ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

1,100 ಮೆಟ್ರಿಕ್ ಟನ್ ‘ನಂದಿನಿ’ ಸಿಹಿ ಉತ್ಪನ್ನಗಳ ಮಾರಾಟ – ವಾರ್ಷಿಕ ವಹಿವಾಟಿನಲ್ಲಿ ಹೊಸ ದಾಖಲೆ ಬರೆದ KMF!

October 21, 2025
Share on WhatsappShare on FacebookShare on Twitter

ಬೆಂಗಳೂರು: ಪ್ರಸ್ತುತ ವರ್ಷದಲ್ಲಿ KMF ಮತ್ತು ಸದಸ್ಯ ಹಾಲು ಒಕ್ಕೂಟಗಳು ಒಟ್ಟಾಗಿ 1100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿದ್ದು, ಒಟ್ಟಾರೆ ರೂ. 46 ಕೋಟಿಗಳ ದಾಖಲೆಯ ವಹಿವಾಟು ಸಾಧಿಸುವ ಮೂಲಕ ಮಹತ್ವದ ಮೈಲುಗಲ್ಲು ನಿರ್ಮಿಸಿವೆ. ಕಳೆದ ಸಾಲಿಗೆ ಹೋಲಿಕೆ ಮಾಡಿದಾಗ ಶೇ. 38ರಷ್ಟು ವಹಿವಾಟು ಪ್ರಗತಿಯಾಗಿದ್ದು, ಇದು ಕೆ.ಎಂ.ಎಫ್ ಇತಿಹಾಸದಲ್ಲಿಯೇ ಸರ್ವಕಾಲಿಕ ದಾಖಲೆಯಾಗಿದೆ. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಅವರು ಮಂಗಳವಾರ ವಿಕಾಸಸೌಧದಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ಈ ಕುರಿತಾಗಿ ಮಾಹಿತಿಯನ್ನು ನೀಡಿದ್ದಾರೆ.

ಕರ್ನಾಟಕ ಹಾಲು ಮಹಾಮಂಡಳಿ ನಿಯಮಿತ (ಕೆಎಂಎಫ್) ಸಂಸ್ಥೆಯು ಕಳೆದ ಐದು ದಶಕಗಳಿಂದ ರಾಜ್ಯದ ಹೈನುಗಾರಿಕೆ ಮತ್ತು ಸಹಕಾರ ಕ್ಷೇತ್ರದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದ್ದು, ಹಾಲು ಉತ್ಪಾದಕರ ರೈತರ ಹಿತದೃಷ್ಟಿಯಿಂದ ರಾಜ್ಯದ ಹೈನು ಸಹಕಾರಿ ಚಳುವಳಿಯನ್ನು ಬಲಪಡಿಸುವಲ್ಲಿ ಮುಂಚೂಣಿಯಲ್ಲಿದೆ. ಹಾಲು ಮತ್ತು ಹಾಲಿನ ಉತ್ಪನ್ನಗಳ ಶುದ್ಧತೆ, ಗುಣಮಟ್ಟ ಮತ್ತು ಕೈಗೆಟುಕುವ ಬೆಲೆಯು “ನಂದಿನಿ” ಬ್ರಾಂಡ್ ಅನ್ನು ಗ್ರಾಹಕರ ವಿಶ್ವಾಸದ ಪ್ರತೀಕವನ್ನಾಗಿ ಮಾಡಿದೆ. ಪ್ರತಿ ವರ್ಷ ದಸರಾ ಮತ್ತು ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ಸಿಹಿ ತಿನಿಸುಗಳಿಗೆ ರಾಜ್ಯಾದ್ಯಂತ ಹೆಚ್ಚಿನ ಬೇಡಿಕೆ ಕಂಡು ಬರುತ್ತದೆ. ಈ ಹಬ್ಬದ ಅವಧಿಯಲ್ಲಿ ನಂದಿನಿ ಬ್ರಾಂಡ್‌ನಡಿ ಲಭ್ಯವಿರುವ 40ಕ್ಕೂ ಹೆಚ್ಚು ಸಿಹಿ ಉತ್ಪನ್ನ ಮಾದರಿಗಳ ಉತ್ಪಾದನೆ ಮತ್ತು ಮಾರಾಟಕ್ಕೆ ಕೆಎಂಎಫ್ ಮುಂಚಿತ ಸಿದ್ಧತೆ ಕೈಗೊಂಡಿತ್ತು.

ಕೆಎಂಎಫ್ ಮತ್ತು ಸದಸ್ಯ ಹಾಲು ಒಕ್ಕೂಟಗಳು ಒಟ್ಟಾಗಿ 1,100 ಮೆಟ್ರಿಕ್ ಟನ್ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಿದ್ದು, ಒಟ್ಟಾರೆ 46 ಕೋಟಿ ರೂಪಾಯಿಗಳ ದಾಖಲೆಯ ವಹಿವಾಟು ಸಾಧಿಸುವ ಮೂಲಕ ಒಂದು ಮಹತ್ವದ ಮೈಲಿಗಲ್ಲನ್ನು ನಿರ್ಮಿಸಿದೆ. ಕಳೆದ ಸಾಲಿಗೆ ಹೋಲಿಕೆ ಮಾಡಿದಾಗ ಶೇ. 38ರಷ್ಟು ವಹಿವಾಟು ಪ್ರಗತಿಯಾಗಿದ್ದು, ಇದು ಕೆಎಂಎಫ್ ಇತಿಹಾಸದಲ್ಲಿಯೇ ಸಾರ್ವಕಾಲಿಕ ದಾಖಲೆಯಾಗಿರುತ್ತದೆ. ಈ ಸಾಧನೆ “ನಂದಿನಿ” ಬ್ರಾಂಡ್​ನ ಗುಣಮಟ್ಟ ಶುದ್ಧತೆ ಮತ್ತು ಗ್ರಾಹಕರ ವಿಶ್ವಾಸದ ಪ್ರತಿಫಲವಾಗಿದ್ದು, ರಾಜ್ಯದ ಹಾಲು ಉತ್ಪಾದಕರ ಶ್ರಮ ಮತ್ತು ಸಹಕಾರಿ ಬಲದ ದೃಢತೆಗೂ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.

ಹಾಗೆಯೇ “ನಂದಿನಿ” ಬ್ರಾಂಡ್ ಅಡಿಯಲ್ಲಿ ಹಾಲಿನೊಂದಿಗೆ ತುಪ್ಪ ಬೆಣ್ಣೆ, ಪನೀರ್, ಸಿಹಿತಿನಿಸುಗಳು, ಹಾಲಿನ ಪುಡಿ, ಪಾನೀಯಗಳು ಸೇರಿದಂತೆ 175ಕ್ಕೂ ಅಧಿಕ ಬಗೆಯ ಹಾಲು ಹಾಗೂ ಹಾಲಿನ ಉತ್ಪನ್ನಗಳನ್ನು ರಾಜ್ಯ ನೆರೆರಾಜ್ಯಗಳು ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಕೇರಳ ಹಾಗೂ ದೆಹಲಿ, ಅಸ್ಸಾಂ ಮತ್ತು ಕೆಲ ಹೊರದೇಶಗಳ ಮಾರುಕಟ್ಟೆಗಳಲ್ಲಿ ಯಶಸ್ವಿಯಾಗಿ ಮಾರಾಟ ಮಾಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

SendShareTweet
Previous Post

ನ. 2 ರಂದು ಚಿತ್ತಾಪುರದಲ್ಲಿಆರ್‌ಎಸ್‌ಎಸ್‌ ಪಥ ಸಂಚಲನ ನಡದೇ ನಡೆಯುತ್ತದೆ; ಬಿ.ವೈ.ವಿಜಯೇಂದ್ರ ಸ್ಪಷ್ಟನೆ

Next Post

ಸಕ್ರೆಬೈಲ್ ಬಿಡಾರದ ಆನೆಗಳ ಅನಾರೋಗ್ಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಈಶ್ವರ್​ ಖಂಡ್ರೆ ಸೂಚನೆ!

Related Posts

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ
ಉಡುಪಿ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!
ಉಡುಪಿ

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ ಟ್ರೈನಿ ಪೈಲಟ್ ಮೃತ್ಯು!

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!
ಬಳ್ಳಾರಿ

ಸಂಡೂರಲ್ಲಿ 1,096 ಎಕರೆ ಮೀಸಲು ಅರಣ್ಯ ಭೂಮಿ ಕಬಳಿಕೆ ಆರೋಪ ; ತನಿಖೆಗೆ ದಿನೇಶ್ ಕಲ್ಲಹಳ್ಳಿ ಆಗ್ರಹ!

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!
ಬೆಂಗಳೂರು

ಬೆಂಗಳೂರಲ್ಲಿ ಮಧ್ಯರಾತ್ರಿ ಗುಂಡಿನ ಸದ್ದು ; ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿ ಬಂಧನ!

Next Post
ಸಕ್ರೆಬೈಲ್ ಬಿಡಾರದ ಆನೆಗಳ ಅನಾರೋಗ್ಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಈಶ್ವರ್​ ಖಂಡ್ರೆ ಸೂಚನೆ!

ಸಕ್ರೆಬೈಲ್ ಬಿಡಾರದ ಆನೆಗಳ ಅನಾರೋಗ್ಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಈಶ್ವರ್​ ಖಂಡ್ರೆ ಸೂಚನೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

1.90 ಕೋಟಿ ರೂ. ಬೆಲೆಯ ‘ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ ಎಡಿಷನ್’ ಬಿಡುಗಡೆ : ಅಪ್ಪಟ ಐಷಾರಾಮಿ SUV

1.90 ಕೋಟಿ ರೂ. ಬೆಲೆಯ ‘ರೇಂಜ್ ರೋವರ್ ಸ್ಪೋರ್ಟ್ ಟ್ವೆಂಟಿ ಎಡಿಷನ್’ ಬಿಡುಗಡೆ : ಅಪ್ಪಟ ಐಷಾರಾಮಿ SUV

ಜಪಾನ್‌ನ ಕಳಪೆ ವ್ಯವಸ್ಥೆಗೆ BCCI ಗರಂ : ಏಷ್ಯನ್ ಗೇಮ್ಸ್‌ನಿಂದ ಸ್ಟಾರ್ ಆಟಗಾರರು, ಸೂರ್ಯವಂಶಿ ಔಟ್?

ಜಪಾನ್‌ನ ಕಳಪೆ ವ್ಯವಸ್ಥೆಗೆ BCCI ಗರಂ : ಏಷ್ಯನ್ ಗೇಮ್ಸ್‌ನಿಂದ ಸ್ಟಾರ್ ಆಟಗಾರರು, ಸೂರ್ಯವಂಶಿ ಔಟ್?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ಬೈಂದೂರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕತೆ, ಧಾರ್ಮಿಕ ಭಾವನೆಯ ಸಮ್ಮಿಲನ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat