ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಮಂಗಳೂರು

ಸುರತ್ಕಲ್‌ನಲ್ಲಿ ಮುಸ್ಲಿಂ ಯುವಕರಿಗೆ ಚೂರಿ ಇರಿತ – ಬಜರಂಗದಳ ಕಾರ್ಯಕರ್ತ ಸೇರಿ ನಾಲ್ವರು ಆರೋಪಿಗಳಿಗಾಗಿ ಶೋಧ!

October 24, 2025
Share on WhatsappShare on FacebookShare on Twitter

ಮಂಗಳೂರು : ಮಂಗಳೂರು ಹೊರವಲಯದ ಸುರತ್ಕಲ್‌ನಲ್ಲಿರುವ ‘ದೀಪಕ್ ಬಾರ್’ನಲ್ಲಿ ಕ್ಷುಲ್ಲಕ ಕಾರಣಕ್ಕೆ ಶುರುವಾದ ಜಗಳ ಚೂರಿ ಇರಿತದಲ್ಲಿ ಅಂತ್ಯಗೊಂಡ ಘಟನೆ ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ನಡೆದಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಗುರುತಿಸಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ.

ಆಗೆದ್ದೇನು?

ಮುಕ್ಷಿದ್, ನಿಜಾಮ್ ಮತ್ತು ಇತರ ಇಬ್ಬರು ಸ್ನೇಹಿತರು ದೀಪಕ್ ಬಾರ್‌ಗೆ ತೆರಳಿ ಮದ್ಯ ಸೇವಿಸುತ್ತಿದ್ದರು. ಇದೇ ವೇಳೆ, ಅಲ್ಲಿಗೆ ಬಂದಿದ್ದ ನಾಲ್ವರು ಅಪರಿಚಿತ ವ್ಯಕ್ತಿಗಳ ಜೊತೆ ಅವರಿಗೆ ವಾಗ್ವಾದ ಶುರುವಾಗಿದೆ. ಬಾರ್‌ನಿಂದ ಹೊರಬಂದ ನಂತರವೂ ಎರಡೂ ಗುಂಪುಗಳ ನಡುವೆ ಜಗಳ ಮುಂದುವರಿದಿದೆ.

ಈ ವೇಳೆ ಆರೋಪಿಗಳಲ್ಲಿ ಒಬ್ಬ ಫ್ಲೆಕ್ಸ್ ಕತ್ತರಿಸುವ ಚಾಕುವಿನಿಂದ ಮುಕ್ಷಿದ್ ಅವರ ಹೊಟ್ಟೆಗೆ ಮತ್ತು ಕಿವಿಯ ಸಮೀಪ ಇರಿದಿದ್ದಾನೆ. ತಡೆಯಲು ಬಂದ ಸ್ನೇಹಿತ ನಿಜಾಮ್ ಕೈಗೂ ಗಾಯವಾಗಿದೆ. ಅದೃಷ್ಟವಶಾತ್ ಗಾಯ ಆಳವಾಗಿರದ ಕಾರಣ ಮುಕ್ಷಿದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀರ್‌ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಲ್ವರು ಅಪರಿಚಿತ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307ರ ಅಡಿಯಲ್ಲಿ (ಕೊಲೆ ಯತ್ನ) ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳ ಗುರುತು ಪತ್ತೆ

ಘಟನೆಯ ಸಂಬಂಧ ರಾತ್ರಿಯೇ ಕಾರ್ಯಪ್ರವೃತ್ತರಾದ ಪೊಲೀಸರ ವಿಶೇಷ ತಂಡ, ಆರೋಪಿಗಳನ್ನು ಗುರುತಿಸುವಲ್ಲಿ ಯಶಸ್ವಿಯಾಗಿವೆ. ಸುರತ್ಕಲ್ ಠಾಣೆಯ ರೌಡಿ ಶೀಟರ್ ಹಾಗೂ ಬಜರಂಗದಳದಲ್ಲಿ ಸಕ್ರಿಯನಾಗಿರುವ ಗುರುರಾಜ್, ಆತನ ಸ್ನೇಹಿತ ಅಲೆಕ್ಸ್ ಸಂತೋಷ್, ಸುಶಾಂತ್ ಮತ್ತು ನಿತಿನ್ ಕೃತ್ಯದಲ್ಲಿ ಭಾಗಿಯಾದ ಆರೋಪಿಗಳು ಎಂದು ತಿಳಿದುಬಂದಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದ ಸ್ಥಳಕ್ಕೆ ಪೊಲೀಸರು ರಾತ್ರಿ ದಾಳಿ ನಡೆಸಿದ್ದು, ಅಷ್ಟರಲ್ಲಾಗಲೇ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು. ಸದ್ಯ ಆರೋಪಿಗಳ ಪತ್ತೆಗಾಗಿ ಪೊಲೀಸರ ವಿಶೇಷ ತಂಡ ಶೋಧ ಕಾರ್ಯ ಮುಂದುವರಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೋಮು ಸಂಘರ್ಷದ ಘಟನೆಗಳ ಬಳಿಕ ಪೊಲೀಸ್‌ ಇಲಾಖೆ ಕಠಿಣ ಕ್ರಮಗಳನ್ನು ಜಾರಿಗೊಳಿಸಿತ್ತು. ಪರಿಣಾಮ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ಸಂಪೂರ್ಣ ನಿಂತೇ ಹೋಗಿದ್ದವು. ಇದೀಗ ಮತ್ತೆ ಇಂಥಹದ್ದೇ ಘಟನೆಯೊಂದಕ್ಕೆ ಸುರತ್ಕಲ್‌ ಸಾಕ್ಷಿಯಾಗಿದೆ.

Tags: Karnataka News beatMangaloreSuratkal
SendShareTweet
Previous Post

ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ 2 ಹುದ್ದೆಗಳು: 45 ಸಾವಿರ ರೂಪಾಯಿ ಸ್ಯಾಲರಿ

Next Post

ಟರ್ಬೋ ಯುಗದಲ್ಲೂ ಕಡಿಮೆಯಾಗಿಲ್ಲ 1.2-ಲೀಟರ್ ಎಂಜಿನ್‌ಗಳ ಗತ್ತು: ಈ ಎಂಜಿನ್‌ಗಳು ಯಾಕೆ ಇನ್ನೂ ಅತ್ಯುತ್ತಮ?

Related Posts

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!
ರಾಜ್ಯ

ಮಂಗಳೂರಿನ MRPLನಲ್ಲಿ ಭೀಕರ ಸ್ಫೋಟ ; ಕಂಪಿಸಿದ ಭೂಮಿ.. ಏರ್‌ಪೋರ್ಟ್‌ ಗಾಜುಗಳು ಪುಡಿ ಪುಡಿ!

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನವಮಂಗಳೂರು ಪೋರ್ಟ್ ಟ್ರಸ್ಟ್‌ನಲ್ಲಿ ಕನ್ಸಲ್ಟಂಟ್ ಹುದ್ದೆಯ ನೇಮಕಾತಿ : ಕೂಡಲೇ ಅರ್ಜಿ ಸಲ್ಲಿಸಿ

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!
ರಾಜಕೀಯ

ಬೆಳ್ಳಂಬೆಳಗ್ಗೆ ಮಂಗಳೂರು ಬಂದರಿಗೆ ಡಿಕೆಶಿ ಭೇಟಿ ; ಮೀನುಗಾರರ ಸಮಸ್ಯೆ ಆಲಿಸಿ ಕೈಯಲ್ಲಿ ಕಿಂಗ್‌ ಫಿಶ್‌ ಹಿಡಿದ ಸಿಎಂ!

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!
ಮಂಗಳೂರು

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳುವಿಗೆ ಸ್ಥಾನಮಾನ : ಸಿಎಂ ಡಿಕೆಶಿ ಐತಿಹಾಸಿಕ ಘೋಷಣೆ!

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ
ರಾಜಕೀಯ

ಸಚಿವ ಸಂಪುಟ ಸಭೆಗೂ ಮುನ್ನ ಕದ್ರಿ ಮಂಜುನಾಥನ ದರ್ಶನ ಪಡೆದ ಸಿಎಂ ಡಿಕೆಶಿ

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!
ಮಂಗಳೂರು

ಮಂಗಳೂರಲ್ಲಿ SIR ಎಡವಟ್ಟು : ಜೀವಂತ ವ್ಯಕ್ತಿಯನ್ನೇ ‘ಮೃತ’ ಎಂದು ಗುರುತಿಸಿದ ಚುನಾವಣಾ ಆಯೋಗ!

Next Post
ಟರ್ಬೋ ಯುಗದಲ್ಲೂ ಕಡಿಮೆಯಾಗಿಲ್ಲ 1.2-ಲೀಟರ್ ಎಂಜಿನ್‌ಗಳ ಗತ್ತು: ಈ ಎಂಜಿನ್‌ಗಳು ಯಾಕೆ ಇನ್ನೂ ಅತ್ಯುತ್ತಮ?

ಟರ್ಬೋ ಯುಗದಲ್ಲೂ ಕಡಿಮೆಯಾಗಿಲ್ಲ 1.2-ಲೀಟರ್ ಎಂಜಿನ್‌ಗಳ ಗತ್ತು: ಈ ಎಂಜಿನ್‌ಗಳು ಯಾಕೆ ಇನ್ನೂ ಅತ್ಯುತ್ತಮ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಂಜೆ ವಾಕಿಂಗ್‌ಗೆ ತೆರಳಿದ್ದ ಪ್ರಾಧ್ಯಾಪಕನ ಅಪಹರಣ; ಮೊಬೈಲ್ ಪಾಸ್‌ವರ್ಡ್ ಪಡೆದು 1 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು!

ಸಂಜೆ ವಾಕಿಂಗ್‌ಗೆ ತೆರಳಿದ್ದ ಪ್ರಾಧ್ಯಾಪಕನ ಅಪಹರಣ; ಮೊಬೈಲ್ ಪಾಸ್‌ವರ್ಡ್ ಪಡೆದು 1 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು!

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!

ರಾಹುಲ್ ಗಾಂಧಿ ಬಂಧನ ವೇಳೆ ಕಚ್ಚಿ, ಪರಚಿ ಪೊಲೀಸ್ ಪೇದೆ ಮೇಲೆ ಬರ್ಬರ ಹಲ್ಲೆ!

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!

‘ನನಗೆ 4–5 ಬಾರಿ ನೊಬೆಲ್ ಸಿಗಬೇಕಿತ್ತು’ ; ಮತ್ತೊಮ್ಮೆ ಶಾಂತಿ ಪ್ರಶಸ್ತಿಗೆ ಬೇಡಿಕೆ ಇಟ್ಟ ಅಮೆರಿಕದ ಅಧ್ಯಕ್ಷ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಂಜೆ ವಾಕಿಂಗ್‌ಗೆ ತೆರಳಿದ್ದ ಪ್ರಾಧ್ಯಾಪಕನ ಅಪಹರಣ; ಮೊಬೈಲ್ ಪಾಸ್‌ವರ್ಡ್ ಪಡೆದು 1 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು!

ಸಂಜೆ ವಾಕಿಂಗ್‌ಗೆ ತೆರಳಿದ್ದ ಪ್ರಾಧ್ಯಾಪಕನ ಅಪಹರಣ; ಮೊಬೈಲ್ ಪಾಸ್‌ವರ್ಡ್ ಪಡೆದು 1 ಲಕ್ಷ ರೂಪಾಯಿ ದೋಚಿದ ದುಷ್ಕರ್ಮಿಗಳು!

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

ಕೇವಲ 80 ರೂಪಾಯಿಗಾಗಿ ಸ್ನೇಹಿತನ ಭೀಕರ ಹತ್ಯೆ : ಹಣದಾಸೆಗೆ ಬಲಿಯಾಯ್ತು ಗೆಳೆತನ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat