ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಇದು ಸ್ವತಂತ್ರ ದೇಶ, RSS ಕಾರ್ಯಕ್ರಮಗಳಲ್ಲಿ ನಾವು ಭಾಗಿಯಾಗುತ್ತೇವೆ : ಬಸವರಾಜ ಬೊಮ್ಮಾಯಿ‌

October 25, 2025
Share on WhatsappShare on FacebookShare on Twitter

ಬೆಂಗಳೂರು : ಆರ್ ಎಸ್ ಎಸ್ ಕಾರ್ಯಕ್ರಮಗಳಲ್ಲಿ ನಾವು ಎಲ್ಲದರಲ್ಲೂ ಭಾಗಿಯಾಗುತ್ತೇವೆ. ಇದು ಸ್ವತಂತ್ರ ದೇಶ, ವಾಕ್ ಸ್ವಾತಂತ್ರ್ಯ, ವ್ಯಕ್ತಿ ಸ್ವಾತಂತ್ರ್ಯ ಎಲ್ಲವೂ ಇದೆ ಎಂದು ಬೆಂಗಳೂರಿನಲ್ಲಿ ಸಂಸದ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

ಚಿತ್ತಾಪುರ ಮತ್ತು ಗುರುಮಿಠಕಲ್ ನಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅವಕಾಶ ನಿರಾಕರಣೆ ವಿಚಾರ ಸಂಬಂಧಿಸಿದಂತೆ ಮಾತನಾಡಿದ ಬೊಮ್ಮಾಯಿ ಯಾರ್ಯಾರು ಪಥಸಂಚಲನ, ಮೆರವಣಿಗೆ ಮಾಡಿದರೂ ಎಲ್ಲರಿಗೂ ಅವಕಾಶ ಇದೆ. ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇರುವ ದೇಶ ನಮ್ಮದು. ಎಲ್ಲಾ ಸಂಘಟನೆಗಳಿಗೂ ಅವಕಾಶ ಕೊಡಬೇಕು ಎಂದು ಸರ್ಕಾರಕ್ಕೂ ಆಗ್ರಹಿಸುತ್ತೇವೆ ಎಂದು ಆಕ್ರೋಶಿಸಿದರು.

ಕೋರ್ಟ್ ಬಹಳ ಸರಿಯಾದ ನಡೆ ಮಾಡಿದೆ. ನವೆಂಬರ್ 2 ರಂದು ಪಥಸಂಚಲನ ಮಾಡಲು ಮುಂಜಾಗ್ರತಾ ಕ್ರಮಗಳ ಬಗ್ಗೆ ಕೋರ್ಟ್ ಸರ್ಕಾರಕ್ಕೆ ಎಚ್ಚರಿಸಿದೆ. ಸರ್ಕಾರ ಅನಾವಶ್ಯಕವಾಗಿ ಸಮಾಜದಲ್ಲಿ ಕ್ಷೋಭೆ ಉಂಟು ಮಾಡುವ ಆದೇಶ ಮಾಡಿದಾಗ ಈ ರೀತಿಯ ಪ್ರತಿಕ್ರಿಯೆ ಬರುತ್ತದೆ ಎಂದು ಕಿಡಿಕಾರಿದ್ದಾರೆ.

ಇದು ಸಮಾಜದಲ್ಲಿ ಆರ್ ಎಸ್ ಎಸ್ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವ ಪ್ರಯತ್ನ ಮಾಡುತ್ತಿದೆ. ಹಾಗಾದರೆ ಮೊಹರಂ ಹಬ್ಬದಲ್ಲಿ ಚಾಟಿಯಿಂದ ಹೊಡೆದುಕೊಳ್ಳುವುದು ಸರಿಯಾ? ಸರ್ಕಾರಕ್ಕೆ ರಾಜ್ಯದಲ್ಲಿ ಮಾಡಲು ಬೇಕಾದಷ್ಟು ಕೆಲಸ ಇದೆ. ಸಾಕಷ್ಟು ಸಮಸ್ಯೆಗಳಿರುವಾಗ ಸಣ್ಣ ಪುಟ್ಟ ವಿಚಾರಗಳಿಗೆ ಮೂಗು ತೂರಿಸುವುದು ಸರ್ಕಾರದ ದಿವಾಳಿತನ ಎಂದು ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ , ಡಾ. ಯತೀಂದ್ರ ಹೇಳಿಕೆ ವಿಚಾರ

ಯತೀಂದ್ರ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದಕ್ಕೆ ಸಿಎಂ ತಮ್ಮದೇ ಆದ ಸ್ಪಷ್ಟೀಕರಣ ಕೊಟ್ಟಿದ್ದಾರೆ. ಕೃಷ್ಣ ಬೈರೇಗೌಡ ಯಾವ ಕಾರಣಕ್ಕೆ ಸಚಿವ ಸ್ಥಾನ ತ್ಯಜಿಸುವ ಮಾತಾಡಿದ್ದಾರೋ ಗೊತ್ತಿಲ್ಲ. ಇಲ್ಲಿಯವರೆಗೂ ಕಾಂಗ್ರೆಸ್ ನಾಯಕರು ಎಲ್ಲವೂ ಹೈಕಮಾಂಡ್ ಅಂತಿಮ  ಎನ್ನುತ್ತಿದ್ದರು. ಈಗ ಕಾಂಗ್ರೆಸ್ ಹೈಕಮಾಂಡ್ ಈಗ ದೆಹಲಿಯಲ್ಲಿದ್ಯಾ ಅಥವಾ ಕರ್ನಾಟಕದಲ್ಲಿದ್ಯಾ ಅಂತಾ ಕಾಂಗ್ರೆಸ್ ಗೇ ಸಂಶಯ ಬರುತ್ತಿದೆ. ಯಾವ ಹೈಕಮಾಂಡ್ ಅನ್ನು ಕಾಂಗ್ರೆಸ್ ನವರು ಪಾಲನೆ ಮಾಡಬೇಕು? ಯತೀಂದ್ರ ಅವರ ಹೈಕಮಾಂಡ್ ಮಾತಿಗೆ ಮನ್ನಣೆ ಕೊಡಬೇಕೋ ಅಥವಾ ದೆಹಲಿ ಹೈಕಮಾಂಡ್ ಮಾತಿಗೆ ಮನ್ನಣೆ ಕೊಡಬೇಕೋ ಎಂಬ ಹೊಸ  ಪ್ರಶ್ನೆ ಉದ್ಭವಿಸಿದೆ ಎಂದಿದ್ದಾರೆ.

Tags: Basavaraj Bommaiin RSS programsKarnataka News beatThis is an independent countrywe will participate
SendShareTweet
Previous Post

ವರುಣಾರ್ಭಟ| ಕರ್ನಾಟಕ-ಗೋವಾ ಕರಾವಳಿ ಭಾಗದಲ್ಲಿ ಗಾಳಿ ಸಹಿತ ಭಾರಿ ಮಳೆ..!

Next Post

ಎ-ಖಾತಾ, ಬಿ-ಖಾತಾ ಎಂದು ಸರ್ಕಾರ ಹಗಲು ದರೋಡೆ ಮಾಡುತ್ತಿದೆ: ಹೆಚ್‌ಡಿಕೆ ಆರೋಪ

Related Posts

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!
ಬೆಂಗಳೂರು

ಬೈರತಿ ಸುರೇಶ್ ಅವಧಿಯ ಭ್ರಷ್ಟಾಚಾರ ಆರೋಪಗಳ ಸಮಗ್ರ ತನಿಖೆಯಾಗಲಿ – ರಾಜ್ಯಪಾಲರಿಗೆ ದಿನೇಶ್ ಕಲ್ಲಹಳ್ಳಿ ದೂರು!

ಪರಿಷತ್ ಚುನಾವಣೆ : ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ!
ರಾಜಕೀಯ

ಪರಿಷತ್ ಚುನಾವಣೆ : ಜೆಡಿಎಸ್​​ನಿಂದ ಕಾಂಗ್ರೆಸ್​​ ಶಾಸಕರ ಸಂಪರ್ಕ ಸುದ್ದಿ ಸುಳ್ಳೆಂದ ಹೆಚ್​​ಡಿಕೆ!

ರಾಮನಗರ ಶಾಸಕ ಇಕ್ಪಾಲ್ ಹುಸೇನ್‌ಗೆ ಹೃದಯಾಘಾತ – ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ!
ರಾಜಕೀಯ

ರಾಮನಗರ ಶಾಸಕ ಇಕ್ಪಾಲ್ ಹುಸೇನ್‌ಗೆ ಹೃದಯಾಘಾತ – ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ!

ಪರಿಷತ್ ಚುನಾವಣೆ ; ಮೂರನೇ ಅಭ್ಯರ್ಥಿ ಗೆಲ್ಲಿಸಲು ಬಿಜೆಪಿ-ಜೆಡಿಎಸ್ ಭಾರಿ ತಂತ್ರ!
ರಾಜಕೀಯ

ಪರಿಷತ್ ಚುನಾವಣೆ ; ಮೂರನೇ ಅಭ್ಯರ್ಥಿ ಗೆಲ್ಲಿಸಲು ಬಿಜೆಪಿ-ಜೆಡಿಎಸ್ ಭಾರಿ ತಂತ್ರ!

ಅಯ್ಯಪ್ಪ ಮಾಲೆ ಧರಿಸಿ, ಇರುಮುಡಿ ಹೊತ್ತು  ಶಬರಿಮಲೆ ಯಾತ್ರೆ ಆರಂಭಿಸಿದ ಹೆಚ್‌ಡಿಕೆ!
ದೇಶ

ಅಯ್ಯಪ್ಪ ಮಾಲೆ ಧರಿಸಿ, ಇರುಮುಡಿ ಹೊತ್ತು ಶಬರಿಮಲೆ ಯಾತ್ರೆ ಆರಂಭಿಸಿದ ಹೆಚ್‌ಡಿಕೆ!

ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – ಸಿಎಂ ಡಿಕೆಶಿ ಮಹತ್ವದ ಸೂಚನೆ!
ರಾಜಕೀಯ

ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – ಸಿಎಂ ಡಿಕೆಶಿ ಮಹತ್ವದ ಸೂಚನೆ!

Next Post
ಎ-ಖಾತಾ, ಬಿ-ಖಾತಾ ಎಂದು ಸರ್ಕಾರ ಹಗಲು ದರೋಡೆ ಮಾಡುತ್ತಿದೆ: ಹೆಚ್‌ಡಿಕೆ ಆರೋಪ

ಎ-ಖಾತಾ, ಬಿ-ಖಾತಾ ಎಂದು ಸರ್ಕಾರ ಹಗಲು ದರೋಡೆ ಮಾಡುತ್ತಿದೆ: ಹೆಚ್‌ಡಿಕೆ ಆರೋಪ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

ರೋಹಿತ್ ಶರ್ಮಾ ವೃತ್ತಿಜೀವನಕ್ಕೆ ಕೊಳ್ಳಿಯಾದ ಗಾಯದ ಸಮಸ್ಯೆ ; 2027ರ ವಿಶ್ವಕಪ್ ಆಡುವುದು ಬಹುತೇಕ ಅಸಾಧ್ಯ!

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

ಕಲಬುರಗಿಯಲ್ಲಿ ನೇಣು ಬಿಗಿದುಕೊಂಡು ಪಿಎಸ್‌ಐ ಆತ್ಮಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಟೈಮ್​100 ಕ್ರೀಡಾ ಪ್ರಭಾವಿಗಳ ಪಟ್ಟಿಯಲ್ಲಿ ಸ್ಮೃತಿ ಮಂಧಾನಾ ; ಭಾರತದ ಏಕೈಕ ಪ್ರತಿನಿಧಿಯಾಗಿ ಐತಿಹಾಸಿಕ ಸಾಧನೆ

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

ಅಮೆರಿಕದ ಮಿಲಿಟರಿ ಕಮಾಂಡ್ ಹೆಸರಿನಿಂದ ‘ಇಂಡೋ’ ಪದ ಔಟ್ : ಕ್ವಾಡ್ ಒಕ್ಕೂಟದ ಭವಿಷ್ಯದ ಬಗ್ಗೆ ಶಶಿ ತರೂರ್ ಆತಂಕ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat