ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ವೈದ್ಯೆ ಆತ್ಮಹತ್ಯೆ ಪ್ರಕರಣ: ಸುಳ್ಳು ವರದಿ ನೀಡಲು ಸಂಸದರಿಂದಲೂ ಇತ್ತು ಒತ್ತಡ? ಸ್ಫೋಟಕ ಮಾಹಿತಿ ಬಹಿರಂಗ

October 25, 2025
Share on WhatsappShare on FacebookShare on Twitter

ಮುಂಬೈ: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಪೊಲೀಸ್ ಅಧಿಕಾರಿಯ ವಿರುದ್ಧ ಅತ್ಯಾಚಾರ ಆರೋಪ ಮಾಡಿ, ಆತ್ಮಹತ್ಯೆ ಮಾಡಿಕೊಂಡ ಮಹಿಳಾ ವೈದ್ಯೆಯ ಪ್ರಕರಣಕ್ಕೆ ಇದೀಗ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ. ವೈದ್ಯಕೀಯ ವರದಿಗಳನ್ನು ತಿರುಚುವಂತೆ ಕೇವಲ ಪೊಲೀಸರಿಂದ ಮಾತ್ರವಲ್ಲ, ಓರ್ವ ಸಂಸದರಿಂದಲೂ ವೈದ್ಯೆಯ ಮೇಲೆ ತೀವ್ರ ಒತ್ತಡವಿತ್ತು ಎಂಬ ಆಘಾತಕಾರಿ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

ಅಸಹಜ ಸಾವುಗಳ ಮರಣೋತ್ತರ ಪರೀಕ್ಷಾ ವರದಿಗಳನ್ನು ಬದಲಾಯಿಸುವಂತೆ ಮತ್ತು ಬಂಧಿತ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಕರೆತಂದಾಗ ವರದಿಗಳನ್ನು ಮಾರ್ಪಡಿಸುವಂತೆ ಪೊಲೀಸರು ತಮ್ಮ ಸೋದರಿಯ ಮೇಲೆ ನಿರಂತರವಾಗಿ ಒತ್ತಡ ಹೇರುತ್ತಿದ್ದರು ಎಂದು ವೈದ್ಯೆಯ ಸಂಬಂಧಿಕರೊಬ್ಬರು ಈ ಮೊದಲೇ ಆರೋಪಿಸಿದ್ದರು.

ಮೂಲಗಳ ಪ್ರಕಾರ, ಆರೋಪಿಯೊಬ್ಬನನ್ನು ಪೊಲೀಸರು ವೈದ್ಯಕೀಯ ಪರೀಕ್ಷೆಗೆ ಕರೆತಂದಾಗ, ಆತ ಆರೋಗ್ಯವಾಗಿದ್ದರೂ ವೈದ್ಯೆ ಆತನನ್ನು “ಅನರ್ಹ” ಎಂದು ಘೋಷಿಸಿ ಆಸ್ಪತ್ರೆಗೆ ದಾಖಲಿಸಿಕೊಳ್ಳುತ್ತಿದ್ದರು. ಇಂತಹ ಮೂರ್ನಾಲ್ಕು ಘಟನೆಗಳ ನಂತರ ಪೊಲೀಸರು ಜಿಲ್ಲಾ ವೈದ್ಯಕೀಯ ಮಂಡಳಿಗೆ ದೂರು ನೀಡಿದ್ದರು. ಮಂಡಳಿಯು ವೈದ್ಯೆಯಿಂದ ಸ್ಪಷ್ಟೀಕರಣ ಕೇಳಿದಾಗ, ಅವರು ಸಂಸದರೊಬ್ಬರು ಕರೆ ಮಾಡಿ ಸುಳ್ಳು ವರದಿ ನೀಡಲು ಒತ್ತಡ ಹೇರಿದ್ದಾಗಿ ಲಿಖಿತ ಉತ್ತರದಲ್ಲಿ ತಿಳಿಸಿದ್ದರು. ಆದರೆ, ಆ ಉತ್ತರದಲ್ಲಿ ಸಂಸದರ ಹೆಸರನ್ನು ಉಲ್ಲೇಖಿಸಿರಲಿಲ್ಲ.

“ಸಂಸದರ ಇಬ್ಬರು ಆಪ್ತ ಸಹಾಯಕರು ಆಸ್ಪತ್ರೆಗೆ ಬಂದು ನನ್ನೊಂದಿಗೆ ನಿಂದನಾರ್ಹ ಭಾಷೆಯಲ್ಲಿ ಮಾತನಾಡಿದರು. ‘ಸಂಸದರು ಕೋಪಗೊಂಡಿದ್ದಾರೆ’ ಎಂದು ಹೇಳಿ ಆರೋಪಿಯನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಒತ್ತಡ ಹೇರಿದರು. ನಾನು ನಿಯಮಗಳ ಪ್ರಕಾರವೇ ಕ್ರಮ ಕೈಗೊಳ್ಳುವುದಾಗಿ ಹೇಳಿದಾಗ, ‘ನಿನ್ನನ್ನು ನೋಡಿಕೊಳ್ಳುತ್ತೇವೆ’ ಎಂದು ಬೆದರಿಕೆ ಹಾಕಿದರು,” ಎಂದು ವೈದ್ಯೆ ತಮ್ಮ ಉತ್ತರದಲ್ಲಿ ವಿವರಿಸಿದ್ದರು.

ಅಂಗೈ ಮೇಲಿನ ಡೆತ್ ನೋಟ್

ಬೀಡ್ ಜಿಲ್ಲೆಯ 28 ವರ್ಷದ ವೈದ್ಯೆ ಫಾಲ್ತಾನ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಗುರುವಾರ ರಾತ್ರಿ ಪಟ್ಟಣದ ಹೋಟೆಲ್ ಕೋಣೆಯಲ್ಲಿ ಅವರ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ತಮ್ಮ ಅಂಗೈ ಮೇಲೆ ಬರೆದಿದ್ದ ಡೆತ್ ನೋಟ್‌ನಲ್ಲಿ, ಪೊಲೀಸ್ ಸಬ್-ಇನ್ಸ್‌ಪೆಕ್ಟರ್ ಮತ್ತು ಟೆಕ್ಕಿಯೊಬ್ಬರು ಕಳೆದ ಐದು ತಿಂಗಳಿಂದ ತನ್ನ ಮೇಲೆ ಅತ್ಯಾಚಾರ ಮಾಡಿದ್ದಲ್ಲದೇ, ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದರು. ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬಡಾನೆ ತನ್ನ ಮೇಲೆ ನಾಲ್ಕು ಬಾರಿ ಅತ್ಯಾಚಾರ ಎಸಗಿದ್ದು, ಪುಣೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಪ್ರಶಾಂತ್ ಬಂಕರ್ ಎಂಬಾತ ಮಾನಸಿಕ ಹಿಂಸೆ ನೀಡುತ್ತಿದ್ದ ಎಂದು ಅವರು ಉಲ್ಲೇಖಿಸಿದ್ದರು.

ಪ್ರಕರಣದಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರೇ ಖುದ್ದು ಮಧ್ಯಪ್ರವೇಶಿಸಿದ ನಂತರ, ಆರೋಪಿ ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬಡಾನೆಯನ್ನು ಅಮಾನತುಗೊಳಿಸಲಾಗಿದೆ. ಆತ ಸದ್ಯ ತಲೆಮರೆಸಿಕೊಂಡಿದ್ದಾನೆ. ಮತ್ತೋರ್ವ ಆರೋಪಿ ಪ್ರಶಾಂತ್ ಬಂಕರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ

Tags: Doctor suicide caseExplosive information revealedfrom MPs to give a false reportKarnataka News beatWas there pressure
SendShareTweet
Previous Post

ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸಲು ಸುತ್ತೋಲೆ; ಡಿಜಿಪಿ ಎಂ.ಎ.ಸಲೀಂ ಮಹತ್ವದ ಸೂಚನೆ

Next Post

ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ, ಬಹಿರಂಗ ಚರ್ಚೆಗೆ ಬಂದು ಮಾತನಾಡಲಿ ; ಹೆಚ್‌ಡಿಕೆಗೆ ಡಿಕೆಶಿ ಸವಾಲು

Related Posts

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!
ದೇಶ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬೊಲೆರೋ – 7 ಮಂದಿ ಸ್ಥಳದಲ್ಲೇ ದುರ್ಮರಣ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!
ದೇಶ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ
ದೇಶ

ರೈತರೇ ಗಮನಿಸಿ.. 3 ದಿನದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣ ಜಮೆ : ಮೊದಲು ಈ ಕೆಲಸ ಮಾಡಿ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!
ದೇಶ

“50 ಕೋಟಿ ರೂ. ಆಫರ್, ಖಾಸಗಿ ಜೆಟ್‌ಗಳು” : ಹೋಳಾಗುವ ಭೀತಿಯಲ್ಲಿ ಉದ್ಧವ್ ಶಿವಸೇನೆ!

“ಐ ಲವ್ ಯೂ ಮಮ್ಮಿ, ಪಾಪಾ” : ನೀಟ್ ಪರೀಕ್ಷೆಯ ಒತ್ತಡಕ್ಕೆ ಕಾರ್ಗಿಲ್ ಯೋಧನ ಪುತ್ರಿ ಬಲಿ!
ದೇಶ

“ಐ ಲವ್ ಯೂ ಮಮ್ಮಿ, ಪಾಪಾ” : ನೀಟ್ ಪರೀಕ್ಷೆಯ ಒತ್ತಡಕ್ಕೆ ಕಾರ್ಗಿಲ್ ಯೋಧನ ಪುತ್ರಿ ಬಲಿ!

ನೀಟ್ ಪರೀಕ್ಷೆ ಕಾರಣಕ್ಕೆ ಆ್ಯಪ್ ನಿಷೇಧ : ಕೇಂದ್ರದ ಆದೇಶ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ ಟೆಲಿಗ್ರಾಮ್‌!
ದೇಶ

ನೀಟ್ ಪರೀಕ್ಷೆ ಕಾರಣಕ್ಕೆ ಆ್ಯಪ್ ನಿಷೇಧ : ಕೇಂದ್ರದ ಆದೇಶ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ ಟೆಲಿಗ್ರಾಮ್‌!

Next Post
ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ, ಬಹಿರಂಗ ಚರ್ಚೆಗೆ ಬಂದು  ಮಾತನಾಡಲಿ ; ಹೆಚ್‌ಡಿಕೆಗೆ ಡಿಕೆಶಿ ಸವಾಲು

ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ, ಬಹಿರಂಗ ಚರ್ಚೆಗೆ ಬಂದು ಮಾತನಾಡಲಿ ; ಹೆಚ್‌ಡಿಕೆಗೆ ಡಿಕೆಶಿ ಸವಾಲು

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!

ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

ವಿದೇಶಾಂಗ ಸಚಿವಾಲಯದಲ್ಲಿ 3 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ : ಕೂಡಲೇ ಅರ್ಜಿ ಸಲ್ಲಿಸಿ

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

TG20 ಲೀಗ್ ವಿವಾದ : ಸಿರಾಜ್, ತಿಲಕ್ ವರ್ಮಾ, ಅಂಬಾಟಿ ರಾಯುಡುಗೆ ಕಾನೂನು ಸಂಕಷ್ಟ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

ಮರಕ್ಕೆ ಕಾರು ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!

ಮೇಲ್ಮನೆ ಆಟದಲ್ಲಿ ಸಿಎಂ ಡಿಕೆಶಿ ಮಾಸ್ಟರ್ ಮೈಂಡ್ ಗೇಮ್ : ಕಾಂಗ್ರೆಸ್‌ಗೆ 5ಕ್ಕೆ 5 ಕ್ಲೀನ್ ಸ್ವೀಪ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat