ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಅಲಿರೇಜಾ ಸೂಪರ್ ಟೆನ್ ಸಾಹಸ, ಬುಲ್ಸ್‌ಗೆ 33-23 ಅಂಕಗಳ ಭರ್ಜರಿ ಗೆಲುವು

October 19, 2025
Share on WhatsappShare on FacebookShare on Twitter

ನವದೆಹಲಿ: ಅಲಿರೇಜಾ ಮಿರ್ಜಾಯೀನ್ ಅವರ ಮತ್ತೊಂದು ಆಲ್‌ರೌಂಡ್‌ ಆಟದ ಫಲವಾಗಿ ಬೆಂಗಳೂರು ಬುಲ್ಸ್ ತಂಡ ಪ್ರೊ ಕಬ್ಡಡಿ ಲೀಗ್ 12ನೇ ಆವೃತ್ತಿಯ 94ನೇ ಪಂದ್ಯದಲ್ಲಿ ದಬಾಂಗ್ ದಿಲ್ಲಿ ತಂಡದ ವಿರುದ್ಧ 10 ಅಂಕಗಳ ಭರ್ಜರಿ ಗೆಲುವು ಸಾಧಿಸಿತು. ಈ ಜಯದೊಂದಿಗೆ ಬೆಂಗಳೂರು ತಂಡವು ಹಿಂದಿನ ಪಂದ್ಯದಲ್ಲಿ ದಿಟ್ಟ ಹೋರಾಟ ನೀಡಿದ ಹೊರತಾಗಿಯೂ ಪಟನಾ ಪೈರೇಟ್ಸ್ ವಿರುದ್ಧ ಟೈಬ್ರೇಕರ್ ಸೋಲಿನ ಆಘಾತದಿಂದ ಹೊರಬಂದಿತು.

ತ್ಯಾಗರಾಜ ಒಳಾಂಗಣ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ 33-23 ಅಂಕಗಳಿಂದ ದಬಾಂಗ್ ದಿಲ್ಲಿ ತಂಡವನ್ನು ಹಣಿಯಿತು. ಇದರೊಂದಿಗೆ 8ನೇ ಜಯಗಳಿಸಿದ ಬುಲ್ಸ್ ಒಟ್ಟು 16 ಅಂಕಗಳನ್ನು ಕಲೆಹಾಕಿ ಅಂಕಪಟ್ಟಿಯಲ್ಲಿ ಅಗ್ರ ಐದರಲ್ಲಿ ಸ್ಥಾನ ಉಳಿಸಿಕೊಂಡಿದೆ. ಬುಲ್ಸ್ ತಂಡದ ಪರ ಆಲ್ ರೌಂಡರ್ ಅಲಿರೇಜಾ 13 ಅಂಕಗಳನ್ನು ಗಳಿಸಿದರೆ, ಯೋಗೇಶ್, ದೀಪಕ್ ಮತ್ತು ಸಂಜಯ್ ಕ್ರಮವಾಗಿ 3 ಮತ್ತು 4 ಅಂಕಗಳಿಸಿ ಗೆಲುವಿಗೆ ತಮ್ಮ ಕೊಡುಗೆ ನೀಡಿದರು. ಅತ್ತ ದಬಾಂಗ್ ತಂಡದ ಪರ ಮೋಹಿತ್ 11 ಅಂಕಗಳಿಸಿ ತಂಡದ ವೀರೋಚಿತ ಹೋರಾಟಕ್ಕೆ ಸಾಕ್ಷಿಯಾದರು.

ದ್ವಿತೀಯಾರ್ಧದಲ್ಲಿ ಏಕಪಕ್ಷೀಯ ಪ್ರದರ್ಶನ ನೀಡಿದ ಬೆಂಗಳೂರು ಬುಲ್ಸ್ ತಂಡ, ನಾಲ್ಕು ಆಲೌಟ್ ಅಂಕಗಳ ಜತೆಗೆ 6 ಟ್ಯಾಕಲ್ ಹಾಗೂ 11 ರೇಡಿಂಗ್ ಸೇರಿ 21 ಅಂಕಗಳನ್ನು ಕಲೆಹಾಕಿತು. ಅತ್ತ ದಬಾಂಗ್ ತಂಡ 2 ಆಲೌಟ್ ಜತೆಗೆ 2 ಟ್ಯಾಕಲ್ ಮತ್ತು 9 ರೇಡಿಂಗ್ ಸೇರಿ 13 ಅಂಕಗಳನ್ನು ಗಳಿಸಲಷ್ಟೇ ಶಕ್ತಗೊಂಡಿತು. ದ್ವಿತೀಯಾರ್ಧ ಆಟವು ಬೆಂಗಳೂರು ಬುಲ್ಸ್ ತಂಡದ ಪ್ರಭುತ್ವಕ್ಕೆ ಸಾಕ್ಷಿಯಾಯಿತು. 29ನೇ ನಿಮಿಷದಲ್ಲಿ ದಬಾಂಗ್ ತಂಡನ್ನು ಆಲೌಟ್ ಮಾಡಿದ ಬುಲ್ಸ್, 30 ನಿಮಿಷಗಳ ಅಂತ್ಯಕ್ಕೆ ಬೆಂಗಳೂರು ಬುಲ್ಸ್ ತಂಡ 20-12ರಲ್ಲಿ ಮೇಲುಗೈ ಸಾಧಿಸಿತು.

ಟ್ಯಾಕಲ್, ರೇಡಿಂಗ್ ಜತೆಗೆ ಆಲ್ ರೌಂಡ್ ಪ್ರದರ್ಶನ ನೀಡಿದ ಬೆಂಗಳೂರು ತಂಡ ಹತ್ತು ನಿಮಿಷಗಳ ಅಂತರದಲ್ಲಿ 15 ಅಂಕಗಳನ್ನು ಗಳಿಸಿ 29 -14ರಲ್ಲಿ ಮೇಲುಗೈ ಸಾಧಿಸಿತು. ಇದು ಸಹಜವಾಗಿಯೇ ದಬಾಂಗ್ ತಂಡದ ಮೇಲೆ ಒತ್ತಡವನ್ನು ಹೆಚ್ಚು ಮಾಡಿತು. ಹಿನ್ನಡೆ ತಗ್ಗಿಸಲು ದಬಾಂಗ್ ಆಟಗಾರರು ಹರಸಾಹಸ ನಡೆಸಿದರೂ ಸಮನ್ವಯತೆ ಕೊರತೆ ಎದ್ದು ಕಂಡಿತು.

ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾದ ಮೊದಲಾರ್ಧದಲ್ಲಿ ಬೆಂಗಳೂರು ಬುಲ್ಸ್ ತಂಡ ವಿರಾಮಕ್ಕೆ 12-10ರಲ್ಲಿ ಮುನ್ನಡೆ ಕಾಯ್ದುಕೊಂಡಿತು.
ಸತತ ನಾಲ್ಕು ಟ್ರೈಬ್ರೇಕರ್ ಪಂದ್ಯಗಳಲ್ಲಿ ಸೋಲನ್ನು ಅನುಭವಿಸಿ ನಿರಾಸೆ ಕಂಡಿದ್ದ ಬೆಂಗಳೂರು ಗೆಲುವಿನ ಲಯಕ್ಕೆ ಮರಳುವ ಇರಾದೆಯೊಂದಿಗೆ ಕಣಕ್ಕಿಳಿಯಿತು. ಆದರೆ ಪಂದ್ಯ ಆರಂಭದಿಂದಲೂ ದಬಾಂಗ್ ದಿಲ್ಲಿ ತಂಡ ಪ್ರಬಲ ಪೈಪೋಟಿ ನೀಡಿತು. ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ ಕಾರಣ ರೇಡರ್‌ಗಳು ಅಂಕಗಳಿಸಲು ತಿಣುಕಾಡಿದರು. ಇದರ ನಡುವೆಯೂ ಬುಲ್ಸ್ ತಂಡ ವಿರಾಮದ ವೇಳೆಗೆ 2 ಅಂಕಗಳ ಮುನ್ನಡೆ ಗಳಿಸಿತು.

ಬೆಂಗಳೂರು ಬುಲ್ಸ್ ತಂಡ ತನ್ನ ಮುಂದಿನ ಪಂದ್ಯದಲ್ಲಿ ಅಕ್ಟೋಬರ್ 22ರಂದು ಬೆಂಗಾಲ್ ವಾರಿಯರ್ಸ್ ತಂಡದ ಸವಾಲು ಎದುರಿಸಲಿದೆ.

Tags: #newdelhi33-23Alireza's Super Ten adventureBulls winKarnataka News beat
SendShareTweet
Previous Post

ಹೃದಯ ಸಂಬಂಧಿ ಕಾಯಿಲೆ ಇತ್ತಿಚಿಗೆ ಹೆಚ್ಚಾಗುತ್ತಿದೆ ; ಇದಕ್ಕೆ ಕಾರಣ ಮತ್ತು ಪರಿಹಾರ ಗೊತ್ತಾ!

Next Post

ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾದ ಆರ್.ಅಶೋಕ್

Related Posts

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!
ಕ್ರೀಡೆ

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಹುಸಿಯಾದ ಭರವಸೆ : ಟೀಮ್ ಇಂಡಿಯಾ ಸಹಾಯಕ ಕೋಚ್ ಹುದ್ದೆ ತ್ಯಜಿಸಲು ಮುಂದಾದ ರಿಯಾನ್ ಟೆನ್
ಕ್ರೀಡೆ

ಹುಸಿಯಾದ ಭರವಸೆ : ಟೀಮ್ ಇಂಡಿಯಾ ಸಹಾಯಕ ಕೋಚ್ ಹುದ್ದೆ ತ್ಯಜಿಸಲು ಮುಂದಾದ ರಿಯಾನ್ ಟೆನ್

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!
ಕ್ರೀಡೆ

ಇಂಗ್ಲೆಂಡ್ ವಿರುದ್ಧ ಅಕ್ಷರ್ ಪಟೇಲ್ ಮ್ಯಾಜಿಕ್ : ವೃತ್ತಿಜೀವನದ ಶ್ರೇಷ್ಠ ಬೌಲಿಂಗ್ ಮೂಲಕ ದಾಖಲೆ!

ಇಂಗ್ಲೆಂಡ್ ವಿರುದ್ಧ 150 ಏಕದಿನ ವಿಕೆಟ್ ಮೈಲಿಗಲ್ಲು ತಲುಪಿದ ಬುಮ್ರಾ!
ಕ್ರೀಡೆ

ಇಂಗ್ಲೆಂಡ್ ವಿರುದ್ಧ 150 ಏಕದಿನ ವಿಕೆಟ್ ಮೈಲಿಗಲ್ಲು ತಲುಪಿದ ಬುಮ್ರಾ!

ಎಡ್ಜ್‌ಬಾಸ್ಟನ್ ಅಂಗಳದಲ್ಲಿ ‘ಕ್ಯಾಪ್ಟನ್ ಕೂಲ್’ ದರ್ಶನ : ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಮನ ಸೆಳೆದ ಧೋನಿ!
ಕ್ರೀಡೆ

ಎಡ್ಜ್‌ಬಾಸ್ಟನ್ ಅಂಗಳದಲ್ಲಿ ‘ಕ್ಯಾಪ್ಟನ್ ಕೂಲ್’ ದರ್ಶನ : ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗಮನ ಸೆಳೆದ ಧೋನಿ!

ಆಂಗ್ಲರ ನಾಡಲ್ಲಿ ಮಿಂಚಿದ ಗುರ್ನೂರ್ ಬ್ರಾರ್‌ಗೆ ಗಾಯದ ಆಘಾತ ; ಟೀಮ್ ಇಂಡಿಯಾ ಪಾಳಯದಲ್ಲಿ ತಲ್ಲಣ!
ಕ್ರೀಡೆ

ಆಂಗ್ಲರ ನಾಡಲ್ಲಿ ಮಿಂಚಿದ ಗುರ್ನೂರ್ ಬ್ರಾರ್‌ಗೆ ಗಾಯದ ಆಘಾತ ; ಟೀಮ್ ಇಂಡಿಯಾ ಪಾಳಯದಲ್ಲಿ ತಲ್ಲಣ!

Next Post
ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾದ ಆರ್.ಅಶೋಕ್

ಸಾಮಾಜಿಕ, ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾದ ಆರ್.ಅಶೋಕ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ತಪ್ಪು ಮಾಡಿದ್ರೆ ನಂಗೆ ಪೊರಕೆಯಲ್ಲಿ ಹೊಡೀರಿ, ಹೊಡೆಸಿಕೊಳ್ತೀನಿ : ಸಿಎಂ ಡಿಕೆಶಿ

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

ರೀನಾ, ಕಿರಣ್, ಗೌರಿ ಯಾರೂ ಮತಾಂತರಗೊಂಡಿಲ್ಲ – ‘ಲವ್ ಜಿಹಾದ್’ ಆರೋಪ ತಿರಸ್ಕರಿಸಿದ ಅಮೀರ್ ಖಾನ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಗಂಭೀರ್ ತಲೆದಂಡವಿಲ್ಲ.. ಕೋಚ್ ಬೆಂಬಲಕ್ಕೆ ನಿಂತ BCCI – ಆದ್ರೆ ಸಹಾಯಕ ಸಿಬ್ಬಂದಿ ಪಡೆಗೆ ಮೇಜರ್ ಸರ್ಜರಿ ಫಿಕ್ಸ್!

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

ಇಂದಿನಿಂದ ಬದಲಾಗಲಿದೆ ನಿಮ್ಮ EPFO ಜಗತ್ತು : ಈ 8 ನಿಯಮ ತಿಳಿದಿದ್ದರೆ ಸಾಕು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat