ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಸೈಕ್ಲೋನ್ ಎಫೆಕ್ಟ್ : ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಎಚ್ಚರಿಕೆ!

October 23, 2025
Share on WhatsappShare on FacebookShare on Twitter

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇವತ್ತು, ನಾಳೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿನ ತೀರದಲ್ಲಿ ಗಾಳಿಯ ವೇಗ ಗಂಟೆಗೆ 30-40 ಕಿಲೋ ಮೀಟರ್​ ವೇಗದಲ್ಲಿ ಬೀಸುವ ಸಾಧ್ಯತೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ರಾಜ್ಯ ಹವಾಮಾನ ಇಲಾಖೆ ಸೂಚಿಸಿದೆ. 

ಇತ್ತ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆ ಆಗಲಿದ್ದು, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಇಂದು ಮತ್ತು ನಾಳೆ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈಗಾಗಲೇ ತಮಿಳುನಾಡಿನ ಹಲವೆಡೆ ಧಾರಾಕಾರ ಮಳೆಯಾಗ್ತಿದೆ. ತಮಿಳುನಾಡು ಕರಾವಳಿಯಲ್ಲಿ ಚಂಡಮಾರುತ ಸೃಷ್ಟಿಯಾಗಿದ್ದು ಚೆನ್ನೈ, ಪುದುಚೇರಿ ಹಾಗೂ ಆಂಧ್ರದ ದಕ್ಷಿಣ ಕರಾವಳಿ ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿದೆ. ಸೇಲಂ ಜಿಲ್ಲೆಯ ಹಲವೆಡೆ ಎಡಬಿಡದೇ ಮಳೆಯಾಗಿದ್ದು ಜಿಲ್ಲಾಡಳಿತ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಿದೆ. ಮತ್ತೊಂದೆಡೆ ಧರ್ಮಪುರಿ ಜಿಲ್ಲೆಯಲ್ಲೂ ಭಾರಿ ಮಳೆಯಾಗ್ತಿದ್ದು ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. 

ಇನ್ನು ಪಕ್ಕದ ಪುದುಚೇರಿಯ ಪೆರಿಯಕಲಪೇಟೆಯಲ್ಲಿ 25 ಸೆಂ.ಮೀ ಮಳೆಯಾಗಿದೆ ಜನರು ತತ್ತರಿಸಿ ಹೋಗಿದ್ದಾರೆ. ಪುದುಚೇರಿ, ವಿಲ್ಲುಪುರಂ ಹಾಗೂ ಕಡಲೂರು ಸೇರಿದಂತೆ 23 ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಆಂಧ್ರಪ್ರದೇಶದ ನೆಲ್ಲೂರು, ರಾಯಲಸೀಮಾ, ವಿಜಯವಾಡ, ಕಡಪ ಜಿಲ್ಲೆಗಳಲ್ಲೂ ಮಳೆಯಾಗ್ತಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಪಕ್ಕದ ರಾಜ್ಯ ತೆಲಂಗಾಣದ 22 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಜನರು ಎಚ್ಚರ ವಹಿಸುವಂತೆ ಮಾಹಿತಿ ನೀಡಲಾಗಿದೆ.

Tags: KARANATAKAKarnataka News beatRain Alerttoday
SendShareTweet
Previous Post

ಕುಲದೀಪ್ ಯಾದವ್‌ಗೆ ಮತ್ತೆ ಕೊಕ್: ಗಂಭೀರ್-ಗಿಲ್ ತಂತ್ರಗಾರಿಕೆ ಬಗ್ಗೆ ಹೆಚ್ಚಿದ ಟೀಕೆ

Next Post

ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ ಆಫ್ಗನ್: ಕೆ.ಜಿ. ಟೊಮ್ಯಾಟೋಗೆ ಈಗ 700 ರೂಪಾಯಿ

Related Posts

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!
ರಾಜಕೀಯ

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?
ಬೆಂಗಳೂರು

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!
ರಾಜಕೀಯ

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ
ರಾಜ್ಯ

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!
ಬೆಂಗಳೂರು

ಇ-ಕಾಮರ್ಸ್, ಆನ್‌ಲೈನ್ ಘಟಕಗಳ ಮೇಲೆ FDA ದಾಳಿ ; 42 ಲಕ್ಷ ಮೌಲ್ಯದ ಅವಧಿ ಮೀರಿದ ಆಹಾರ ಉತ್ಪನ್ನ ವಶ!

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!
ರಾಜ್ಯ

ಬೆಳ್ಳಂಬೆಳಗ್ಗೆ ಯಶವಂತಪುರ ಮಾರ್ಕೆಟ್‌ಗೆ ಸಿಎಂ ಡಿಕೆಶಿ ಭೇಟಿ!

Next Post
ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ ಆಫ್ಗನ್: ಕೆ.ಜಿ. ಟೊಮ್ಯಾಟೋಗೆ ಈಗ 700 ರೂಪಾಯಿ

ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ ಆಫ್ಗನ್: ಕೆ.ಜಿ. ಟೊಮ್ಯಾಟೋಗೆ ಈಗ 700 ರೂಪಾಯಿ

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಇಬ್ಬರು ಯುವತಿಯರು ಪತ್ತೆ ; ಈಗ ಆಕೆ ಗರ್ಭಿಣಿ, ಇಷ್ಟು ದಿನ ಎಲ್ಲಿದ್ರು?

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

ಏಷ್ಯಾ ಕಪ್ ಅಬ್ಬರಕ್ಕೆ ದೀಪ್ತಿ ಶರ್ಮಾಗೆ ಭರ್ಜರಿ ಜಿಗಿತ : ಐಸಿಸಿ ಟಿ20 ಬೌಲಿಂಗ್ ರ‍್ಯಾಂಕಿಂಗ್‌ನಲ್ಲಿ 6ನೇ ಸ್ಥಾನ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ದುಲೀಪ್ ಟ್ರೋಫಿ ಫೈನಲ್‌ನಲ್ಲಿ ಈಸ್ಟ್ ಝೋನ್ ಅಬ್ಬರ : ತಿಲಕ್ ವರ್ಮಾ ಏಕಾಂಗಿ ಹೋರಾಟ.. ಸಂಕಷ್ಟದಲ್ಲಿ ಸೌತ್ ಝೋನ್

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

ನಾಳೆ ಡಿಕೆಶಿ ಸರ್ಕಾರದ 100 ದಿನಗಳ ಸಾಧನಾ ಸಮಾವೇಶ ; ಬಿಜೆಪಿ ಪಾದಯಾತ್ರೆಗೆ ಟಕ್ಕರ್ ಕೊಡಲು ಸಿದ್ಧತೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat