿಂದ ಮೂವರು ಕ್ರಿಕೆಟಿಗರು ಸೇರಿ 8 ಮಂದಿ ಸಾವನ್ನಪ್ಪಿದ್ದು, ಇನ್ನು ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಾಕ್ ದಾಳಿಯಿಂದಾಗಿ ಸಾವನ್ಯಪ್ಪಿದ ಕ್ರಿಕೆಟಿಗರನ್ನು ಕಬೀರ್, ಸಿಬ್ಘತುಲ್ಲಾ ಮತ್ತು ಹರೂನ್ ಎಂದು ಗುರುತಿಸಲಾಗಿದೆ. ಇದೀಗ ಈ ದಾಳಿ ವಿರುದ್ಧ ಅಫ್ಘಾನಿಸ್ತಾನ್ ಕ್ರಿಕೆಟಿಗರು ಧ್ವನಿಯೆತ್ತಿದ್ದು, ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಆಕ್ರೋಶವನ್ನು ಹೊರಹಾಕಿದ್ದಾರೆ.

ಕ್ರಿಕೆಟಿಗರ ಆಕ್ರೋಶ :

ಅಫ್ಘಾನಿಸ್ತಾನದ ಟಿ20 ತಂಡದ ನಾಯಕ ರಶೀದ್ ಖಾನ್ ಅವರು ಈ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದು, ಸರಣಿಯಿಂದ ಹಿಂದೆ ಸರಿಯುವ ಎಸಿಬಿ ನಿರ್ಧಾರವನ್ನು ಸ್ವಾಗತಿಸಿದ್ದಾರೆ. “ಮಹಿಳೆಯರು, ಮಕ್ಕಳು ಹಾಗೂ ದೇಶವನ್ನು ಪ್ರತಿನಿಧಿಸುವ ಕನಸು ಕಂಡ ಯುವ ಕ್ರಿಕೆಟಿಗರನ್ನು ಬಲಿ ಪಡೆದ ಈ ದಾಳಿಯಿಂದ ತೀವ್ರ ದುಃಖವಾಗಿದೆ. ನಾಗರಿಕರನ್ನು ಗುರಿಯಾಗಿಸುವುದು ಅನೈತಿಕ ಮತ್ತು ಅನಾಗರಿಕ ಕೃತ್ಯ. ಇದು ಮಾನವ ಹಕ್ಕುಗಳ ಗಂಭೀರ ಉಲ್ಲಂಘನೆಯಾಗಿದೆ” ಎಂದು ಅವರು ಎಕ್ಸ್ (ಟ್ವೀಟರ್) ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದಾರೆ.

ಇನ್ನೊಬ್ಬ ಅಂತಾರಾಷ್ಟ್ರೀಯ ಆಟಗಾರ ಮೊಹಮ್ಮದ್ ನಬಿ, “ಈ ಘಟನೆ ಕೇವಲ ಪಕ್ತಿಕಾಗಷ್ಟೇ ಅಲ್ಲ, ಇಡೀ ಅಫ್ಘಾನಿಸ್ತಾನ ಕ್ರಿಕೆಟ್ ಕುಟುಂಬ ಮತ್ತು ರಾಷ್ಟ್ರಕ್ಕೆ ಆದ ಆಘಾತ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ. “ಅಮಾಯಕ ನಾಗರಿಕರು ಮತ್ತು ನಮ್ಮ ದೇಶೀಯ ಕ್ರಿಕೆಟಿಗರ ಹತ್ಯೆಯು ಘೋರ ಹಾಗೂ ಕ್ಷಮಿಸಲಾಗದ ಅಪರಾಧ” ಎಂದು ವೇಗಿ ಫಜಲ್ಹಕ್ ಫಾರೂಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನು ಅಫ್ಘಾನಿಸ್ತಾನದ ಕ್ರೀಡಾ ಸಮುದಾಯ, ಕ್ರಿಕೆಟ್ ಕುಟುಂಬಕ್ಕೆ ದೊಡ್ಡ ನಷ್ಟ. ದುಃಖಿತ ಕುಟುಂಬಗಳಿಗೆ ಸಂತಾಪ ಮತ್ತು ಅವರೊಂದಿಗೆ ನಾವು ಇರಲಿದ್ದೇವೆ ಎಂದು ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.

Tags: AfghanCricketKarnataka News beatpaksitanplayers
SendShareTweet
Previous Post

ಆಸೀಸ್ ನೆಲದಲ್ಲಿ ಶುಭಮನ್ ಗಿಲ್‌ಗೆ ಡಬಲ್ ಚಾಲೆಂಜ್: ನಾಯಕತ್ವದ ಪರೀಕ್ಷೆ, 3000 ರನ್ ಮೈಲಿಗಲ್ಲಿನ ಮೇಲೆ ಕಣ್ಣು!

Next Post

ಜೀವನ ಪ್ರೀತಿಗೆ ದ್ವೇಷದ ಬೆಂಕಿ : ಡಾ. ರಾಜೇಂದ್ರ ನಾಯಕ್

Related Posts

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!
ವಿದೇಶ

ಪಾಕ್ ಸೇನೆಗೆ ಬಿಎಲ್‌ಎ ಡೆಡ್‌ಲೈನ್ | ಸೆರೆಸಿಕ್ಕ 7 ಸೈನಿಕರ ಬಿಡುಗಡೆಗೆ 7 ದಿನಗಳ ಗಡುವು!

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!
ವಿದೇಶ

ಅಲೆಕ್ಸಿ ನವಾಲ್ನಿ ಸಾವಿಗೆ ಕಾರಣವಾಯ್ತಾ ‘ಕಪ್ಪೆ ವಿಷ’? ರಷ್ಯಾ ವಿರುದ್ಧ ಐರೋಪ್ಯ ರಾಷ್ಟ್ರಗಳ ಗಂಭೀರ ಆರೋಪ!

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!
ರಾಜ್ಯ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶವವಾಗಿ ಪತ್ತೆ!

ಪನ್ನುನ್ ಹತ್ಯೆ ಸಂಚು ಪ್ರಕರಣ | ಅಮೆರಿಕ ನ್ಯಾಯಾಲಯದಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ
ವಿದೇಶ

ಪನ್ನುನ್ ಹತ್ಯೆ ಸಂಚು ಪ್ರಕರಣ | ಅಮೆರಿಕ ನ್ಯಾಯಾಲಯದಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ತಪ್ಪೊಪ್ಪಿಗೆ

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!
ವಿದೇಶ

ಬಾಂಗ್ಲಾದೇಶ ಚುನಾವಣೆ | ಒಂದು ಕ್ಷೇತ್ರದಲ್ಲಿ ‘ಬಿಜೆಪಿ’ಗೆ ಅಭೂತಪೂರ್ವ ಜಯ!

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ನಾಪತ್ತೆ | 5 ದಿನ ಕಳೆದರೂ ಪತ್ತೆಯಾಗದ ಸಾಕೇತ್
ವಿದೇಶ

ಕ್ಯಾಲಿಫೋರ್ನಿಯಾದಲ್ಲಿ ಕನ್ನಡಿಗ ವಿದ್ಯಾರ್ಥಿ ನಾಪತ್ತೆ | 5 ದಿನ ಕಳೆದರೂ ಪತ್ತೆಯಾಗದ ಸಾಕೇತ್

Next Post
ಜೀವನ ಪ್ರೀತಿಗೆ ದ್ವೇಷದ ಬೆಂಕಿ : ಡಾ. ರಾಜೇಂದ್ರ ನಾಯಕ್

ಜೀವನ ಪ್ರೀತಿಗೆ ದ್ವೇಷದ ಬೆಂಕಿ : ಡಾ. ರಾಜೇಂದ್ರ ನಾಯಕ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಕೇಂದ್ರ ಸರ್ಕಾರದ JNCASR ಸಂಸ್ಥೆಯಲ್ಲಿ ನೇಮಕಾತಿ | ಬೆಂಗಳೂರಲ್ಲೇ ಕೆಲಸ, 54 ಸಾವಿರ ರೂ. ಸಂಬಳ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ  ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

ಇದು ಡಿಕೆಶಿಗೆ ಕೊನೆಯ ಅವಕಾಶ.. ಇನ್ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬರುವುದಿಲ್ಲ | ಬಸನಗೌಡ ಪಾಟೀಲ್ ಯತ್ನಾಳ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

8ನೇ ವೇತನ ಆಯೋಗದ ಸಂಬಳ ಹೆಚ್ಚಳದಿಂದ ಯಾವೆಲ್ಲ ನೌಕರರು ಹೊರಗೆ? ಸರ್ಕಾರ ಹೇಳಿದ್ದಿಷ್ಟು

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

ಹಂಪಿ ಉತ್ಸವದಂದು ಸ್ವಚ್ಚತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ರೈಡ್ ಭಾಗ್ಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat