ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪಾಕ್- ಅಫ್ಘಾನ್ ಸಂಘರ್ಷ | ಯಾರು ಎಷ್ಟು ಬಲಿಷ್ಠ ಅಂತ ಗೊತ್ತಾ?

October 21, 2025
Share on WhatsappShare on FacebookShare on Twitter

ಇತ್ತೀಚಿಗಷ್ಟೇ  ಪಾಕಿಸ್ತಾನ ಮತ್ತು ಅಫ್ಘಾನ್ ತಾಲಿಬಾನ್ ಎರಡೂ ನೆರೆಹೊರೆಯವರ ನಡುವೆ ಭೀಕರ ಕದನ ನಡೆಯಿತು ಪಾಕ್‌ ಮತ್ತು ಆಫ್ಘಾನ್ ತಾಲಿಬಾನ್ ನಡುವೆ ಹೋಲಿಕೆ ಮಾಡಿದ್ರೆ, ಇಬ್ಬರೂ ಯುದ್ಧಾನುಭವಿಗಳೇ.. ಆದರೆ ಶಕ್ತಿ, ತಂತ್ರಜ್ಞಾನ ಮತ್ತು ಸಂಘಟನೆಯ ವಿಷಯದಲ್ಲಿ ಇರ್ವರಲ್ಲೂ ಅಂತರವಿದೆ. ಒಂದು ಕಡೆ ಅಣ್ವಸ್ತ್ರ ಶಕ್ತಿ ಹೊಂದಿರುವ ಪಾಕಿಸ್ತಾನ ಸೇನೆಯಾದರೆ, ಮತ್ತೊಂದು ಕಡೆ ಗೆರಿಲ್ಲಾ ಹೋರಾಟದಲ್ಲಿ ಪರಿಣತಿ ಹೊಂದಿರುವ ತಾಲಿಬಾನ್. ಯಾರು ಎಷ್ಟು ಬಲಿಷ್ಠ ಅಂತ ಗೊತ್ತಾ ಇಲ್ಲಿದೆ ನೋಡಿ ಮಾಹಿತಿ

ಅಕ್ಟೋಬರ್ 14-15 ರ ರಾತ್ರಿ ಆಫ್ಘಾನಿಸ್ತಾನದ ತಾಲಿಬಾನ್ ಪಡೆಗಳು ಪಾಕಿಸ್ತಾನದ ಕುರ್ರಂನಲ್ಲಿರುವ ಗಡಿಭಾಗದ ಪೋಸ್ಟ್‌ಗಳ ಮೇಲೆ ದಾಳಿ ನಡೆಸಿದರು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಸೇನೆ ಆರ್ಟಿಲರಿ ಮತ್ತು ಡ್ರೋನ್ ದಾಳಿ ನಡೆಸಿದೆ. ಪಾಕಿಸ್ತಾನ ISPR ಹೇಳಿಕೆಯ ಪ್ರಕಾರ ಎಂಟು ಪೋಸ್ಟ್‌ಗಳು ಮತ್ತು ಆರು ಟ್ಯಾಂಕ್‌ಗಳನ್ನು ನಾಶಪಡಿಸಲಾಗಿದೆ ಮತ್ತು ಸರಿಸುಮಾರು 25 ರಿಂದ 30 ದಾಳಿಕೋರರು ಸಾವನ್ನಪ್ಪಿದ್ದಾರೆ ತಾಲಿಬಾನ್ ತನ್ನ ಬದಿಯಲ್ಲಿರುವ ಪಾಕಿಸ್ತಾನ-ಅಫ್ಘಾನಿಸ್ತಾನ ಫ್ರೆಂಡ್‌ಶಿಪ್ ಗೇಟ್ ಅನ್ನು ಸಹ ನಾಶಪಡಿಸಿದೆ ಎಂದು ಹೇಳಿದ್ದಾರೆ.

ಇನ್ನು ತಾಲಿಬಾನ್ ದಾಳಿಯಲ್ಲಿ 23 ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 29 ಮಂದಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನಿ ಸೇನೆ ಒಪ್ಪಿಕೊಂಡಿದೆ. ಮೂಲಗಳನ್ನು ಉಲ್ಲೇಖಿಸಿ ಹೆಳೋದಾದ್ರೆ  ಪಾಕಿಸ್ತಾನಿ ಸೇನೆಯು ಪ್ರತೀಕಾರದ ಕ್ರಮದಲ್ಲಿ 200 ಕ್ಕೂ ಹೆಚ್ಚು ತಾಲಿಬಾನ್ ಹೋರಾಟಗಾರರು ಮತ್ತು ಉಗ್ರಗಾಮಿಗಳು ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದೆ. ಆದಾಗ್ಯೂ, ಅಫ್ಘಾನಿಸ್ತಾನ 58 ಪಾಕಿಸ್ತಾನಿ ಸೈನಿಕರನ್ನು ಕೊಂದಿರುವುದಾಗಿ ಹೇಳಿಕೊಂಡಿದೆ. ಒಂದೇ ಧರ್ಮ, ಒಂದೇ ಸಂಸ್ಕೃತಿಯ ನೆರೆಯ ರಾಷ್ಟ್ರಗಳು, ಆದರೆ ವಿಶ್ವಾಸದ ಕೊರತೆ ಮತ್ತು ಉಗ್ರಗಾಮಿ ಸಂಘಟನೆಯ ಹಸ್ತಕ್ಷೇಪದಿಂದ ಯುದ್ದಕ್ಕೆ ಕಾರಣವಾಗಿದೆ. ಇದರಿಂದ ಯುದ್ದ ಇದೀಗ ಶಾಂತಿ ವಿರಾಮ ತೆಗೆದುಕೊಂಡಿದ್ದು, ಯುದ್ದದ ಜಯ ಕಂಡುಕೊಂಡಿಲ್ಲ. ಇಷ್ಟು ಭೀಕರ ಯುದ್ದ ಮಾಡಿರೋ ಈ 2 ರಾಷ್ಟ್ರಗಳ ನಡುವೆ ಹೋಲಿಕೆ ಮಾಡಿದ್ರೆ ಇರ್ವರು ಪರಾಕ್ರಮಿಗಳೇ , ಆದರೆ ಶಕ್ತಿ, ತಂತ್ರಜ್ಙಾನ ಅಂತ ಬಂದಾಗ ಇಬ್ಬರು ಬಿನ್ನವಾಗಿದ್ದಾರೆ.

ಹೌದು.. ಪಾಕಿಸ್ತಾನವು ಇಸ್ಲಾಮಿಕ್ ಜಗತ್ತಿನ ಅತ್ಯಂತ ಶಕ್ತಿಶಾಲಿ ಮಿಲಿಟರಿಗಳಲ್ಲಿ ಒಂದನ್ನು ನಿಯೋಜಿಸಿದ್ರೆ, ತಾಲಿಬಾನ್ ಅಫ್ಘಾನಿಸ್ತಾನವನ್ನು ದೃಢ ಹೋರಾಟಗಾರರು ಮತ್ತು ಯುದ್ಧಭೂಮಿಯನ್ನು ಆಳುತ್ತದೆ. ಪಾಕಿಸ್ತಾನದ ಸೇನೆಯು ವೃತ್ತಿಪರ, ರಾಜ್ಯ-ಚಾಲಿತ ಪಡೆಯಾಗಿದ್ದು, ಮಾನವಶಕ್ತಿ ಮತ್ತು ಸಾಮರ್ಥ್ಯದಲ್ಲಿ ವಿಶ್ವದ ಅಗ್ರ 10 ಸೇನೆಗಳಲ್ಲಿ ಒಂದಾಗಿದೆ. ಮತ್ತೊಂದೆಡೆ, ತಾಲಿಬಾನ್ ಯಾವುದೇ ಔಪಚಾರಿಕ ಶ್ರೇಣಿಯನ್ನು ಹೊಂದಿರದ ಅನಿಯಮಿತ ಹೋರಾಟದ ಪಡೆಯಾಗಿದ್ದು, ಸ್ಥಳೀಯ ಕಮಾಂಡರ್‌ಗಳು ಮತ್ತು ಧಾರ್ಮಿಕ ನಿಷ್ಠೆಯನ್ನು ಅವಲಂಬಿಸಿದೆ. ಇನ್ನು ತಾಲಿಬಾನ್‌ ವಿಷಯಕ್ಕೆ ಬಂದರೆ ಯಾವುದೇ ಅಣ್ವಸ್ತ್ರ ಶಕ್ತಿ ಇಲ್ಲ. ತಾಲಿಬಾನ್ ಸರ್ಕಾರಕ್ಕೆ ಅಣು ತಂತ್ರಜ್ಞಾನ ಅಥವಾ ಪರವಾನಗಿ ಎರಡೂ ಇಲ್ಲ.

ವಾಯುಪಡೆಗೆ ಸಂಬಂದಿಸಿದಂತೆ ಪಾಕಿಸ್ತಾನ ಏರ್ ಫೋರ್ಸ್ ವಿಶ್ವದ 8ನೇ ಶ್ರೇಷ್ಠ ವಾಯುಪಡೆಗಳಲ್ಲಿ ಒಂದಾಗಿದೆ. ಸುಮಾರು 970ಕ್ಕೂ ಹೆಚ್ಚು ವಿಮಾನಗಳು, ಅದರಲ್ಲಿ JF-17 Thunder, F-16 Fighting Falcon, Mirage III ಯುದ್ಧವಿಮಾನಗಳು ಪ್ರಮುಖವಾದವುಗಳು  ತಾಲಿಬಾನ್‌ಗೆ ಯಾವುದೇ ವಾಯುಪಡೆ ಇಲ್ಲ, ರಾಡಾರ್ ಜಾಲವಿಲ್ಲ ಮತ್ತು ಕ್ಷಿಪಣಿ ರಕ್ಷಣಾ ವ್ಯವಸ್ಥೆ ಇಲ್ಲ. ಆದಾಗ್ಯೂ, ಅವರು ಚಲನಶೀಲತೆ, ಹಿಟ್-ಅಂಡ್-ರನ್ ಹೊಂಚುದಾಳಿಗಳು ಮತ್ತು ಭೂಗತದೊಂದಿಗೆ ಯುದ್ದ ನಡೆಸುತ್ತಾರೆ.

ಸೈನಿಕ ಸಾಮರ್ಥ್ಯ ಮತ್ತು ತಂತ್ರಜ್ಞಾನ ಅಂತ ಬಂದ್ರೆ  ಪಾಕಿಸ್ತಾನ ಸೇನೆ ಸುಮಾರು 6.5 ಲಕ್ಷ ಸಕ್ರಿಯ ಸೈನಿಕರು ಮತ್ತು 5 ಲಕ್ಷ ರಿಸರ್ವ್ ದಳ ಹೊಂದಿದೆ. ಅದರ ಸೇನೆಯು ನಾಟೋ ತರಬೇತಿ ಪಡೆದಿದೆ, ಆಧುನಿಕ ಯುದ್ಧ ವಾಹನಗಳು, ನೈಟ್ ವಿಷನ್ ಹಾಗೂ ಸೈಬರ್ ಯುದ್ಧದ ಸಾಮರ್ಥ್ಯವೂವಿದೆ. ತಾಲಿಬಾನ್ ಸೇನೆ ಸುಮಾರು 1.5 ಲಕ್ಷ ಯೋಧರು ಇದ್ದು ಇವರು ಕೇವಲ ಗಡಿ ಪ್ರದೇಶದಲ್ಲಿ ಹೋರಾಡುತ್ತಾರೆ ಜೊತೆಗೆ ಸ್ಥಳೀಯ ಕಮಾಂಡರ್‌ಗಳು ಮತ್ತು ಧಾರ್ಮಿಕ ನಿಷ್ಠೆಯನ್ನು ಅವಲಂಬಿಸಿದೆ

ಇದೆಲ್ಲ ಕಂಡಾಗ ಪಾಕಿಸ್ತಾನವು ತಾಲಿಬಾನ್‌ಗಿಂತ ವಾಯುಪಡೆ , ಸೈನಿಕ ಸಾಮಾರ್ಥ್ಯ, ತಂತ್ರಜ್ಙಾನ ಹಾಗೂ, ಆರ್ಥಿಕವಾಗಿ, ಬಲಿಷ್ಟವೆಂದೂ ಕಂಡುಬರುತ್ತದೆ. ಆದರೂ ತಾಲಿಬಾನ್‌ ಇತ್ತಿಚಿಗೆ ನಡೆದ ಯುದ್ದದಲ್ಲಿ ತನ್ನ ಪರಾಕ್ರಮದಿಂದ ಸೋಲನ್ನು ಒಪ್ಪಿಕೊಳ್ಳದೇ ಹೋರಾಡಿದೆ.

Tags: Do you know who is stronger?Karnataka News beatPak-AfghanPak-Afghan conflict
SendShareTweet
Previous Post

ಬೆಂಗಳೂರಲ್ಲಿ ಫುಡ್​ ಡೆಲಿವರಿ ಬಾಯ್​​ಗಳ ಹಣ, ಮೊಬೈಲ್ ದೋಚುತ್ತಿದ್ದ ನೇಪಾಳಿ ಗ್ಯಾಂಗ್​ ಅರೆಸ್ಟ್‌!

Next Post

ಹೆಂಡ್ತಿ ತುಂಬಾ ಟಾರ್ಚರ್‌ ಕೊಡ್ತಾಳೆ – ವಿಡಿಯೋ ಮಾಡಿಟ್ಟು ನವ ವಿವಾಹಿತ ಆತ್ಮಹತ್ಯೆ!

Related Posts

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ
ವಿದೇಶ

ಇರಾನ್‌ ಜೊತೆ ವ್ಯಾಪಾರ : ಭಾರತದ 4 ಕಂಪನಿಗಳು, ಮೂವರ ಮೇಲೆ ಅಮೆರಿಕ ದಿಗ್ಬಂಧನ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!
ವಿದೇಶ

ಟ್ರಂಪ್ ಸುಂಕಕ್ಕೆ ಕೆರಳಿದ ಕೆನಡಾ : ‘ಇದು ನಮ್ಮ ಮೇಲಾದ ಆಕ್ರಮಣ.. ಯುದ್ಧಕ್ಕೆ ನಾವು ಸಿದ್ಧ’ ಎಂದ ಪ್ರಧಾನಿ ಕಾರ್ನಿ!

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!
ವಿದೇಶ

ಒಡಿಶಾ ಕರಾವಳಿಯಲ್ಲಿ ಪನಾಮಾ ಸರಕು ಹಡಗು ಮುಳುಗಡೆ : 22 ವಿದೇಶಿ ಸಿಬ್ಬಂದಿ ನಾಪತ್ತೆ, ಇಬ್ಬರ ರಕ್ಷಣೆ!

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!
ವಿದೇಶ

ಅಮೆರಿಕದಲ್ಲಿ ಭಾರತೀಯನ ಭೀಕರ ಹತ್ಯೆ : 19 ವರ್ಷದ ಮಗಳ ಕಣ್ಣೆದುರೇ ಗುಂಡಿಕ್ಕಿ ಕೊಲೆ!

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ
ವಿದೇಶ

‘ಇದು ಅನ್ಯಾಯ’ ಎಂದು ಹೇಳಿ ಟ್ರಂಪ್ ಜೊತೆಗಿನ ವ್ಯಾಪಾರ ಮಾತುಕತೆ ಅಮಾನತುಗೊಳಿಸಿದ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!
ವಿದೇಶ

ಕ್ಷಿಪಣಿ ದಾಳಿಗೆ ಆಕ್ರೋಶ : ಇರಾನ್ ಜೊತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವ್ಯವಹಾರ ರದ್ದುಗೊಳಿಸಿದ UAE!

Next Post
ಹೆಂಡ್ತಿ ತುಂಬಾ ಟಾರ್ಚರ್‌ ಕೊಡ್ತಾಳೆ – ವಿಡಿಯೋ ಮಾಡಿಟ್ಟು ನವ ವಿವಾಹಿತ ಆತ್ಮಹತ್ಯೆ!

ಹೆಂಡ್ತಿ ತುಂಬಾ ಟಾರ್ಚರ್‌ ಕೊಡ್ತಾಳೆ - ವಿಡಿಯೋ ಮಾಡಿಟ್ಟು ನವ ವಿವಾಹಿತ ಆತ್ಮಹತ್ಯೆ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಕೊಲಂಬೊ ಟೆಸ್ಟ್‌ನ ಉಳಿದ ಭಾಗದಲ್ಲಿ ಪಂತ್ ಆಡುತ್ತಾರಾ? ಆತಂಕ ಮೂಡಿಸಿದ ಮೊರ್ಕೆಲ್ ಅಪ್‌ಡೇಟ್!

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

ಅವಧಿಗೂ ಮುನ್ನ ನಿವೃತ್ತರಾದರೆ PF ಖಾತೆ ನಿಷ್ಕ್ರಿಯ ಆಗೋದು ಯಾವಾಗ? ಇಲ್ಲಿದೆ ಮಾಹಿತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

ದಿಗ್ಗಜರ ಪುನರಾಗಮನ : ವೆಸ್ಟ್ ಇಂಡೀಸ್ ಸರಣಿಗೆ ಸಜ್ಜಾಗುತ್ತಿದ್ದಾರೆ ಬುಮ್ರಾ, ಪಾಂಡ್ಯ!

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

“ಖಿಲಾಡಿ ರಿಜಿಜು, ಇನ್ನೊಂದು ರೀಲ್ ಮಾಡಿ” : ಪಾರ್ಲಿಮೆಂಟ್ ಜಲಾವೃತ ಬೆನ್ನಲ್ಲೇ ಸಚಿವರ ಕಾಲೆಳೆದ ಕಾಂಗ್ರೆಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat