ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಚಿಕ್ಕಮಗಳೂರು

ಧಾರಾಕಾರ ಮಳೆಯ ನಡುವೆಯು ದೇವೀರಮ್ಮನ ಜಾತ್ರೆಗೆ ಬೆಟ್ಟ ಹತ್ತಲು ಬಂದ ಭಕ್ತ ಸಾಗರ!

October 19, 2025
Share on WhatsappShare on FacebookShare on Twitter

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಶಕ್ತಿ ದೇವತೆ ದೇವೀರಮ್ಮನ ಜಾತ್ರೆಯ ಸಲುವಾಗಿ ಸಾವಿರಾರು ಭಕ್ತರು ಬೆಟ್ಟ ಹತ್ತಲು ಕಾತುರರಾಗಿದ್ದಾರೆ. ಆದರೆ, ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಆರಂಭವಾದ ಧಾರಾಕಾರ ಮಳೆ ಬೆಟ್ಟ ಹತ್ತುವ ಭಕ್ತರಿಗೆ ಸವಾಲಾಗಿ ಪರಿಣಮಿಸಿದೆ. ದೇವಿರಮ್ಮನನ್ನು ಕಣ್ತುಂಬಿಕೊಳ್ಳಲು ಮಳೆಯ ನಡುವೆಯೇ ಭಕ್ತರು ಬೆಟ್ಟವನ್ನು ಹತ್ತಲು ಅನಿವಾರ್ಯತೆ ಎದುರಾಗಿದೆ.

ಸಮುದ್ರ ಮಟ್ಟದಿಂದ ಬರೋಬ್ಬರಿ 3,800 ಅಡಿಗೂ ಹೆಚ್ಚು ಎತ್ತರದಲ್ಲಿರುವ ದೇವೀರಮ್ಮನ ದೇಗುಲಕ್ಕೆ ತೆರಳಲು ಭಕ್ತರು ಸುಮಾರು 5-6 ಕಿ.ಮೀ. ದೂರದ ಪಿರಮಿಡ್ ಆಕಾರದ ಕಡಿದಾದ ಬೆಟ್ಟವನ್ನು ಹತ್ತಬೇಕು. ಈ ಬಾರಿ ಜಿಲ್ಲಾಡಳಿತ ಮತ್ತು ದೇವಸ್ಥಾನ ಸಮಿತಿ ಭಾನುವಾರ (ಅ.19) ಮತ್ತು ಸೋಮವಾರ (ಅ.20) ಎರಡು ದಿನ ಬೆಟ್ಟ ಹತ್ತಲು ಅವಕಾಶ ನೀಡಿದೆ. ಈ ಎರಡು ದಿನಗಳಲ್ಲಿ 60 ರಿಂದ 70 ಸಾವಿರಕ್ಕೂ ಹೆಚ್ಚು ಭಕ್ತರು ಬೆಟ್ಟ ಹತ್ತುವ ನಿರೀಕ್ಷೆಯಿದೆ. ಆದರೆ, ಭಾನುವಾರ-ಸೋಮವಾರ ಎರಡು ದಿನಗಳಲ್ಲಿ ಜಿಲ್ಲೆಯಲ್ಲಿ 10 ರಿಂದ 30 ಮಿ.ಮೀ. ಮಳೆ ಬೀಳುವ ಸಾಧ್ಯತೆಯಿದೆ ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. 

ಶನಿವಾರ (ಅ.18) ಸಂಜೆಯಿಂದಲೇ ಧಾರಾಕಾರ ಮಳೆ ಆರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಾದರೆ, ಗುಡ್ಡವು ಜಾರುವ ಸಾಧ್ಯತೆ ಇರುವುದರಿಂದ, ಭಕ್ತರು ಅತ್ಯಂತ ಎಚ್ಚರಿಕೆಯಿಂದ ಬೆಟ್ಟ ಹತ್ತಬೇಕಾಗಿದೆ. ಯಾವುದೇ ತೊಂದರೆಗಳು ಆಗದಂತೆ ಮುನ್ನೆಚ್ಚರಿಕೆವಹಿಸಿರುವ ಜಿಲ್ಲಾಡಳಿತ, ಬೆಟ್ಟ ಹತ್ತುವ ಭಕ್ತರಿಗಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಭಕ್ತರು ವೈಯಕ್ತಿಕ ಸುರಕ್ಷತೆಯೊಂದಿಗೆ ಮತ್ತು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಬೆಟ್ಟ ಹತ್ತಲು ಸೂಚನೆ ನೀಡಲಾಗಿದೆ. ಯಾವುದೇ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸ್‌ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಮಳೆಯ ಸವಾಲಿನ ನಡುವೆಯೂ ಭಕ್ತರು ದೇವೀರಮ್ಮನ ದರ್ಶನಕ್ಕೆ ಉತ್ಸುಕರಾಗಿದ್ದಾರೆ. ಮಳೆ ಹೀಗೆ ಮುಂದುವರೆದರೆ ಸೋಮವಾರ ಬೆಟ್ಟ ಹತ್ತುವ ಭಕ್ತರಿಗೆ ಜಿಲ್ಲಾಡಳಿತ ನಿರ್ಬಂಧ ಹೇರುವ ಸಾಧ್ಯತೆಯೂ ಇದೆ. 

Tags: chikkamagalurDevaviramma festivaldevotees came to climb the hillKarnataka News beatRain
SendShareTweet
Previous Post

ದೈತ್ಯ ಬ್ಯಾಟರಿ, 50MP ಸೆಲ್ಫಿ ಕ್ಯಾಮೆರಾ : ಹುವಾವೇ ನೋವಾ 14 ವೈಟಾಲಿಟಿ ಆವೃತ್ತಿ ಬಿಡುಗಡೆ!

Next Post

ಹೊಸ ರೂಪ, ಸ್ಪೋರ್ಟಿ ಲುಕ್: ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ‘ಏರೋ ಆವೃತ್ತಿ’ ಬಿಡುಗಡೆ!

Related Posts

ಆಪರೇಷನ್ ಕಾಡಾನೆ
ಚಿಕ್ಕಮಗಳೂರು

ಆಪರೇಷನ್ ಕಾಡಾನೆ ವಿರೋಧಿಸಿ ಇಂದು ಮೂಡಿಗೆರೆ ಬಂದ್

ಬಂದ್‌ ಎನ್‌ಆರ್ ಪುರ
ಚಿಕ್ಕಮಗಳೂರು

ಎನ್‌ಆರ್ ಪುರ ಬಂದ್‌ಗೆ ವ್ಯಾಪಕ ಬೆಂಬಲ

ಕಾಡಾನೆ ರೈತ
ಚಿಕ್ಕಮಗಳೂರು

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ರೈತ ಬಲಿ

ಚುಕ್ಕಿ ಜಿಂಕೆ ಬೇಟೆ: ಓರ್ವ ಆರೋಪಿ ಬಂಧನ
ಚಿಕ್ಕಮಗಳೂರು

ಚುಕ್ಕಿ ಜಿಂಕೆ ಬೇಟೆ: ಓರ್ವ ಆರೋಪಿ ಬಂಧನ

ಮಾಜಿ ಜಿ.ಪಂ. ಸದಸ್ಯ ಅನಂತ್ ನಿಧನ!
ಚಿಕ್ಕಮಗಳೂರು

ಮಾಜಿ ಜಿ.ಪಂ. ಸದಸ್ಯ ಅನಂತ್ ನಿಧನ!

ಆಂಧ್ರಪ್ರದೇಶಕ್ಕೆ
ಚಿಕ್ಕಮಗಳೂರು

ಮಲೆನಾಡಲ್ಲಿ ಮುಂದುವರಿದ ಧಾರಾಕಾರ ಮಳೆ

Next Post
ಹೊಸ ರೂಪ, ಸ್ಪೋರ್ಟಿ ಲುಕ್: ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ‘ಏರೋ ಆವೃತ್ತಿ’ ಬಿಡುಗಡೆ!

ಹೊಸ ರೂಪ, ಸ್ಪೋರ್ಟಿ ಲುಕ್: ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ 'ಏರೋ ಆವೃತ್ತಿ' ಬಿಡುಗಡೆ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ಐಪಿಎಸ್

ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾದ ನೂತನ ಐಪಿಎಸ್ ಪ್ರೊಬೇಷನರ್‌ಗಳು

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

HAL

ಡಿಪ್ಲೋಮಾ ಮುಗಿಸಿದವರಿಗೆ ಒಳ್ಳೆಯ ಅವಕಾಶ: ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನೇಮಕಾತಿ!

BEL

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 17 ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!

DHFWS

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ!

ಸೈಬರ್ ವಂಚನೆ

ಕರೆಂಟ್ ಬಿಲ್ ಹೆಸರಿನಲ್ಲೂ ಸೈಬರ್ ವಂಚನೆಯ ಶಾಕ್: ಏನಿದು ಜಾಲ?

Recent News

HAL

ಡಿಪ್ಲೋಮಾ ಮುಗಿಸಿದವರಿಗೆ ಒಳ್ಳೆಯ ಅವಕಾಶ: ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನೇಮಕಾತಿ!

BEL

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 17 ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!

DHFWS

ರಾಜ್ಯ ಸರ್ಕಾರದ DHFWS ಸಂಸ್ಥೆಯಲ್ಲಿ 4 ಹುದ್ದೆಗಳ ನೇಮಕಾತಿ!

ಸೈಬರ್ ವಂಚನೆ

ಕರೆಂಟ್ ಬಿಲ್ ಹೆಸರಿನಲ್ಲೂ ಸೈಬರ್ ವಂಚನೆಯ ಶಾಕ್: ಏನಿದು ಜಾಲ?

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

HAL

ಡಿಪ್ಲೋಮಾ ಮುಗಿಸಿದವರಿಗೆ ಒಳ್ಳೆಯ ಅವಕಾಶ: ಕೇಂದ್ರ ಸರ್ಕಾರದ HAL ಸಂಸ್ಥೆಯಲ್ಲಿ ನೇಮಕಾತಿ!

BEL

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ 17 ಮ್ಯಾನೇಜರ್ ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೇ ಕೆಲಸ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat