ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪಾಕಿಸ್ತಾನ ಬಿಟ್ಟು ಹೊರಡಿ – ಅಫ್ಘನ್ನರಿಗೆ ಪಾಕ್‌ ರಕ್ಷಣಾ ಸಚಿವ ವಾರ್ನಿಂಗ್‌!

October 18, 2025
Share on WhatsappShare on FacebookShare on Twitter

ಇಸ್ಲಾಮಾಬಾದ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ಮತ್ತೆ ಮುಂದುವರಿದಿದೆ. ಕದನ ವಿರಾಮ ಉಲ್ಲಂಘಿಸಿ ಪಾಕ್‌ ವಾಯುದಾಳಿ ನಡೆಸಿದ ಬಳಿಕ ಅಫ್ಘಾನಿಸ್ತಾನ ಕೂಡ ಪ್ರತಿದಾಳಿಗೆ ಮುಂದಾಗಿದೆ. ತಡರಾತ್ರಿ ಪಾಕ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನ್‌ನ ಮೂವರು ಕ್ರಿಕೆಟಿಗರು ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್, ಪಾಕ್‌ನಲ್ಲಿರುವ ಆಫ್ಘನ್ನರು ದೇಶ ತೊರೆಯುವಂತೆ ಎಚ್ಚರಿಕೆ ನೀಡಿದ್ದಾರೆ.

ಅಫ್ಘಾನಿಸ್ತಾನ ಸರ್ಕಾರ ನೆರೆಹೊರೆಯವರೊಂದಿಗೆ ಇದ್ದ ಹಳೆಯ ಸಂಬಂಧಗಳನ್ನ ಕಳೆದುಕೊಂಡಿದೆ. ಇಲ್ಲಿನ ದೇಶದ ಸಂಪನ್ಮೂಲಗಳು 2.50 ಕೋಟಿ ಪಾಕಿಸ್ತಾನಿಯರಿಗೆ ಸೇರಿದ್ದೇ ಹೊರತು, ಆಫ್ಘನ್ನರಿಗೆ ಅಲ್ಲ. ಹಾಗಾಗಿ ಕೂಡಲೇ ಆಫ್ಘನ್ನರು ಪಾಕ್‌ ತೊರೆದು ತಾಯ್ನಾಡಿಗೆ ಮರಳಬೇಕು. ಈಗ ಅಲ್ಲಿ ತಮ್ಮದೇ ಸರ್ಕಾರವನ್ನ ಅವರು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಪಾಕಿಸ್ತಾನ ಹಲವು ವರ್ಷಗಳಿಂದ ತಾಳ್ಮೆ ವಹಿಸುತ್ತಲೇ ಬಂದಿದೆ. ಗಡಿಯಾಚೆಗಿನ ಭಯೋತ್ಪಾದನಾ ಘಟನೆಗಳ ಕುರಿತು 836 ಪ್ರತಿಭಟನಾ ಟಿಪ್ಪಣಿಗಳನ್ನ ಕಳಿಸಿದೆ. ಆದ್ರೆ ಅಫ್ಘಾನ್‌ನಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ಇನ್ಮುಂದೆ ನಮ್ಮ ಮನವಿಗಳು ಶಾಂತಿಯುತವಾಗಿರಲ್ಲ. ಪಾಕಿಸ್ತಾನದ ಯಾವುದೇ ನಿಯೋಗಗಳೂ ಕಾಬೂಲ್‌ಗೆ ಹೋಗಲ್ಲ. ಭಯೋತ್ಪಾದನೆಯ ಮೂಲ ಎಲ್ಲಿದ್ದರೂ, ಅದು ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಪಾಕ್ ತಿಳಿಸಿದೆ.

Tags: afganistanKarnataka News beatPakistanWar
SendShareTweet
Previous Post

ಪಾಕ್‌-ಅಫ್ಘಾನ್‌ ಯುದ್ದ ನಿಲ್ಲಿಸುವುದು ನನಗೆ ಬಹಳ ಸುಲಭ : ಡೊನಾಲ್ಡ್​ ಟ್ರಂಪ್!

Next Post

ಕಾಂಗ್ರೆಸ್‌ ಸರ್ಕಾರ RSS ನ ಟಾರ್ಗೆಟ್‌ ಮಾಡಿಲ್ಲ, ಬಿಜೆಪಿ ವಿನಾಕಾರಣ ರಾಜಕಾರಣ ಮಾಡುತ್ತಿದೆ: ಸಿಎಂ ಕಿಡಿ!

Related Posts

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ
ವಿದೇಶ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!
ವಿದೇಶ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!
ವಿದೇಶ

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!
ವಿದೇಶ

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ
ವಿದೇಶ

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!
ವಿದೇಶ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

Next Post
ಕಾಂಗ್ರೆಸ್‌ ಸರ್ಕಾರ RSS ನ ಟಾರ್ಗೆಟ್‌ ಮಾಡಿಲ್ಲ, ಬಿಜೆಪಿ ವಿನಾಕಾರಣ ರಾಜಕಾರಣ ಮಾಡುತ್ತಿದೆ: ಸಿಎಂ ಕಿಡಿ!

ಕಾಂಗ್ರೆಸ್‌ ಸರ್ಕಾರ RSS ನ ಟಾರ್ಗೆಟ್‌ ಮಾಡಿಲ್ಲ, ಬಿಜೆಪಿ ವಿನಾಕಾರಣ ರಾಜಕಾರಣ ಮಾಡುತ್ತಿದೆ: ಸಿಎಂ ಕಿಡಿ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

ಭಾರತದ ಮಾರುಕಟ್ಟೆಗೆ ‘MG ಹೆಕ್ಟರ್ ಟೊಮಾಹಾಕ್ ಇವಿ’ ಲಗ್ಗೆ : ಅತ್ಯಾಧುನಿಕ ಫೀಚರ್ಸ್‌ಗಳ ಭರ್ಜರಿ ಎಂಟ್ರಿ!

ಭಾರತದ ಮಾರುಕಟ್ಟೆಗೆ ‘MG ಹೆಕ್ಟರ್ ಟೊಮಾಹಾಕ್ ಇವಿ’ ಲಗ್ಗೆ : ಅತ್ಯಾಧುನಿಕ ಫೀಚರ್ಸ್‌ಗಳ ಭರ್ಜರಿ ಎಂಟ್ರಿ!

200 ಕೋಟಿ ವೆಚ್ಚದ 18 ಮಹಡಿ ಕಟ್ಟಡ ಇಂದಿನಿಂದ ನೆಲಸಮ!

200 ಕೋಟಿ ವೆಚ್ಚದ 18 ಮಹಡಿ ಕಟ್ಟಡ ಇಂದಿನಿಂದ ನೆಲಸಮ!

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ; ಮೂರು FIR ದಾಖಲು, ಹಲವರ ಬಂಧನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

ಜಡೇಜಾ ‘ನೋ-ಬಾಲ್’ ಸಮಸ್ಯೆಗೆ ಪರಿಹಾರ : ಟೆಸ್ಟ್ ಕ್ರಿಕೆಟ್‌ನಲ್ಲೂ ‘ಫ್ರೀ-ಹಿಟ್’ ನಿಯಮ ತರಲು ಸ್ಪಿನ್ ಕೋಚ್ ಸಲಹೆ!

ಭಾರತದ ಮಾರುಕಟ್ಟೆಗೆ ‘MG ಹೆಕ್ಟರ್ ಟೊಮಾಹಾಕ್ ಇವಿ’ ಲಗ್ಗೆ : ಅತ್ಯಾಧುನಿಕ ಫೀಚರ್ಸ್‌ಗಳ ಭರ್ಜರಿ ಎಂಟ್ರಿ!

ಭಾರತದ ಮಾರುಕಟ್ಟೆಗೆ ‘MG ಹೆಕ್ಟರ್ ಟೊಮಾಹಾಕ್ ಇವಿ’ ಲಗ್ಗೆ : ಅತ್ಯಾಧುನಿಕ ಫೀಚರ್ಸ್‌ಗಳ ಭರ್ಜರಿ ಎಂಟ್ರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat