ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮೈಸೂರು

ಭ್ರೂಣ ಪತ್ತೆ ಹಾಗೂ ಹತ್ಯೆ ಮಾಡುತ್ತಿದ್ದ ಜಾಲ ಪತ್ತೆ| ಮೂವರು ಆರೋಪಿಗಳ ಬಂಧನ

October 23, 2025
Share on WhatsappShare on FacebookShare on Twitter

ಮೈಸೂರು: ಭ್ರೂಣ ಪತ್ತೆ ಹಾಗೂ ಹತ್ಯೆ ಎರಡು ಕಾನೂನುಬಾಹಿರ‌.‌ ಆದರೂ, ಸಾಂಸ್ಕೃತಿಕ ನಗರಿ ಮೈಸೂರಿನ ಹುನಗನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಐಶಾರಾಮಿ ಬಂಗಲೆಯಲ್ಲಿ ಅಂತಹದೊಂದು ಘಟನೆ ಬೆಳಕಿಗೆ ಬಂದಿದೆ.

ಈ‌ ಬಗ್ಗೆ ಮಾಹಿತಿ ತಿಳಿದ ರಾಜ್ಯ ಆರೋಗ್ಯ ಇಲಾಖೆ ಡಿಡಿ ವಿವೇಕ್ ದೊರೈ, ಮಂಡ್ಯ ಡಿಹೆಚ್​​ಓ ಮೋಹನ್ ಹಾಗೂ ಮೈಸೂರು ಡಿಹೆಚ್​​ಓ ಕುಮಾರಸ್ವಾಮಿ, ಮಂಡ್ಯ ಕುಟಂಬ ಕಲ್ಯಾಣ ಅಧಿಕಾರಿ ಬೆಟ್ಟಸ್ವಾಮಿ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ಆರೋಪಿಗಳ ಕೃತ್ಯ ಬಯಲಿಗೆಳೆಯಲು ಗರ್ಭಿಣಿ ಮಹಿಳೆ ಸಹಕಾರವನ್ನು ಪಡೆಯಲಾಗಿದೆ. ವರುಣ ಪೊಲೀಸರ ಸಹಕಾರದೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ಒಬ್ಬ ಮಹಿಳೆ ಸೇರಿ ಮೂವರು ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.

ಲಕ್ಷಾಂತರ ರೂ. ವಹಿವಾಟ ಪತ್ತೆ

ಈ ವೇಳೆ ಮನೆಯಲ್ಲಿ ಹಣಕಾಸಿನ ಡೈರಿ ಪತ್ತೆಯಾಗಿದ್ದು, ಲಕ್ಷಾಂತರ ರೂ. ವಹಿವಾಟನ್ನು ಡೈರಿಯಲ್ಲಿ ಬರೆದಿಡಲಾಗಿತ್ತು. ಮಾಹಿತಿಗಳ ಪ್ರಕಾರ ಭ್ರೂಣದ ಲಿಂಗ ಪತ್ತೆಗಾಗಿ 25 ಸಾವಿರ ರೂ. ಭ್ರೂಣ ಪತ್ತೆ ಹಚ್ಚಿ ಒಂದು ವೇಳೆ ಅದು ಹೆಣ್ಣು ಭ್ರೂಣವಾದರೆ ಅದರ ಹತ್ಯೆಗೆ 30 ಸಾವಿರ ರೂ ಹಣ ನಿಗದಿ ಮಾಡಲಾಗಿತ್ತು. ಅಷ್ಟೇ ಅಲ್ಲದೆ ಕೊಠಡಿಯಲ್ಲಿ ಇದ್ದ ಕಬ್ಬಿಣದ ಲಾಕರ್​ನಲ್ಲಿ ಮೂರು ಲಕ್ಷಕ್ಕೂ ಹೆಚ್ಚು ನಗದು ಪತ್ತೆ ಆಗಿದೆ. ಸ್ಥಳದಲ್ಲಿ ಭ್ರೂಣ ಹತ್ಯೆಗೆ ಬೇಕಾದ ಕಿಟ್‌ಗಳು, ಔಷಧಿಗಳು ಪತ್ತೆಯಾಗಿದ್ದು, ಎಲ್ಲವನ್ನೂ ವಶಕ್ಕೆ ಪಡೆಯಲಾಗಿದೆ.

ಇನ್ನು ಕಾರ್ಯಾಚರಣೆ ವೇಳೆ ಸ್ಥಳದಲ್ಲಿ ಇಬ್ಬರು ಗರ್ಭಿಣಿಯವರು ಕಂಡುಬಂದಿದ್ದು, ಅವರು ಕೂಡ ಭ್ರೂಣ ಲಿಂಗ ಪತ್ತೆಗೆ ಆಗಮಿಸಿದ್ದರು ಎಂದು ತಿಳಿದುಬಂದಿದೆ. ಅದರಲ್ಲಿ ಓರ್ವ ಮಹಿಳೆಗೆ ಅದಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದು, ಈ ಬಾರಿ ಯಾವ ಮಗು ಎಂದು ತಿಳಿದುಕೊಳ್ಳಲು ಬಂದಿದ್ದರು ಎನ್ನಲಾಗಿದೆ.

ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆಗಾಗಿ ಬಳಸುತ್ತಿದ್ದ ವೈದ್ಯಕೀಯ ಪರಿಕರ, ಔಷಧಿಗಳನ್ನು ಮನೆಯ ಮುಂದೆಯೇ ವಿಲೇವಾರಿ ಮಾಡಲಾಗಿದೆ. ಕೆಲ ವಸ್ತುಗಳನ್ನ ಅಲ್ಲೇ ಸುಟ್ಟು ಹಾಕಲಾಗಿತ್ತು. ಸಾಮಾನ್ಯವಾಗಿ ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಆದರೆ ಇಲ್ಲಿ ಯಾವುದೇ ಮುಂಜಾಗ್ರತಾ ಕ್ರಮವಿಲ್ಲದೆ ಸುಟ್ಟು ಹಾಕಲಾಗಿದೆ. ಅರೆಬರೆ ಸುಟ್ಟ ಸ್ಥಿತಿಯಲ್ಲಿ ಎಲ್ಲವೂ ಪತ್ತೆ ಆಗಿದೆ.

ಸದ್ಯ ವರುಣ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿ ಮಹಿಳೆ ನರ್ಸ್ ಎಂಬ ವಿಚಾರ ತಿಳಿದುಬಂದಿದೆ.

Tags: Fetus detectionKarnataka News beatmurder ring uncoveredmysureThree accused arrested
SendShareTweet
Previous Post

ದೆಹಲಿ ಪೊಲೀಸರಿಂದ ಎನ್‌ಕೌಂಟರ್ | ಸಿಗ್ಮಾ ಗ್ಯಾಂಗ್‌ನ ನಾಲ್ವರು ದರೋಡೆಕೋರರ ಹತ್ಯೆ

Next Post

ಹಬ್ಬ ಮುಗಿಸಿ ಬೆಂಗಳೂರಿಗೆ ವಾಪಸ್ | ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ

Related Posts

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ
ಮೈಸೂರು

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಮೈಸೂರಿನ ಪಬ್‌ನಲ್ಲಿ ಗಲಾಟೆ – ಓರ್ವ ಯುವಕ ಸಾವು!
ಮೈಸೂರು

ಮೈಸೂರಿನ ಪಬ್‌ನಲ್ಲಿ ಗಲಾಟೆ – ಓರ್ವ ಯುವಕ ಸಾವು!

ಮೈಸೂರಲ್ಲಿ ಲಾಯರ್ v/s ತಹಶೀಲ್ದಾರ್ ಫೈಟ್!
ಮೈಸೂರು

ಮೈಸೂರಲ್ಲಿ ಲಾಯರ್ v/s ತಹಶೀಲ್ದಾರ್ ಫೈಟ್!

ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ.. ಹೌಹಾರಿದ ಕುಟುಂಬಸ್ಥರು!
ಮೈಸೂರು

ಮನೆಗೆ ನುಗ್ಗಿ ಮಂಚದ ಕೆಳಗೆ ಅವಿತು ಕುಳಿತ ಚಿರತೆ.. ಹೌಹಾರಿದ ಕುಟುಂಬಸ್ಥರು!

ಮೈಸೂರಿನ ಹಾದನೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಭೀತಿ!
ಮೈಸೂರು

ಮೈಸೂರಿನ ಹಾದನೂರು ಗ್ರಾಮದಲ್ಲಿ ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಭೀತಿ!

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು
ಮೈಸೂರು

‘ನಮಗೆ ರಕ್ಷಣೆ ಕೊಡಿ’.. ಮೈಸೂರು ಎಸ್‌ಪಿ ಕಚೇರಿಗೆ ಬಂದ ತುಮಕೂರಿನ ಪ್ರೇಮಿಗಳು

Next Post
ಹಬ್ಬ ಮುಗಿಸಿ ಬೆಂಗಳೂರಿಗೆ ವಾಪಸ್ | ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ

ಹಬ್ಬ ಮುಗಿಸಿ ಬೆಂಗಳೂರಿಗೆ ವಾಪಸ್ | ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಬ್ಯಾಟಿಂಗ್ ವೈಫಲ್ಯಕ್ಕೆ ರುತುರಾಜ್ ಗಾಯಕ್ವಾಡ್ ಅಸಮಾಧಾನ : ಹೈದರಾಬಾದ್ ವಿರುದ್ಧ ಸಿಎಸ್‌ಕೆ ಎಡವಿದ್ದೆಲ್ಲಿ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

ಕೃಷಿಹೊಂಡದಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ – ಈಜಲು ಹೋಗಿ ಸಾವನ್ನಪ್ಪಿರುವ ಶಂಕೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಸಾವು – ದರ್ಗಾಕ್ಕೆ ಬಂದವರ ದುರಂತ ಅಂತ್ಯ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ERNET India ಸಂಸ್ಥೆಯಲ್ಲಿ 6 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat