ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದಲ್ಲಿ 316 ಪೋಸ್ಟ್: 42 ಸಾವಿರ ರೂ. ಸಂಬಳ

October 19, 2025
Share on WhatsappShare on FacebookShare on Twitter

ಬೆಂಗಳೂರು: ರಾಜ್ಯ ಸರ್ಕಾರದ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಸುವರ್ಣಾವಕಾಶ ಲಭಿಸಿದೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (KKRTC Recruitment 2025) ಖಾಲಿ ಇರುವ 316 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹುದ್ದೆಗಳ ಸಂಕ್ಷಿಪ್ತ ವಿವರ:
ನೇಮಕಾತಿ ಸಂಸ್ಥೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC)
ಒಟ್ಟು ಹುದ್ದೆ: 316
ಹುದ್ದೆಗಳ ಹೆಸರು: ಅಸಿಸ್ಟಂಟ್, ಅಕೌಂಟಂಟ್, ಅಡ್ಮಿನಿಸ್ಟ್ರೇಟರ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ನವೆಂಬರ್ 10

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ, 12ನೇ, ಪದವಿ , ಬಿ.ಕಾಂ, ಬಿಇ ಅಥವಾ ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು. ನೇಮಕಾತಿ ಹೊಂದಿದವರಿಗೆ ಮಾಸಿಕ 18,660 – 42,800 ರೂಪಾಯಿ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 18ರಿಂದ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. 2 ಎ, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಎಸ್ಸಿ, ಎಸ್ಟಿಯವರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ ಎಂದು ಮಾಹಿತಿ ನೀಡಲಾಗಿದೆ. ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ನಡೆಯುತ್ತದೆ. 2 ಎ, 2 ಬಿ, 3 ಎ, 3 ಬಿ ಅಭ್ಯರ್ಥಿಗಳಿಗೆ 750 ರೂಪಾಯಿ ಅರ್ಜಿ ಶುಲ್ಕವಿದ್ದರೆ, ಎಸ್ಸಿ, ಎಸ್ಟಿ, ಮಾಜಿ ಸೈನಿಕರಿಗೆ 500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಪಿಡಬ್ಲ್ಯೂಡಿ ವರ್ಗದವರಿಗೆ 250 ರೂ. ಅರ್ಜಿ ಶುಲ್ಕವಿದೆ. ಅರ್ಜಿ ಸಲ್ಲಿಸಲು ಬಯಸುವವರು ಅಧಿಕೃತ ವೆಬ್ ಸೈಟ್ ಆಗಿರುವ kkrtc.karnataka.gov.in ಗೆ ಭೇಟಿ ನೀಡಬಹುದು.

Tags: 316 postsbengaloreKalyana karnatakaKarnataka News beatRs. 42 thousand salaryTransport Corporation
SendShareTweet
Previous Post

ಅಯೋಧ್ಯೆಯಲ್ಲಿ ದೀಪೋತ್ಸವ ಸಂಭ್ರಮ: 26 ಲಕ್ಷ ದೀಪಗಳಿಂದ ಹೊಸ ವಿಶ್ವದಾಖಲೆಗೆ ಸಜ್ಜಾದ ಸರಯೂ ತಟ!

Next Post

ಹಾಸನಕ್ಕೆ ಹೆಚ್ಚುವರಿ ಬಸ್ ಬಿಡಲ್ಲ ; ರಾಮಲಿಂಗ ರೆಡ್ಡಿ

Related Posts

ಕೇಂದ್ರ ಸರ್ಕಾರದ IIMBಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : ವರ್ಷಕ್ಕೆ 14 ಲಕ್ಷ ರೂ. ಪ್ಯಾಕೇಜ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIMBಯಲ್ಲಿ ಮ್ಯಾನೇಜರ್ ಹುದ್ದೆಗಳ ನೇಮಕಾತಿ : ವರ್ಷಕ್ಕೆ 14 ಲಕ್ಷ ರೂ. ಪ್ಯಾಕೇಜ್

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 24 ಹುದ್ದೆಗಳು : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 24 ಹುದ್ದೆಗಳು : ಕೂಡಲೇ ಅರ್ಜಿ ಸಲ್ಲಿಸಿ

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ 55 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಸಂಬಳ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 81 ಸಾವಿರ ರೂ. ಸ್ಯಾಲರಿಯ ಉದ್ಯೋಗ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IIAPಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ 81 ಸಾವಿರ ರೂ. ಸ್ಯಾಲರಿಯ ಉದ್ಯೋಗ

ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ ಇನ್ಮುಂದೆ UPI ಪಾವತಿ ಸಾಧ್ಯ : ಏನಿದು ಹೊಸ ಯೋಜನೆ?
ಬೆಂಗಳೂರು

ಬ್ಯಾಂಕ್ ಖಾತೆಯಲ್ಲಿ ಹಣವಿಲ್ಲದಿದ್ದರೂ ಇನ್ಮುಂದೆ UPI ಪಾವತಿ ಸಾಧ್ಯ : ಏನಿದು ಹೊಸ ಯೋಜನೆ?

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 84 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಗರ ಭೂ ಸಾರಿಗೆ ನಿರ್ದೇಶನಾಲಯದಲ್ಲಿ 3 ಹುದ್ದೆಗಳ ನೇಮಕಾತಿ : 84 ಸಾವಿರ ರೂ. ಸಂಬಳ

Next Post
ಹಾಸನಕ್ಕೆ ಹೆಚ್ಚುವರಿ ಬಸ್ ಬಿಡಲ್ಲ ;  ರಾಮಲಿಂಗ ರೆಡ್ಡಿ

ಹಾಸನಕ್ಕೆ ಹೆಚ್ಚುವರಿ ಬಸ್ ಬಿಡಲ್ಲ ; ರಾಮಲಿಂಗ ರೆಡ್ಡಿ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

ಧೋನಿ ನಂತರ CSK ವಿಕೆಟ್‌ ಕೀಪರ್ ಯಾರು? 2027ರ IPLಗೆ ಮೂವರು ಪ್ರಬಲ ಆಕಾಂಕ್ಷಿಗಳು!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

“ಹನಿಮೂನ್‌ಗೂ ಕುಟುಂಬಸ್ಥರ ಎಂಟ್ರಿ” : ಪತಿಯ ನಡೆಗೆ ಬೇಸತ್ತು ವಿಚ್ಛೇದನಕ್ಕೆ ನವವಿವಾಹಿತೆ ಅರ್ಜಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

ಹಣಕಾಸಿನ ವಿಚಾರಕ್ಕೆ 2 ಗುಂಪುಗಳ ನಡುವೆ ಭೀಕರ ಮಾರಾಮಾರಿ ; 16 ವರ್ಷದ ಬಾಲಕ ಗಂಭೀರ!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

‘ಕೈ’ ಸಂಸದ-ಶಾಸಕಿಯ ಕ್ಷೇತ್ರದಲ್ಲೇ ಆರೋಗ್ಯ ಸೇವೆಯ ನಿರ್ಲಕ್ಷ್ಯ? 1 ಕೋಟಿ ವೆಚ್ಚದ ಆಸ್ಪತ್ರೆ 4 ವರ್ಷಗಳಿಂದ ಬಂದ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat