ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಚಿವ ಪ್ರಿಯಾಂಕ್ ಖರ್ಗೆಗೆ ಅನಂತ್‌ ಕುಮಾರ್‌ ಪುತ್ರಿ ಐಶ್ವರ್ಯ ಟಾಂಗ್‌!

October 22, 2025
Share on WhatsappShare on FacebookShare on Twitter

ಬೆಂಗಳೂರು : ರಾಜ್ಯದಲ್ಲಿ ಆರ್​ಎಸ್​ಎಸ್ v/s ಸರ್ಕಾರದ ಫೈಟ್​ ಜೋರಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್​ ಟ್ವೀಟ್ ವಾರ್ ತಾರಕಕ್ಕೇರಿದೆ. ಯಡಿಯೂರಪ್ಪ ಹಾಗೂ ಅನಂತ್ ಕುಮಾರ್ ಮಾತಾಡಿರುವ ವಿಡಿಯೋ ಪೋಸ್ಟ್ ಬೆನ್ನಲ್ಲೇ, ಇದು ನಿಮ್ಮ ಕೀಳುಮಟ್ಟ ರಾಜಕೀಯ ಎಂದು ಸಚಿವ ಪ್ರಿಯಾಂಕ್ ಖರ್ಗೆಗೆ ಅವರಿಗೆ ಐಶ್ವರ್ಯ ಅನಂತ್ ಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಬಿಹಾರ ಚುನಾವಣೆಗೆ ರಾಜ್ಯ ಕಾಂಗ್ರೆಸ್‌ನಿಂದ ಹಣ ಹೋಗುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಈ ಹಿಂದೆ ಯಡಿಯೂರಪ್ಪ-ಅನಂತ್ ಕುಮಾರ್ ಮಧ್ಯೆ ನಡೆದ ಸಂಭಾಷಣೆಯ ವಿಡಿಯೋ ಕ್ಲಿಪ್ ಟ್ವೀಟ್ ಮಾಡಿ ಪ್ರಿಯಾಕ್‌ ಖರ್ಗೆ ತಿರುಗೇಟು ನೀಡಿದ್ದರು. ಬಿಜೆಪಿ ಹೈಕಮಾಡ್‌ಗೆ 1,800 ಕೋಟಿ ರೂ. ಕಪ್ಪ ನೀಡಿದ್ದನ್ನು ಬಿಎಸ್‌ವೈ-ಅನಂತ್ ಕುಮಾರ್ ಮಾತಾಡಿಕೊಂಡಿದ್ದು, ಯಾರೂ ಮರೆತಿಲ್ಲ ಎಂದು ಎಕ್ಸ್‌ನಲ್ಲಿ ಪ್ರಿಯಾಂಕ್ ಖರ್ಗೆ ಪೋಸ್ಟ್‌ ಮಾಡಿದ್ದರು.

ಇದೀಗ ಪ್ರಿಯಾಂಕ್‌ ಆರೋಪಕ್ಕೆ ಅನಂತ್ ಕುಮಾರ್ ಪುತ್ರಿ ಐಶ್ವರ್ಯ, ಇಬ್ಬರು ನಾಯಕರು ನಿಮ್ಮ ಪಕ್ಷದ ಡೈರಿಯಿಂದ ಬಂದ ಕಿಕ್ ಬ್ಯಾಕ್ ಲೆಕ್ಕಾಚಾರದ ವಿಚಾರದ ಬಗ್ಗೆ ಸಂಭಾಷಣೆ ಮಾಡಿದ್ದಾರೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಕೌಂಟರ್‌ ಕೊಟ್ಟಿದ್ದಾರೆ.

ಐಶ್ವರ್ಯ ಪೋಸ್ಟ್‌ನಲ್ಲಿ ಏನಿದೆ?

ಇದು ನಿಮ್ಮ ಪಕ್ಷದ ನಾಯಕರ ಬುಡಕ್ಕೇ ಬರಬಹುದು . ಅಂದು ಯಡಿಯೂರಪ್ಪ – ಅನಂತ್ ಕುಮಾರ್ ಅವರರು 2017ರಲ್ಲಿ ಬೆಳಕಿಗೆ ಬಂದಿದ್ದ ಗೋವಿಂದರಾಜು ಅವರ ಡೈರಿಯಲ್ಲಿ ದಾಖಲಾಗಿದ್ದ ಕಿಕ್ ಬ್ಯಾಕ್ ಲೆಕ್ಕಾಚಾರದ ವಿಚಾರದ ಬಗ್ಗೆ ಮಾತನಾಡಿದ್ದರು.

Shri @PriyankKharge avare, this is a new low even for you.

After your failed attempt to defame RSS you have now decided to come behind shri Ananthkumar ji, whose work for Karnataka, even your own party leaders have admired.

In case you have forgotten, Let me remind you that… https://t.co/YY4vdXZwJ2

— Aishwarya Ananthkumar (@Aishwarya_A_K) October 21, 2025

ಅದು ನಿಮ್ಮ ಪಕ್ಷದ್ದೇ ವಿಚಾರ , ಅಂದಿನ ನಿಮ್ಮ ಪಕ್ಷದ ಸಿಎಂ ಕಾಂಗ್ರೆಸ್ ಹೈಕಮಾಂಡ್ ಗೆ ಕೊಟ್ಟಿದ್ದ ಪಪ್ಪದ ಬಗ್ಗೆ ಇರುವ ಸಂಭಾಷಣೆ ಅದು. ಆರ್‌ಎಸ್‌ಎಸ್‌ಗೆ ಕಳಂಕ ಹಚ್ಚುವ ನಿಮ್ಮ ಪ್ರಯತ್ನ ವಿಫಲವಾಗಿದೆ. ಅದಕ್ಕಾಗಿ ಅನಂತ್ ಕುಮಾರ್ ಹಿಂದೆ ಬಿದ್ದಿದ್ದೀರಿ. ಅನಂತ್ ಕುಮಾರ್ ಬಗ್ಗೆ ನಿಮ್ಮ ಪಕ್ಷದವರೇ ಸಾಕಷ್ಟು ಮಂದಿ ಗೌರವ ಇಟ್ಕೊಂಡಿದ್ದಾರೆ ಎಂದು ಐಶ್ವರ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Tags: anant kumarDaughterKarnataka News beatpriyank karghe
SendShareTweet
Previous Post

ಸಿಂದಗಿ ಶಾಸಕ ಅಶೋಕ್ ಮನಗೂಳಿ ಕಾರು ಅಪಘಾತ!

Next Post

ಬೆಂಗಳೂರಲ್ಲಿ ಕೋಲ್ಕತ್ತಾ ಮೂಲದ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ – ಪ್ರಕರಣ ದಾಖಲು!

Related Posts

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?
ರಾಜಕೀಯ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!
ರಾಜಕೀಯ

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ
ರಾಜಕೀಯ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ
ಬೆಂಗಳೂರು

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

Next Post
ಬೆಂಗಳೂರಲ್ಲಿ ಕೋಲ್ಕತ್ತಾ ಮೂಲದ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ – ಪ್ರಕರಣ ದಾಖಲು!

ಬೆಂಗಳೂರಲ್ಲಿ ಕೋಲ್ಕತ್ತಾ ಮೂಲದ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌ - ಪ್ರಕರಣ ದಾಖಲು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

‘ಮಹಿಳೆಯರು ಮನೆಯಿಂದ ಹೊರಬರಬಾರದು’ : ವಿವಾದದ ಬೆನ್ನಲ್ಲೇ ಧರ್ಮಗುರು ಕಾಂತಪುರಂ ಸ್ಪಷ್ಟನೆಯೇನು?

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

ವೋಕ್ಸ್‌ವ್ಯಾಗನ್ ಕಾರುಗಳ ಮೇಲೆ ಭರ್ಜರಿ ಆಫರ್‌ ; ಟೈಗನ್, ಟಿಗುವಾನ್‌ಗೆ 6 ಲಕ್ಷ ರೂಪಾಯಿ ವರೆಗೆ ಲಾಭ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಗಡಿ ದಾಟಿದ ಗಣೇಶೋತ್ಸವದ ಸಂಭ್ರಮ : ಪಾಕಿಸ್ತಾನದ ಕರಾಚಿಯಲ್ಲಿ ಗಣಪತಿ ವಿಗ್ರಹಕ್ಕೆ ಬಣ್ಣ ಬಳಿದ ಮುಸ್ಲಿಂ ಕಲಾವಿದ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

ಆಟಗಾರರ ಒತ್ತಡ ಕಡಿಮೆ ಮಾಡಲು BCCI ಮಹತ್ವದ ನಿರ್ಧಾರ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat