ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ರಾಜ್ಯದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ| 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಹವಾಮಾನ ಇಲಾಖೆ ಮುನ್ಸೂಚನೆ

October 19, 2025
Share on WhatsappShare on FacebookShare on Twitter

ಬೆಂಗಳೂರು: ಕರ್ನಾಟದಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಸುಮಾರು 20 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಿದೆ.

ಕರಾವಳಿಯಲ್ಲಿ ವರುಣಾರ್ಭಟ ಮುಂದುವರಿಯಲಿದ್ದು, ಕರಾವಳಿ ಪ್ರದೇಶದ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ .ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಗುಡುಗಿನೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯದ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ. ದಕ್ಷಿಣ ಒಳನಾಡು ಪ್ರದೇಶದ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗಂಟೆಗೆ 30-40 ಕಿ.ಮೀ ಬಿರುಗಾಳಿಯೊಂದಿಗೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಸೇರಿದಂತೆ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು ಜಿಲ್ಲೆಗಳಾದ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆ ಅಥವಾ ಮೋಡ ಕವಿದ ವಾತಾವರಣ ಇರಲಿದೆ.

ಬೆಂಗಳೂರಿನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯ ವೇಗ ಗಂಟೆಗೆ 14-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್​ ಇರಲಿದ್ದು, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್​ ತಲುಪಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Tags: 20 districtsbengaloreHeavy RainKarnataka News beatMeteorological Department forecasttoday | Yellow alert
SendShareTweet
Previous Post

ಹೊಸ ರೂಪ, ಸ್ಪೋರ್ಟಿ ಲುಕ್: ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ‘ಏರೋ ಆವೃತ್ತಿ’ ಬಿಡುಗಡೆ!

Next Post

ಹೃದಯ ಸಂಬಂಧಿ ಕಾಯಿಲೆ ಇತ್ತಿಚಿಗೆ ಹೆಚ್ಚಾಗುತ್ತಿದೆ ; ಇದಕ್ಕೆ ಕಾರಣ ಮತ್ತು ಪರಿಹಾರ ಗೊತ್ತಾ!

Related Posts

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ
ರಾಜ್ಯ

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮೊಬೈಲ್ ಬ್ಯಾನ್‌ | ಸರ್ಕಾರದಿಂದ ಮಹತ್ವದ ಚಿಂತನೆ

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್
ಬಾಗಲಕೋಟೆ

ಬಾಗಲಕೋಟೆ ಘಟನೆವೊಂದು ದೇಶ ದ್ರೋಹ ಕೃತ್ಯ | ಕೆಂಡವಾದ ಪ್ರಮೋದ್ ಮುತಾಲಿಕ್

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!
ರಾಜ್ಯ

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’.. ರಾಜ್ಯಾದ್ಯಂತ ಬಸ್‌ ಸಂಚಾರದಲ್ಲಿ ಭಾರಿ ವ್ಯತ್ಯಯ!

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ
ರಾಜ್ಯ

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ
ಬೆಂಗಳೂರು

ರಾಜ್ಯದ ಜನರೇ ಎಚ್ಚರ.. ಎಚ್ಚರ! ಈ ಬಾರಿ ಇರಲಿದೆ ವಿಪರೀತ ಬಿಸಿಲಿನ ಧಗೆ | ಹವಾಮಾನ ಇಲಾಖೆ ಸೂಚನೆ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ
ರಾಜ್ಯ

ವರ್ಷದ ಮೊದಲ ಸೂರ್ಯ ಗ್ರಹಣ | ಭಾರತದಲ್ಲಿ ಸೂತಕ ಇದ್ಯಾ.. ಇಲ್ಲಿದೆ ಮಾಹಿತಿ

Next Post
ಹೃದಯ ಸಂಬಂಧಿ ಕಾಯಿಲೆ ಇತ್ತಿಚಿಗೆ ಹೆಚ್ಚಾಗುತ್ತಿದೆ ; ಇದಕ್ಕೆ ಕಾರಣ ಮತ್ತು ಪರಿಹಾರ ಗೊತ್ತಾ!

ಹೃದಯ ಸಂಬಂಧಿ ಕಾಯಿಲೆ ಇತ್ತಿಚಿಗೆ ಹೆಚ್ಚಾಗುತ್ತಿದೆ ; ಇದಕ್ಕೆ ಕಾರಣ ಮತ್ತು ಪರಿಹಾರ ಗೊತ್ತಾ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೊಲೀಸ್ ವಾಹನ-ಟ್ರಕ್ ಮಧ್ಯೆ ಭೀಕರ ಅಪಘಾತ | ಐವರು ಸಾವು

ಪೊಲೀಸ್ ವಾಹನ-ಟ್ರಕ್ ಮಧ್ಯೆ ಭೀಕರ ಅಪಘಾತ | ಐವರು ಸಾವು

ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ 2026ರ ಮಾರುತಿ ಸುಜುಕಿ ಬ್ರೆಝಾ ಫೇಸ್‌ಲಿಫ್ಟ್

ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ 2026ರ ಮಾರುತಿ ಸುಜುಕಿ ಬ್ರೆಝಾ ಫೇಸ್‌ಲಿಫ್ಟ್

ಗೊಂಬೆಯಲ್ಲೇ ಅಮ್ಮನನ್ನು ಹುಡುಕಿದ್ದ ಅನಾಥ ಕೋತಿಮರಿಯನ್ನು ಖರೀದಿಸಲು ಟೇಟ್ ಸಹೋದರರ ಚಿಂತನೆ

ಗೊಂಬೆಯಲ್ಲೇ ಅಮ್ಮನನ್ನು ಹುಡುಕಿದ್ದ ಅನಾಥ ಕೋತಿಮರಿಯನ್ನು ಖರೀದಿಸಲು ಟೇಟ್ ಸಹೋದರರ ಚಿಂತನೆ

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

ತನ್ನ ಪತನಕ್ಕೆ ತಾನೇ ವಿಲನ್ ಆದ ಬಾಬರ್ ಆಜಂ | ಶೋಯೆಬ್ ಅಖ್ತರ್ ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೊಲೀಸ್ ವಾಹನ-ಟ್ರಕ್ ಮಧ್ಯೆ ಭೀಕರ ಅಪಘಾತ | ಐವರು ಸಾವು

ಪೊಲೀಸ್ ವಾಹನ-ಟ್ರಕ್ ಮಧ್ಯೆ ಭೀಕರ ಅಪಘಾತ | ಐವರು ಸಾವು

ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ 2026ರ ಮಾರುತಿ ಸುಜುಕಿ ಬ್ರೆಝಾ ಫೇಸ್‌ಲಿಫ್ಟ್

ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾದ 2026ರ ಮಾರುತಿ ಸುಜುಕಿ ಬ್ರೆಝಾ ಫೇಸ್‌ಲಿಫ್ಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat