ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಹೊತ್ತಿ ಉರಿದ ಬಸ್ಸಿನ ಮೇಲಿತ್ತು 16 ಟ್ರಾಫಿಕ್ ನಿಯಮ ಉಲ್ಲಂಘನೆ ಆರೋಪ, 23000 ರೂ. ದಂಡವೂ ಬಾಕಿ!

October 24, 2025
Share on WhatsappShare on FacebookShare on Twitter

ಹೈದರಾಬಾದ್‌: 20 ಜನರನ್ನು ಆಹುತಿ ಪಡೆದ ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ವೇಮುರಿ ಕಾವೇರಿ ಟ್ರಾವೆಲ್ಸ್ ಬರೋಬ್ಬರಿ 16 ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿತ್ತು ಎಂಬ ವಿಷಯವೊಂದು ಇದೀಗ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೆ, ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ತೆಲಂಗಾಣದಲ್ಲಿ ಈ ಬಸ್ 23,120 ರೂ. ದಂಡ ಪಾವತಿಸಲೂ ಬಾಕಿಯಿತ್ತು ಎಂದೂ ಹೇಳಲಾಗಿದೆ.

2024ರ ಜನವರಿ 27ರಿಂದ 2025ರ ಅಕ್ಟೋಬರ್ 9ರವರೆಗೆ ಒಟ್ಟು 16 ಬಾರಿ ಕಾವೇರಿ ಟ್ರಾವೆಲ್ಸ್ ಸಂಚಾರ ನಿಯಮಗಳನ್ನು ಉಲ್ಲಂಘಿಸಿದೆ. ಈ ಪೈಕಿ ನೋ ಎಂಟ್ರಿ ವಲಯವನ್ನು ಪ್ರವೇಶಿಸಿರುವ 9 ಪ್ರಕರಣಗಳಿದ್ದರೆ, ಉಳಿದವುಗಳು ಅತಿಯಾದ ವೇಗ ಹಾಗೂ ಅಪಾಯಕಾರಿ ಚಾಲನೆಗೆ ಸಂಬಂಧಿಸಿದ್ದು ಎಂದು ಮೂಲಗಳು ತಿಳಿಸಿವೆ.

ಈ ಘಟನೆ ಬಗ್ಗೆ ಮಾಹಿತಿ ನೀಡಿರುವ ಆಂಧ್ರಪ್ರದೇಶ ಸಾರಿಗೆ ಇಲಾಖೆ, DD01 N9490 ನೋಂದಣಿ ಸಂಖ್ಯೆಯ ಈ ಬಸ್ ಸುಸ್ಥಿತಿಯಲ್ಲಿತ್ತು ಎಂದು ಹೇಳಿದೆ. “ಕಾವೇರಿ ಟ್ರಾವೆಲ್ಸ್ ಹೆಸರಿನ ಈ ಬಸ್ಸನ್ನು 2018ರ ಮೇ 2ರಂದು ದಮನ್ ಮತ್ತು ದಿಯುನಲ್ಲಿ ನೋಂದಾಯಿಸಲಾಗಿತ್ತು. 2030ರ ಏಪ್ರಿಲ್ 30ರವರೆಗೆ ಪ್ರವಾಸಿ ಪರವಾನಗಿ, 2027ರ ಮಾರ್ಚ್ 31ರವರೆಗೆ ಫಿಟ್‌ನೆಸ್ ಪ್ರಮಾಣಪತ್ರ ಮತ್ತು 2026ರ ಏಪ್ರಿಲ್ 20ರವರೆಗೆ ವಿಮೆಯನ್ನು ಹೊಂದಿದೆ. ಎಲ್ಲಾ ಆಯಾಮಗಳಿಂದ ಸಮಗ್ರ ತನಿಖೆ ನಡೆಯುತ್ತಿದ್ದು, ವರದಿಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು,” ಎಂದು ತಿಳಿಸಿದೆ. ಸಾರಿಗೆ ಇಲಾಖೆಯು ಬಸ್‌ನ ದಾಖಲೆಗಳು ಸರಿಯಾಗಿವೆ ಎಂದು ಹೇಳುತ್ತಿದ್ದರೂ, 16 ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ, 20 ಸಾವಿರ ರೂ.ಗೂ ಹೆಚ್ಚು ದಂಡ ಬಾಕಿ ಉಳಿಸಿಕೊಂಡಿದ್ದ ಬಸ್ ಯಾವುದೇ ಅಡೆತಡೆಯಿಲ್ಲದೆ ಅಂತಾರಾಜ್ಯ ಸಂಚಾರ ನಡೆಸುತ್ತಿದ್ದುದು ಹೇಗೆ ಎಂಬ ಪ್ರಶ್ನೆಗಳೂ ಉದ್ಭವಿಸಿವೆ.

Tags: 16 traffic violationsfine 23000HyderabadKarnataka News beat
SendShareTweet
Previous Post

ESICಯಲ್ಲಿ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ: 2.41 ಲಕ್ಷ ರೂಪಾಯಿ ಸಂಬಳ

Next Post

ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?

Related Posts

ನಾಸಿಕ್ TCS ಮತಾಂತರ ಕೇಸ್‌ : ಮಂಪರು ತರಿಸುವ ಶೀರ್ ಕುರ್ಮಾ, ಫೇಸ್‌ ಐಡಿಯಿಂದ ಬಯಲಾಯ್ತು ಸ್ಫೋಟಕ ಸತ್ಯ!
ದೇಶ

ನಾಸಿಕ್ TCS ಮತಾಂತರ ಕೇಸ್‌ : ಮಂಪರು ತರಿಸುವ ಶೀರ್ ಕುರ್ಮಾ, ಫೇಸ್‌ ಐಡಿಯಿಂದ ಬಯಲಾಯ್ತು ಸ್ಫೋಟಕ ಸತ್ಯ!

NCB ಕಸ್ಟಡಿಯಲ್ಲಿ BSF ಯೋಧ ಅನುಮಾನಾಸ್ಪದ ಸಾವು : ಮೃತದೇಹದ ಮೇಲೆ 34 ಗಾಯದ ಗುರುತು, ಚಿತ್ರಹಿಂಸೆ ಆರೋಪ!
ದೇಶ

NCB ಕಸ್ಟಡಿಯಲ್ಲಿ BSF ಯೋಧ ಅನುಮಾನಾಸ್ಪದ ಸಾವು : ಮೃತದೇಹದ ಮೇಲೆ 34 ಗಾಯದ ಗುರುತು, ಚಿತ್ರಹಿಂಸೆ ಆರೋಪ!

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ ‘ಜೆನ್-ಜಿ’ ಶಾಕ್ : 24 ಗಂಟೆಯಲ್ಲಿ 10 ಲಕ್ಷ ಫಾಲೋವರ್ಸ್ ಕಳೆದುಕೊಂಡ ಯುವ ನಾಯಕ!
ದೇಶ

ಬಿಜೆಪಿ ಸೇರಿದ ರಾಘವ್ ಚಡ್ಡಾಗೆ ‘ಜೆನ್-ಜಿ’ ಶಾಕ್ : 24 ಗಂಟೆಯಲ್ಲಿ 10 ಲಕ್ಷ ಫಾಲೋವರ್ಸ್ ಕಳೆದುಕೊಂಡ ಯುವ ನಾಯಕ!

ಹೊಸ ಪಕ್ಷ ಘೋಷಿಸಿದ ಕೆ.ಕವಿತಾ : ತಂದೆಗೆ ಸೆಡ್ಡು ಹೊಡೆದು ಮತ್ತೆ ‘TRS’ ಕಟ್ಟಿದ ಪುತ್ರಿ!
ದೇಶ

ಹೊಸ ಪಕ್ಷ ಘೋಷಿಸಿದ ಕೆ.ಕವಿತಾ : ತಂದೆಗೆ ಸೆಡ್ಡು ಹೊಡೆದು ಮತ್ತೆ ‘TRS’ ಕಟ್ಟಿದ ಪುತ್ರಿ!

ಕೇಜ್ರಿವಾಲ್ ಮನೆ ಖಾಲಿ ಮಾಡಿದಾಗ ಆಶ್ರಯ ನೀಡಿದ್ದ ಸಂಸದನೂ ಬಿಜೆಪಿಗೆ ಸೇರ್ಪಡೆ!
ದೇಶ

ಕೇಜ್ರಿವಾಲ್ ಮನೆ ಖಾಲಿ ಮಾಡಿದಾಗ ಆಶ್ರಯ ನೀಡಿದ್ದ ಸಂಸದನೂ ಬಿಜೆಪಿಗೆ ಸೇರ್ಪಡೆ!

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?
ದೇಶ

‘ತಲೆಕೆಳಗಾಗಿ ಮೇಕೆ ನೇತುಹಾಕಿ ಅಘೋರಿ ಪೂಜೆ’ : ಅಜಿತ್ ಪವಾರ್ ವಿಮಾನ ದುರಂತಕ್ಕೂ ಮುನ್ನ ನಡೆದಿತ್ತೇ ವಾಮಾಚಾರ?

Next Post
ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ  ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?

ಹೈದರಾಬಾದ್​​ನಿಂದ ಬೆಂಗಳೂರಿಗೆ ಹೊರಟಿದ್ದ ಬಸ್​ಗೆ ಬೆಂಕಿ ಹೊತ್ತಿಕೊಂಡಿದ್ಹೇಗೆ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಕಸಿಯಲು ಯತ್ನಿಸಿದ ಖದೀಮ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಕಸಿಯಲು ಯತ್ನಿಸಿದ ಖದೀಮ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ.. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ.. ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು!

ನಾಸಿಕ್ TCS ಮತಾಂತರ ಕೇಸ್‌ : ಮಂಪರು ತರಿಸುವ ಶೀರ್ ಕುರ್ಮಾ, ಫೇಸ್‌ ಐಡಿಯಿಂದ ಬಯಲಾಯ್ತು ಸ್ಫೋಟಕ ಸತ್ಯ!

ನಾಸಿಕ್ TCS ಮತಾಂತರ ಕೇಸ್‌ : ಮಂಪರು ತರಿಸುವ ಶೀರ್ ಕುರ್ಮಾ, ಫೇಸ್‌ ಐಡಿಯಿಂದ ಬಯಲಾಯ್ತು ಸ್ಫೋಟಕ ಸತ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಕಸಿಯಲು ಯತ್ನಿಸಿದ ಖದೀಮ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಮಹಿಳೆ ನೆಲಕ್ಕೆ ಬಿದ್ದರೂ ಬಿಡದೆ ಎಳೆದಾಡಿ ಸರ ಕಸಿಯಲು ಯತ್ನಿಸಿದ ಖದೀಮ.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!

ಟೀ ಅಂಗಡಿ ಹುಡುಗನ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ ಇನ್ಸ್‌ಪೆಕ್ಟರ್? ಶಾಕಿಂಗ್‌ ವಿಡಿಯೋ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat