ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿದೇಶ

ಪಾಕಿಸ್ತಾನಕ್ಕೆ ಜಲಘಾತ | ಭಾರತದಂತೆ ಅಫ್ಘಾನಿಸ್ತಾನವು ಪಾಕ್‌ಗೆ ನದಿ ನೀರಿನ ತಡೆ ಮುನ್ಸೂಚನೆ

October 25, 2025
Share on WhatsappShare on FacebookShare on Twitter

ಅಫ್ಘಾನಿಸ್ತಾನ : ಪಾಕಿಸ್ತಾನಕ್ಕೆ ಮತ್ತೊಂದು ಜಲಘಾತ ಬಾಗಿಲಲ್ಲಿ ಬಂದು ನಿಂತಿದೆ. ಇದೀಗ ಭಾರತದಂತೆ ಅಫ್ಘಾನ್‌ ಕೂಡ ನದಿನೀರಿನ ಹರಿವು ಪಾಕಿಸ್ತಾನಕ್ಕೆ ತಡೆಹಿಡಿಯುವ ನಿರ್ಧಾರ ಕೈಗೊಂಡಿದೆ. ಇದರಿಂದ ಪಾಕಿಸ್ತಾನಕ್ಕೆ ನೀರಿನ ಆರ್ಥಿಕ ಸಂಕಷ್ಟ ಎದುರಾಗಿದೆ. ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಇನ್ನೇನು ಹತ್ತರದಲ್ಲಿದೆ.

ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಭಾರತ ಪ್ರಯೋಸಿದ ತಂತ್ರವನ್ನೇ ಈಗ ಅಫ್ಘಾನಿಸ್ಥಾನವೂ ಬಳಸಲು ಯೋಜಿಸಿದೆ. ಪಾಕಿಸ್ತಾನಕ್ಕೆ ಜೀವನಾಡಿಯಂತೆ ಹರಿಯುವ ನದಿಗಳ ಮೂಲವು ಅಫ್ಘಾನಿಸ್ತಾನ ಮತ್ತು ಭಾರತದಲ್ಲಿದೆ. ಈ ಎರಡು ಕಡೆಯಿಂದ ನದಿ ಹರಿಯುವಿಕೆ ನಿಂತರೆ ಪಾಕ್‌ ಜಲಕಂಟಕ ಎದುರಾಗುವುದಂತೂ ಸತ್ಯ. ಅಂತೆಯೇ ಅಫ್ಘಾನಿಸ್ತಾನವು ಕುನಾರ್ ನದಿಗೆ ತಡೆಯೊಡ್ಡಿ ಪಾಕ್‌ಗೆ ನೀರಿನ ಹರಿವು ತಡೆ ಹಿಡಿಯಲು ಮುಂದಾಗಿದೆ. 

ಅ.15ರ ರಾತ್ರಿ ಪಾಕ್-ಅಫ್ಘಾನ್ ಗಡಿಯಲ್ಲಿ ಸಂಘರ್ಷ ಏರ್ಪಟ್ಟಿತ್ತು. ಪಾಕಿಸ್ತಾನವು ತೆಹ್ರೀಕ್-ಎ-ತಾಲಿಬಾನ್ ಸಂಘಟನೆಗೆ ನಿಷೇಧ ಹೇರಿದ್ದು, ಅಫ್ಘಾನ್ ನಿರಾಶ್ರಿತರನ್ನು ಗಡಿಪಾರು ಮಾಡುವುದಾಗಿ ಹೇಳಿಕೆ ನೀಡಿತ್ತು, ತನ್ನ ಆಡಳಿತದಲ್ಲಿ ಹಸ್ತಕ್ಷೇಪ ಮಾಡಲು ಯತ್ನಿಸುತ್ತಿರುವುದು ಸೇರಿ ಹಲವು ನಡೆಗಳಿಂದ ಕೆರಳಿದ ಅಫ್ಘಾನಿಸ್ಥಾನ, ಈಗ ನದಿ ನೀರಿನ ಹರಿವಿಗೆ ತಡೆ ಹಾಕಲು ಆಣೆಕಟ್ಟು ನಿರ್ಮಿಸುವುದಾಗಿ ತಿಳಿಸಿದೆ.

ತಾಲಿಬಾನ್‌ನ ಸರ್ವೋಚ್ಚ ನಾಯಕ ಮೌಲ್ವಿ ಹಿಬತ್ ಉಲ್ಲಾ ಅಖುಂದಜಾದಾ, ಕುನಾರ್ ನದಿಗೆ ಶೀಘ್ರವೇ ಅಣೆಕಟ್ಟು ನಿರ್ಮಿಸಬೇಕೆಂದು ಆದೇಶಿಸಿದ್ದಾರೆ ಎಂದು ತಾಲಿಬಾನ್‌ ಸರ್ಕಾರದ  ಜಲಸಂಪನ್ಮೂಲ ಖಾತೆಯ ಹಂಗಾಮಿ ಸಚಿವ ಮುಲ್ಲಾ ಅಬ್ದುಲ್ ಲತೀಫ್ ಮಾನ್ಸೂರ್‌ ಟ್ವೀಟರ್‌ನಲ್ಲಿ ತಿಳಿಸಿದ್ದಾರೆ. “ಅಫ್ಘನ್ನರಿಗೆ ತಮ್ಮ ನೀರನ್ನು ತಾವೇ ನಿರ್ವಹಿಸುವ ಹಕ್ಕಿದೆ. ನಮ್ಮ ಜನರ ಅಗತ್ಯತೆ ಮೊದಲು. ನಮ್ಮ ಭೂಮಿಗೆ ಬೇಕಾದ ನೀರು ಮೊದಲು, ಉಳಿದಿದ್ದು ಮಾತ್ರ ಹೊರಗೆ ಹರಿಯುತ್ತದೆ. ಹೀಗಾಗಿ ಈ ನದಿ ಪಾತ್ರದ ಯಾವುದೇ ನಿರ್ಮಾಣ ಕಾರ್ಯಗಳನ್ನು ವಿದೇಶಿ ಸಂಸ್ಥೆಗಳ ಬದಲಿಗೆ ದೇಶೀಯ ಸಂಸ್ಥೆಗಳೇ ಮುನ್ನಡೆಸಲಿವೆ’ ಎಂದಿದ್ದಾರೆ. ಈ ಮೂಲಕ ತನ್ನ ದೇಶದ ನದಿ ಪಾತ್ರದಲ್ಲಿ ಶೀಘ್ರವೇ ಹಲವು ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ಪಾಕ್‌ಗೆ ನೀರಿನ ಹರಿವು ತಡೆಯುವ ಸುಳಿವನ್ನು ಲತೀಫ್ ನೀಡಿದ್ದಾರೆ.

ಈ ಹಿಂದೆ 1960ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ವಿಶ್ವಸಂಸಂಸ್ಥೆ ಮಧ್ಯಸ್ಥಿಕೆಯಲ್ಲಿ ಸಿಂಧು ನದಿ ಒಪ್ಪಂದಕ್ಕೆ ಸಹಿಹಾಕಿದ್ದವು. ಹಾಗೇಯೇ ನಡೆದುಕೊಂಡರೂ ಸಹ ಪಾಕ್‌ನ ಪದೇಪದೇ ದಾಳಿಯಿಂದ ಈ ಒಪ್ಪಂದ ಮರು ಪರೀಶೀಲಿಸಲು ಭಾರತ ವಿಶ್ವಸಂಸ್ಥೆಗೆ ಮನವಿ ಮಾಡಿತ್ತು. ಅಂತೆಯೇ 2025ರ ಏಪ್ರಿಲ್‌ನಲ್ಲಿ ಪಹಲ್ಗಾಮ್‌ ಯುದ್ದದಲ್ಲಿ ಉಗ್ರರ ದಾಳಿಯಿಂದಾಗಿ ಭಾರತ ಸಿಂಧು ನದಿಯ ಭಾಗಶಃ ಹರಿವು ತಡೆಹಿಡಿಯುವ ನಿರ್ಧಾರ ಕೈಗೊಂಡಿತ್ತು. ಜಮ್ಮು–ಕಾಶ್ಮೀರದಲ್ಲಿನ ಕಿಷನ್‌ಗಂಗಾ ಮತ್ತು ಪಕಲ್ ದುಲ್ ಹೈಡ್ರೋ ಪವರ್ ಯೋಜನೆಗಳ ಮೂಲಕ ನೀರನ್ನು ಭಾರತದಲ್ಲೇ ಬಳಸುವಂತೆ ಮಾಡಲಾಗಿತ್ತು. ಇದರಿಂದ ಪಾಕ್‌ ಗೆ ತಕ್ಕ ಪಾಠ ಕಲಿಸಿದ ಭಾರತ ಇದೀಗ ಆಫ್ಗಾನ್‌ ಕೂಡ ಇದೇ ಹಾದಿ ಹಿಡಿದಿದೆ. 

ಪಾಕಿಸ್ತಾನದ ಶೇ.60% ಕೃಷಿ ಭಾಗವೂ ಭಾರತದ ಸಿಂಧೂ ನದಿ ಮತ್ತು ಅಫ್ಘಾನಿಸ್ತಾನದ ಕಾಬುಲ್ ಮತ್ತು ಹೆಲ್ಮಂಡ್ ನದಿಗಳ ಮೇಲೆ ಅವಲಂಬಿತವಾಗಿದೆ. ಹೀಗಾಗಿ, ಈ ನದಿಗಳ ಹರಿವು ತಡೆದರೆ ಪಾಕಿಸ್ತಾನದ ಆಹಾರ ಭದ್ರತೆ, ಆರ್ಥಿಕತೆ, ವಿದ್ಯೂತ್‌ ಉತ್ಪನ್ನ ಮತ್ತು ಕೃಷಿ ವ್ಯವಸ್ಥೆ ಕುಸಿಯುವುದಂತೂ ಖಂಡಿತ. ಇನ್ನೇನು ಸಮಾಧಾನಕರ ನೀರಿನ ಹರಿವು ಕಾಪಾಡಲು ಪಾಕಿಸ್ತಾನ ಮೊದಲು ತನ್ನ ರಾಜತಾಂತ್ರಿಕ ನಡವಳಿಕೆ ಬದಲಿಸಬೇಕು ಅಷ್ಟೇ.

Tags: Afghanistan warnsdisruption for PakistanKarnataka News beatLike Indiaof river water
SendShareTweet
Previous Post

ಪಿವಿಎಲ್ 2025: ಫೈನಲ್ ನಲ್ಲಿ ಮುಂಬೈ ಮೆಟಿಯೋರ್ಸ್ ಜೊತೆ ಡೇಟ್ ಬುಕ್ ಮಾಡಿದ ಬೆಂಗಳೂರು ಟಾರ್ಪಿಡೋಸ್

Next Post

ವೈಭವದ ಹಾದಿ ಆರಂಭ: ದೆಹಲಿಯಲ್ಲಿ ಪಿಕೆಎಲ್ 12ನೇ ಆವೃತ್ತಿಯ ಪ್ಲೇ ಆಫ್ ಗಳು ಆರಂಭ

Related Posts

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಬರ್ಬರ ಹತ್ಯೆ
ದೇಶ

ಕೆನಡಾದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಬರ್ಬರ ಹತ್ಯೆ

ದುಬೈ ಏರ್‌ಪೋರ್ಟ್ ಬಳಿ ಇರಾನ್ ಡ್ರೋನ್ ದಾಳಿ.. ತೈಲ ಟ್ಯಾಂಕರ್‌ಗೆ ಬೆಂಕಿ, ವಿಮಾನ ಸಂಚಾರ ಸ್ಥಗಿತ!
ವಿದೇಶ

ದುಬೈ ಏರ್‌ಪೋರ್ಟ್ ಬಳಿ ಇರಾನ್ ಡ್ರೋನ್ ದಾಳಿ.. ತೈಲ ಟ್ಯಾಂಕರ್‌ಗೆ ಬೆಂಕಿ, ವಿಮಾನ ಸಂಚಾರ ಸ್ಥಗಿತ!

ಸಂಚಲನ ಸೃಷ್ಟಿಸಿದ ನೆತನ್ಯಾಹು ‘ಕಾಫಿ ವಿಡಿಯೋ’.. ಇದು ಅಸಲಿಯೋ? ಡೀಪ್‌ಫೇಕೋ?
ವಿದೇಶ

ಸಂಚಲನ ಸೃಷ್ಟಿಸಿದ ನೆತನ್ಯಾಹು ‘ಕಾಫಿ ವಿಡಿಯೋ’.. ಇದು ಅಸಲಿಯೋ? ಡೀಪ್‌ಫೇಕೋ?

ನೆತನ್ಯಾಹು ಸಾವಿನ ವದಂತಿ ಸುಳ್ಳು | ಪ್ರಧಾನಿ ಸುರಕ್ಷಿತ ಎಂದ ಇಸ್ರೇಲ್.. ‘6 ಬೆರಳುಗಳ’ ವಿಡಿಯೋ ಹಿಂದಿನ ಅಸಲಿಯತ್ತೇನು?
ವಿದೇಶ

ನೆತನ್ಯಾಹು ಸಾವಿನ ವದಂತಿ ಸುಳ್ಳು | ಪ್ರಧಾನಿ ಸುರಕ್ಷಿತ ಎಂದ ಇಸ್ರೇಲ್.. ‘6 ಬೆರಳುಗಳ’ ವಿಡಿಯೋ ಹಿಂದಿನ ಅಸಲಿಯತ್ತೇನು?

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!
ರಾಜ್ಯ

ಭೂಮಿಗೆ ಬರಲು ಸಜ್ಜಾಗಿದ್ದಾನೆ ಭಯಾನಕ ರಾಕ್ಷಸ!

ಸೌದಿ ಸೇನಾನೆಲೆಯ ಮೇಲೆ ಇರಾನ್ ದಾಳಿ: ಅಮೆರಿಕದ 5 ಇಂಧನ ವಿಮಾನಗಳಿಗೆ ಹಾನಿ, ಇರಾಕ್‌ನಲ್ಲಿ 6 ಯೋಧರ ಸಾವು
ವಿದೇಶ

ಸೌದಿ ಸೇನಾನೆಲೆಯ ಮೇಲೆ ಇರಾನ್ ದಾಳಿ: ಅಮೆರಿಕದ 5 ಇಂಧನ ವಿಮಾನಗಳಿಗೆ ಹಾನಿ, ಇರಾಕ್‌ನಲ್ಲಿ 6 ಯೋಧರ ಸಾವು

Next Post
ವೈಭವದ ಹಾದಿ ಆರಂಭ: ದೆಹಲಿಯಲ್ಲಿ ಪಿಕೆಎಲ್ 12ನೇ ಆವೃತ್ತಿಯ ಪ್ಲೇ ಆಫ್ ಗಳು ಆರಂಭ

ವೈಭವದ ಹಾದಿ ಆರಂಭ: ದೆಹಲಿಯಲ್ಲಿ ಪಿಕೆಎಲ್ 12ನೇ ಆವೃತ್ತಿಯ ಪ್ಲೇ ಆಫ್ ಗಳು ಆರಂಭ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಮೇಲಾಧಿಕಾರಿ ಕಿರುಕುಳಕ್ಕೆ ಕೃಷಿ ಇಲಾಖೆ ಗುತ್ತಿಗೆ ನೌಕರ ಆತ್ಮಹತ್ಯೆ?

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

ಟಿ20 ವಿಶ್ವಕಪ್ ಗೆಲುವಿನ ‘ಸೀಕ್ರೆಟ್’ ಬಿಚ್ಚಿಟ್ಟ ವರುಣ್ ಚಕ್ರವರ್ತಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ನಮಗೇಕೆ ಕನಸು ಬೀಳುತ್ತವೆ? ಎಚ್ಚರವಾದ ತಕ್ಷಣ ಅವು ಮರೆತುಹೋಗುವುದು ಏಕೆ? ಇಲ್ಲಿದೆ ವೈಜ್ಞಾನಿಕ ವಿವರಣೆ

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

ಫೋಟೋ ಫ್ರೇಮ್‌ ಒಳಗೆ ಹೈಡ್ರೋಫೋನಿಕ್‌ ಗಾಂಜಾ ಸಾಗಾಟ – ಆರೋಪಿ ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat